ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …
Read More »ಲೋಕಸಭಾ ಕ್ಷೇತ್ರಕ್ಕೆ ಇಂದೇ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ
ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದ ಮೂರು ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಇಂದೇ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಲಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಹಾಗೂ ಪುದುಚೆರಿ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.ಇನ್ನು ರಾಜ್ಯದ 3 ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳ ಚುನಾವಣೆಗೂ ಮುಹೂರ್ತ ಫಿಕ್ಸ್ …
Read More »ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ.!
ಗೋಕಾಕ್: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಫೆ.೨೭ ರಿಂದ ಮಾ.೨ ರ ವರಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.೨೭ ರಂದು ೧೦ ಗಂಟೆಗೆ ನಗರದ ಎನ್ಇಎಸ್ ಶಾಲಾ ಆವರಣದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡು, ಸಂಜೆ ನಗರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಫೆ.೨೮ ರಂದು ಗೋಕಾಕ ತಾಲೂಕಿನ ಜಮನಾಳ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಹತ್ತಿರ ಆಣೆಕಟ್ಟು ಸ್ಥಳ …
Read More »1.20 ಕೋಟಿ ರೂ. ಮೊತ್ತದ ಜೆಜೆಎಂ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಗುದ್ದಲಿ ಪೂಜೆ
ಗೋಕಾಕ : ಪೈಪಲೈನ್ ಮೂಲಕ 1242 ಮನೆಗಳಿಗೆ ಕುಡಿಯುವ ನೀರಿನ ಸೌಕರ್ಯ ತಲುಪಲಿದ್ದು, ಈ ಯೋಜನೆಗಾಗಿ ಒಂದು ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ ಕೌಜಲಗಿಯಲ್ಲಿ ಜರುಗಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿ ಮಾತನಾಡಿದ ಅವರು, ಮನೆ ಮನೆಗೆ ಗಂಗೆ ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಇದನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು. ಈಗಾಗಲೇ ಜಲಜೀವನ …
Read More »ಕ್ರಿಕೆಟ್ ಬೆಟ್ಟಿಂಗ್ ಗೃಹ ಮಂತ್ರಿ ಕಿವಿಗೂ ಬಿತ್ತು
ಬೆಳಗಾವಿ. ಕ್ರಿಕೆಟ್ ಬೆಟ್ಟಿಂಗ್ ಅಷ್ಟೇ ಅಲ್ಲ ಹವಾಲಾ ಮತ್ತಿತರ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಈ ದಂಗೆಯನ್ನು ಮಟ್ಟ ಹಾಕಲು ಕೇವಲ ಜಿಲ್ಲಾ ಪೊಲೀಸರು ಅಷ್ಟೇ ಅಲ್ಲ ಬೆಳಗಾವಿ ನಗರ ಪೊಲೀಸರು ತಯಾರಾಗಿ ಕುಳಿತಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಟ್ಟಿಂಗ್ ದಂಧೆ ಸಮಗ್ರ ಮಾಹಿತಿ ಈಗ ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಿವಿಗೂ ಬಿದ್ದಿದೆ. ಹೀಗಾಗಿ ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದರಲ್ಲಿ ಎರಡು …
Read More »ರಾಜ್ಯ ಬಿಜೆಪಿಗೆ 10 ಜನ ವಕ್ತಾರರ ನೇಮಕ: ನಳಿನ ಕುಮಾರ ಕಟೀಲು
ಬೆಂಗಳೂರು – ರಾಜ್ಯ ಬಿಜೆಪಿಗೆ 10 ಜನ ವಕ್ತಾರರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ಕ್ಯಾ.ಗಣೇಶ ಕಾರ್ಮಿಕ್, ಬೆಂಗಳೂರಿನ ಜಗ್ಗೇಶ, ಯಾದಗಿರಿಯ ರಾಜೂ ಗೌಡ, ಕಲಬುರಗಿಯ ರಾಜಕುಮಾರ ಪಾಟೀಲ, ಬೆಂಗಳೂರಿನ ಚಲುವಾದಿ ನಾರಾಯಣಸ್ವಾಮಿ, ತೇಜಸ್ವಿನಿ ಗೌಡ, ಗಿರಿಧರ ಉಪಾಧ್ಯಾಯ, ಬೆಳಗಾವಿಯ ಪಿ.ರಾಜೀವ, ಎಂ.ಬಿ.ಜಿರಲಿ, ಮೈಸೂರಿನ ಮಹೇಶ್ ವಕ್ತಾರರಾಗಿ ನೇಮಕವಾಗಿದ್ದಾರೆ.
Read More »ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ
ಗೋಕಾಕ: ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ ವತಿಯಿಂದ ದಿ. 26 ರಂದು ಸಂಜೆ 5 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಅಸೋಸಿಯೇಷನ ಕಾರ್ಯದರ್ಶಿ ರಮೇಶ ಕಳ್ಳಿಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈ ಸ್ಪರ್ಧೆಯಲ್ಲಿ 55, 60, 65, ಹಾಗೂ 65+ ಕೆಜಿ ದೇಹ ತೂಕದ ಸ್ಪರ್ಧಾಳುಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು …
Read More »ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರೊಂದಿಗೆ ಚರ್ಚಿಸುತ್ತಿರುವ ರೈತ ಸಂಘದ ಮುಖಂಡರು.
ಗೋಕಾಕ: ಕಳೆದ ಎರಡು ವರ್ಷಗಳಿಂದ ನೆರೆ, ಅತಿವೃಷ್ಟಿ ಹಾಗೂ ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ತತ್ತರಿಸಿರುವ ರೈತರಿಗೆ ಈಗ ಸಾಲ ತುಂಬುವಂತೆ ನೋಟಿಸು ನೀಡುತ್ತಿರುವ ಬ್ಯಾಂಕ್ನವರು ತಮ್ಮ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕೆಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಒತ್ತಾಯಿಸಿದ್ದಾರೆ. ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಸಾಲ ತುಂಬಲು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನವರು ರೈತರಿಗೆ ನೀಡುತ್ತಿರುವ ನೋಟಿಸ್ನ್ನು ತಹಶೀಲ್ದಾರರ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, …
Read More »ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಕಾರ್ಯಕ್ರಮ
ಬೆಳಗಾವಿ – ಇಲ್ಲಿಯ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಫೆ.28ರಂದು ರನ್ನೋತ್ಸವ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಗ್ಗೆ 5.30ಕ್ಕೆ ಸಿಪಿಎಡ್ ಮೈದಾನದಿಂದ ರನ್ನೋತ್ಸವ ಆರಂಭವಾಗಲಿದೆ. 21 ಕಿಮೀ, 10 ಕಿಮೀ ಮತ್ತು 5 ಕಿಮೀ ದೂರದ ಓಟ ಆಯೋಜಿಸಲಾಗಿದೆ. ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಎನ್ನುವ ಸಂದೇಷದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
Read More »‘ಪ್ರಮುಖವಾಗಿ ಗೋಕಾಕ ಹಾಗೂ ಸತ್ತಿಗೇರಿ ಗ್ರಾಮದಲ್ಲಿ ಕಾನೂನುಬಾಹಿರ ಕ್ವಾರಿಗಳು ತಲೆ ಎತ್ತಿದೆ.: ಅಕ್ರಮ ಕ್ವಾರಿ: ವಾರದೊಳಗೆ ಸಮೀಕ್ಷೆ
ಬೆಳಗಾವಿ: ‘ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದ ಘಟನೆಗಳು ನಮ್ಮ ಜಿಲ್ಲೆಯಲ್ಲಿ ಆಗದಂತೆ ಎಚ್ಚರ ವಹಿಸಬೇಕು. ಅಕ್ರಮ ಕ್ವಾರಿ ಹಾಗೂ ಸ್ಫೋಟಕಗಳ ಅಕ್ರಮ ಸಂಗ್ರಹ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಾರ್ಯಾಲಯದಲ್ಲಿ ಬುಧವಾರ ಕರೆದಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆ ನಡೆಸಿ ಅವರು ಮಾತನಾಡಿದರು. ‘ನಮ್ಮ ಮೂಲ ಉದ್ದೇಶವು ಅಕ್ರಮ ಕ್ವಾರಿಗಳು ಹಾಗೂ …
Read More »