ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ …
Read More »‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ.
ಕಿತ್ತೂರು: ‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ. ಮಾನವರ ಸತತ ಮಲೀನತೆಯ ‘ದಾಳಿ’ಗೆ ಒಳಗಾಗಿರುವ ಇಲ್ಲಿನ ಗುರುವಾರ ಪೇಟೆಯ ಐತಿಹಾಸಿಕ ರಣಗಟ್ಟಿ ಕೆರೆ ತನ್ನ ರಕ್ಷಣೆಗೆ ಮೊರೆ ಇಡುವಂತೆ ಭಾಸವಾಗುತ್ತಿದೆ’ ಎನ್ನುತ್ತಾರೆ ಜನರು. ‘ಈ ಕೆರೆಗೂ ಒಂದು ಐತಿಹಾಸಿಕ ಹಿನ್ನೆಲೆಯಿದೆ. ಕ್ರಾಂತಿನೆಲದ ರಕ್ತಲೇಪಿತ ಖಡ್ಗವನ್ನು ಇದೇ ನೀರಿನಲ್ಲಿ ತೊಳೆಯುತ್ತಿದ್ದರು. ಹಾವು ಕಡಿದರೆ ಇಲ್ಲಿನ ನೀರು ಕುಡಿಯಲು ಕೊಡುತ್ತಿದ್ದರು. ಒಂದು ಕಾಲಕ್ಕೆ ಔಷಧಿಯ …
Read More »ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯ: ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …
Read More »ಚಿಕ್ಕೋಡಿ: ಮಹಡಿ ಮನೆ ಮೊರೆ ಹೋದ ಜನರು
ಚಿಕ್ಕೋಡಿ: ಮೇಲಿಂದ ಮೇಲೆ ಬರುವ ನದಿ ಪ್ರವಾಹ ಭೀತಿಯಿಂದ ಹೊರ ಬರಲು ನದಿ ತೀರದ ಬಹುತೇಕ ಜನರು ಮಹಡಿ ಮನೆಗಳ ಮೊರೆ ಹೋಗಿದ್ದಾರೆ. ತೋಟದ ವಸತಿ ಪ್ರದೇಶದಲ್ಲೂ ಮಹಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ಹಾಗೂ ಉಪ ನದಿಗಳಲ್ಲಿ ಪ್ರತಿ ವರ್ಷ ಮಳೆಗಾಲ ಬಂದರೆ ಸಾಕು ನದಿ ತೀರದ ಜನರು ಜೀವ ಕೈಯಲ್ಲಿ ಹಿಡಿದು ದಿನ ದೂಡಬೇಕಾಗುತ್ತದೆ. ಅದರಲ್ಲೂ ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ, …
Read More »ಪಾಲಿಕೆಯಿಂದ ₹20 ಕೋಟಿ ಪರಿಹಾರ ನೀಡಲು ಸಮ್ಮತಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ‘ಸ್ಮಾರ್ಟ್‌ಸಿಟಿ ಯೋಜನೆ ಅಡಿ ಮಾಡಿದ ಕಾಮಗಾರಿಗೆ ಮಹಾನಗರ ಪಾಲಿಕೆ ಪರಿಹಾರ ಕೊಡುವುದು ಸರಿಯಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿಯೂ ಇದೆ. ಈ ವಿಚಾರದಲ್ಲಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ಕೈಗೊಂಡ ನಿರ್ಣಯಕ್ಕೆ ನನ್ನ ಸಮ್ಮತಿ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ‘ನಗರದಲ್ಲಿ ರಸ್ತೆಯೊಂದರ ವಿಸ್ತರಣೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕೆ ₹20 ಕೋಟಿ ಪರಿಹಾರ ಕೊಡಬೇಕು ಎಂದು ಮಾಲೀಕರು ನ್ಯಾಯಾಲಯ ಮೊರೆ ಹೋಗಿದ್ದರು. ಪರಿಹಾರ …
Read More »ಶಾಂತಿ, ಸೌಹಾರ್ದದಿಂದ ಗಣೇಶ ಹಬ್ಬ ಆಚರಿಸಿ: ತಹಶೀಲ್ದಾರ್ ಮನವಿ
ಬೈಲಹೊಂಗಲ: ‘ಗೌರಿಗಣೇಶ ಹಬ್ಬವನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಗಜಾನನ ಯುವಕ ಮಂಡಳಿಗ ಹಿರಿಯರು, ಮುಖಂಡರು ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುಂಜಾಗೃತಿವಹಿಸಬೇಕು’ ಎಂದು ತಹಶೀಲ್ದಾರ್ ಎಚ್.ಎನ್.ಶಿರಹಟ್ಟಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಗಣೇಶ ಹಬ್ಬ ಆಚರಣೆ ಅಂಗವಾಗಿ ಮಂಗಳವಾರ ಬೈಲಹೊಂಗಲ ಹಾಗೂ ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಉತ್ಸವ ಮಂಡಳಿಗಳಿಗೆ ಮಂಗಳವಾರ ನಡೆದ ಶಾಂತಿಪಾಲನೆ ಸಭೆ ನೇತೃತ್ವ ವಹಿಸಿ ಮಾತನಾಡಿದರು. ಡಿವೈಎಸ್ಪಿ ರವಿ …
Read More »ಕೆಎಎಸ್ ಪರೀಕ್ಷೆ: ಒಎಂಆರ್ ಶೀಟ್ ನೀಡಲು ವಿಳಂಬ, ಪ್ರತಿಭಟನೆ
ಬೆಳಗಾವಿ: ಇಲ್ಲಿನ ಅಂಜುಮನ್ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪರೀಕ್ಷೆಯಲ್ಲಿ, ಒಎಂಆರ್ ಶೀಟ್ ನೀಡಲು 15 ನಿಮಿಷ ವಿಳಂಬವಾಗಿದೆ. ಇದರಿಂದ ಸಿಟ್ಟಿಗೆದ್ದ ಅಭ್ಯರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10ಕ್ಕೆ ಸರಿಯಾಗಿ ಪರೀಕ್ಷೆ ಆರಂಭವಾಗಬೇಕಿತ್ತು. ತಡವಾದರೂ ಒಎಂಆರ್ ಸೀಟ್ ನೀಡಲಿಲ್ಲ. ಆಕ್ರೋಶಗೊಂಡ ಅಭ್ಯರ್ಥಿಗಳು ಕೊಠಡಿಯಿಂದ ಹೊರಬಂದು ಘೋಷಣೆ ಕೂಗತೊಡಗಿದರು. ಇದರಿಂದ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು. …
Read More »ಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ:ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …
Read More »ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್?
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ: ನಟ ದರ್ಶನ್ & ಗ್ಯಾಂಗ್ ಹಿಂಡಲಗಾ ಜೈಲಿಗೆ ಶಿಫ್ಟ್? ಬೆಳಗಾವಿ, ಆಗಸ್ಟ್ 27: ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಫೋಟೋ ವೈರಲ್ ಆಗಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು …
Read More »ರಥದ ಕಳಸ ಬಿದ್ದು ಬಾಲಕ ಸಾವು
ಚಚಡಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಸೋಮವಾರ, ರಥೋತ್ಸವ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಶಿವಾನಂದ ರಾಜಕುಮಾರ ಸಾವಳಗಿ (13) ಎಂಬ ಬಾಲಕ ಮೃತಪಟ್ಟಿದ್ದಾನೆ. ಪ್ರತಿ ವರ್ಷದ ವಾಡಿಕೆಯಂತೆ ಶ್ರಾವಣದ ಪ್ರಯುಕ್ತ ಸಂಗಮೇಶ್ವರ ರಥೋತ್ಸವಕ್ಕೆ ಸಿದ್ಧತೆಯಾಗಿತ್ತು. 30 ಅಡಿ ಎತ್ತರದ ರಥದ ಮೇಲಿನ ಕಳಸದ ಮೇಲೆ 5 ಕೆಜಿ ತೂಕದ ಬೆಳ್ಳಿಯ ನವಿಲು ಪ್ರತಿಷ್ಠಾಪಿಸಲಾಗಿತ್ತು. ಸಾವಿರ ವರ್ಷಗಳ ಇತಿಹಾಸಯುಳ್ಳ ಈ ಜಾತ್ರೆಯಲ್ಲಿ ಇದೇ ಮೊದಲ ಸಲ ಬೆಳ್ಳಿಯ …
Read More »