ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …
Read More »ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ
ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.
Read More »ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ. ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …
Read More »ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ
ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು. ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ …
Read More »ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …
Read More »ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ
ಎರಡು ತಿಂಗಳ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …
Read More »ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್‌ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ.
ಬೆಳಗಾವಿ – ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಣಿಗಳ ಹಿಂಸೆ ತಡೆ (ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಅನಿಮಲ್ ಕ್ರ್ಯುಯೆಲ್ಟಿ -ಎಸ್‌ಪಿಸಿಎ) ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬುಧವಾರ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಡಾ.ಸೋನಾಲಿ ಸರ್ನೋಬತ್ ಮತ್ತು ಶಿವಾನಂದ್ ಡಂಬಳ ಅವರು ಜಿಲ್ಲಾಧಿಕಾರಿ ಡಾ.ಮಹಾಂತೇಶ ಹಿರೇಮಠ ಮತ್ತು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಪ್ರಾಣಿಗಳ ಜನನ ನಿಯಂತ್ರಣ (ಎಬಿಸಿ), ಪುನರ್ವಸತಿ ಕೇಂದ್ರಗಳು, …
Read More »ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?
ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …
Read More »ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?
ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.
Read More »