ಲೂಯಿ ಬ್ರೈಲ್ ಅವರ 216ನೇ ಜಯಂತಿ; ಕಂಚಿನ ಮೂರ್ತಿ ಅನಾವರಣ … ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ; ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಲೂಯಿ ಬ್ರೈಲ್ ಅವರ 216ನೇ ಜಯಂತಿ… ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿ ಅನಾವರಣ ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ …
Read More »ರಮೇಶ್ ಜಾರಕಿಹೊಳಿ,ಯತ್ನಾಳ್ ಇವತ್ತಿನಿಂದಎರಡನೇ ಸುತ್ತಿನ ಹೋರಾಟ
ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದ ಬಸನಗೌಡ ಯತ್ನಾಳ್ ಮತ್ತು ತಂಡ ಬಳ್ಳಾರಿ: ವಕ್ಫ್ ಬೋರ್ಡ್ ವಿರುದ್ಧ ಎರಡನೇ ಸುತ್ತಿನ ಹೋರಾಟವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಇವತ್ತಿನಿಂದ ಶುರುಮಾಡಿದೆ. ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಿಂದ ಹೋರಾಟ ಆರಂಭಿಸಿದರು. …
Read More »ಸರ್ಕಾರದ ವಿರುದ್ಧ ಕುಂದಾನಗರಿ ಜನರ ಆಕ್ರೋಶ
ಬೆಳಗಾವಿ : ಕೆಎಸ್ಆರ್ಟಿಸಿ ದರ ಪರಿಷ್ಕರಣೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದೆಡೆ ಮಹಿಳೆಯರಿಗೆ ಉಚಿತ ಬಸ್ ಭಾಗ್ಯ ನೀಡಿ, ಮತ್ತೊಂದೆಡೆ ಪುರುಷರಿಗೆ ಶೇ.15 ರಷ್ಟು ದರ ಏರಿಸುವ ಮೂಲಕ ನಮ್ಮ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರದ ನೀತಿ ಹೇಗಿದೆ ಎಂದರೆ?- ಜನ ಹೇಳೋದು ಹೀಗೆ: ಈ ಬಗ್ಗೆ ಶೀಗಿಹಳ್ಳಿ ಗ್ರಾಮದ ಬಾಳೇಶ ಎಂಬುವವರು ಈಟಿವಿ ಭಾರತದೊಂದಿಗೆ ಮಾತನಾಡಿ, ”ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ …
Read More »ಹೆಬ್ಬಾಳಕರ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಸತೀಶ್ ಜಾರಕಿಹೊಳಿ
ಹೆಬ್ಬಾಳಕರ್ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ನನ್ನ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗಾಗಿ ಕಳೆದ ಆರು ತಿಂಗಳ ಹಿಂದೆಯೇ ಎಲ್ಲರೂ ಸಹಮತದಿಂದ ಒಂದೇ ಹೆಸರು ಕಳಿಸಿದ್ದೇವೆ. ಶೀಘ್ರವೇ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಶತಮಾನೋತ್ಸವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು. ಎಲ್ಲರೂ ತಮ್ಮ ತಮ್ಮ ಕೆಲಸ ಮಾಡಿದ್ದಾರೆ. ನಮಗೆ ಜನರನ್ನು ಸೇರಿಸುವ …
Read More »KLE ಕ್ಯಾನ್ಸರ್ ಆಸ್ಪತ್ರೆಗೆ 8 ಕೋಟಿ ರೂ. ದೇಣಿಗೆ
ಬೆಳಗಾವಿ : ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯು ಅತ್ಯಾಧುನಿಕ ಸೌಲಭ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಅಮೆರಿಕದಲ್ಲಿ ನೆಲೆಸಿರುವ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ವೈದ್ಯರೊಬ್ಬರು 8 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಹೆಸರನ್ನೇ ಇಟ್ಟಿರುವ ಆ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ ಸಂಪತ್ ಕುಮಾರ್. ಸದಾ ತಾಯ್ನಾಡಿಗೆ ಏನಾದರು ಮಾಡಬೇಕು ಎನ್ನುವ ಅವರಲ್ಲಿನ ತುಡಿತ ಈಗ ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ …
Read More »ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ
ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಹೊಸ ವರ್ಷದ ಆರಂಭದಲ್ಲೇ ಶಾಕ್ ನೀಡಿದ ಸರ್ಕಾರ 4 ನಿಗಮಗಳಿಂದ ಸಲ್ಲಿಸಲಾಗಿತ್ತು ದರ ಏರಿಕೆಗೆ ಪ್ರಸ್ತಾವ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ …
Read More »ಬೆಳಗಾವಿಯಲ್ಲಿ ಸಂಭಾಜಿ ಮೂರ್ತಿ ಉದ್ಘಾಟನೆ ವಿಚಾರವು ವಿವಾದಕ್ಕೆ ಕಾರಣವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ
ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ವಿಚಾರ ಈಗ ಬೆಳಗಾವಿಯಲ್ಲಿ ವಿವಾದದ ಸ್ವರೂಪ ಪಡೆದಿದೆ. ಶಾಸಕ ಅಭಯ್ ಪಾಟೀಲ್ ಮತ್ತು ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ್ ಬೆಂಬಲಿಗರ ಮಧ್ಯೆ ಜಟಾಪಟಿ ಏರ್ಪಟ್ಟಿದೆ. ನಗರದ ಅನಗೋಳದ ಧರ್ಮವೀರ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 5ರಂದು ಲೋಕಾರ್ಪಣೆ ಮಾಡುವ ಕುರಿತು ಮೇಯರ್ ಸವಿತಾ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಆದರೆ, ಅದಕ್ಕೂ ಮೊದಲೇ …
Read More »ಅನಕ್ಷರಸ್ಥ ಮಹಿಳೆಯರ ಹೆಸರಲ್ಲಿ ಹಣ ಪಡೆದು ಮೋಸ..! ಫೈನಾನ್ಸನ ಕಿರುಕುಳವನ್ನು ತಪ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.
ಗೋಕಾಕ : ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ …
Read More »ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ
ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಮೂರೂ ಪಿಕೆಪಿಎಸ್ …
Read More »ಬೆಳಗಾವಿಗೆ ಬಂತು ಹುಬ್ಬಳ್ಳಿ-ಪುಣೆ ನಡುವಿನ “ವಂದೇ ಭಾರತ್” ರೈಲು.
ಬೆಳಗಾವಿ: ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಬಹಳ ಬೇಡಿಕೆ ಇದೆ. ಕರ್ನಾಟಕದ ವಿವಿಧ ನಗರಗಳಿಗೆ ಈ ರೈಲು ಸಂಪರ್ಕ ಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ನಿರೀಕ್ಷೆ ಇದೆ. ಈಗಾಗಲೇ ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, 2025ರಲ್ಲಿ ಈ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಹೊಸ ವಂದೇ ಭಾರತ್ …
Read More »