ಮೂಡಲಗಿ ಸ್ಥಳೀಯ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಶುಕ್ರವಾರ ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಶ್ರೀ ಬೀಮಶಿ ಮಗದುಮ್ಮ, ರಮೇಶ ಸಣ್ಣಕ್ಕಿ, ಬಗರ್ ಹುಕ್ಕುಂ ಸಾ ಸ ಸ ಮೂಡಲಗಿ ಪಶುಸಾಕಾಣಿಕೆಯಲ್ಲಿ ರಾಜ್ಯ ಮಟ್ಟದ ಶ್ರೇಷ್ಠ ಪಶುಪಾಲಕ ಪ್ರಶಸ್ತಿ ವಿಜೇತ ಮಾರುತಿ ಮರಡಿ ಇವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ …
Read More »ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ
ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ನಂದನವನವಾಗುವ ಕಾಲ ಸನ್ನಿಹಿತವಾಗಿದೆ. ಪ್ರತಿ ಕ್ಷೇತ್ರಗಳಿಗೂ ವಿಶೇಷ ಆಧ್ಯತೆ ನೀಡುವ ಮೂಲಕ ಕ್ಷೇತ್ರದ ಸರ್ವತೋಮುಖ ಏಳ್ಗೆಗೆ ಸಾವಿರಾರು ಕೋಟಿ ರೂ.ಗಳ …
Read More »ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿ: ಶಾಸಕ ಸತೀಶ ಜಾರಕಿಹೊಳಿ
ಯಮಕನಮರಡಿ: ಪ್ರತಿಯೊಂದು ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮೊದಲ ಆದ್ಯತೆ ನೀಡುತ್ತಿದೆ. ಇದರ ಸದುಪಯೋಗ ಪಡೆಸಿಕೊಂಡು ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಸುತಗಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹಿಂದೆ ಶಿಕ್ಷಣ ಕೆಲವರ ಸ್ವತ್ತಾಗಿತ್ತು. ಆದ್ರೆ ಈಗ ಹಾಗಿಲ್ಲ. ಪ್ರತಿಯೊಂದು ಸರ್ಕಾರಗಳು ಮನೆ ಬಾಗಿಲಿಗೆ ಬಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದರ …
Read More »ಬಾಡೂಟಕ್ಕೆ ಕರೆದಿಲ್ಲ ಎಂದು ಮನೆಯನ್ನೇ ದೋಚಿದರು
ಬೆಳಗಾವಿ – ಉದ್ಯಮಬಾಗ ಪೊಲೀಸರು ಇಬ್ಬರು ಮನೆಗಳ್ಳರನ್ನು ಬಂಧಿಸಿ, ಸುಮಾರು ರೂ.೧.೫ ಲಕ್ಷದ ಆಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ಹದ್ದಿಯ ಹನುಮಾನವಾಡಿಯಲ್ಲಿ ರಾಜಾರಾಮ ಕೃಷ್ಣ ಸುತಾರ ಇವರ ಮನೆಯ ಮುಂದಿನ ಬಾಗಿಲನ್ನು ಮುರಿದು ಹಾಡಹಗಲೇ ಕಳ್ಳತನ ಮಾಡಲಾಗಿತ್ತು. ಆರೋಪಿಗಳಿಗೆ ಬಲೆ ಬೀಸಿದ ಉದ್ಯಮಬಾಗ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಶ್ವರ ಶಿವರಾಯಪ್ಪ ಉದಗಟ್ಟಿ (೨೮) ಸಾ: ರಾಜಾರಾಮನಗರ, ಉದ್ಯಮಬಾಗ ಹಾಗೂ ಸಂತೋಷ @ ಬಲ್ಯಾ …
Read More »ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ
ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಮಹದಾಯಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಶನಿವಾರ ದಿ.29 ರಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅಧಿಕಾರಿಗಳ ತಂಡ ಮಹಾದಾಯಿ ಯೋಜನೆ ನಡೆಯುವ ಕಾಮಗಾರಿ …
Read More »ಮಹಾದಾಯಿ ಅಧಿಸೂಚನೆ: ಸಚಿವ ರಮೇಶಗೆ ಸತೀಶ ಜಾರಕಿಹೊಳಿ ಸಲಹೆ ನೀಡಿದ್ದು ಏನೂ ಗೊತ್ತಾ?
ಬೆಳಗಾವಿ: ಮಹಾದಾಯಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಒಳ್ಳೆಯದು. ಮುಂದಿನ ಸ್ಟೇಪ್ ಸರ್ಕಾರ ಸರಿ ಮಾಡಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದ ಗೃಹ ಕಚೇರಿಯಲ್ಲಿ ಮಾತನಾಡಿ ಮಹಾದಾಯಿ ವಿವಾದವನ್ನು ಗೋವಾ ಸರ್ಕಾರ ಅಷ್ಟು ಸುಲಭವಾಗಿ ಬಿಟ್ಟು ಕೊಡುವುದಿಲ್ಲ. ನಾವು ಕೂಡ ಕಾನೂನಾತ್ಮಕವಾಗಿ ಪೈಟ್ ಮಾಡಬೇಕು. ಇಷ್ಟೇ ಆದರೆ ನಮಗೆ ನ್ಯಾಯ ಸಿಗುತ್ತೆ ಅಂತಲ್ಲಾ ಇನ್ನೂ ಅರಣ್ಯ ಹಾಗೂ ಪರಿಸರ ಇಲಾಖೆಯಿಂದ …
Read More »ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಹದಾಯಿ ವಿಚಾರವಾಗಿ ರಾಜ್ಯದ ಸಚಿವರು, ಶಾಸಕರು, ಹೋರಾಟಗಾರರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಸಂತಸದ ವಿಚಾರ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸರ್ಕಾರಕ್ಕೆ, ನಮ್ಮ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಟ್ರಿಬ್ಯೂನಲ್ ಆದೇಶದಂತೆ ಯೋಜನೆ ಜಾರಿ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಸುಪ್ರೀಂ ಕೋರ್ಟ್ ಆದೇಶಕ್ಕೆ ಮೊದಲೇ ಮಹದಾಯಿಗೆ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಬಿಎಸ್ ಯಡಿಯೂರಪ್ಪನವರಿಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಂದು ಸಾವಿರ ಕೋಟಿ ಬಂಡವಾಳ ಹೂಡಲು ಹತ್ತು ಜನ ಉದ್ಯಮಿಗಳು ಒಪ್ಪಂದ
ಬೆಳಗಾವಿ-ಬೆಳಗಾವಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 162ಕಂಪನಿಗಳು ಭಾಗವಹಿಸಿವೆ 9,500 ಉದ್ಯೋಗವಕಾಶವಿದ್ದು ಹದಿನಾರು ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದು ಯುವ ಬಂಧುಗಳು ಕಂಪನಿಗಳು ನಡೆಸುವ ಸಂದರ್ಶನಗಳನ್ನು ಎದುರಿಸಿ ಉದ್ಯೋಗಾವಕಾಶಗಳನ್ನು ಪಡೆಯಬೇಕೆಂದು ಬೃಹತ್ತ್ ಕೈಗಾರಿಕಾ,ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಶುಭ ಹಾರೈಸಿದರು ಬೆಳಗಾವಿಯಲ್ಲಿ ಬೆಳಗಾವಿ,ಧಾರವಾಡ ವಿಭಾಗದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಕೈಗಾರಿಕೆಗಳು ಬೆಳೆದರೆ ಹೆಚ್ಚಿನ ಉದ್ಯೋಗವಾಕಾಶ ಸಿಗಲು ಸಾಧ್ಯ ಇದಕ್ಕೂ ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಸೀಮೀತವಾಗಿದ್ದವು,ಅನೇಕ …
Read More »ಬೆಳಗಾವಿ ಜಿಲ್ಲೆಗೂ ಹತ್ತು ಸಾವಿರ ಕೋಟಿ ಬಂಡವಾಳ- ಜಗದೀಶ್ ಶೆಟ್ಟರ್
ಬೆಳಗಾವಿ-ಬೆಳಗಾವಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ 162ಕಂಪನಿಗಳು ಭಾಗವಹಿಸಿವೆ 9,500 ಉದ್ಯೋಗವಕಾಶವಿದ್ದು ಹದಿನಾರು ಸಾವಿರಕ್ಕೂ ಹೆಚ್ಚು ಉದ್ಯೋಗಾಂಕ್ಷಿಗಳು ಭಾಗವಹಿಸಿದ್ದು ಯುವ ಬಂಧುಗಳು ಕಂಪನಿಗಳು ನಡೆಸುವ ಸಂದರ್ಶನಗಳನ್ನು ಎದುರಿಸಿ ಉದ್ಯೋಗಾವಕಾಶಗಳನ್ನು ಪಡೆಯಬೇಕೆಂದು ಬೃಹತ್ತ್ ಕೈಗಾರಿಕಾ,ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಶುಭ ಹಾರೈಸಿದರು ಬೆಳಗಾವಿಯಲ್ಲಿ ಬೆಳಗಾವಿ,ಧಾರವಾಡ ವಿಭಾಗದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು ಕೈಗಾರಿಕೆಗಳು ಬೆಳೆದರೆ ಹೆಚ್ಚಿನ ಉದ್ಯೋಗವಾಕಾಶ ಸಿಗಲು ಸಾಧ್ಯ ಇದಕ್ಕೂ ಮೊದಲು ಕೈಗಾರಿಕೆಗಳು ಬೆಂಗಳೂರಿಗೆ ಸೀಮೀತವಾಗಿದ್ದವು,ಅನೇಕ …
Read More »ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾ? ಪುನಾರಚನೆಯಾ ಅನ್ನೋ ಗೊಂದಲ ಬಗೆಹರಿದಿದೆ. ಗುರುವಾರ ನಡೆಯೋದು ವಿಸ್ತರಣೆ ಮಾತ್ರ, ಪುನಾರಚನೆಯಲ್ಲ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಪೂರ್ಣ ಒಪ್ಪಿಗೆ ಕೊಟ್ಟಿದೆ. ಸಂಪುಟದಿಂದ ಯಾರನ್ನೂ ಕೈಬಿಡದೇ ವಿಸ್ತರಣೆ ನಡೆಸಲು ಹೈಕಮಾಂಡ್ ಸೂಚನೆ ಕೊಟ್ಟಿದೆ. ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್ ಆಗಿದ್ದಾರೆ. ಸಚಿವ ಸಂಪುಟ ಸಂಕಷ್ಟಗಳ ಮಧ್ಯೆಯೂ ಹಾಲಿ ಮೂವರು ಸಚಿವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಚಿವರಾದ ಕೋಟಾ …
Read More »