ಬೆಳಗಾವಿ: ಹೊಸ ಹೊಸ ಪ್ರಯೋಗಗಳ ಮೂಲಕ ವಿಶೇಷ ತರಗತಿ, ವಿವಿಧ ವಿಷಯಗಳ ಮನವರಿಕೆ ಮಾಡಿಕೊಟ್ಟು ಫಲಿತಾಂಶ ಸುಧಾರಣೆಗಾಗಿ ಶಿಕ್ಷಣ ಇಲಾಖೆ ಮಕ್ಕಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧಗೊಳಿಸಿದ್ದು, ಮಾ. 27ರಿಂದ ಏಪ್ರಿಲ್ 9ರ ವರೆಗೆ ನಡೆಯಲಿರುವ ಪರೀಕ್ಷೆಗಾಗಿ ಮಕ್ಕಳು ಕಾಯುತ್ತಿದ್ದಾರೆ. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಅಗ್ರಸ್ಥಾನಕ್ಕೇರಲು ಎರಡೂ ಜಿಲ್ಲೆಗಳು ಜೋರು ತಯಾರಿ ನಡೆಸಿವೆ. ಕಳೆದ ವರ್ಷ ಬೆಳಗಾವಿ ಶೇ. 77.43ರಷ್ಟು ಫಲಿತಾಂಶ ಪಡೆದು 24ನೇ ಸ್ಥಾನದಲ್ಲಿತ್ತು. …
Read More »ಬೆಳಗಾವಿ| ಕೊರೊನಾ ಸೋಂಕು ಹಿನ್ನೆಲೆ: ಮಾಸಿದ ಹೋಳಿ ರಂಗು
ಬೆಳಗಾವಿ: ಚೀನಾದಿಂದ ಹರಡುತ್ತಿರುವ ‘ಕೋವಿಡ್-19’ ಸೋಂಕಿನ ಭೀತಿ ಇಲ್ಲೂ ಆವರಿಸಿರುವುದರಿಂದಾಗಿ, ಈ ಬಾರಿಯ ಹೋಳಿ ಆಚರಣೆಯು ‘ರಂಗು’ ಕಳೆದುಕೊಂಡಿದೆ. ಹೋಳಿ ಹಬ್ಬ ಈ ಭಾಗದ ಪ್ರಮುಖ ಆಚರಣೆಗಳಲ್ಲೊಂದು. ಈ ಬಾರಿ ಮಾರ್ಚ್ 9ರಂದು ಕಾಮದಹನ ಹಾಗೂ 10ರಂದು ಬಣ್ಣದಾಟ (ಓಕುಳಿ) ನಿಗದಿಯಾಗಿದೆ. ಆದರೆ, ಪ್ರಾಣಕ್ಕೆ ಮಾರಕವಾಗಬಲ್ಲ ಸೋಂಕಿನ ಭಯ ಹರಡಿರುವುದರಿಂದಾಗಿ ಹಬ್ಬ ಆಚರಿಸಲು ಬಹಳ ಜನರು ಮುಂದೆ ಬರುತ್ತಿಲ್ಲ. ಮಾರುಕಟ್ಟೆಯಲ್ಲಿ ನಾನಾ ರೀತಿಯ ಪರಿಕರಗಳು ಬಂದಿವೆ. ಆದರೆ, ಹಿಂದಿನ ವರ್ಷಗಳಿಗೆ …
Read More »ಭಾರತ ಪೌರತ್ವದ ಕ್ರಾಂತಿ” ಮೇದಾರ ಸಮಾಜದವರಾದ ಪ್ರಿನ್ಸಿಪಲ್ ಶ್ರೀನಿವಾಸ ಮಡ್ಡಿ ಅವರು ಬರೆದ ಲೇಖನ.!
“ಭಾರತ ಪೌರತ್ವದ ಕ್ರಾಂತಿ” ಮೇದಾರ ಸಮಾಜದವರಾದ ಪ್ರಿನ್ಸಿಪಲ್ ಶ್ರೀನಿವಾಸ ಮಡ್ಡಿ ಅವರು ಬರೆದ ಲೇಖನ.! ಈ ಪ್ರಪಂಚದಲ್ಲಿ ಅತಿ ದೊಡ್ಡ ರಾಜಕೀಯ ತಪ್ಪು ಆಗಿದ್ದು ಕಾಂಗ್ರೆಸ್ ನ ನೆಹರು ಮತ್ತು ಮೊಹಮ್ಮದ್ ಅಲೀ ಜಿನ್ನಾ ಅವರು ಮಾಡಿದ ಧರ್ಮದ ಆಧಾರದ ಮೇಲೆ ಎರಡು ರಾಷ್ಟ್ರವನ್ನು ವಿಭಾಗ ಮಾಡಿದ್ದು,ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರ ಹಿಂದು,ಜೈನ್,ಬೌದ್ಧ, ಪಾರ್ಸಿ, ಕ್ರಿಶ್ಚಿಯನ್ ಮತ್ತು ಸಿಂಗ್ ಹಾಗೂ ಭಾರತದಲ್ಲಿ ಅಲ್ಪ ಸಂಖ್ಯಾತರು ಮುಸಲ್ಮಾನ, ಜೈನ್,ಬೌದ್ಧ, ಪಾರ್ಸಿ, ಕ್ರಿಶ್ಚಿಯನ್ ಮತ್ತು …
Read More »ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ
ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ/ಮುಂದಿನ 3 ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ/ದಿಗ್ಗೆವಾಡಿಯಲ್ಲಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಮಾಡುವ ಕನಸು ಅನೇಕ ವರ್ಷಗಳ ಹಿಂದಿನದು. ಶಾಸಕನಾದಾಗಿನಿಂದಲೂ ನೀರಾವರಿಗೆ ಆದ್ಯತೆ ನೀಡಿರುತ್ತೇನೆ. ಮುಂದಿನ 3 ವರ್ಷಗಳ ಕಾಲ ಇನ್ನೂ …
Read More »ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಭೈರತಿ ಬಸವರಾಜ್..!
ಮಾಜಿ ಗುರು ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಭೈರತಿ ಬಸವರಾಜ್..! ಗುರುವಿಗೆ ತಿರುಗೇಟು ನೀಡಿದ ನಗರಾಭಿವೃದ್ಧಿ ಸಚಿವರು/ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾರೆ ವಿರೋಧ ಮಾಡುವುದು ಸ್ವಾಭಾವಿಕ/ಆದರೆ ಯಡಿಯೂರಪ್ಪ ನವರು ಸಮರ್ಥವಾಗಿ ಬಜೆಟ್ ಮಂಡಿಸಿದ್ದಾರೆ:ಸಚಿವ ಭೈರತಿ ಬಸವರಾಜ್ ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಗುರು ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಬೆಳಗಾವಿಯಲ್ಲಿಂದು ತಿರುಗೇಟು ನೀಡಿದ್ದಾರೆ.ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಗೆ ಮುಖ್ಯಮಂತ್ರಿ ಯಡಿಯೂರಪ್ಪ 600 ಕೋಟಿ ರು. ಅನುದಾನ …
Read More »ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ
ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.ಬಿ.ಎಸ್. ಯಡಿಯೂರಪ್ಪ …
Read More »ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ
ಗೋಕಾಕ:ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರು ದಿ.6, 7, 8ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸಕೈಗೊಳ್ಳಲಿದ್ದಾರೆ. ದಿ.6 ಶುಕ್ರವಾರದಂದು ಬೆಳಿಗ್ಗೆ 9ಗಂ ಬೆಂಗಳೂರು ರಸ್ತೆ ಮೂಲಕ ಸಂಜೆ ಗೋಕಾಕ ಆಗಮಿಸಿ ಗೋಕಾಕನಲ್ಲಿ ವಾಸ್ತವ್ಯ. ದಿ.7 ಶನಿವಾರದಂದು ಬೆಳಿಗ್ಗೆ 10.30ಗಂ ಎಮ್ ಕೆ ಹುಬ್ಬಳ್ಳಿಯಲ್ಲಿ ಜರುಗಲಿರುವ ಅಭಿನಂಧನಾ ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ 11.30ಗಂ ಬೆಳಗಾವಿಯಲ್ಲಿ ನಗರಾಭಿವೃದ್ಧಿ ಸಚಿವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಹಾಗೂ …
Read More »ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ
ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ ಎಂಬಂತಹ ಸೂಚನಾ ಫಲಕಗಳನ್ನು ಅಳವಡಿಸುವ ಕಾರ್ಯ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಸೂಚಿಸಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖವಾಗಿ ೩೬ ಸ್ಥಳಗಳನ್ನು ಅಪಘಾತವಲಯಗಳೆಂದು ಗುರುತಿಸಿದ್ದು, ೩೬ ಸ್ಥಳಗಳಲ್ಲೂ ಕೂಡ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಅಪಘಾತ ವಲಯವಿದೆ ಎನ್ನುವಂತಹ …
Read More »ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ
ಗೋಕಾಕ:ಶಿಕ್ಷಕಿಯನ್ನು ಹೊಡೆಯಲು ಹೋದ ಹೆಡ್ಮಾಸ್ತರ ! ಗೋಕಾಕದಲ್ಲೊಂದು ಅಮಾನವಿಯ ಘಟನೆ ಕಳೆದ ಜನೆವರಿ ತಿಂಗಳಲ್ಲಿ ವಿದ್ಯಾರ್ಥಿಗಳನ್ನು ಥಳಿಸಿ ಜನರಿಂದ ಪ್ರತಿಭಟನೆಗೆ ಒಳಗಾಗಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಇಲ್ಲಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಹೆಡ್ಮಾಸ್ತರನು ಶಿಕ್ಷಕಿಯೊಬ್ಬಳ ಮೇಲೆ ಕೈಎತ್ತಿ ಯಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಜರುಗಿದೆ. ಶಾಲೆಯ ಓರ್ವ ಶಿಕ್ಷಕಿ ಸಂಬಳ ಅತ್ಯಂತ ಕಡಿಮೆ ಎಂದು ಬೇರೆ ಶಾಲೆಗೆ ನೌಕರಿಗೆ ಹೋಗುವ ಇಚ್ಛೆಯಿಂದ ತನ್ನ ಸರ್ಟಿಫಿಕೇಟ ಹಿಂತಿರುಗಿ ಕೊಡುವಂತೆ ಕೇಳಿದಾಗ ಆಕೆಯನ್ನು …
Read More »ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ
ಗೋಕಾಕ:ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ : ಡಿ.ವೈ.ಎಸ್.ಪಿ. ಪ್ರಭು ಡಿ.ಟಿ ಪ್ರತಿಯೊಬ್ಬರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಪೋಲೀಸ ಇಲಾಖೆ ವಿನೂತನ ಕಾರ್ಯಕ್ರಮ ಗೋಕಾಕದಿಂದ ಘಟಪ್ರಭಾವರೆಗೆ ಕಾಲ್ನಡಿಗೆ ಜಾಥಾ ಬರುವ ದಿ. 5 ಎಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ವಿಭಾಗದ ಡಿ.ವೈ.ಎಸ್.ಪಿ. ಪ್ರಭು ಡಿ.ಟಿ. ಅವರು ತಿಳಿಸಿದರು. ಅವರು ನಗರದ ಪೋಲೀಸ ಠಾಣೆಯಲ್ಲಿ ಹೋಳಿ ಹುಣ್ಣಿಮೆ ನಿಮಿತ್ಯ ಕರೆದ …
Read More »