ಬೆಳಗಾವಿ- ಬೆಳಗಾವಿ ಜಿಲ್ಲೆಯ ಇಂದು ಶುಕ್ರವಾರದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗಿತ್ತಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 436 ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ತಾಲ್ಲೂಕಿನಲ್ಲಿ ಇಂದು ಕೇವಲ 91 ಸೊಂಕಿತರು ಪತ್ತೆಯಾಗಿದ್ದಾರೆ.ಚಿಕ್ಕೋಡಿಯಲ್ಲಿ ಅತೀ ಹೆಚ್ವು 157 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ ಅತೀ ಕಡಿಮೆ ,6 ಜನ ಸೊಂಕಿತರು,ಅಥಣಿಯಲ್ಲಿ,40,ಗೋಕಾಕಿನಲ್ಲಿ 11,ಹುಕ್ಕೇರಿ 32,ಖಾನಾಪೂರ 14,ರಾಯಬಾಗ 49,ಸವದತ್ತಿಯಲ್ಲಿ 12,ಬೈಲಹೊಂಗಲದಲ್ಲಿ …
Read More »ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಪೆಟ್ರೋಲ್ ಮತ್ತು ಡೀಸೆಲ್ ದರ …
Read More »ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ
ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …
Read More »#Petrol100NotOut ಎಂಬ ಆಂದೋಲನದ ಹೆಸರಿನಲ್ಲಿ ಪ್ರತಿಭಟನೆ
ಬೆಳಗಾವಿ – ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಜನಸಾಮಾನ್ಯರು ಈಗ ಉಗಿಯುವ ಸ್ಥಿತಿ ಬಂದಿದೆ. ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲಕಲ್ಲೋಲವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬೆಳಗಾವಿಯ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ, ಪೆಟ್ರೋಲ್, ಡಿಸೆಲ್ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪೆಟ್ರೋಲ್ ಮತ್ತು …
Read More »ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿ:ಅಧಿಕಾರಿಗಳ ಮೇಲೆ ಕಲ್ಲು ತೂರಾಟ
ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ. ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ …
Read More »ಚಿಕ್ಕ ಸಾಹುಕಾರರ ಹುಟ್ಟು ಹಬ್ಬ ಶುಭ ಕೋರಿದ ಸಂತೋಷ್ ಜಾರಕಿಹೊಳಿ
ಗೋಕಾಕ: ಗೋಕಾಕ ಎಂದ್ರೆ ಜಾರಕಿಹೊಳಿ ಬಂಧುಗಳ ಭದ್ರ ಕೋಟೆ ರಾಜ್ಯ ರಾಜಕಾರಣದಲ್ಲಿ ಅಣ್ಣ ತಮ್ಮಂದಿರು ಬ್ಯುಸಿ ಇದ್ರೆ ಗೋಕಾಕ ನಗರದ ಛೋಟಾ ನವಾಬ ಅಂದ್ರೆ ಶ್ರೀ ಲಖನ ಜಾರಕಿಹೊಳಿ ಅವರು, ಗೋಕಾಕ ಅಷ್ಟೇ ಅಲ್ಲದೆ ಅಕ್ಕ ಪಕ್ಕದ ಜಿಲ್ಲೆ ಗಳಲ್ಲಿ ಕೂಡ ಇವರದೇ ಆದ ಒಂದು ಯುವಕರ ಪಡೆ ಇದೆ. ಗೋಕಾಕ ಉದ್ಯಮಿ ಹಾಗೂ ಗೋಕಾಕ ನಲ್ಲಿ ನಡೆಯುವ ಪ್ರತಿಯೊಂದು ಚುಟುವತಿಕೆಗು ಸದಾ ಮುನ್ನುಡಿಯಲ್ಲಿ ಇರುವವರು. ಕ್ರಿಕೆಟ್ ಪಂದ್ಯಾವಳಿ, ಆಗಿರಬಹುದು …
Read More »ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ.
ಬೆಳಗಾವಿ : ಇಲ್ಲಿಯ ಮಾರ್ಕೆಟ್ ಠಾಣೆ ಪೊಲೀಸರು ಪೊಲೀಸ್ ಕಾನಸ್ಟೆಬಲ್ ಒಬ್ಬನನ್ನು ಬಂಧಿಸಿದ್ದಾರೆ. ಕೆಎಸ್ಆರ್ ಪಿ ಪೊಲೀಸ್ ಪೇದೆ ಸಿದ್ಧಾರೂಢ ವಡ್ಡರ್ ಬಂಧಿತ. ಈತ ಬೆಳಗಾವಿ ನಗರದಲ್ಲಿ ಸುತ್ತಾಡಿ ಅಂಗಡಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಸಾರ್ವಜನಿಕರೇ ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಧ್ಯ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
Read More »ಇಬ್ಬರು ಮಹಿಳೆಯರು, ಓರ್ವ ಮಗು ನಾಪತ್ತೆ
ಬೆಳಗಾವಿ : ಬೆಳಗಾವಿಯ ಚೆನ್ನಮ್ಮ ನಗರದ ಗೌರಿ ಗಣೇಶ್ ರೆಸಿಡೆನ್ಸಿ ಎಚ್.ಪಿ. ಆಫೀಸ್ ಹತ್ತಿರದ ನಿವಾಸಿಯಾದ ಎರಾ ಬುಷರ ವೈಭವ ಬರ್ಡೆ(ವ.೩೬) ಎಂಬ ಹೆಸರಿನ ಮಹಿಳೆಯು, ಸೋಮವಾರ (ಜೂ.೭) ಮದ್ಯಾಹ್ನ ೧೨ ಗಂಟೆಯ ಸುಮಾರಿಗೆ ತಂದೆ, ತಾಯಿ ಮನೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದು, ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ತಿಲಕವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಾ ಬುಷರ ವೈಭವ ಬರ್ಡೆ …
Read More »ಬಡಪತ್ರಕರ್ತನ ಕುಟುಂಬದ ಸಂಕಷ್ಟಕ್ಕೆ ಸ್ಪಂದಿಸಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ….?
ಕೋವಿಡ್ ಗೆ ಬಲಿಯಾದ ಹಿರಿಯ ಪತ್ರಕರ್ತ ಸಂಜೀವಕುಮಾರ ನಾಡಿಗೇರ ಕುಟುಂಬಕ್ಕೆ ಒಂದು ಲಕ್ಷ ರೂ. ವೈಯಕ್ತಿಕ ಧನಸಹಾಯ ಬೆಳಗಾವಿ: ಎಷ್ಟೇ ಅಧಿಕಾರ, ಶ್ರೀಮಂತಿಕೆ ಇದ್ದರೂ ಬಡವರ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರುವುದು ಮುಖ್ಯ. ಹೃದಯ ಶ್ರೀಮಂತಿಕೆ, ಉದಾರ ಮನೋಭಾವದವರಲ್ಲಿ ಮಾತ್ರ ಇಂತಹ ಗುಣ ಕಾಣಲು ಸಾಧ್ಯ. ಇಂತಹ ಅಪರೂಪದ ರಾಜಕಾರಣಿಗಳ ಸಾಲಿನಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮತ್ತೊಮ್ಮೆ ಸಾಬೀತುಪಡಿಸಿದರು. ಹಾದು, ಪತ್ರಿಕಾರಂಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಕಾಲ …
Read More »ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಸತೀಶ ಜಾರಕಿಹೊಳಿ….
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜೂನ್ 11 ರಿಂದ ಜೂ.14 ರವರೆಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರ ಪ್ರವಾಸದ ವಿವರ ಇಂತಿದೆ. ಜೂ.11 ಹಾಗೂ 13 ರಂದು ಗೋಕಾಕನಲ್ಲಿ ಇರಲಿದ್ದಾರೆ. 14 ರಂದು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. 14 ರಂದು ಮಧ್ಯಾಹ್ನ 12ಕ್ಕೆ ಅಥಣಿ ತಾಲೂಕು ಆಸ್ಪತ್ರೆ, ಮಧ್ಯಾಹ್ನ 2 ಗಂಟೆಗೆ ಅಥಣಿ ತಾಲೂಕಿನ ಐನಾಪುರ, …
Read More »