ಗೋಕಾಕ ತಾಲೂಕು ಆಸ್ಪತ್ರೆ ಬಳಿ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ವಕೀಲರ ನಡುವೆ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿ ಜಾರಕಿಹೊಳಿ ಪರವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿಕೊಂಡು ನ್ಯಾಯವಾದಿ ಚೆನ್ನಬಸು ಗಿಡ್ನವರ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಗೋಕಾಕ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯುನಲ್ಲಿ ದಾಖಲಾಗಿದ್ದಾರೆ ಎನ್ನಲಾದ ರಮೇಶ ಜಾರಕಿಹೊಳಿ ಅವರನ್ನು ಕಾಣಲು ನ್ಯಾಯವಾದಿ ಚೆನ್ನಬಸವ ಚಂದನ ಗಿಡ್ಡನವರ ಮತ್ತು …
Read More »ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ
ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು. ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …
Read More »ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು
ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …
Read More »ಸತೀಶಣ್ಣ ಜಾರಕಿಹೊಳಿಯವರಿಗೆ ಸಂಪೂರ್ಣ ಬೆಂಬಲ:ಜಾತ್ಯತೀತ ಜನತಾದಳಪಕ್ಷ
ಬೆಳಗಾವಿ ಜಾತ್ಯಾತೀತ ಪಕ್ಷದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು. ಬೆಳಗಾವಿ ಪಾರ್ಲಿಮೆಂಟ್ ಚುನಾವಣೆಯ ಮರುಚುನಾವಣೆಯ ಆಗುತ್ತಿದೆ ಜಾತ್ಯತೀತ ಜನತಾದಳದ ಪಕ್ಷ ಎಲ್ಲಾ ಪದಾಧಿಕಾರಿಗಳು ಸಮಾವೇಶದಿಂದ ಪಕ್ಷ ಬಿಟ್ಟು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಸಯ್ಯದ್ ಮನಸೂರ ಜಾತ್ಯಾತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯ ಅಧ್ಯಕ್ಷರು 20ವರ್ಷ ಸೇವೆ ಸಲ್ಲಿಸಿದರು . ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಭದ್ರವಾಗಿ ಕಟ್ಟಬೇಕಾದರೆ ಜಿಲ್ಲಾ ಅಧ್ಯಕ್ಷರನ್ನು ಬದಲು ಮಾಡಿ ಎಂದು ಮನವಿ ಮಾಡಿದರು. ಜೆಡಿಎಸ್ …
Read More »ರಮೇಶ್ ಜಾರಕಿಹೊಳಿ ನೋಡಲು ಗೋಕಾಕ ಗೆ ಬಂದ S.I.T.ಅಧಿಕಾರಿ
ಗೋಕಾಕ್ (ಏ. 6): ಕೊರೋನಾ ಹಿನ್ನಲೆ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ದಾಖಲಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂರನೇ ದಿನದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ದಾಖಲಾದ ಹಿನ್ನಲೆ ಎಸ್‌ಐಟಿ ವಿಚಾರಣೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದರು. ಈ ಹಿನ್ನಲೆ ಇಂದು ಎಸ್‌ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಎಸ್‌ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಸುಳ್ಳು ನೆಪ ಹೇಳುತ್ತಿದ್ದಾರೆ …
Read More »ಎಂಈಎಸ್ ಅಭ್ಯರ್ಥಿ ಶುಭಂ ಶಿಳಕೆ ಲಕ್ಷಾಂತರ ರೂ ದೇಣಿಗೆ ಸಂಗ್ರಹ
ಬೆಳಗಾವಿ-ಭಾಷೆಯ ಹೆಸರಿನಲ್ಲಿ ಬೆಳಗಾವಿಯ ಶಾಂತಿ ಕದಡುತ್ತ ಬಂದಿರುವ ನಾಡವಿರೋಧಿ ಎಂಈಎಸ್ ಈಗ ಚುನಾವಣೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಚಂದಾ ವಸೂಲಿ ಮಾಡುತ್ತಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ ಎಂಈಎಸ್ ಮತ್ತು ಶಿವಸೇನೆಯ ಮೈತ್ರಿ ಅಭ್ಯರ್ಥಿಯಾಗಿರುವ ಶುಭಂ ಶಿಳಕೆ ಈಗ ಕ್ಷೇತ್ರದ ಗ್ರಾಮಗಳಲ್ಲಿ ಸಂಚರಿಸಿ,ಚುನಾವಣೆಯ ಹೆಸರಿನಲ್ಲಿ ವೋಟು ಕೇಳಿ ನೋಟು ತೆಗೆದುಕೊಳ್ಳುವ ಕಾನೂನು ಬಾಹಿರ ದಂಧೆ ಶುರು ಮಾಡಿದ್ದಾರೆ. ಶುಭಂ ಶುಳಕೆ ಮರಾಠಿ ಭಾಷಿಕರು ಹೆಚ್ವಿನ ಸಂಖ್ಯೆಯಲ್ಲಿರುವ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ …
Read More »ಬೆಳಗಾವಿ:ಕಾಂಗ್ರೆಸ್ ನಾಯಕ, ಸತೀಶ್ ಜಾರಕಿಹೊಳಿ ಸಹೋದರ ಲಖನ್ ಬಿಜೆಪಿ ಪರ ಪ್ರಚಾರ
ಬೆಳಗಾವಿ: ಕಾಂಗ್ರೆಸ್ ಮುಖಂಡ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಆ ಪಕ್ಷದ ಅಭ್ಯರ್ಥಿಯಾಗಿರುವ ಸತೀಶ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಸಚಿವರಾದ ಜಗದೀಶ ಶೆಟ್ಟರ್, ಉಮೇಶ ಕತ್ತಿ ಹಾಗೂ ಭೈರತಿ ಬಸವರಾಜ್ ಸೋಮವಾರ ಭೇಟಿಯಾಗಿ ಚರ್ಚಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಜಿಲ್ಲೆಯ ಗೋಕಾಕದ ನಿವಾಸದಲ್ಲಿ ಅವರನ್ನು ಭೇಟಿಯಾದ ಸಚಿವತ್ರಯರೊಂದಿಗೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಕೂಡ ಇದ್ದರು. ಮನೆಗೆ ಬಂದ ಅವರನ್ನು …
Read More »ಡಿಕೆಶಿ, ಸಿದ್ಧರಾಮಯ್ಯ ಚಿಲ್ಲರೆ ಕೆಲಸ ಬಿಡಬೇಕು: ಜಗದೀಶ್ ಶೆಟ್ಟರ್
ಬೆಳಗಾವಿ: ಚುನಾವಣೆಯಲ್ಲಿ ಎದುರಾಳಿಗಳನ್ನ ಎದುರಿಸಿ ಗೆಲ್ಲುವ ಕೆಲಸ ಮಾಡಬೇಕು. ಅದು ಬಿಟ್ಟು ಇನ್ನೊಬ್ಬರ ವೈಯಕ್ತಿಕ ವಿಚಾರದಲ್ಲಿ ಚಾರಿತ್ರ್ಯವಧೆ ಮಾಡುವ ಕೆಲಸಮಾಡಬಾರದು ಅದು ಚಿಲ್ಲರೆ ಕೆಲಸವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಿರುದ್ಧ ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು. ಬೆಳಗಾವಿಯ ಲೋಕಸಭಾ ಉಪಚುನಾವಣಾ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ಗೆ ವಹಿಸಲಾಗಿದೆ. ಅದು ತನಿಖೆ ನಡೆಯುತ್ತಿದೆ. …
Read More »ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾಹಿತಿ ನೀಡಿದ ಡಾ.ರವೀದ್ರ, ರಮೇಶ್ ಜಾರಕಿಹೊಳಿ ಅವರ ಕಾರು ಚಾಲಕ ಹಾಗೂ ಅಡುಗೆ ಭಟ್ಟರಿಗೆ ಕೊರೊನಾ ಸೋಂಕು ತಗುಲಿತ್ತು. ಅವರಿಂದಲೇ ರಮೇಶ್ ಅವರಿಗೂ ಸೋಂಕು ಹರಡಿರುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ನಿನ್ನೆ ಸಂಜೆ ಗೋಕಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ …
Read More »ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಹಿನ್ನೆಲೆ,
ಗೋಕಾಕ ತಾಲೂಕು ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟಿನ್ ಮಾಧ್ಯಮಗಳಿಗೆ ಹೇಳಿಕೆ, ಗುರುವಾರ ರಾತ್ರಿ ಅವರು ಬೇರೆ ರಾಜ್ಯದ ಟ್ರಾವಲ್ ಹಿಸ್ಟರಿ ಇಂದ ರಮೇಶ್ ಜಾರಕಿಹೊಳಿ ಬಂದಿದ್ರು, ನಿನ್ನೆ ರಾತ್ರಿ ಅವರನ್ನ ಕೋವಿಡ್ ಚಕ್ ಅಪ್ ಗೆ ಒಳಪಡಿಸಲಾಯ್ತು, ಶುಗರ್ ಮತ್ತು ಬಿಪಿ ಹೆಚ್ಚಾಗಿದ್ದರಿಂದ ಅವರನ್ನ ಐಸಿಯೂನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೆವೆ, ಅವರು ಇನ್ನೂ ಮೂರು ನಾಲ್ಕು ದಿನ ಅವರು ಐಸಿಯೂ ನಲ್ಲಿ ಇರಬೇಕಾಗುತ್ತೆ, ಅವರು ಮಹಾರಾಷ್ಟ್ರ ಹಾಗೂ ಬೆಂಗಳೂರಿಗೆ ಹೋಗಿ …
Read More »