ಬೆಳಗಾವಿ: ಸಿ.ಡಿ ಪ್ರಕರಣವು ಬೆಳಗಾವಿ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಬಿರೋದಿಲ್ಲ. ಪ್ರಕರಣದ ಯುವತಿ ದುರುದ್ದೇಶ ಮತ್ತು ರಾಜಕೀಯ ಪ್ರೇರಿತವಾಗಿಆರೋಪ ಮಾಡುತ್ತಿದ್ದಾಳೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಂಗಳಾ ಅಂಗಡಿಯವ್ರ ನಾಮಪತ್ರ ಸಲ್ಲಿಕೆಯ ನಂತ್ರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ಸಿ.ಡಿ ಯುವತಿ ಎಸ್‌ಐಟಿ ಬಗ್ಗೆ ಆರೋಪ ಮಾತನಾಡ್ತಿರೋದು ಎಲ್ಲರಿಗೂ ಗೊತ್ತಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಯವ್ರು ಎಸ್‌ಐಟಿ ಮೂಲಕ ನಿಷ್ಪಕ್ಷಪಾತ ತನಿಖೆ ಮಾಡಿಸಲಾಗ್ತಿದೆ. ತನಿಖೆ ಒಂದು ಹಂತದಲ್ಲಿ …
Read More »ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ
ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಅರಬಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ತಂದೆಯ ಪರ ಮಂಗಳವಾರ ಭರ್ಜರಿ ಪ್ರಚಾರ ನಡೆಸಲಾಯಿತು. ನಲ್ಲಾನಟ್ಟಿ, ಬಳೊಬಾಳ, ಬಸಲಗುದ್ದಿ, ಬಿರನಗಡ್ಡಿ, ಹುಣಶ್ಯಾಳ ಗ್ರಾಮಗಳಲ್ಲಿ ಮತಯಾಚನೆ ಮಾಡಲಾಯಿತು. “ತಂದೆ ಸತೀಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ, ಗೆಲ್ಲಿಸುವಂತೆ ಮನವಿ ಮಾಡಿದೇವು. ಗ್ರಾಮಸ್ಥರು ಸಹ ಮತ ನೀಡಿ, ಗೆಲ್ಲಿಸುವ ಭರವಸೆ ನೀಡಿದರು. ಇದೇ ವೇಳೆ ಯುವ ಕಾರ್ಯಕರ್ತರು, ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಅಪಾರ …
Read More »ಸಿದ್ದರಾಮಯ್ಯ ಯಾರ ಗುಲಾಮರಾಗಿದ್ದಾರೆ ಎಂಬುದು ದೇಶಕ್ಕೇ ಗೊತ್ತಿದೆ’ : ಕಟೀಲ್
ಬೆಳಗಾವಿ,ಮಾ.30- ಸಿದ್ದರಾಮಯ್ಯನವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರ ಕಾಲು ಹಿಡಿದು ಮುಖ್ಯಮಂತ್ರಿಯಾಗಿದ್ದರು ಎಂಬುದೂ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರು ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಅವರು ಯಾರ ಗುಲಾಮರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.ಸಿ.ಡಿ ವಿಚಾರ ತನಿಖೆ ಹಂತದಲ್ಲಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಸಿ.ಡಿಗಳು ಯಾವ ರೀತಿ ತನಿಖೆಯಾಗಿದೆ …
Read More »D ಪ್ರಕರಣ ಬೆಳಗಾವಿಯಲ್ಲಿB.S.Y.ಹೇಳಿದ್ದೇನು…?
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲೋಕಸಭಾ ಉಪಚುನಾವಣೆ ಹಿನ್ನೆಲೆಯಯಲ್ಲಿ ಬೆಳಗಾವಿಗೆ ಆಗಮಿಸಿರುವ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ಜವಾಬ್ದಾರಿ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದರು. ಸುಮ್ಮನೇ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ …
Read More »ಸಿಡಿ ಪ್ರಕರಣ’ : ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೆ ಪರಿಗಣಿಸಬಾರದು : ಸಿಡಿಲೇಡಿ ಪೋಷಕರ ಮನವಿ
ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕೋರ್ಟ್ ಗೆ ಬಂದು ಹೇಳಿಕೆ ನೀಡುವಂತೆ 24 ನೇ ಎಸಿಎಂಎಂಕೋರ್ಟ್ ಅನುಮತಿ ನೀಡಿದೆ. ಆದರೆ ಯುವತಿ ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು ಎಂದು ಸಿಡಿ ಯುವತಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪೋಷಕರು, ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಹೀಗಾಗಿ ನಮ್ಮ ಮಗಳು ಕೋರ್ಟ್ …
Read More »ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನ
ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ. ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ …
Read More »ಚಿಕ್ಕೋಡಿ ಕ್ಷೇತ್ರದಲ್ಲಿ ಶೈಕ್ಷಣಿಕ ಏಳಿಗೆಗೆ ಆದ್ಯತೆ
ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಕೊರೊನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು. ನಂತರ ಏಪ್ರಿಲ್ ತಿಂಗಳ ಆರಂಭದಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ …
Read More »ಉಪ ಚುನಾವಣೆ ಹೊಸ್ತಿಲಲ್ಲಿ ಲಿಂಗಾಯತ ಮುಖಂಡನ ಸೆಳೆದ ಸತೀಶ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ಹಾಗೂ ಲಿಂಗಾಯತ ಸಮಾಜದ ಮುಖಂಡ ಅಶೋಕ ಪೂಜಾರಿ ಅವರನ್ನು ಪಕ್ಷದತ್ತ ಸೆಳೆಯುವಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಅವರು ನೀಡಿದ ಆಹ್ವಾನ ಮನ್ನಿಸಿರುವ ಪೂಜಾರಿ, ಕಾಂಗ್ರೆಸ್ ಸೇರ್ಪಡೆ ಆಗುವುದಾಗಿ ಪ್ರಕಟಿಸಿದ್ದಾರೆ. ಇಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ …
Read More »ಸಿಡಿ ಲೇಡಿ ಪೋಷಕ’ರಿಂದ ‘ಡಿಕೆ ಶಿವಕುಮಾರ್’ ಮೇಲೆ ಗಂಭೀರ ಆರೋಪ :
ಬೆಳಗಾವಿ : ನಮ್ಮ ಮಗಳು ಯಾವುದೇ ತಪ್ಪು ಮಾಡಿಲ್ಲ. ಅವಳಿಂದ ಮಾಡಿಸಿದ್ದಾರೆ. ಇದರ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ. ನಮ್ಮ ಮಗಳನ್ನು ಒತ್ತಾಯ ಪೂರ್ವಕವಾಗಿ ಬಂಧನದಲ್ಲಿ ಇಟ್ಟುಕೊಂಡು ಹೇಳಿಕೆ ಕೊಡಿಸ್ತಾ ಇದ್ದಾರೆ. ದಿನಕ್ಕೊಂದು ವೀಡಿಯೋ ಹೇಳಿಕೆಯನ್ನು ಅವರಿಂದ ಕೊಡಿಸ್ತಾ ಇದ್ದಾರೆ. ಡಿಕೆ ಶಿವಕುಮಾರ್ ಅವರೇ ದುಡ್ಡು ಕೊಟ್ಟು, ಗೋವಾ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳೋದಕ್ಕೆ ಕಳುಹಿಸಿದ್ದಾರೆ ಎಂಬುದಾಗಿ ಸಿಡಿ ಲೇಡಿಯ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ. ನಗದಲ್ಲಿ ಸಿಡಿ …
Read More »