Breaking News

ಬೆಳಗಾವಿ

ಬೆಳಗಾವಿ ಜಿಲ್ಲಾಡಳಿತದ ವಿರೋಧ ನಡುವೆಯೂ ಸಂಭಾಜಿ ಮಹಾರಾಜ ಪ್ರತಿಮೆ ಅನಾವರಣ

ಬೆಳಗಾವಿ: ಜಿಲ್ಲಾಡಳಿತದ ವಿರೋಧದ ನಡುವೆಯೂ ಭಾನುವಾರ ರಾತ್ರಿ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಗೊಂಡಿತು. ಶಿವಾಜಿ ಮಹಾರಾಜರ 13ನೇ ವಂಶಸ್ಥರಾದ ಶಿವೇಂದ್ರರಾಜೇ ಭೋಸ್ಲೆ, ಶಾಸಕ ಅಭಯ್ ಪಾಟೀಲ ಸೇರಿ ಸಾವಿರಾರು ಜನರು ಇದಕ್ಕೆ ಸಾಕ್ಷಿಯಾದರು. ಕಳೆದ ಐದಾರು ದಿನಗಳಿಂದ ಬೆಳಗಾವಿಯ ಅನಗೋಳದ ಸಂಭಾಜಿ ವೃತ್ತದಲ್ಲಿ 21 ಅಡಿ ಎತ್ತರದ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಕ್ಕೆ ಶಾಸಕ ಅಭಯ ಪಾಟೀಲ ಹಾಗೂ ಪಾಲಿಕೆ ಸದಸ್ಯರು ವಿಶೇಷ ತಯಾರಿ ನಡೆಸಿದ್ದರು. ಆದರೆ, ಇದಕ್ಕೆ …

Read More »

ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿ

ಗೋಕಾಕ- ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …

Read More »

ಗೋಕಾಕ ಗ್ರಾಮ ದೇವತೆಯರ ಜಾತ್ರಾ ಮಹೋತ್ಸ ಅಧಿಕಾರಿಗಳ ಪರಸ್ಪರ ಸಭೆ

ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿAದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ರವಿವಾರದಂದು ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆಗಳನ್ನು …

Read More »

*ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೇಟ್ ದರ ಏರಿಕೆ ಮಾಡುವುದು ಅನಿವಾರ್ಯ ಎಂದ ಅಧ್ಯಕ್ಷರು ರಾಜು ಕಾಗೆ*

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಇಲಾಕೆ ಸಚಿವರು ಎಲ್ಲ ಸಾಧಕ ಬಾದಕ ಗಳನ್ನು ಗಮನದಲ್ಲಿ ತೆಗೆದುಕೊಂಡು ಅಧಿಕಾರಿಗಳ ಒಂದುಚರಿಸಿ ಟಿಕಿಟ್ ದರ ಏರಿಕೆ ಬಗ್ಗೆ ತೆಗೆದುಕೊಂಡ ನಿರ್ಣಯ ಸರಿ ಇದೆ. ಮಹಿಳೆಯರಿಗಾಗಿ ನೀಡಿರುವ ಉಚಿತ ಸಾರಿಗೆ ವ್ಯವಸ್ಥೆ ಎಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಅನೇಕ ವರ್ಷಗಳಿಂದ ದೊರೆ ಏರಿಕೆ ಬಗ್ಗೆ ನಿರ್ಣಯ ಕೈಗೊಂಡಿಲ್ಲ ಇದು ಅನಿವಾರ್ಯವಾಗಿತ್ತು. ಎಂದು. ಕಾಗವಾಡ ಕ್ಷೇತ್ರ ಶಾಸಕರು ಹಾಗೂ ವಾಯುವ್ಯ ಸಾರಿಗೆ …

Read More »

ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು???

ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು??? ಮತ್ತೋಂದು ಹೊಸ ವೈರಸ್ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗಗೆ ಸಲಹೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಮಾಹಿತಿ ಕೋರೋನಾ ಹೆಮ್ಮಾರಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದರ ಅಟ್ಟಹಾಸವನ್ನು ಯಾರೂ ಮರೆತಿಲ್ಲ. ಇಂತಹದ್ದರಲ್ಲೇ ಮತ್ತೊಂದು ಹೆಮ್ಮಾರಿ ಲಗ್ಗೆ ಇಟ್ಟಿದೆ. ಚೀನಾದಲ್ಲಿ ಇದೀಗ …

Read More »

ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 216ನೇ ಜಯಂತಿ ಮತ್ತು ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿಯ ಅನಾವರಣ ಕಾರ್ಯಕ್ರಮ

ಲೂಯಿ ಬ್ರೈಲ್ ಅವರ 216ನೇ ಜಯಂತಿ; ಕಂಚಿನ ಮೂರ್ತಿ ಅನಾವರಣ … ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ; ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಲೂಯಿ ಬ್ರೈಲ್ ಅವರ 216ನೇ ಜಯಂತಿ… ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿ ಅನಾವರಣ ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ …

Read More »

ರಮೇಶ್ ಜಾರಕಿಹೊಳಿ,ಯತ್ನಾಳ್ ಇವತ್ತಿನಿಂದಎರಡನೇ ಸುತ್ತಿನ ಹೋರಾಟ

ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದ ಬಸನಗೌಡ ಯತ್ನಾಳ್ ಮತ್ತು ತಂಡ ಬಳ್ಳಾರಿ: ವಕ್ಫ್ ಬೋರ್ಡ್ ವಿರುದ್ಧ ಎರಡನೇ ಸುತ್ತಿನ ಹೋರಾಟವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಇವತ್ತಿನಿಂದ ಶುರುಮಾಡಿದೆ. ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಿಂದ ಹೋರಾಟ ಆರಂಭಿಸಿದರು. …

Read More »

ಸರ್ಕಾರದ ವಿರುದ್ಧ ಕುಂದಾನಗರಿ ಜನರ ಆಕ್ರೋಶ

ಬೆಳಗಾವಿ : ಕೆಎಸ್ಆರ್​ಟಿಸಿ ದರ ಪರಿಷ್ಕರಣೆಗೆ ನಿರ್ಧರಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದೆಡೆ ಮಹಿಳೆಯರಿಗೆ ಉಚಿತ ಬಸ್ ಭಾಗ್ಯ ನೀಡಿ, ಮತ್ತೊಂದೆಡೆ ಪುರುಷರಿಗೆ ಶೇ.15 ರಷ್ಟು ದರ ‌ಏರಿಸುವ ಮೂಲಕ ನಮ್ಮ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರದ ನೀತಿ ಹೇಗಿದೆ ಎಂದರೆ?- ಜನ ಹೇಳೋದು ಹೀಗೆ: ಈ ಬಗ್ಗೆ ಶೀಗಿಹಳ್ಳಿ ಗ್ರಾಮದ ಬಾಳೇಶ ಎಂಬುವವರು ಈಟಿವಿ ಭಾರತದೊಂದಿಗೆ ಮಾತನಾಡಿ, ”ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ …

Read More »

ಹೆಬ್ಬಾಳಕರ್‌ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ:ಸತೀಶ್ ಜಾರಕಿಹೊಳಿ

ಹೆಬ್ಬಾಳಕರ್‌ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ನನ್ನ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆಗಾಗಿ ಕಳೆದ ಆರು ತಿಂಗಳ ಹಿಂದೆಯೇ ಎಲ್ಲರೂ ಸಹಮತದಿಂದ ಒಂದೇ ಹೆಸರು ಕಳಿಸಿದ್ದೇವೆ. ಶೀಘ್ರವೇ ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ನೇಮಕವಾಗಲಿದೆ ಎಂದು ಪ್ರತಿಕ್ರಿಯಿಸಿದರು. ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಶತಮಾನೋತ್ಸವದಲ್ಲಿ ಸಮಿತಿಗಳನ್ನು ರಚಿಸಲಾಗಿತ್ತು. ಎಲ್ಲರೂ ತಮ್ಮ ತಮ್ಮ ಕೆಲಸ ಮಾಡಿದ್ದಾರೆ. ನಮಗೆ ಜನರನ್ನು ಸೇರಿಸುವ …

Read More »

KLE ಕ್ಯಾನ್ಸರ್ ಆಸ್ಪತ್ರೆಗೆ 8 ಕೋಟಿ ರೂ. ದೇಣಿಗೆ

ಬೆಳಗಾವಿ : ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯು ಅತ್ಯಾಧುನಿಕ‌ ಸೌಲಭ್ಯವುಳ್ಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಅಮೆರಿಕದಲ್ಲಿ ನೆಲೆಸಿರುವ ಬೆಳಗಾವಿ ಜಿಲ್ಲೆಯ ಪ್ರಸಿದ್ಧ ವೈದ್ಯರೊಬ್ಬರು 8 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಅವರ ಹೆಸರನ್ನೇ ಇಟ್ಟಿರುವ ಆ ಆಸ್ಪತ್ರೆಯನ್ನು  ಲೋಕಾರ್ಪಣೆ ಮಾಡುತ್ತಿದ್ದಾರೆ. ಅಮೆರಿಕದಲ್ಲಿ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ ಸಂಪತ್​ ಕುಮಾರ್​. ಸದಾ ತಾಯ್ನಾಡಿಗೆ ಏನಾದರು‌ ಮಾಡಬೇಕು ಎನ್ನುವ ಅವರಲ್ಲಿನ ತುಡಿತ ಈಗ ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ …

Read More »