Breaking News

ಮೈಸೂರ್

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿರುವ ಮೇಯರ್​ ತಸ್ನೀಂ ಬಾನು

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗರಂ ಆಗಿರುವ ಮೇಯರ್​ ತಸ್ನೀಂ ಬಾನು, ರೋಹಿಣಿ ಅವರು ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ, ಶಿಷ್ಟಾಚಾರ ಪಾಲನೆಯ ಪಾಠ ಮಾಡಿದ್ದಾರೆ. ದಸರಾ ಉದ್ಘಾಟನೆಗೆ ಮುಖ್ಯಮಂತ್ರಿಯವರಿಗೆ ಸ್ವಾಗತ ನೀಡುವಾಗ ಮೈಸೂರಿನ ಪ್ರಥಮ ಪ್ರಜೆಗೂ ಅವಕಾಶ ನೀಡಬೇಕು. ಆದರೆ, ಮೇಯರ್ ಅವರನ್ನು ಒಳಗೆ ಬಿಡದಂತೆ ಜಿಲ್ಲಾಧಿಕಾರಿ, ಪೋಲೀಸರಿಗೆ ಹೇಳುತ್ತಾರೆ. ಉದ್ಘಾಟನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪಕ್ಕದಲ್ಲಿ ನಮ್ಮ ಆಸನ ಇಡಬೇಕು. ಆದರೆ, ಕೊನೆಯಲ್ಲಿ ನಮಗೆ ನೀಡುತ್ತೀರಿ …

Read More »

ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅರಮನೆಯಲ್ಲಿ ಇಂದು 5ನೇ ದಿನದ ನವರಾತ್ರಿ ಉತ್ಸವ ನಡೆಯಲಿದೆ. ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್‌ರಿಂದ ಸರಸ್ವತಿಗೆ ಪೂಜೆ ನಡೆಯಲಿದೆ. ಬೆಳ್ಳಿಗ್ಗೆ 9.45ರ ಸಮಯಕ್ಕೆ ಅರಮನೆ ಪುರೋಹಿತರಿಂದ ಪೂಜೆ ಪ್ರಾರಂಭವಾಗಲಿದೆ. ಅರಮನೆ‌ ಸಂಪ್ರದಾಯದಂತೆ ರಾಜಮನೆತನದ ಪುರಾತನ ಗ್ರಂಥಗಳು, ಸಂಗೀತ ಉಪಕರಣಗಳಿಗೆ ಹಾಗೂ ಸರಳವಾಗಿ ಸರಸ್ವತಿ ಪೂಜೆ ಮಾಡಲಾಗುತ್ತೆ. ಸದ್ಯ ರಾಜವಂಶಸ್ಥರು ಹಾಗೂ ಪುರೋಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಇರುತ್ತದೆ. *ಹೆಚ್ಚಿನ …

Read More »

ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮೈಸೂರು: ತಮಿಳುನಾಡಿನ ಚಿನ್ನಾಭರಣ ವ್ಯಾಪಾರಿಗೆ ವಂಚನೆ ಪ್ರಕರಣ ಸಂಬಂಧಿಸಿ ಇಬ್ಬರು ವಂಚಕರನ್ನು ಮೈಸೂರಿನ ದೇವರಾಜ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸೋಮಶೇಖರ್(61) ಮತ್ತು ರಘು(67) ಬಂಧಿತ ಆರೋಪಿಗಳು. ಆರೋಪಿಗಳು ಚಿನ್ನಾಭರಣ ತಯಾರಕ ಕುರುಪಸ್ವಾಮಿಗೆ ವಂಚಿಸಿದ್ದರು. ಚಿನ್ನ ಖರೀದಿಸುವುದಾಗಿ ಹೇಳಿ ಕುರುಪಸ್ವಾಮಿಗೆ ಮೈಸೂರಿಗೆ ಕರೆಸಿಕೊಂಡು ಅಕ್ಟೋಬರ್ 6ರಂದು 10 ಲಕ್ಷ ಮೌಲ್ಯದ 196 ಗ್ರಾಂ ಚಿನ್ನ ಪಡೆದು ಪರಾರಿಯಾಗಿದ್ರು. ಸದ್ಯ ಕುರುಪಸ್ವಾಮಿಗೆ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ …

Read More »

ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ …

Read More »

ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ.

ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್‌ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ. ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್‌ ಫುಲ್‌ ವಿದ್ಯುತ್‌ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್‌. ಮಿಂಚುವ …

Read More »

ಗ್ರಾಮೀಣ ಪ್ರದೇಶದ ಜನ ದಯವಿಟ್ಟು ದಸರಾಗೆ ಬರಬೇಡಿ’

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ತಯಾರಿ ಶುರುವಾಗಿದ್ದು, ಗ್ರಾಮೀಣ ಪ್ರದೇಶದ ಜನ ದಯವಿಟ್ಟು ದಸರಾಗೆ ಬರಬೇಡಿ ಎಂದು ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಸದುದ್ದೇಶದ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ಹಬ್ಬಲು/ಹಬ್ಬಿಸಿಕೊಳ್ಳಲು ಅವಕಾಶ ಕೊಡಬೇಡಿ ಈ ಬಾರಿ ದಸರಾದಲ್ಲಿ ಜಂಬೂಸವಾರಿ ಮೆರವಣಿಗೆ ಇರಲ್ಲ. ಅರಮನೆಯಲ್ಲಿ ಮಾತ್ರ ಜಂಬೂಸವಾರಿ ಇರುತ್ತೆ. ಅರಮನೆ ಒಳಗೆ 300 ಜನರಿಗೆ ಮಾತ್ರ ಅವಕಾಶ ಇದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ …

Read More »

ಒಂದೇ ಫ್ರೇಮ್​ನಲ್ಲಿ ರಾಷ್ಟ್ರ ಪ್ರಾಣಿ-ರಾಷ್ಟ್ರ ಪಕ್ಷಿ! ಈ ಫೋಟೋಗೆ ಸಿಕ್ತು ಪ್ರಥಮ ಬಹುಮಾನ

ಮೈಸೂರು: 66ನೇ ವನ್ಯ ಜೀವಿ ಸಪ್ತಾಹದ ಅಂಗವಾಗಿ ನಾಗರಹೊಳೆ ಅರಣ್ಯ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ ಛಾಯಾಗ್ರಹಣ ಸ್ಪರ್ಧೆಯ ಬಹುಮಾನವನ್ನು ಅರಣ್ಯ ಇಲಾಖೆ ಘೋಷಣೆ ಮಾಡಿದೆ. ಅದರಲ್ಲಿ ಅನಿಲ್ ಅಂತರಸಂತೆ ಎಂಬುವವರ ಕ್ಯಾಮರಾಕ್ಕೆ ಸೆರೆ ಸಿಕ್ಕಿದ್ದ ಹುಲಿ ಹಾಗೂ ನವಿಲು ಒಂದೆ ಫ್ರೇಮ್​ನಲ್ಲಿದ್ದ ಫೋಟೋಗೆ ಪ್ರಥಮ ಬಹುಮಾನ ಸಿಕ್ಕಿದೆ. ವನ್ಯ ಜೀವಿ ಸಪ್ತಾಹ ಅಂಗವಾಗಿ ಛಾಯಾಗ್ರಹಣ, ರಸಪ್ರಶ್ನೆ, ಘೋಷವಾಕ್ಯ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ದೇಶದ ಮೂಲೆ ಮೂಲೆಗಳಿಂದ ಸಾಕಷ್ಟು …

Read More »

ATM ನಿಂದ ದೋಚಿದ ಹಣ.. ಬ್ಯಾಂಕ್‌​ನಲ್ಲಿ ಡೆಪಾಸಿಟ್​ -ಇದು ಕಿಲಾಡಿ ಖದೀಮರ ಇಂಟರೆಸ್ಟಿಂಗ್ ಕಹಾನಿ

ಮೈಸೂರು: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಿ ಬಂದ ಹಣವನ್ನು ಬೇರೆ ಬೇರೆ ಕಾರಣಗಳಿಗೆ ಖರ್ಚು ಮಾಡುವುದನ್ನು ನೋಡಿರುತ್ತೇವೆ.‌ ಆದ್ರೆ ಅಂತರರಾಜ್ಯ ಕಳ್ಳರ ಖತರ್​ನಾಕ್ ಗ್ಯಾಂಗ್​ ಒಂದು ATMನಲ್ಲಿ ಲೂಟಿ ಮಾಡಿದ ಹಣವನ್ನು ಬ್ಯಾಂಕ್‌ನಲ್ಲಿ ಡೆಪಾಸಿಟ್ ಮಾಡಿರುವ ಸ್ವಾರಸ್ಯಕರ ಪ್ರಸಂಗ ನಗರದಲ್ಲಿ ನಡೆದಿದೆ. ಅಂದ ಹಾಗೆ, ಈ ದರೋಡೆಕೋರರು ಈಗ ಕಂಬಿ ಎಣಿಸುತ್ತಿದ್ದಾರೆ.   ಇದು ನಂಬಲು ಸ್ವಲ್ಪ ಕಷ್ಟವಾದರೂ ರಿಯಲ್​ ಸ್ಟೋರಿ. ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಹೂಟಗಳ್ಳಿ ಕೈಗಾರಿಕಾ …

Read More »

ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ:ಎಸ್.ಎಲ್.ಭೈರಪ್ಪ

ಮೈಸೂರು: ಜಂಬೂ ಸವಾರಿಯನ್ನು ಮಾವುತರೇ ಮಾಡುತ್ತಾರೆ ಅದಕ್ಕೆ ಏಕೆ ಜನ ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ್ದ ಸಾಹಿತಿ ಎಸ್.ಎಲ್.ಭೈರಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಜಂಬೂಸವಾರಿಯನ್ನು ಮಾವುತರು ಮಾಡುತ್ತಾರೆ. ಇದಕ್ಕೆ ಜನ ಯಾಕೆ ಬೇಕು ಬೇಕು? ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಎಲ್ಲರೂ ಅವರ ಮನೆಯಲ್ಲೇ ದಸರಾ ಪೂಜೆ ಮಾಡಿಲಿ. ಬೆಟ್ಟದಲ್ಲಿ ಪೂಜೆ …

Read More »

ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದೆ

ಮೈಸೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದ್ದು, ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂಬುದು ಗೊತ್ತಿರುವ ವಿಚಾರ. ಸಂಪ್ರದಾಯದಂತೆ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿದ್ದು, ಇದೀಗ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧವಾಗಿದೆ. ಅಕ್ಟೋಬರ್ 17ರಿಂದ ಶರನ್ನವರಾತ್ರಿ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 6:15ರಿಂದ 6:30ಕ್ಕೆ ಸಲ್ಲುವ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. 7:45ರಿಂದ 8:15ರ ಶುಭ …

Read More »