Breaking News

ಬೆಳಗಾವಿ

ಅಜ್ಞಾತ ಯುವಕರಿಂದ ನೆಹರು ನಗರ ಹಾಸ್ಟೆಲ್ ಮೇಲೆ ಹಲ್ಲೆಗೆ ಯತ್ನ , ಕಲ್ಲು ತೂರಾಟ !!

ಅಜ್ಞಾತ ಯುವಕರಿಂದ ನೆಹರು ನಗರ ಹಾಸ್ಟೆಲ್ ಮೇಲೆ ಹಲ್ಲೆಗೆ ಯತ್ನ , ಕಲ್ಲು ತೂರಾಟ !! ಭಾನುವಾರ ಸಂಜೆ ಎಂದಿನಂತೆ ಹಾಸ್ಟೆಲ್ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದರೆ ಇತ್ತ 15-20 ಜನರ ಯುವಕರ ಗುಂಪೊಂದು ಸಮಾಜ ಕಲ್ಯಾಣ ಇಲಾಖೆಯ ನೆಹರು ನಗರದ ಹಾಸ್ಟೆಲ್ ಮೇಲೆ ಏಕಾಏಕಿ ದೊಣ್ಣೆ-ಬಡಿಗೆ ಗಳೊಂದಿಗೆ ಹಲ್ಲೆ ನಡೆಸಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಮನೆಮಾಡಿದೆ. ಸುಮಾರು 15 ಕ್ಕೂ ಹೆಚ್ಚು ಜನರ ಗುಂಪೊಂದು ಸಂಜೆ 7.45 ರ …

Read More »

ತರಬೇತಿ ಸಮಯದಲ್ಲಿ ತಲೆಗೆ ಪೆಟ್ಟು ಬಿದ್ದು ಯೋಧ ಸಾವು

ಧಾರವಾಡ, ಫೆ.24-ಭಾರತೀಯ ಸೇನೆಯ ತರಬೇತಿಯ ಸಮಯದಲ್ಲಿ ತಲೆಗೆ ಬಲವಾದ ಏಟು ಬಿದ್ದು, ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಪುರ ಸೇನಾ ಕ್ಯಾಂಪ್‍ನಲ್ಲಿ ನಡೆದಿದೆ. ಧಾರವಾಡ ತಾಲೂಕಿನ ನಿಗದಿ ಗ್ರಾಮದ ಮಹೇಶ್ ಸಿಂಗನಹಳ್ಳಿ (20) ಮೃತಪಟ್ಟ ಯೋಧ. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಸೇನೆಗೆ ಸೇರಿದ್ದ ಇವರು ತಂದೆ-ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯನ್ನು ಅಗಲಿದ್ದಾರೆ. ಇಂದು ಯೋಧನ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು, ಯೋಧನ ಅಗಲಿಕೆಯಿಂದ ಗ್ರಾಮದಲ್ಲಿ ನೀರವ ಮೌನ …

Read More »

ಪತ್ನಿಯ ಖುಷಿಗಾಗಿ ಕಾರು ಕೊಡಿಸಿದ ಯೋಧ ಅನೈತಿಕ ಸಂಬಂಧಕ್ಕೆ ಬಲಿ

ಬೆಳಗಾವಿ: ಪತ್ನಿಯ ಖುಷಿಗಾಗಿ ಕಾರು ಕೊಡಿಸಿ ಡರಿವರ್ ನೇಮಿಸಿದ್ದ ಯೋಧನೊಬ್ಬ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಕುರಿತು ಯೋಧ ದೀಪಕ್ ಪತ್ನಿ ಅಂಜಲಿ ಹಾಗೂ ಆಕೆಯ ಪ್ರಿಯಕರ ಪ್ರಶಾಂತ್ ಎನ್ನುವವರನ್ನು ಬೆಳಗಾವಿ ತಾಲೂಕು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ಇನ್ನು ಘಟನೆಯಲ್ಲಿ ಫಾಲುದಾರರಾಗಿದ್ದ ನವೀನ್ ಕೆಂಗೇರಿ ಹಾಗೂ ಪ್ರವೀಣ್ ಎನ್ನುವವರಿಗೆ ಹುಡುಕಾಟ ನಡೆದಿದೆ. ಘಟನೆ ವಿವರ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ …

Read More »

ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,

ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು.ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ …

Read More »

ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .

ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …

Read More »

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …

Read More »

ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು

ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …

Read More »

ಒಂದೇ ಹುದ್ದೆಗೆ ಸವದಿ-ಕತ್ತಿ-ಜಾರಕಿಹೊಳಿ ಪೈಪೊಟಿ………………..

ಬೆಳಗಾವಿ, ಫೆ.22-ಪ್ರತಿಷ್ಠೆಯ ಕಣವಾಗಿ ಜಾರಕಿ ಹೊಳಿ ಸಹೋದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ನಾಂದಿ ಹಾಡಿದ್ದ ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್‍ಗೆ ನಡೆದ ಚುನಾವಣೆ ನಂತರ ಘಟನೆಗಳು ಮಾಸುವ ಮುನ್ನವೇ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಗೆ ಎದುರಾಗಿರುವ ಚುನಾವಣೆ ಆಡಳಿತಾರೂಢ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ. ಡಿಸಿಸಿ ಬ್ಯಾಂಕ್ ಗದ್ದುಗೆ ಏರಲು ಒಂದೇ ಪಕ್ಷದಲ್ಲಿ ನಾಯಕರ ತೀವ್ರ ಪೈಪೋಟಿ ಹೆಚ್ಚಾಗಿದೆ. ಮಾರ್ಚ್‍ನಲ್ಲಿ …

Read More »

ಕುಮಟಳ್ಳಿಗೆ ಅನ್ಯಾಯವಾಗಲು ಬಿಡಲ್ಲ: ಸಚಿವ ರಮೇಶ್ ಜಾರಕಿ ಹೊಳಿ

ಬೆಳಗಾವಿ, ಫೆ.22-ಮಹದಾಯಿ ಯೋಜನೆ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಇದೇ 26ರಂದು ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಕಣಕುಂಬಿಗೂ ಭೇಟಿ ನೀಡಲಿದ್ದೇನೆ. ಗೋವಾ ಮುಖ್ಯಮಂತ್ರಿ ಬೇಕಾದರೆ ನ್ಯಾಯಾಲಯದ ಮೊರೆ ಹೋಗಲಿ. ಮಹದಾಯಿ ವಿಚಾರದಲ್ಲಿ ನಮ್ಮ ಪರ ನ್ಯಾಯ ಸಿಗುವ ವಿಶ್ವಾಸವಿದೆ. ನೀರಾವರಿ ಯೋಜನೆಯಲ್ಲಿ ಯಾವುದೇ ತಾರತಮ್ಯ ಒದಗಿಸುವುದಿಲ್ಲ. …

Read More »

ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆ

ದೇಶ ವಿರೋಧಿ ಹೇಳಿಕೆ ನೀಡಿದ ಅಮೂಲ್ಯಾ ಲಿಯೋನ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಸಂಘಟನೆಗಳಿಂದ ಪ್ರತಿಭಟನೆಸ್ವತಂತ್ರ ಉದ್ಯಾನವನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ್ ಎಂಬ ಯುವತಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಿರುವುದನ್ನು ಖಂಡಿಸಿ ಬೆಳಗಾವಿಯಲ್ಲಿ ಎಬಿವಿಪಿ ಸಂಘಟನಾಕಾರರು ಪ್ರತಿಭಟಿಸಿದರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆದ ಘಟನೆ ಮಾಸುವ ಮುನ್ನವೇ ಮತ್ತೊಂದು ದೇಶದ್ರೋಹ ಚಟುವಟಿಕೆ ನಡೆಸಿರುವುದು ಖಂಡನೀಯ ದೇಶದ ಅನ್ನ ನೀರು …

Read More »