ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ …
Read More »ಕಾರ್ಬನ್ ಡೈಆಕ್ಸೈಡ್‍ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಿರುಕು
ಮೈಸೂರು, ಫೆ.20- ನಗರದ ಹೃದಯ ಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಕಾಣಿಸಿಕೊಂಡಿರುವ ಬಿರುಕಿನಿಂದ ಸದ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಇತಿಹಾಸ ತಜ್ಞ ಡಾ.ರಂಗರಾಜು ತಿಳಿಸಿದರು. ಪ್ರತಿಮೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ಷ್ಮವಾಗಿ ಪ್ರತಿಮೆಯನ್ನು ಪರೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಮೆಯ ಕಲ್ಲಿನಲ್ಲಿನ ದೋಷದಿಂದ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ ಎಂದರು. ಇದು ನಗರದ ಪ್ರಮುಖ ವೃತ್ತವಾಗಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ವಾಹನಗಳಿಂದ …
Read More »ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.
ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …
Read More »ಅಪ್ರಾಪ್ತ ಬಾಲಕಿಗೆ ಪೋಷಕರು ಮದುವೆಫೇಸ್‍ಬುಕ್‍ನಿಂದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರಿಗೆ ಮದುವೆ ನಿಲ್ಲಿಸುವಂತೆ ಮನವಿ
ಮೈಸೂರು, ಜ.28- ನಗರದಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ಬಾಲಕಿಗೆ ಪೋಷಕರು ಮದುವೆ ನಿಶ್ಚಯ ಮಾಡಿರುವ ಮಾಹಿತಿ ಪಡೆದ ಜಯಪುರ ಠಾಣೆ ಪೊಲೀಸರು ಬಾಲಕಿ ಮನೆಗೆ ಖುದ್ದು ತೆರಳಿ ಪೋಷಕರಿಗೆ ಬುದ್ದಿವಾದ ಹೇಳಿ ಮದುವೆ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಯಸ್ಸಿಗೆ ಮದುವೆ ಇಷ್ಟವಿಲ್ಲವೆಂದು ಬಾಲಕಿ ಪೋಷಕರಿಗೆ ಹೇಳಿದ್ದರೂ ಮಗಳ ಮಾತನ್ನು ಲೆಕ್ಕಿಸದೆ ಇದೇ 31ರಂದು ಮದುವೆ ನಿಶ್ಚಯಮಾಡಿದ್ದರು. ಬಾಲಕಿ ಬೇರೆ ದಾರಿಯಿಲ್ಲದೆ ಹೇಗಾದರೂ ಮಾಡಿ ಮದುವೆ ನಿಲ್ಲಿಸಬೇಕೆಂದು ಯೋಚಿಸಿ …
Read More »ನಾಲಿಗೆಯ ಮೇಲೆ ನಿಲ್ಲುವಂಥ ನಾಯಕ ಎಂದರೆ ಸಿಎಂ ಯಡಿಯೂರಪ್ಪನವರು ಮಾಜಿ ಶಾಸಕ ಹೆಚ್ ವಿಶ್ವನಾಥ್
ಮೈಸೂರು: ನಾಲಿಗೆಯ ಮೇಲೆ ನಿಲ್ಲುವಂಥ ನಾಯಕ ಎಂದರೆ ಸಿಎಂ ಯಡಿಯೂರಪ್ಪನವರು. ಅವರು ನಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಶಾಸಕ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ನಮಗೆ ಮಾತುಕೊಟ್ಟಿದ್ದಾರೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲಿ. ಹಾಗಾಗಿ ನಮಗೆ ಸಚಿವಸ್ಥಾನ ನೀಡಿ ಎಂದು ಕೇಳುತ್ತಿದ್ದೇವೆ ಎಂದರು. ಉಪಚುನಾವಣೆಯಲ್ಲಿ ಸ್ಪರ್ಧಿಸಬೇಡಿ ಎಂದು ಬಿಜೆಪಿ ನಾಯಕರು ನಮಗೆ ಹೇಳಿದ್ದು ನಿಜ. ಆದರೆ ಕ್ಷೇತ್ರವನ್ನು ಬಿಟ್ಟು …
Read More »ಸರ್ಕಾರಿ ಆಸ್ಪತ್ರೆಗಳ ಸೌಲಭ್ಯಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು: ಡಿಸಿಎಂ ಅಶ್ವತ್ಥ ನಾರಾಯಣ್
ಮೈಸೂರು, ಜ.23- ಸಾರ್ವಜನಿಕರು ಹೆಚ್ಚು ಹೆಚ್ಚಾಗಿ ಆಸ್ಪತ್ರೆಗಳ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕಾತೆ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ತಿಳಿಸಿದರು. ನಗರದ ವೈದ್ಯಕೀಯ ಮಹಿಳಾ ಯುಜಿ ಕಾಲೇಜಿನ ವಿದ್ಯಾರ್ಥಿನಿಯರ ವಸತಿ ನಿಲಯ ಆವರಣದಲ್ಲಿಂದು ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ …
Read More »ಫ್ರೀ ಕಾಶ್ಮೀರ ಎಂಬ ಭಿತ್ತಿಪತ್ರ ಪ್ರದರ್ಶಿಸಿದ ಆರೋಪ ಹೊತ್ತಿರುವ ಯುವತಿ ಪರ ವಕಾಲತ್ತು ವಹಿಸಲು ಹಲವಾರು ವಕೀಲರು ಮುಂದೆ ಬಂದಿದ್ದಾರೆ.
ಮೈಸೂರು,ಜ.20- ಫ್ರೀ ಕಾಶ್ಮೀರ ಎಂಬ ಭಿತ್ತಿಪತ್ರ ಪ್ರದರ್ಶಿಸಿದ ಆರೋಪ ಹೊತ್ತಿರುವ ಯುವತಿ ಪರ ವಕಾಲತ್ತು ವಹಿಸಲು ಹಲವಾರು ವಕೀಲರು ಮುಂದೆ ಬಂದಿದ್ದಾರೆ. ನಳಿನಿ ಪರ ವಕಾಲತ್ತು ವಹಿಸಲು ಬೆಂಗಳೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಿಂದ ವಕೀಲರು ಆಗಮಿಸಿ 250ಕ್ಕೂ ಹೆಚ್ಚು ಸಹಿ ಇರುವ ವಕಾಲತ್ತು ಪತ್ರವನ್ನು ಇಂದು ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಿಗೆ ಸಲ್ಲಿಸಿದ್ದಾರೆ. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರಿನ …
Read More »ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ.
ಮೈಸೂರು, ಜ.19-ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅದನ್ನು ತೀರಿಸುವುದು ನನ್ನ ಕರ್ತವ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ನಗರದ ಸರ್ಕಾರಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಂದ ಇಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮುಂದಿನ ದಿನಗಳಲ್ಲಿ ನಿರ್ವಹಿಸುತ್ತೇನೆ ಎಂದರು. ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಕೇಳಿ ಪ್ರಶ್ನೆಗೆ ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರುಗಳ …
Read More »