ಮೈಸೂರು, ಅ. 7- ದಸರಾ ಹಿನ್ನೆಲೆಯಲ್ಲಿ ಮೈಸೂರು ರಾಜವಂಶಸ್ಥರು ಅರಮನೆಯಲ್ಲಿ 10 ದಿನಗಳ ಕಾಲ ಧಾರ್ಮಿಕ ಪೂಜಾ ಕೈಂಕರ್ಯ ಕೈಗೊಳ್ಳಲಿದ್ದು, ಕೋವಿಡ್ ಕಾರಣ ಕುಟುಂಬದ ಸದಸ್ಯರು ಒಳಗೊಂಡಂತೆ ಸಾರ್ವಜನಿಕರಿಗೆ ಹಾಗೂ ಮಾಧ್ಯಮದವರಿಗೆ ಈ ಬಾರಿ ಪ್ರವೇಶ ನಿರ್ಬಂಸಲಾಗಿದೆ ಎಂದು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿಳಿಸಿದ್ದಾರೆ. ಈ ವರ್ಷ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯ ನಡೆಯಲಿದೆ. ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅವರು …
Read More »ಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?:ಸಿದ್ದರಾಮಯ್,
ಮೈಸೂರು: ಬಿಜೆಪಿಯವರ ಮೇಲೆ ಯಕೆ ಸಿಬಿಐ ರೊಟೀನ್ ದಾಳಿ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಬ್ರದರ್ಸ್ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿಯಾಗಿದೆ. ಬಿಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?, ಅವರ್ಯಾರು ಭ್ರಷ್ಟಾಚಾರ ಅಕ್ರಮ ಹಣ ಸಂಪಾದನೆಯನ್ನೇ ಮಾಡಿಲ್ವಾ ಎಂದು ಪ್ರಶ್ನಿಸಿದರು. ಯಾಕೆ ಉಪಚುನಾವಣೆ …
Read More »ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವ ಮೊದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್ ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಬಹಿರಂಗ
ಮೈಸೂರು: ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವ ಮೊದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರ್ ಆರ್ ನಗರ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸಿದ್ದಾರೆ. ಇಂದು (ಮಂಗಳವಾರ) ಮೈಸೂರಿನಲ್ಲಿ ಮಾತನಾಡಿದ ಅವರು, ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಂದು ಹೇಳಿದ ಸಿದ್ದರಾಮಯ್ಯಾವರು, ಇಂದು (ಮಂಗಳವಾರ) ಸಂಜೆ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ. ಕೆಪಿಸಿಸಿ ಇಂದ ಒಂದೇ ಹೆಸರನ್ನ ಶಿಫಾರಸ್ಸು ಮಾಡಲಾಗಿತ್ತು. ಅವರು ಹೆಸರು ಅಂತಿಮವಾಗಿ ಸಂಜೆ …
Read More »ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ರೈಸ್ ಪುಲ್ಲಿಂಗ್ ಸಾಮಗ್ರಿಗಳನ್ನು ತೋರಿಸಿ ವಂಚನೆ ಮಾಡುತ್ತಿದ್ದ ಐವರನ್ನು ಮೈಸೂರು ದೇವರಾಜ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡಿನ ಚಂದ್ರಮೋಹನ್(57), ಕೇರಳದ ಟಿ.ವಿ.ಇಬ್ರಾಹಿಂ (50), ಬೆಂಗಳೂರಿನ ಕೆ.ಆರ್.ಗಿರಿನಾಥನ್(49), ಎಂ.ಗೋಪಿ(40),ಚಾಮರಾಜನಗರದ ಇರ್ಷದ್ ಖಾನ್ ಎಂದು ಗುರುತಿಸಲಾಗಿದೆ. ಮೈಸೂರಿನ ಹೋಟೆಲೊಂದರಲ್ಲಿ ಕುಳಿತು ಬಕ್ರಗಳಿಗಾಗಿ ಹುಡುಕಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಖದೀಮರನ್ನು ಬಂಧಿಸಿದ್ದಾರೆ.ಶ್ರೀಮಂತರನ್ನ ಟಾರ್ಗೆಟ್ ಮಾಡಿದ್ದ ಇವರು, ಮತ್ತಷ್ಟು ಶ್ರೀಮಂತರಾಗಬಹುದು, ಭೂಮಿ ಖರೀದಿಸಲು ಅನುಕೂಲವಾಗುತ್ತದೆ ಎಂದು ಇನ್ನಿಲ್ಲದ ಆಸೆ …
Read More »ಏಕಾಏಕಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಅನುಮಾನ ಬರೋದು ಸಹಜ ಅಂತಾ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು: ಏಕಾಏಕಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಅನುಮಾನ ಬರೋದು ಸಹಜ ಅಂತಾ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯೂಸ್ಫಸ್ಟ್ ಜೊತೆ ಜಿಲ್ಲಾಧಿಕಾರಿ ಶರತ್ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನ ನೇಮಿಸಿರುವ ವಿಚಾರವಾಗಿ ಮಾತನಾಡಿದ ಡಾ.ಯತೀಂದ್ರ.. ಯಾವ ಅಧಿಕಾರಿಯನ್ನೂ ದಿಢೀರ್ ಎಂದು ವರ್ಗಾವಣೆ ಮಾಡಬಾರದು. ಒಂದು ವೇಳೆ ಹಾಗೆ ಮಾಡಿದ್ರೆ ಅನುಮಾನಗಳು ವ್ಯಕ್ತವಾಗುತ್ತವೆ. ಹಣ ಪಡೆದು ವರ್ಗಾವಣೆ ಮಾಡಿದ್ರಾ? ಅಥವಾ ಯಾರದೋ ಪ್ರಭಾವದಿಂದ ವರ್ಗಾವಣೆ ಮಾಡಿದ್ರಾ? ಅನ್ನೋ ಪ್ರಶ್ನೆ ಹುಟ್ಟುತ್ತದೆ ಎಂದರು. …
Read More »ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ
ಮೈಸೂರು : ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಬಾರಿ ವಿಜೃಂಬಣೆ ದಸತಾ ನಡೆಯೋಲ್ಲ, ಆದರೆ ಸಂಪ್ರದಾಯಿಕ ದಸರಾಗೆ ಧಕ್ಕೆ ಆಗಲ್ಲ, ಕೇವಲ ನೂರು ಮಂದಿಗಷ್ಟೇ ಅರಮನೆಯೊಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಲಾಗಿದೆ, ದಸರಾದಲ್ಲಿ ಭಾಗಿಯಾಗುವ ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ ಎಂದರು. ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ …
Read More »ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ಗಿಫ್ಟ್
ಮೈಸೂರು: ಖಡಕ್ ಆಧಿಕಾರಿ ಎಂದೇ ಖ್ಯಾತಿ ಗಳಿಸಿರುವ ರೋಹಿಣಿ ಸಿಂಧೂರಿ ದಾಸರಿ ಅವರ ವಿರುದ್ಧ ಭಾರೀ ಗೋಲ್ಮಾಲ್ ಆರೋಪ ಕೇಳಿಬಂದಿದೆ. ಡಿಸಿ ಸಿಂಧೂರಿ ನೆರೆ ರಾಜ್ಯದವರಿಗೆ ಟೆಂಡರ್ ನೀಡಿದ್ದಾರೆ. ನಮ್ಮ ರಾಜ್ಯದವರನ್ನು ಬಿಟ್ಟು ಬೇರೆ ರಾಜ್ಯದವರಿಗೆ ಟೆಂಡರ್ ನೀಡಿದ್ದೇಕೆ ಎಂದು ಸುದ್ದಿಗೋಷ್ಠಿ ನಡೆಸಿದ JDS ಶಾಸಕ ಸಾ.ರಾ. ಮಹೇಶ್ ಪ್ರಶ್ನೆಮಾಡಿದ್ದಾರೆ. ಆ ಸಮಯದಲ್ಲಿ ಆಂಧ್ರದ ತಿರುಮಲದಲ್ಲಿ ವಸತಿ ಗೃಹ, ಕಲ್ಯಾಣ ಮಂಟಪ ಮತ್ತು ಮೂಲಸೌಕರ್ಯ ಕಲ್ಪಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯಂತೆ …
Read More »ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ
ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು. ಸುಮಾರು …
Read More »2024ಕ್ಕೆ ದೇಶಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆ’
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು 2024ಕ್ಕೆ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಆಶಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಶಾಸಕ ಎಸ್.ಎ.ರಾಮದಾಸ್ ಆಯೋಜಿಸಿದ್ದ ಪ್ರಧಾನಿ ನರೇಂದ್ರಮೋದಿ ಅವರ 70ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರಮೋದಿ ಅವರು 2024ಕ್ಕೂ ಆಯ್ಕೆಯಾಗಬೇಕು. 2029ರ ವೇಳೆಗೆ ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ …
Read More »ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್
ಮೈಸೂರು: ಡ್ರಗ್ಸ್ ದಂಧೆ ಕುರಿತು ತನಿಖೆ ನಡೆಯುತ್ತಿರುವಾಗಲೇ ಈ ವಿಚಾರ ರಾಜಕೀಯವಾಗಿದ್ದು, ಒಬ್ಬರಿಗೊಬ್ಬರು ಕೆಸರೆರಚಾಟ ನಡೆಸಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿರುವ ಅವರು, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ …
Read More »