ಗೋಕಾಕ : ಮಾನವ ಕುಲಕ್ಕೇ ಮಹಾಮಾರಿಯಾಗಿ ರೂಪಿತವಾಗಿರುವ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಜನತಾ ಕರ್ಫ್ಯೂಗೆ ಜನತೆ ಬೆಂಬಲಿಸಿದ ಹಿನ್ನೆಲೆ ಮಾತಾನಾಡಿದ ಅವರು,ಕೊರೊನಾ ವೈರಸ್ ಸೋಂಕು ಸಾಮುದಾಯಿಕವಾಗಿ ಹರಡದಂತೆ ಇನ್ನು ಕೆಲ ವಾರಗಳ ಕಾಲ ಸ್ವಯಂ ಕರ್ಫ್ಯೂ ಆಚರಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವುಗಳು ಜಾಗೃತರಾಗಿದ್ದು ಈ ಸೋಂಕನ್ನು ಎದುರಿಸಿ ಸ್ವಸ್ಥ ಭಾರತವನ್ನು ನಿರ್ಮಿಸಬೇಕಾಗಿದೆ. ಇದಕ್ಕಾಗಿ …
Read More »ಜನತಾ ಕರ್ಫ್ಯೂ ಉಲ್ಲಂಘಿಸಿ ನೂರಾರು ಜನರಿಗೆ ಊಟ ಹಾಕಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್; ವರದಿಗೆ ಹೋದ ವರದಿಗಾರನಿಗೆ ಧಮ್ಕಿ
ಬೆಳಗಾವಿ: ಇಂದು ಜನತಾ ಕರ್ಫ್ಯೂ ಇದ್ದರೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ತನಗೂ, ಅದಕ್ಕೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸಿದ್ದಾರೆ. ಅದನ್ನು ಪ್ರಶ್ನಿಸಿದ ವರದಿಗಾರನಿಗೆ ಹೆಬ್ಬಾಳ್ಕರ್ ಕುಟುಂಬ ಧಮ್ಕಿ ಹಾಕಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜನತಾ ಕರ್ಫ್ಯೂ ಉಲ್ಲಂಘನೆ ಮಾಡಿ ಮನೆ ಆವರಣದಲ್ಲಿ ಸಾರ್ವಜನಿಕ ಸಮಾರಂಭ ಆಯೋಜಿಸಿದ್ದಾರೆ. ಕಾರ್ಯಕರ್ತರು ಸೇರಿ ನೂರಾರು ಜನರಿಗೆ ಊಟ ಹಾಕುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕರೊನಾ ವೈರಸ್ ನಿಯಂತ್ರಣಕ್ಕಾಗಿ ಜನತಾ ಕರ್ಫ್ಯೂಗೆ ಕರೆ ಕೊಟ್ಟಿದ್ದರೂ …
Read More »ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾ
ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮಂಗಳೂರು ಕಲಬುರ್ಗಿ ಮೈಸೂರು ಧಾರವಾಡ ಚಿಕ್ಕಬಳ್ಳಾಪುರ ಕೊಡಗು ಮತ್ತು ಬೆಳಗಾವಿ ಅಗತ್ಯ ಸೇವೆಗಳು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗಳು ಲಾಕ್ ಡೌನ್
Read More »ಜನತಾ ಕರ್ಫ್ಯೂ ವಿರೋಧಿಸಿ ಮನೆ ಹೊರಗೆ ಕೂತ ವಾಟಾಳ್
ಬೆಂಗಳೂರು: ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಆತಂಕಕ್ಕೊಳಗಾಗಿದೆ. ಇತ್ತ ಭಾರತದಲ್ಲೂ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಕಡಿವಾಣ ದೇಶಾದ್ಯಂತ ‘ಜತನಾ ಕರ್ಫ್ಯೂ’ ಜಾರಿಯಾಗಿದೆ. ಇದಕ್ಕೇ ರಾಜ್ಯದ ಜನತೆ ಕೂಡ ಸಾಥ್ ಕೊಟ್ಟಿದ್ದಾರೆ. ಆದ್ರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ತಮ್ಮ ಮನೆ ಗೇಟ್ ಮುಂದೆ ಖುರ್ಚಿ ಹಾಕಿಕೊಂಡು ಕುಳಿತು, ನಾನು ಮನೆ ಒಳಗೆ ಇರಲ್ಲ ಹೊರಗೆ ಇರ್ತಿನಿ ಎಂದು ಮುಖಕ್ಕೆ ಮಾಸ್ಕ್ ಧರಿಸಿ …
Read More »ಜನತಾ ಕರ್ಫ್ಯೂ ಗೆ ಬೆಂಬಲಿಸಿದ ರಮೇಶ್ ಜಾರಕಿಹೊಳಿ
ಗೋಕಾಕ: ದೇಶಾದ್ಯಂತ ಕೊರೋನಾ ವೈರಸ್ ನ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನಾಳೆ, ಮಾರ್ಚ್ 22ರ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಒಬ್ಬ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾಳೆ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಜನರಲ್ಲಿ ಮನವಿ ಮಾಡಿದ್ದಾರೆ. …
Read More »ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿ, ಇದ್ದಾರಾ?…
ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿದ್ದರು ಬೆಳಗಾವಿಯ ಛತ್ರಪತಿ ಶಿವಾಜಿ ಗಾರ್ಡನ್ ನಲ್ಲಿ ಅಭಯ ಪಾಟೀಲ ಭಾನುವಾರ ಬೆಳಗ್ಗೆ ತಮ್ಮ ಸಹವರ್ತಿಗಳೊಂದಿಗೆ ಡೆಟಾಲ್ ಸಿಂಪರಣೆಯಲ್ಲಿ ತೊಡಗಿದ್ದರು. ಕೊರೋನಾ ವೈರಸ್ ಹರಡದಂತೆ ಗಾರ್ಡನ್ ನಲ್ಲಿರುವ ಮಕ್ಕಳ ಆಟಿಕೆಗಳು, ಕುಳಿತುಕೊಳ್ಳುವ ಆಸನಗಳು ಸೇರಿದಂತೆ ಎಲ್ಲೆಡೆ ಡೆಟಾಲ್ ಸಿಂಪಡಿಸಿ ಸ್ವಚ್ಛಗೊಳಿಸಿದರು. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಮನವಿಯನ್ನು ಈ …
Read More »ಗಮನಿಸಿ: ನಾಳೆ ಖಾಸಗಿ ಆಸ್ಪತ್ರೆ ಒಪಿಡಿಯೂ ಬಂದ್.!
ನಾಳೆ ದೇಶಾದ್ಯಂತ ಜನತಾ ಕರ್ಪ್ಯೂಗೆ ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿಗಳನ್ನು ಬಂದ್ ಮಾಡಲಾಗುವುದು. ತುರ್ತು ಚಿಕಿತ್ಸೆ ಮಾತ್ರ ಇರುತ್ತದೆ. ಕೊರೋನಾ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ನಾಳೆ ಜನತಾ ಕರ್ಫ್ಯೂಗೆ ಮೋದಿ ಕರೆ ನೀಡಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡುವಂತೆ ಐಎಂಎ ಸೂಚನೆ ನೀಡಿದೆ. ತುರ್ತು ಚಿಕಿತ್ಸೆ ಮಾತ್ರ ನೀಡಲಾಗುವುದು. ಹೊರರೋಗಿಗಳ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬಂದು ಸೋಂಕು ತಗುಲುವ ಸಾಧ್ಯತೆ …
Read More »ಮೂಡಲಗಿಯಲ್ಲಿ ಜನತಾ ಕರ್ಫ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಮೂಡಲಗಿ : ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ ‘ಜನತಾ ಕಫ್ರ್ಯೂ’ ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. ಅರಭಾವಿ ಮಂಡಲ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪೂರ್ವ ಭಾವಿ ಜಾಗೃತಿ ಆಂದೋಲನಕ್ಕೆ ಬಿಜೆಪಿ ಪದಾಧಿಕಾರಿಗಳು ಹಾಗೂ …
Read More »ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಂಗಳೂರು:ಮಾಜಿ ಸಿಎಂ ಮೋಯ್ಲಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರನ್ನು ಭೇಟಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದರು. ಬೆಂಗಳೂರಿನಲ್ಲಿರುವ ಮೊಯ್ಲಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸತೀಶ ಜಾರಕಿಹೊಳಿ ಸನ್ಮಾನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೀರಕುಮಾರ ಪಾಟೀಲ, ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಲಕ್ಷ್ಮಣರಾವ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …
Read More »