ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಇವರ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳು ನೀಡಿದ್ದು ಅದರಲ್ಲಿ ಮಹಿಳೆಯರಿಗಾಗಿ ಶಕ್ತಿ ಯೋಜನೆ, ಯಶಸ್ವಿಯಾಗಿದ್ದೆ. ರಾಜ್ಯದ ಒಟ್ಟು ಜನಸಂಖ್ಯೆ 6 ಕೋಟಿ ಅದರಲ್ಲಿಯ 3.50 ಕೋಟಿ ಮಹಿಳೆಯರಿದ್ದು ಕಳೆದ 20 ತಿಂಗಳದಲ್ಲಿ 500 ಊಟಿ ಮಹಿಳೆಯರು ಬಸವದಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಜ್ಯ ಸರ್ಕಾರದ …
Read More »ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ
ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳೊಂದಿಗೆ 4 ಜನ ಕಳ್ಳರ ಬಂಧನ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 4 ಜನ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎಸ್ಪಿ ಅಮರನಾಥರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ಡಿವೈಎಸ್ಪಿ ಸೈಯದ್ ರೋಷ್ ಮತ್ತು ಸಿಪಿಐ ಮಲ್ಲಪ್ಪ …
Read More »ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್
ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜಾನಪದ ಗಾಯಕ ಮಾರುತಿ ಲಕ್ಕೆ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ಅವರ ತಂದೆ ನೀಡಿದ ದೂರಿನ ಮೇರೆಗೆ ರಾಯಬಾಗ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಾದ ಸಿದ್ರಾಮನಿ ಮತ್ತು ಆಕಾಶ ಪೂಜಾರಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. …
Read More »ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ
ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ, ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ವೇಳೆ ರಾಜ್ಯಸಭಾ ಸದಸ್ಯ ಶ್ರೀ …
Read More »ವಂಚನೆ ಪ್ರಕರಣದ ಆರೋಪಿ ಪರ ವಕೀಲನೆಂದು ಬಂದು ರಾದ್ಧಾಂತ; ಪ್ರೊಫೆಸರ್ ಬಂಧನ
ಬೆಂಗಳೂರು : ವಂಚನೆ ಪ್ರಕರಣದ ಆರೋಪಿ ಪರ ಬಂದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ನಕಲಿ ವಕೀಲನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಾಜಿನಗರ 4ನೇ ಹಂತದ ನಿವಾಸಿ ಯೋಗಾನಂದ್ (52) ಬಂಧಿತ ಆರೋಪಿ. ಪ್ರಭಾವಿ ರಾಜಕಾರಣಿಗಳ ಆಪ್ತೆಯೆಂದು ನಂಬಿಸಿ ವಂಚಿಸಿದ್ದ ಪ್ರಕರಣದ ಆರೋಪಿ ಸವಿತಾಳ ಪರ ವಕೀಲ ಎಂದು ಹೇಳಿಕೊಂಡು ಬಸವೇಶ್ವರ ನಗರ ಠಾಣೆಗೆ ತೆರಳಿದ್ದ ಆರೋಪಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹೈಡ್ರಾಮಾ ಸೃಷ್ಟಿಸಿದ್ದ. ಪ್ರೊಫೆಸರ್ ಆಗಿರುವ ಯೋಗಾನಂದ್, …
Read More »ಬೆಳಗಾವಿ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್’ನಲ್ಲಿ ಸ್ಪರ್ಧೆ ಆರಂಭ
ಬೆಳಗಾವಿ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್’ನಲ್ಲಿ ಸ್ಪರ್ಧೆ ಆರಂಭ ಬೆಳಗಾವಿ ಜಿಲ್ಲೆಯ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಮತ್ತು ಕರ್ನಾಟಕ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಅವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಮೂರನೇ ರ್ಯಾಂಕಿಂಗ್ ಸ್ಕೆಟಿಂಗ್ ಸ್ಪರ್ಧೆಗೆ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್ನಲ್ಲಿ ಭರ್ಜರಿ ಚಾಲನೆ ದೊರೆತಿದೆ. ಸ್ಪರ್ಧೆಯ ಮೊದಲ ದಿನವೇ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಿ ಮುನ್ನಡೆ ಪಡೆದಿದ್ದು, ಕರ್ಣಾಟಕದ 13ಕ್ಕೂ ಹೆಚ್ಚು ಜಿಲ್ಲೆಗಳಿಂದ ಸುಮಾರು 300ಕ್ಕೂ ಅಧಿಕ ಟಾಪ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ ತಾಲ್ಲೂಕಿನ ಬಗೋಜಿಕೊಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಬಗೋಜಿಕೊಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ಈ ವರ್ತನೆಗೆ ಭಕ್ತರು ಗರಂ
ಯಲ್ಲಮ್ಮನ ಭಕ್ತನ ಮೇಲೆ ಪೊಲೀಸರಿಂದ ಹಲ್ಲೆ ದೇವಿಯ ದರ್ಶನ ಮುಗಿಸಿಕೊಂಡು ದೇವಸ್ಥಾನದಿಂದ ಹೊರಬರುತ್ತಿದ್ದ ಭಕ್ತನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದೆ. ಶುಕ್ರವಾರ ಇರುವದ್ದರಿಂದ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಧಾರವಾಡದ ಶ್ರೀರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ದಂಪತಿಗಳು ಆಗಮಿಸಿದ್ದರು. ದೇವಿಯ ದರ್ಶನ ಪಡೆದುಕೊಂಡು ಹೊರ ಬರುವ ಗೇಟ ಮಾರ್ಗದಲ್ಲಿ ಮಗು ಅಳ್ಳುತ್ತಿದೆ ಮಗುವಿಗೆ ಅಳು ನಿಲ್ಲಿಸುವ ಉದ್ದೇಶದಿಂದ ಬ್ಯಾಗನಲ್ಲಿದ್ದ …
Read More »ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ
ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ ಸಂಗೋಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಖಾನಾಪೂರ ತಾಲೂಕಿನ ನಂದಗಡ ಮತ್ತು ಬೈಲಹೊಂಗಲ ತಾಲೂಕಿನ ಸಂಗೋಳಿ ಗಳಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸೌಂದರ್ಯೀಕರಣ ಕಾರ್ಯಗಳಿಗಾಗಿ ಸರ್ಕಾರ 28 ಕೋಟಿ ರೂ. ನಿಧಿಯನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ್ ಸೌಧದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಂಗೋಳಿ ರಾಯಣ್ಣ …
Read More »ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ
ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿಯಲ್ಲಿ ಹೆಚ್ಚಾಗಿರುವ ಬಂಜಾರಾ ಸಮಾಜ ಶುಭ ಸಮಾರಂಭಗಳಿಗೆ ಸಮುದಾಯ ಭವನದ ಅವಶ್ಯಕತೆ ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬಂಜಾರಾ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು 1 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಬಂಜಾರಾ ಜನ ಅಭಿವೃದ್ಧಿ …
Read More »