ಬೆಳಗಾವಿ: ತಾಲೂಕಿನ ಹಿಂಡಲಗಾ ಗ್ರಾಮದ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ನಾಡದ್ರೋಹಿ ಎಂಬ ಘೋಷಣೆ ಕೂಗುವ ಮೂಲಕ ಮತ್ತೆ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದಾರೆ. 1986ರಲ್ಲಿ ಗಡಿ ಗಲಾಟೆಯಲ್ಲಿ ಮೃತಪಟ್ಟ ಮರಾಠಿ ಭಾಷಿಕರಿಗೆ ಎಂಇಎಸ್ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಕೂಡ ಭಾಗಿಯಾಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಕಾರಣರಾಗಿದ್ದಾರೆ. ಈ ವೇಳೆ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, …
Read More »ಕೆಎಸ್ಆರ್ಟಿಸಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಬ್ಬನ ಸಾವು, ಮೂವರಿಗೆ ಗಂಭೀರ ಗಾಯ
ಬೆಳಗಾವಿ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪುರ ತಾಲೂಕಿನ ಗೊಲ್ಲಿಹಳ್ಳಿ ಗ್ರಾಮದ ಬಳಿ ನಡೆದಿದೆ. ಯಲ್ಲಪ್ಪ ವಣ್ಣೂರ್ (25) ಅಪಘಾತದಲ್ಲಿ ಮೃತ ಪಟ್ಟವರು. ಒಂದೇ ಬೈಕ್ನಲ್ಲಿ ಚಲಿಸುತ್ತಿದ್ದ ಪಲ್ಲವಿ ವಣ್ಣೂರ್ (16), ಐಶ್ವರ್ಯಾ ವಣ್ಣೂರ್ (16), ಭೀಮಪ್ಪ ವಣ್ಣೂರ್ (40) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿರಸಿಯಿಂದ ಬೆಳಗಾವಿ ಕಡೆಗೆ …
Read More »ಜೂನ್ 9 ರಿಂದ 11 ರವರೆಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ
ಬೆಳಗಾವಿ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಜೂನ್ 9 ರಿಂದ 11 ರವರೆಗೆ ನೆಹರು ನಗರದ ಕೆ.ಎಲ್.ಇ ಡಾ. ಹೆಚ್.ಬಿ ರಾಜಶೇಖರ ಸಭಾ ಭವನದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿಲೀಪ್ ಕುರಂದವಾಡೆ ಅವರು ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪತ್ರಕರ್ತರು, ಸಂಪಾದಕರು ಹಾಗೂ ಸಾಧಕರು …
Read More »ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ
ಅಥಣಿ: ‘ಅಥಣಿ ಹಾಗೂ ಕಾಗವಾಡ ತಾಲ್ಲೂಕುಗಳಲ್ಲಿ ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ ನಡೆಯುತ್ತಿದೆ’ ಎಂದು ಕಾಗವಾಡ ಶಾಸಕ ಭರಮಗೌಡ ಕಾಗೆ ಆರೋಪಿಸಿದರು. ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಥಣಿ, ಕಾಗವಾಡ ತಾಲ್ಲೂಕುಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ’60 ವರ್ಷ ದಾಟಿದವರಿಗೆ ಹಾಗೂ ಶೇ 75ಕ್ಕಿಂತ ಅಧಿಕ ಅಂಗವೈಕಲ್ಯ ಹೊಂದಿದವರಿಗೆ ಈ ಸೌಲಭ್ಯ …
Read More »ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರ ಸಾವು
ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೋಟದಲ್ಲಿ …
Read More »ಲಕ್ಷ್ಮಣ ಸವದಿ ಮನೆಗೆ ರಾತ್ರಿ ಡಿಸಿಎಂ ಡಿಕೆಶಿ ಭೇಟಿ: ಸತೀಶ್ ಜಾರಕಿಹೊಳಿ, ಹೆಬ್ಬಾಳ್ಕರ್ ಸಾಥ್
ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಬೆಳಗಾವಿಯಲ್ಲಿರುವ ಮನೆಗೆ ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಡಿಕೆಶಿ, ಸವದಿ ಅವರನ್ನು ಸಮಾಧಾನಪಡಿಸಿದರು. ಇದೇ ವೇಳೆ, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿಯೂ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶಾಸಕ …
Read More »ಕುಡುಕ ಗಂಡನಿಂದ ಕಾಟ: ಮಗನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ..!
ಬೆಳಗಾವಿ: ಕುಡುಕ ಗಂಡನ ಕಾಟಕ್ಕೆ ಬೇಸತ್ತ ಪತ್ನಿ ತನ್ನ ಮಗನೊಂದಿಗೆ ಸೇರಿ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಮೂಡಲಗಿ ತಾಲೂಕಿನ ಹಳ್ಳೂರು ಗ್ರಾಮದಲ್ಲಿ ನಡೆದಿದೆ. ಚಂದ್ರಕಾಂತ ಮಾವರಕರ್(42) ಕೊಲೆಯಾದ ವ್ಯಕ್ತಿ. ಸಾವಿತ್ರಿ ಮಾವರಕರ್, ಸುನೀಲ್ ಮಾವರಕರ್ ಕೊಲೆ ಮಾಡಿದ ತಾಯಿ ಹಾಗೂ ಮಗ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗಿನ ಜಾವ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಳ್ಳೂರು ಗ್ರಾಮದಲ್ಲಿ ಪ್ರತಿ 12 ವರ್ಷಕ್ಕೊಮ್ಮೆ ದ್ಯಾಮವ್ವ ಹಾಗೂ ಮಹಾಲಕ್ಷ್ಮೀ ದೇವಿ …
Read More »ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಚುನಾವಣೆಯಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಬಳಿಕ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದ ನಿಷ್ಕಲ ಮಂಟಪಕ್ಕೆ ಮೊದಲ ಬಾರಿ ಭೇಟಿ ನೀಡಿದ ಅವರು ಶ್ರೀಮಠದ ನಿಜಗುಣಾನಂದ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. …
Read More »ಸತೀಶ್ ಜಾರಕಿಹೊಳಿ, ಭರ್ಜರಿ ಮೆರವಣಿಗೆ
ಬೆಳಗಾವಿ: ಸಚಿವರಾಗಿ ಮೊದಲಬಾರಿಗೆ ಬೆಳಗಾವಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭಾನುವಾರ ಸಂಜೆ ಬೆಳಗಾವಿಯಲ್ಲಿ ಅಭಿಮಾನಿಗಳು ಭರ್ಜರಿ ಮೆರವಣಿಗೆಯಲ್ಲಿ ಕರೆದೊಯ್ದರು. ತನ್ಮೂಲಕ ನಗರದ ವಿವಿಧ ಭಾಗಗಳಲ್ಲಿರುವ ಮಹಾನ್ ಐತಿಹಾಸಿಕ ವ್ಯಕ್ತಿಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ಕಾಂಗ್ರೆಸ್ ಭವನದಿಂದ ತೆರದ ವಾಹನದಲ್ಲಿ ನಗರಾದ್ಯಂತ ನೂತನ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಶಾಸಕರಾದ ರಾಜು ಸೇಠ್, ಬಾಬಾ ಸಾಹೇಬ್ ಪಾಟೀಲ, ವಿಶ್ವಾಸ …
Read More »ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?
ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ ಮಹಾಂತೇಶ ಕೌಜಲಗಿ ಅವರು ಹಳೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಜನರ ಹೊಸ ನಿರೀಕ್ಷೆಗಳನ್ನು ಈಡೇರಿಸುವ ಸವಾಲು ಎದುರಿಸಬೇಕಾಗಿದೆ. ಈ ಕ್ಷೇತ್ರದಲ್ಲಿ ಅವರ ಎರಡೂ ಗೆಲುವುಗಳಿಗೆ ಅವರಿಗಿಂತ ಹೆಚ್ಚಾಗಿ ಬಿಜೆಪಿ ನಾಯಕರ ಒಳಜಗಳವೇ ಕಾರಣ ಎಂಬುದು ಈಗ ಜನಜನಿತ. ಈ ಅವಕಾಶವು ಮಹಾಂತೇಶ ಅವರಿಗೆ ಎರಡು ಬಾರಿ ಒಲಿದಿದೆ. ಆದರೆ, ಇದು …
Read More »