ಬೆಳಗಾವಿ- ಇಂದು ಗುರುವಾರ ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೊತ್ತೊಂದು ಪಾಸಿಟೀವ್ ಕೇಸ್ ಪತ್ತೆಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಸೊಂಕಿತನ ಸಂಪರ್ಕಕ್ಕೆ ಬಂದಿರುವ ಮತ್ತೋರ್ವನಿಗೆ ಸೊಂಕು ತೊಗಲಿದ್ದು ದೃಡವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 74 ಕ್ಕೆ ಏರಿದಂತಾಗಿದೆ ಹಿರೇಬಾಗೇವಾಡಿಲ್ಲಿ ಸೊಂಕಿತರ ಸಂಖ್ಯೆ 37 ಕ್ಕೆ ಏರಿದೆ.
Read More »ಕರುನಾಡಿಗೆ ಇದೀಗ ಮುಂಬೈನಿಂದ ವಾಪಸ್ ಆಗುತ್ತಿರುವವರೇ ಕಂಟಕವಾಗ್ತಿದ್ದಾರೆ.
ಬೆಳಗಾವಿ: ಕರುನಾಡಿಗೆ ಇದೀಗ ಮುಂಬೈನಿಂದ ವಾಪಸ್ ಆಗುತ್ತಿರುವವರೇ ಕಂಟಕವಾಗ್ತಿದ್ದಾರೆ. ಸೋಂಕಿತರು ಲಾರಿಗಳ ಮೂಲಕ ಕದ್ದುಮುಚ್ಚಿ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊರೊನಾ ದಿನದಿಂದ ದಿನಕ್ಕೆ ತನ್ನ ರೌದ್ರತೆಯನ್ನು ಹೆಚ್ಚಿಸುತ್ತಲೇ ಇದೆ. ಲಾಕ್ಡೌನ್ ಸಡಿಲಿಕೆ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಕದ್ದು ನುಸುಳುತ್ತಿರುವರೂ ಕಾರಣವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಭಾರೀ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಮುಂಬೈನಿಂದ ಅಂಬುಲೆನ್ಸ್ ನಲ್ಲಿ …
Read More »ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.
ಗೋಕಾಕ್: ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ಯುವಕ. ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ …
Read More »48 ಸಾವಿರ ಜನರನ್ನು ಗುರುತಿಸಿ ಅವರಿಗೆ ಫುಡ್ ಕಿಟ್ ಕೊಡುವ ಮಹತ್ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಇಂದು ಚಾಲನೆ
ಬೆಳಗಾವಿ- ಬೆಳಗಾವಿ ನಗರದ ದಾನಶೂರ ರಿಂದ ಕೇಂದ್ರ ಸರ್ಕಾರಕ್ಕೆ ಕೋಟ್ಯಾಂತರ ರೂ ಅನುದಾನ ಕೊಡಿಸಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಈಗ ಮತ್ತೊಂದು ಮಹತ್ಕಾರ್ಯ ಮಾಡುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ . ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸಮೀಕ್ಷೆ ಮಾಡಿ 48 ಸಾವಿರ ಜನರನ್ನು ಗುರುತಿಸಿ ಅವರಿಗೆ ಫುಡ್ ಕಿಟ್ ಕೊಡುವ ಮಹತ್ಕಾರ್ಯಕ್ಕೆ ಶಾಸಕ ಅಭಯ ಪಾಟೀಲ ಇಂದು ಚಾಲನೆ ನೀಡಿದ್ದಾರೆ. ಬೆಳಗಾವಿಯ ಮಹಾವೀರ ಭವನದಲ್ಲಿ ಕಿಟ್ …
Read More »ಸಹಾಯ ಕೇಳಲು ಹೋದವರ ಬಳಿ ಬೇಜವಾಬ್ದಾರಿತನ ಮೆರೆದ ‘ಕೈ’ ಎಂಎಲ್ಎ…….
ಬೆಳಗಾವಿ-ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರದ್ದು ಸಾಧು ಸ್ವಭಾವ ಇದನ್ನು ಎಲ್ಲರೂ ನಂಬುತ್ತಾರೆ.ಆದ್ರೆ ಬಡವರು ಅವರ ಹತ್ತಿರ ಸಹಾಯ ಕೇಳಲು ಹೋದ ಸಂಧರ್ಭದಲ್ಲಿ ಅವರು ಆಡಿದ ಮಾತುಗಳನ್ನು ಕೇಳಿದರೆ ಅದನ್ನು ನಂಬೋಕೆ ಆಗ್ತಾ ಇಲ್ಲ ಕೊರೋನಾ ಸಂಕಷ್ಟದಿಂದ ಎಲ್ಲರೂ ಕಷ್ಟ ಅನುಭವಿಸುತ್ತಿದ್ದಾರೆ.ಟಿವ್ಹಿ ಯಲ್ಲಿ,ಪೇಪರ್ ನಲ್ಲಿ ಎಲ್ಲಾ ಕ್ಷೇತ್ರದ ಶಾಸಕರು ಸಹಾಯ ಮಾಡುತ್ತಿರುವ ಸುದ್ಧಿ ನೋಡಿ,ಬೈಲಹೊಂಗಲದ ಬಡಪಾಯಿಗಳು ಸಹಾಯ ಮಾಡುವಂತೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಬಳಿ ಹೋದ ಸಂಧರ್ಭದಲ್ಲಿ ಬಡವರ …
Read More »DSS ಮುಖಂಡನ ಬರ್ಬರ ಕೊಲೆ, ಭಯದ ವಾತಾವರಣ
ಗೋಕಾಕ: ಇಲ್ಲಿನ ಹರಿಜನ ಕೇರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡನ ಬರ್ಬರ ಕೊಲೆ ನಡೆದಿದ್ದು ಗೋಕಾಕನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಿದ್ದು ಕನಮಡ್ಡಿ (26), ಗೋಕಾಕ ನಗರದ ಹರಿಜನ ಕೇರಿಯ ನಿವಾಸಿ ಬುಧವಾರ ರಾತ್ರಿ ಊಟದ ಬಳಿಕ ಮನೆಯ ಮುಂದೆಯೇ ಕುಳಿತಿದ್ದಾಗ 5 ಜನರು ಗುಂಪೊಂದು ಮಾರಕಸಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಸಿದ್ದು ಕನಮಡ್ಡಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ …
Read More »ಕೊರೋನಾ ವಾರಿಯರ್ಸ್ಗೆ ಗೌರವ ನೀಡಿ :ನಾಗೇಶ ಶೇಖರಗೋಳ
ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೋನಾ ವಿರುದ್ಧ ಸಮರ ಸಾರುತ್ತಿರುವ ಕೋರೋನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೋನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರ …
Read More »ಯಾವುದೋ ರಾಜ್ಯಕ್ಕೆ ಹೋಗಬೇಕಾದ 50ಕ್ಕೂ ಹೆಚ್ಚು ಕಾರ್ಮಿಕರು ಬೆಳಗಾವಿಗೆ,ಲಕ್ಷ್ಮಿ ಹೆಬ್ಬಾಳಕರ್ ಮಾನವೀಯತೆ
ಬೆಳಗಾವಿ – ವ್ಯವಸ್ಥೆ ಹಲವು ಬಾರಿ ಎಷ್ಟೊಂದು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಸರಕಾರಿ ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದೇ ತಪ್ಪಾಯಿತೇನೋ ಎನ್ನುವ ರೀತಿಯಲ್ಲಿದೆ ಈ ಘಟನೆ. ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಉಚಿತ ಬಸ್ ಹತ್ತಿ ಬೆಳಗಾವಿಗೆ ಬಂದಿದ್ದಾರೆ. ಟಿಕೆಟ್ ಪಡೆಯುವ ವ್ಯವಸ್ಥೆ ಇದ್ದಿದ್ದರೆ ಕಂಡಕ್ಟರ್ ಎಲ್ಲಿಗೆ ಎಂದು ಕೇಳುತ್ತಿದ್ದರು. ಆಗ ಅವರನ್ನು ಕೆಳಗಿಳಿಸಬಹುದಿತ್ತು. ಆದರೆ …
Read More »ಲಾಕ್ಡೌನ್ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮ: ಶಾಸಕ ಸತೀಶ ಜಾರಕಿಹೊಳಿ
ಯಮಕನಮರಡಿ: ಲಾಕ್ಡೌನ್ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮವನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸತೀಶ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಸುಮಾರು ಏಳು ನೂರು ಬಡಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ರವನ್ನು ಇಲ್ಲಿನ ಗುರುಸಿದ್ಧ ಮಹಾಸ್ವಾಮಿಗಳ ಸಭಾಭವನದಲ್ಲಿ ಶ್ರೀ ರಾಚ್ಯೋಟಿ ಶ್ರೀಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಡಜನರ ಸಂಕಷ್ಟಕ್ಕೆ ನೆರವಾಗುವ ಈ ಕಾರ್ಯಕ್ಕೆ ಜನ ಕೆಪಿಸಿಸಿ ಕಾರ್ಯಾಧ್ಯಕ್ಷ ಕೂಡ ಆದ ಸತೀಶ …
Read More »ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಸುಮಾರು 84500 ಕುಟುಂಬಗಳಿಗೆ ಹಸಿದವರಿಗೆ ಅನ್ನ ನೀಡಿದ ಮಹಾನ್ ದಾನಿಯಾಗಿದ್ದಾರೆ.
ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವಿರುದ್ಧ ಸಮರ ಸಾರುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ವಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೊನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ …
Read More »