ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …
Read More »ಗೋಕಾಕ್ ತಾಲೂಕಿನಲ್ಲಿ ಲಾಕ್ಡೌನ್………
ಬೆಳಗಾವಿ: ಕೊರೊನಾ ಚೈನ್ ಕಟ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್ಡೌನ್ ಮಾಡಲಾಗಿದೆ. ಇದೀಗ ಬೆಂಗಳೂರು ಮಾದರಿಯಲ್ಲಿ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್ಡೌನ್ ಮಾಡಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಸಂಡೇ ಲಾಕ್ಡೌನ್ ಮಧ್ಯೆ ಸಚಿವರಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಾಡಲಾಗಿದೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ
ಗೋಕಾಕ :ಗೋಕಾಕ ನ ಖಾಸಗಿ ವೈದ್ಯ ಡಾ. ಹೊಸಮನಿ ಅವರು ಎರಡು ಲಕ್ಷ ಬಿಲ್ ಮಾಡಿದ್ದಕ್ಕೆ ಗಲಾಟೆಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರ ಗೋಕಾಕನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋಕಾಕನಲ್ಲಿ ಖಾಸಗಿ ವೈದ್ಯ ಡಾ. ಹೊಸಮನಿ ಮೃತಪಟ್ಟ ವ್ಯಕ್ತಿಗೆ ಎರಡು ಲಕ್ಷ ರು. ಬಿಲ್ ಮಾಡಿರುವ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು …
Read More »ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ
ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್ಡೌನ್ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …
Read More »ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭ
ಬೆಳಗಾವಿ: ನಿಯಮಗಳನ್ನು ಪಾಲಿಸಿ ಜನರಿಗೆ ಮಾದರಿಯಾಗಬೇಕಿರುವ ನಮ್ಮ ನಾಯಕರು ನಿಯಮಗಳನ್ನು ಮುರಿಯುತ್ತಿದ್ದಾರೆ. ಇಂಥದ್ದೇ ಒಂದು ಘಟನೆ ಜಿಲ್ಲೆಯ ನಿಪ್ಪಾಣಿಯಲ್ಲಿ ನಡೆದಿದೆ. ನಿಪ್ಪಾಣಿಯಲ್ಲಿರುವ ನೂತನ ಪ್ರವಾಸಿ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ ಹಾಗೂ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಸಮಾರಂಭದಲ್ಲಿ ಅಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಸಹ ಭಾಗಿಯಾಗಿದ್ದರು. ಜೊತೆಗೆ, ಸಾಮಾಜಿಕ …
Read More »ಲಾಕ್ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಡಿಸಿಎಂ ಕಾರಜೋಳ
ಚಿಕ್ಕೋಡಿ: ಲಾಕ್ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಶನಿವಾರ ಲಾಕ್ಡೌನ್ ಮಾಡುವ ವಿಚಾರ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಅಂಬೇಡ್ಕರ್ ಭವನ ಹಾಗೂ ನೂತನ ಪ್ರವಾಸಿ ಮಂದಿರ ಉದ್ಘಾಟಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಸುರಕ್ಷತೆಗಾಗಿ ಶನಿವಾರ ಹಾಗೂ ಭಾನುವಾರ ಲಾಕ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಂದ ಹೆಚ್ಚಿನ ಕೊರೊನಾ ಪ್ರಕರಣ ಬಂದ ಕಾರಣ …
Read More »KSRTC ಸಿಬ್ಬಂದಿಗೆ ವೇತನವನ್ನು ನೀಡುತ್ತೇವೆ: ಸಾರಿಗೆ ಸಚಿವ ಸವದಿ
ಚಿಕ್ಕೋಡಿ: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ಸಂಬಳ ನೀಡುವುದನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನೂತನ ಪ್ರವಾಸಿ ಮಂದಿರ ಹಾಗೂ ಅಂಬೇಡ್ಕರ್ ಭವನ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, 2,652 ಕೋಟಿ ನಷ್ಟವನ್ನು ಕೆ.ಎಸ್.ಆರ್.ಟಿ.ಸಿ ಅನುಭವಿಸುತ್ತಿದೆ. ಆದರೂ ಸಂಸ್ಥೆಯ 1 ಲಕ್ಷ 30 ಸಾವಿರ ಸಿಬ್ಬಂದಿಗೆ ವೇತನ ನೀಡಲಾಗುವುದು ಎಂದರು.ಪ್ರತಿ ತಿಂಗಳು …
Read More »ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,
ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು …
Read More »ಬಸವ ಭೀಮ ಸೇನೆಯಿಂದ ಶನಿವಾರ ಗೌರವ…………
ಬೆಳಗಾವಿ: ಛಲವಾದಿ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ದುರ್ಗೇಶ್ ಮೇತ್ರಿ ಅವರ ಮಾತೋಶ್ರೀ ದಶಕಗಳ ಕಾಲ ಕಾರ್ಮಿಕರ ಸಮಸ್ಯೆಗಳ ವಿರುದ್ಧ ಹೋರಾಡಿದ ಅವ್ವಕ್ಕ ಮೇತ್ರಿ ಅವರಿಗೆ ಬಸವ ಭೀಮ ಸೇನೆಯಿಂದ ಶನಿವಾರ ಗೌರವಿಸಿದರು. ಬಸವ ಭೀಮ ಸೇನೆಯಿಂದ ಜುಲೈ 26ರವರೆಗೆ ಬಸವ ಪಂಚಮಿ ಅಂಗವಾಗಿ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನ ಹಮ್ಮಿಕೊಂಡಿದ್ದೆವೆ. ಶೋಷಿತ ಸಮುದಾಯಗಳಿಗೆ ಬಸವಣ್ಣನವರೇ ಸತ್ವ. ಅಂಬೇಡ್ಕರರೇ ಶಕ್ತಿ. ಸತ್ವ ಮತ್ತು ಶಕ್ತಿಗಳನ್ನು …
Read More »ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆ
ಬೆಳಗಾವಿ: ಬಡವರ ಜೀವ ಹಿಂಡುತ್ತಿರುವ ಮೌಢ್ಯಗಳ ವಿರುದ್ಧದ ಹೋರಾಟದಲ್ಲಿ ಸದಾ ಮಂಚೂಣಿಯಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದ್ದಾರೆ. ಬುದ್ಧ, ಬಸವ ಅಂಬೇಡ್ಕರ್ ಅವರ ಸಿದ್ದಾಂತಗಳ ಮೇಲೆ ನಡೆಯುತ್ತಿರುವ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ತಮ್ಮ ಸ್ವಂತ ಬಳಕೆಗಾಗಿ ನೂತನವಾಗಿ ಖರೀದಿಸಿರುವ ವಾಹನದ ಉದ್ಘಾಟನಾ ಮತ್ತು ಚಾಲನಾ ಸಮಾರಂಭವನ್ನು ಸ್ಮಶಾನದಲ್ಲಿ ನಡೆಸುವ ಮೂಲಕ ಮತ್ತೊಮ್ಮೆ ಮನೆ ಮಾತಾಗಿದ್ದಾರೆ. ಭಾರತದ …
Read More »