ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಬಳಿ ಬಟ್ಟೆ, ಹೊದಿಕೆ ಮೊದಲಾದವುಗಳನ್ನು ತೊಳೆಯಲು ಕೃಷ್ಣಾ ನದಿಗೆ ಇಳಿದಿದ್ದಾಗ ಕೊಚ್ಚಿ ಹೋಗಿದ್ದ ನಾಲ್ವರು ಸಹೋದರರು ಶವವಾಗಿ ಪತ್ತೆಯಾಗಿದ್ದಾರೆ. ಸೋಮವಾರ ಘಟನೆ ನಡೆದಿತ್ತು. ಪರಶುರಾಮ ಗೋಪಾಲ ಬನಸೋಡೆ (36) ಶವ ಮಂಗಳವಾರ ಪತ್ತೆಯಾಗಿತ್ತು. ಧರೆಪ್ಪ ಗೋಪಾಲ ಬನಸೋಡೆ (24), ಸದಾಶಿವ ಬನಸೋಡೆ (29) ಹಗೂ ಶಂಕರ ಬನಸೋಡೆ (20) ಮೃಹದೇಹವನ್ನು ಬುಧವಾರ ಹೊರತೆಗೆಯಲಾಗಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳದವರು ಸ್ಥಳೀಯರು ಸಹಕಾರದೊಂದಿಗೆ ಸತತ …
Read More »ಹಗೇದಾಳ ಗುಟಗುದ್ದಿ ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ
ಹಗೇದಾಳ ಗ್ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ ಹುಕ್ಕೇರಿ : ತಾಲ್ಲೂಕಿನ ಹಗೇದಾಳ ಗ್ರಾಮದ ಯುವಕರು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಬುಧವಾರ ಸತ್ಕರಿಸಿ ಗೌರವಿಸಿದರು. ಗುಟಗುದ್ದಿ ಗ್ರಾಮದಲ್ಲಿ ಇಂದು ನಡೆಯಲಿರುವ ರಾಹುಲ್ ಜಾರಕಿಹೊಳಿ ಯುವಕ ಸಂಘದ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ದಾರಿ ಮಧ್ಯದಲ್ಲಿ ಹಗೇದಾಳ ಗ್ರಾಮದ ಯುವಕರು, ರಾಹುಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿ …
Read More »ಧಿಡೀರ್ ದೆಹಲಿಗೆ ಹಾರಿದ್ದಾರೆ ರಮೇಶ್ ಜಾರಕಿಹೊಳಿ ಅವ್ರಿಗೆ ರಾತ್ರಿ ಕರೆ ಮಾಡಿ ದ್ದಾದರು ಯಾರು…
ರಮೇಶ್ ಜಾರಕಿಹೊಳಿ ಒಂದು ಸರಕಾರವನ್ನು ಬೀಳಿಸಿ ಮತ್ತೊಂದು ಸರಕಾರ ರಚಿಸಲು ಪ್ರಮುಖ ಕಾರಣ ರಾದ ರಮೇಶ್ ಜಾರಕಿಹೊಳಿ ಪ್ರತಿದಿನ ಒಂದು ಹೊಸ ವಿಷಯ ದೊಂದಿಗೆ ಚರ್ಚೆ ಯಲ್ಲಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಇಂದು ಮಧ್ಯಾಹ್ನ ಸಡನ್ ಆಗಿ ದೆಹಲಿಗೆ ಹಾರಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದ ಸಾಹುಕಾರರು ಮಧ್ಯಾಹ್ನ ಮುಖ್ಯ ಮಂತ್ರಿಗಳನ್ನಾ ಭೇಟಿ ಮಾಡಿ ದೆಹಲಿಗೆ ಹಾರಿದ್ದಾರೆ. ಹೌದು ನಿನ್ನೆ …
Read More »ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ
ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ. ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು. ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ …
Read More »ವಿಧಾನ ಪರಿಷತ್ ಗೆ ಎಂಟ್ರಿ ಕೊಡ್ತಾರ ಚಿಕ್ಕ ಸಾಹುಕಾರ ಏನಿದು game ಪ್ಲಾನ್..?
ಗೋಕಾಕ: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಯಾವುದಾದರೂ ಒಂದು ಸುದ್ದಿಯ ಮೂಲಕ ಜಾರಕಿಹೊಳಿ ಬ್ರದರ್ ಸ ಚರ್ಚೆ ಯಲಿರುತ್ತಾರೆ. ಇನ್ನು ಇದೊಂದು ಹೊಸ ಸುದ್ದಿ ಸಂಚಲನ ಮೂಡಿಸುತ್ತಿದೆ ,ಇನ್ನೇನು ಡಿಸೆಂಬರ್ ತಿಂಗಳಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ. ಲ ಖನ್ ಜಾರಕಿಹೊಳಿ ಅವರನ್ನ ನೇಮಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯ ವಾಗಿದೆ. ಈಗಾಗಲೇ ಮಹಾಂತೇಶ್ ಕವಟಗಿಮಠ ಹಾಗೂ ವಿವೇಕ್ ರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದ್ರೆ ಇನ್ನು …
Read More »ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು
ಅಬುದಾಬಿಯಲ್ಲಿ ಇಂದಿನಿಂದ ಮಾಲ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್ ಸ್ಕ್ಯಾನರ್ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್ನ ಆರ್ಎನ್ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …
Read More »ಬಿಮ್ಸ್ ಅಭಿವೃದ್ಧಿಗೆ ವಿವಿಧ ಉದ್ಯಮಿಗಳ ಉದಾರ ನೆರವು : ಆದಿತ್ಯ ಬಿಸ್ವಾಸ್
ಬೆಳಗಾವಿ: ಪ್ರಾದೇಶಿಕ ಆಯುಕ್ತರು ಹಾಗೂ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಬಿಮ್ಸ್) ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿಗಳಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಮನವಿಯ ಮೇರೆಗೆ ಜಿಲ್ಲೆಯ ವಿವಿಧ ಉದ್ಯಮಿಗಳು ಬಿಮ್ಸ್ ಅಭಿವೃದ್ಧಿಗೆ ಉದಾರ ನೆರವು ನೀಡಿದ್ದಾರೆ. ಬಿಮ್ಸ್ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ಕಾಗಿ ವಿವಿಧ ಉದ್ಯಮಿಗಳು ಒಟ್ಟಾರೆ ರೂ .22.26 ಲಕ್ಷ ಕೊಡುಗೆಯನ್ನು ನೀಡಲಾಗಿದೆ. ಬೆಳಗಾವಿಯ ಜಿನಾಬಾಕುಲ್ ಫೋರ್ಜ ಪ್ರೈ, ಲಿಮಿಟೆಡ್, ರೂ. 456000, ಜೆ.ಪಿ.ಎಫ್ ಮೆಟಾಕ್ಯಾಸ್ಟ್ ಪ್ರೈ, ಲಿ ರೂ. …
Read More »ಯೂ ಟ್ಯೂಬ್ ಚಾನೆಲ್ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ
ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …
Read More »ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ
ಬೆಳಗಾವಿ: ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಮವಾರ 32 ಕಡೆ 10,500 ಜನರಿಗೆ ಲಸಿಕಾ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಜಿಲ್ಲಾಡಳಿತದೊಂದಿಗೆ ವಿಶೇಷವಾಗಿ ಇರುವ ಸ್ಪಂದನೆ ಮತ್ತು ಇಡೀ ರಾಜ್ಯದಲ್ಲಿ ಮಠಾಧೀಶರೊಬ್ಬರು ಪ್ರಪ್ರಥಮಬಾರಿಗೆ …
Read More »ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.: ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್
ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್‌ವಾರು ಕರಡು ಮತದರಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್.ತಿಳಿಸಿದ್ದಾರೆ. ಮಹಾನಗರ ಪಾಲಿಕೆಗೆ 2011 ರ ಸಾಲಿನ ಜನಗಣತಿಯನ್ನು ಆಧರಿಸಿ ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಏಪ್ರಿಲ್ 19 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಡಿ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆ ಹಾಗೂ …
Read More »