ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು. ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು. ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು. ‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. …
Read More »ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ.
ಬೆಂಗಳೂರು: ಸುರೇಶ್ ಅಂಗಡಿ ನಿಧನರಾಗಿ ಇನ್ನೂ ವಾರವೂ ಕಳೆದಿಲ್ಲ. ಆಗಲೇ ಬೆಳಗಾವಿ ಬಿಜೆಪಿಯಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಆಕಾಂಕ್ಷಿಗಳು ಸಂಘದ ಮುಖಂಡರ ನ್ನು ಮತ್ತು ಹೈಕಮಾಂಡ್ ನ್ನು ಸಂಪರ್ಕಿಸುವ ಕೆಲಸ ಶುರು ಮಾಡಿದ್ದಾರೆ. ಈಗಾಗಲೇ ಕೆಲವರ ಹೆಸರು ಓಡಾಡ ತೊಡಗಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹಠಾತ್ ನಿಧನದಿಂದ ಬಿಜೆಪಿ ಪಕ್ಷಕ್ಕೆ ಭಾರೀ ಆಘಾತವಾಗಿದೆ. ಮೊದಲ ಮೂರು ಅವಧಿಯಲ್ಲಿ ಕ್ಷೇತ್ರದಲ್ಲಿ ಸುರೇಶ ಅಂಗಡಿ ಜನಪರ …
Read More »ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕ
ಬೆಳಗಾವಿ: ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಕುಡುಕನೊಬ್ಬ ಹುಚ್ಚಾಟ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ, ಸಾರಾಯಿ ತರಲು ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿದ್ದಾನೆ. ಘಟಪ್ರಭಾ ನದಿ ತಟದಲ್ಲಿರುವ ಎರಡು ಗ್ರಾಮಗಳಾದ ಬೆಳಗಾವಿಯ ಢವಳೇಶ್ವರದಿಂದ ಬಾಗಲಕೋಟೆಯ ಢವಳೇಶ್ವರಕ್ಕೆ ಸಾರಾಯಿ ತರಲು ಹೋಗಿದ್ದ. ಕುಡಿದ ಮತ್ತಿನಲ್ಲಿಯೇ ನದಿ ಹಾರಿ ಈಜಿ ದಡ ಸೇರಿದ್ದಾನೆ. ಕುಡುಕನ ಹುಚ್ಚಾಟ …
Read More »ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ
ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
Read More »ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ
ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …
Read More »ಕುಡಿದ ಮತ್ತಿನಲ್ಲಿ ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಕುಡುಕ.. ಮುಂದೇನಾಯ್ತು?
ಬೆಳಗಾವಿ: ತುಂಬಿ ಹರಿಯುತ್ತಿರುವ ನದಿಗೆ ಹಾರಿ ಕುಡುಕ ಹುಚ್ಚಾಟ ಮೆರೆದಿರುವ ಘಟನೆ ಮೂಡಲಗಿ ತಾಲೂಕಿನ ಢವಳೇಶ್ವರ ಬಳಿಯ ಘಟಪ್ರಭಾ ನದಿ ಬಳಿ ನಡೆದಿದೆ. ಢವಳೇಶ್ವರ ಗ್ರಾಮದ ನಿವಾಸಿ ಹಾಲಪ್ಪ ಕುಡಿದ ಮತ್ತಿನಲ್ಲಿ ಉಕ್ಕಿ ಹರಿಯುತ್ತಿರುವ ಘಟಪ್ರಭಾ ನದಿಗೆ ಹಾರಿ ಹುಚ್ಚಾಟ ಪ್ರದರ್ಶಿಸಿದ್ದಾನೆ. ನದಿಗೆ ಹಾರಿದ ಬಳಿಕ ಈಜಲು ಆಗದೆ ಸೇತುವೆ ಕೆಳಭಾಗದಲ್ಲಿ ತೆಲಿ ಹೋಗಿದ್ದಾನೆ. ಸೇತುವೆ ದಾಟಿ ಮತ್ತೆ ನದಿ ನೀರಿನಲ್ಲಿ ಮೇಲೆದಿದ್ದಾನೆ. ನೂರು ಮೀಟರ್ ನಷ್ಟು ಮುಂದೆ ಸಾಗಿ ಈಜಿ …
Read More »ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …
Read More »ಮಗನ ಅಂತಿಮ ದರ್ಶನ ಇಲ್ಲದ್ದಕ್ಕೆ ಕಣ್ಣೀರಿಟ್ಟ ಅಂಗಡಿ ತಾಯಿ
ಬೆಳಗಾವಿ : ದೆಹಲಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಸಂಸ್ಕಾರ ನಡೆಯುತ್ತಿದ್ದರೆ, ಬೆಳಗಾವಿಯ ಅವರ ನಿವಾಸದಲ್ಲಿ ತಾಯಿ ಸೋಮವ್ವ ಅವರ ಸಂಕಟ, ವೇದನೆ ಹೇಳತೀರದ್ದಾಗಿತ್ತು. ಕಣ್ಣೆದುರೇ ಬಹು ಎತ್ತರಕ್ಕೆ ಬೆಳೆದಿದ್ದ ಮಗನ ಅಕಾಲಿಕ ಮರಣದ ದುಃಖದೊಂದಿಗೇ ಕೈಯ್ಯಾರೆ ಬೆಳೆಸಿದ ಮಗನನ್ನು ಅಂತಿಮವಾಗಿ ನೋಡಲು ಸಾಧ್ಯವಾಗಲಿಲ್ಲವಲ್ಲ ಎಂಬ ನೋವು ಅವರನ್ನು ಆವರಿಸಿಕೊಂಡಿತ್ತು. ಕೋವಿಡ್ ನಿಯಮಾನುಸಾರ ಅಂಗಡಿಯವರ ಪಾರ್ಥಿವ ಶರೀರರನ್ನು ಹುಟ್ಟೂರಿಗೂ ತರಲಾಗಿರಲಿಲ್ಲ. ತಾಯಿ ಸೋಮವ್ವ ಅಂಗಡಿ ಮಗನ …
Read More »ಕಂಪ್ಲೀಟ್ ಲಾಕ್‍ಡೌನ್ ಮಾಡಿ:ಮಾಜಿಸ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕೇಂದ್ರ ಹಾಗೂ ರಾಜ್ಯಗಳು ಕೊರೊನಾದೊಂದಿಗೆ ಬದುಕಿ ಎಂದು ಹೇಳುವ ಮೂಲಕ ನಮ್ಮ ಕೈಯಲ್ಲಿ ಸೋಂಕಿನ ನಿಯಂತ್ರಣ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿವೆ. ಶನಿವಾರ, ಭಾನುವಾರದ ಲಾಕ್‍ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಾಡಿದರೇ ಕಂಪ್ಲೀಟ್ ಲಾಕ್‍ಡೌನ್ ಮಾಡಬೇಕಿದೆ ಎಂದು ಮಾಜಿಸ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಈ ಹಿಂದೆ ಲಾಕ್‍ಡೌನ್ ತೆಗೆದು ಹಾಕಿದಾಗ ಕೋವಿಡ್ ಹೆಚ್ಚಳ ಆಗಿತ್ತು. ಆದರೆ ಆಗ ಲಾಕ್‍ಡೌನ್ ಮುಂದುವರಿಸಬೇಕಿತ್ತು. …
Read More »ಆರೋಗ್ಯ ಕಾಪಾಡಿಕೊಳ್ಳಿ ಅಂದ್ರೆ ನಾನು ಜನ ಸೇವಕ ಅಂತಿದ್ರು- ಗೆಳೆಯನ ನೆನೆದು ಪ್ರಭಾಕರ್ ಕೋರೆ ಕಂಬನಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಾನು ಉತ್ತಮ ಸ್ನೇಹಿತರಾಗಿದ್ದೆವು, ಕೊರೊನಾ ಬಳಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳುತ್ತಿದ್ದೆ. ಆದರೆ ಅವರು ನಾನು ಜನರ ಸೇವೆ ಮಾಡಲು ಬಂದವನು ಎನ್ನುತ್ತಿದ್ದರು ಎಂದು ಸುರೇಶ್ ಅಂಗಡಿ ಅಗಲಿಕೆ ಕುರಿತು ರಾಜ್ಯಸಭಾ ಸದಸ್ಯ, ಅವರ ಆಪ್ತ ಸ್ನೇಹಿತ ಪ್ರಭಾಕರ್ ಕೋರೆ ಕಂಬನಿ ಮಿಡಿದಿದ್ದಾರೆ. ಸುರೇಶ್ ಅಂಗಡಿಯವರ ಬೆಳಗಾವಿ ನಿವಾಸಕ್ಕೆ ದಂಪತಿ ಸಮೇತ ಭೇಟಿ ನೀಡಿ ಅವರ ತಾಯಿ …
Read More »