Breaking News
Home / ಜಿಲ್ಲೆ / ಹಾಸನ (page 12)

ಹಾಸನ

ಪೊಲೀಸ್ರ ಜೊತೆ ಲಾಠಿ ಹಿಡಿದು ಜನರ ಮನವೊಲಿಸಿದ ಎಂಎಲ್‍ಸಿ ಗೋಪಾಲಸ್ವಾಮಿ

ಹಾಸನ: ಕೊರೊನಾ ವಿರುದ್ಧ ಹೋರಾಟಕ್ಕೆ ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ ಜೊತೆ ಸದಾ ನಾವಿದ್ದೇವೆ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಪೊಲೀಸರೊಂದಿಗೆ ಲಾಠಿ ಹಿಡಿದು ಸ್ವಲ್ಪ ಸಮಯ ಕೆಲಸ ನಿರ್ವಹಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಪೊಲೀಸರು ಲಾಕ್ ಡೌನ್ ಬಂದೋಬಸ್ತ್ ನಲ್ಲಿ ಬ್ಯುಸಿಯಾಗಿದ್ರು. ಅದೇ ಸಮಯಕ್ಕೆ ಬಂದ ಎಂಎಲ್‍ಸಿ ಗೋಪಾಲಸ್ವಾಮಿ, ಕರ್ತವ್ಯ ನಿರತ ಪೊಲೀಸರ ಯೋಗಕ್ಷೇಮ ವಿಚಾರಿಸಿದ್ರು. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೆಲವರು ಅನಗತ್ಯವಾಗಿ ವಾಹನಗಳಲ್ಲಿ ಓಡಾಡ್ತಿದ್ದರು. ಇದನ್ನು ನೋಡಿ ಹಗಲಿರುಳು ನಮಗಾಗಿ ಸೇವೆ …

Read More »

ಕೊರೊನಾ ಆತಂಕ ಮಧ್ಯೆ ಕೊಡಗು, ಹಾಸನದಲ್ಲಿ ಲಘು ಭೂಕಂಪನ

ಹಾಸನ/ಕೊಡಗು: ಕೊರೊನಾ ಆತಂಕದ ನಡುವೆ ಕೊಡಗು ಮತ್ತು ಹಾಸನ ಜಿಲ್ಲೆಯ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿ ಜನ ಭಯಭೀತರಾಗಿದ್ದಾರೆ. ಕಾಳೇನಹಳ್ಳಿ, ಗರುಡನಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಭೂಮಿ ಕಂಪನದ ಅನುಭವವಾಗಿದೆ. ಇಂದು ಸಂಜೆ 5.20ರ ಸಮಯದಲ್ಲಿ ಭೂಮಿ ಕಂಪಿಸಿ ನಡುಗಿದ ಅನುಭವವಾಗಿದ್ದು, ಬೆಚ್ಚಿಬಿದ್ದ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರ, ಕೂಡಿಗೆ, ಹೆಬ್ಬಾಲೆ ಸೇರಿದಂತೆ …

Read More »

ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ.:ಹೆಚ್ ಡಿ ರೇವಣ್

ಬೆಂಗಳೂರು: ದೇಶದ ಜನತೆ 5ನೇ ತಾರೀಖು ಮೇಣದಬತ್ತಿ ಹಚ್ಚಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಈಗ ಮೇಣದಬತ್ತಿ ಎಲ್ಲಿಂದ ತರೋದು ಎಲ್ಲಾ ಕಡೆ ಲಾಕ್ ಡೌನ್ ಆಗಿದೆ. ಮೇಣದಬತ್ತಿ ತರೋಕೆ ಮನೆಯಿಂದ ಹೊರಗೆ ಹೋದ್ರೆ ಲಾಠಿ ಏಟು ಬೀಳುತ್ತವೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಶೇ.30 ರಷ್ಟು ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಮೋದಿಯವರು ಹೇಳ್ತಾರೆ ದೀಪ ಹಚ್ಚಿ, …

Read More »

ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ:ಹೆಚ್.ಡಿ.ರೇವಣ್ಣ

ಹಾಸನ: ಕೊರೊನಾದಿಂದ ಅಲ್ಲ ಊಟ ತಿಂಡಿ ಇಲ್ಲದೆ ಸಾಯೋ ಪರಿಸ್ಥಿತಿ ಬರುತ್ತೆ. ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಸಿಎಂ ಯಡಿಯೂರಪ್ಪ ಒಬ್ಬನೇ ಒಬ್ಬ ಗುತ್ತಿಗೆದಾರನಿಗೆ 1,200 ಕೋಟಿ ಹಣ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಗಂಭೀರ ಆರೋಪ ಮಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ 69 ಲಕ್ಷ ಲೀಟರ್ ಹಾಲು ಶೇಖರಣೆ ಆಗುತ್ತಿದೆ. ಅದರಲ್ಲಿ 40 ಲಕ್ಷ ಲೀಟರ್ ಮಾತ್ರ ಮಾರಾಟ ಮಾಡಲಾಗುತ್ತಿದೆ. ಉಳಿದ 29 ಲಕ್ಷ …

Read More »

ರೀ ಓಪನ್ ಆದಾಗ ಸ್ಟಾಕ್ ಪ್ರಮಾಣ ಈಗ ಇರುವ ಸ್ಟಾಕ್‍ಗೆ ಹೋಲಿಕೆ ಆಗಬೇಕು. ಇಲ್ಲದಿದ್ದರೆ ಮದ್ಯದಂಗಡಿಗಳ ಲೈಸೆನ್ಸ್ ರದ್ದು: ಸಚಿವ ಮಾಧುಸ್ವಾಮಿ

ಹಾಸನ: ಹಾಸನ ಸುತ್ತಲಿನ ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್ ಇರುವುದರಿಂದ, ಹಾಸನದ ಸುತ್ತ ಎಲ್ಲ ಕಡೆ ಸಂಪರ್ಕ ಕಡಿತ ಮಾಡಲು ಕಟ್ಟುನಿಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಾಸನದಲ್ಲಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ಜನ ಎಷ್ಟು ಹೇಳಿದರೂ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನ ಎರಡು ಗಂಟೆಯವರೆಗೆ ಮಾತ್ರ ಶಾಪ್‍ಗಳನ್ನು ಓಪನ್ ನಂತರ ಕ್ಲೋಸ್ ಮಾಡಿಸಲಾಗುವುದು. ಮೆಡಿಕಲ್ ಸ್ಟೋರ್ ಮತ್ತು ಅಗತ್ಯ ವಸ್ತು ಬಿಟ್ಟು ಎಲ್ಲವನ್ನೂ ಕಡ್ಡಾಯವಾಗಿ ಕ್ಲೋಸ್ …

Read More »

ಹಾಸನದಲ್ಲಿ ಹೆಚ್ಚಿದ ಕೊರೋನಾ ಭೀತಿ; ಇಡೀ ಊರಿಗೆ ಊರೇ ಹೋಮ್ ಐಸೋಲೇಷನ್​ನಲ್ಲಿ!

ಹಾಸನ (ಮಾ. 25): ಹಾಸನದಲ್ಲಿ ಮತ್ತೆ ಕೊರೋನಾ ಭೀತಿ ಹೆಚ್ಚಾಗಿದ್ದು, ಇಲ್ಲಿನ ಒಂದು ಊರಿಗೆ ಊರೇ ಹೋಂ ಐಸೋಲೇಷನ್​ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಹಾಸನದ ಅರಕಲಗೂಡು ತಾಲೂಕಿನ ರಾಂಪುರ ಗ್ರಾಮದ 75 ಜನರಿಗೆ ಹೋಮ್ ಐಸೋಲೇಷನ್​ನಲ್ಲಿರುವಂತೆ ಸೂಚನೆ ನೀಡಲಾಗಿದೆ. ಈ ಊರಿನ ಯಾರೂ ಮನೆಯಿಂದ ಹೊರಗೆ ಹೋಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಗ್ರಾಮಸ್ಥರ ಕೈಗೆ ಸೀಲ್ ಹಾಕಿದ್ದಾರೆ. ಮಸ್ಕತ್, ದುಬೈ, ಮಂಗಳೂರಿನಿಂದ ಬಂದಿರುವ 75 ಮಂದಿ ಈ ಗ್ರಾಮದಲ್ಲಿದ್ದಾರೆ. …

Read More »

ಕೊರೊನಾ ನಿವಾರಣೆಗೆ ಹೊಳೆನರಸೀಪುರದ ಕೋಟೆ ಮಾರಮ್ಮನ ಮೊರೆ ಹೋದ ಭಕ್ತರು

ಹಾಸನ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ದೇವರ ಮೊರೆಹೋಗಿ, ಲಲಿತ ಸಹಸ್ರನಾಮ ಹೋಮವನ್ನು ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹೊಳೆನರಸೀಪುರದ ಕೋಟೆ ಮಾರಮ್ಮ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಕೋಟೆ ಮಾರಮ್ಮ ದೇವಾಲಯಕ್ಕೆ 400 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಈ ಹಿಂದೆ ದಡಾರ, ಪ್ಲೇಗ್ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ಹರಡಿದಾಗ ಈ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತಂತೆ. ಈ ನಂಬಿಕೆ ನೂರಾರು ವರ್ಷಗಳಿಂದ ನಡೆದು ಬಂದಿದ್ದು, ದೇವರಿಗೆ ಪೂಜೆ ಸಲ್ಲಿಸಿದಾಗಲೆಲ್ಲಾ …

Read More »

ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ

ಬೆಂಗಳೂರು: ಡ್ಯೂಟಿ ಸಮಯದಲ್ಲೇ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಮಹಿಳೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಿಂದ ಹಾಸನಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಕಂಡಕ್ಟರ್ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ಹಾಸನದಿಂದ ಪುತ್ತೂರಿಗೆ ಹೊರಟಿದ್ದರು. ಈ ವೇಳೆ ಟಿಕೆಟ್ ನೀಡುವ ನೆಪದಲ್ಲಿ ಕಂಡಕ್ಟರ್ ಮಹಿಳೆಯ ಪಕ್ಕದಲ್ಲಿ ಬಂತು ಕೂತಿದ್ದನು. ನಂತರ ಪಕ್ಕದಲ್ಲಿ ಕೂತಿದ್ದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸುವುದಕ್ಕೆ ಶುರುಮಾಡಿದ್ದನು. ಮಹಿಳೆ ಎಷ್ಟೇ ವಿರೋಧ …

Read More »