ರಾಮನಗರ: ಪೋಷಕರ ಬಳಿ ಮಲಗಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ಅರ್ಧ ಚಿಂದು ಸಾಯಿಸಿರುವ ಅಮಾನವೀಯ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ನಡೆದಿದೆ. ಮೂರು ವರ್ಷದ ಹೇಮಂತ್‍ನನ್ನು ಚಿರತೆ ತಿಂದು ಸಾಯಿಸಿದೆ. ಹೇಮಂತ್ ತನ್ನ ತಾತನ ಮನೆಗೆ ಬಂದಿದ್ದ ಸಂದರ್ಭದಲ್ಲಿ ಇಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮಗುವನ್ನು ತಿಂದು ಹೋಗಿದೆ. ಇದೀಗ ಮಗುವಿನ ಅರ್ಧ ದೇಹ ಪತ್ತೆಯಾಗಿದೆ. ಮೃತ …
Read More »ರಾಮನಗರಕ್ಕೆ ಹಸಿರು ವಲಯದ ಜಿಲ್ಲೆಗಳಿಗೆ ನೀಡಿರುವ ವಿನಾಯಿತಿ ಘೋಷಿಸಬೇಕೆಂದು ಸರ್ಕಾರಕ್ಕೆ ಎಚ್‍ಡಿಕೆ ಆಗ್ರಹ
ಬೆಂಗಳೂರು: ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದ್ದವರ ಪೈಕಿ ಇಬ್ಬರಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕದಲ್ಲಿದ್ದ 68 ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲು ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿಗೆ ಕಳುಹಿಸಿದ್ದ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಸಮಾಧಾನ ವ್ಯಕ್ತಪಡಿಸಿ, ರಾಮನಗರಕ್ಕೆ ಹಸಿರು ಜಿಲ್ಲೆಗೆ ನೀಡಿರುವ ರಿಯಾಯಿತಿಗಳನ್ನು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ರಾಜಧಾನಿಯ …
Read More »ನಮ್ಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ, ನಮ್ಮನ್ನ ಕ್ವಾರಟೆಂನ್‍ನಲ್ಲಿ ಇಡಬೇಡಿ – ಎಚ್‍ಡಿಕೆ ಬಳಿ ಜೈಲು ಸಿಬ್ಬಂದಿ ಅಳಲು
ರಾಮನಗರ: ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿದ್ದ 120 ಮಂದಿ ಪಾದರಾಯನಪುರ ಆರೋಪಿಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮೂವರನ್ನು ಶಂಕಿತರು ಎಂದು ಗುರುತಿಸಲಾಗಿದೆ. ಹೀಗಾಗಿ ಜೈಲಿನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಚಿಂತಿಸಲಾಗುತ್ತಿದೆ. ಈ ಬಗ್ಗೆ ತಿಳಿದ ಸಿಬ್ಬಂದಿ ಮಾತ್ರ ನಮ್ಮನ್ನು ಕ್ವಾರಂಟೈನ್ ಮಾಡಬೇಡಿ. ನಮ್ಮನ್ನು ಕ್ವಾರಂಟೈನ್ ಮಾಡುವುದಾದರೆ ನಮ್ಮ ಕ್ವಾಟ್ರಸ್‍ನಲ್ಲೇ ಕ್ವಾರಂಟೈನ್ ಮಾಡಲು ಹೇಳಿ. ನಮಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ ಎಂದು ಮಾಜಿ ಸಿಎಂ ಹೆಚ್‍ಡಿಕೆ ಬಳಿ ಅಳಲನ್ನು …
Read More »ಇಬ್ಬರಲ್ಲಿ ಕೊರೊನಾ ಪತ್ತೆ, ಪಾದರಾಯನಪುರ ಪುಂಡರು ಬೆಂಗಳೂರಿಗೆ ಶಿಫ್ಟ್ :,,,,,,
ರಾಮನಗರ, ಏ.24- ಪಾದರಾಯನಪುರದಲ್ಲಿ ದಾಂಧಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ರಾಮನಗರ ಜೈಲಿನಲ್ಲಿದ್ದ 121 ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದ್ದು, ಉಳಿದ 119 ಮಂದಿ ಆರೋಪಿಗಳನ್ನು 14 ಬಸ್‍ಗಳ ಮೂಲಕ ಬೆಂಗಳೂರಿಗೆ ಕರೆತರಲಾಯಿತು. ಬಸ್‍ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.ಪಾದರಾಯನಪುರ ಗಲಭೆಯಲ್ಲಿ …
Read More »ಪಾದರಾಯನಪುರದ ಗಲಭೆ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ.
ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ. ಬೆಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ಕರೋನ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು …
Read More »ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡಿದ.HDK
ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ. ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು.ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು.ಅವರ ಕುಟುಂಬದ ನೋವಿನಲ್ಲಿ …
Read More »ಪಬ್ಲಿಕ್ ಟಿವಿ ವರದಿಗಾರನ ಸಾವು.. ಅಪ್ಪನ ಪ್ರೀತಿ ಏನು ಎಂದು ಅರಿಯುವ ಮುನ್ನವೇ ಅಪ್ಪನನ್ನು ಕಳೆದುಕೊಂಡ 1 ವರ್ಷದ ಕಂದ.
ಪಬ್ಲಿಕ್ ಟಿವಿ ವರದಿಗಾರನ ಸಾವು.. ಅಪ್ಪನ ಪ್ರೀತಿ ಏನು ಎಂದು ಅರಿಯುವ ಮುನ್ನವೇ ಅಪ್ಪನನ್ನು ಕಳೆದುಕೊಂಡ 1 ವರ್ಷದ ಕಂದ. ರಾಮನಗರದ ಪಬ್ಲಿಕ್ ಟಿವಿ ವರದಿಗಾರರೊಬ್ಬರು ಇಂದು ಕರ್ತವ್ಯ ಮುಗಿಸಿ ಬೆಂಗಳೂರಿಗೆ ತೆರಳುವ ಸಮಯದಲ್ಲಿ ಅಪಘಾತದಲ್ಲಿ ಸಾವನಪ್ಪಿದ್ದಾರೆ.. ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಮಾದ್ಯಮದವರು ಕೂಡ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ.. ಅದೇ ರೀತಿ ನಿನ್ನೆ ಪಾದರಾಯನಪುರ ಘಟನೆಯ ವರದಿ ಮಾಡಿ ಮರಳುವ ಸಂದರ್ಭದಲ್ಲಿ ಅವರು ಈ …
Read More »ಖಾಸಗಿ ಚಾನೆಲ್ ವೊಂದರ ವರದಿಗಾರ ಹನುಮಂತು ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ.
ಬೆಂಗಳೂರು: ರಾಮನಗರದ ಖಾಸಗಿ ಚಾನೆಲ್ ವೊಂದರ ವರದಿಗಾರ ಹನುಮಂತು ಅಪಘಾತದಲ್ಲಿ ಇಂದು ಮೃತಪಟ್ಟಿದ್ದಾರೆ. ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ಜೈಲಿಗೆ ಕರೆತರುತ್ತಿದ್ದ ಸುದ್ದಿ ಮಾಡಿ, ವಾಪಾಸ್ ಬರುತ್ತಿರುವ ಸಂದರ್ಭದಲ್ಲಿ ಹಿಂದಿನಿಂದ ಬಂದ್ ಎಟಿಎಂ ವಾಹನ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಮೂರು ವರ್ಷಗಳ ಹಿಂದೆಷ್ಟೇ ವಿವಾಹವಾಗಿದ್ದರು. ಒಂದು ಮಗು ಕೂಡಾ ಇದೆ. ಹನುಮಂತ ಅವರ ನಿಧನಕ್ಕೆ ರಾಮನಗರ ಜಿಲ್ಲಾ ಪತ್ರಕರ್ತರ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.
Read More »ಪಾದರಾಯನಪುರದ ಪುಂಡರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್
ರಾಮನಗರ: ಪಾದರಾಯನಪುರ ಗಲಾಟೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ 54 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಶಿಫ್ಟ್ ಮಾಡಲು ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹಾಗೆಯೇ ರಾಮನಗರ ಜೈಲಿನಲ್ಲಿರುವ 177 ಮಂದಿ ಖೈದಿಗಳು, ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ. ಕೊರೊನಾ ಗ್ರೀನ್ ಜೋನ್‍ನಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಇಲ್ಲಿಯ ತನಕ ಯಾವುದೇ …
Read More »ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ
ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …
Read More »