ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ. ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ …
Read More »ನನ್ನನ್ನು ಜೈಲಿಗೆ ಹಾಕಲಿ,ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ:
ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ …
Read More »ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …
Read More »ಸಿಎಂ ಅಸಹಾಯಕ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ: ಶಾಸಕ ಶಿವಲಿಂಗೇಗೌಡ
ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕ ಸ್ಥಿತಿ ತಲುಪಿದ್ದು, ಅವರನ್ನು ಈ ಸ್ಥಿತಿಗೆ ತಂದ ಶಕ್ತಿ ಹೆಸರನ್ನು ಸಮಯ ಬಂದಾಗ ತಿಳಿಸುತ್ತೇನೆ ಎಂದು ಶಾಸಕ ಶಿವಲಿಂಗೇಗೌಡ ತಿಳಿಸಿದ್ದಾರೆ. ಅರಸೀಕೆರೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ನಗರದ ಅಭಿವೃದ್ಧಿ ಕುಲಗೆಡಿಸಲು ಮಾಡಿದ ಅನೈತಿಕ ಮೀಸಲಾತಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದೆ. ಅವರು ರಾಜಕೀಯದ ಒತ್ತಡದಿಂದ ಇದೆಲ್ಲ ಆಗುತ್ತಿದೆ ಎಂದು ಅಸಹಾಯಕತೆ ತೋಡಿಕೊಂಡರು. ಅವರನ್ನು ಅಸಹಾಯಕ ಸ್ಥಿತಿಗೆ …
Read More »ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆ : 3 ಜನರ ಆರೋಪಿಗಳು ಅರೆಸ್ಟ್
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದ ಕಗ್ಗೆರೆ ರಸ್ತೆಯಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಪತ್ತೆಯಾದ ಪ್ರಕರಣವನ್ನು 24 ಗಂಟೆಯೊಳಗೆ ಬೇಧಿಸಿರುವ ಪೊಲೀಸರು, ಕೊಲೆಯಾದ ಯುವಕನ ಪತ್ನಿ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಚನ್ನರಾಯಪಟ್ಟಣ ತಾಲ್ಲೂಕಿನ ಲಕ್ಷ್ಮೀಪುರದ ಗ್ರಾಮದ ದಿನೇಶ್ ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಸಾಣೇನಹಳ್ಳಿಯ ದಿನೇಶನ ಪತ್ನಿ ಅಭಿಲಾಷ (22), ಆಕೆಯ ತಂದೆ ಮಂಜುನಾಥ (55), ಸಹೋದರ ಬಸವರಾಜು (21) ಎಂಬುವವರನ್ನು ಬಂಧಿಸಲಾಗಿದೆ. ಸುಟ್ಟ ಕಾರಿನ …
Read More »ಪತಿಗೆ ಮದ್ಯ ಕುಡಿಸಿ, ತಲೆಗೆ ಹೊಡೆದು ಕತ್ತು ಕೊಯ್ದು ಕೊಲೆ – ಕೊಲೆಗೈದು ಕಾರಿನ ಡಿಕ್ಕಿಯಲ್ಲಿಟ್ಟು ಬೆಂಕಿ ಹಚ್ಚಿದ ಪತ್ನಿ
ಹಾಸನ: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎಂಬ ಮಾತಿದೆ. ಆದರೆ ಇಲ್ಲಿ ಹೆಂಡತಿಯೇ ಗಂಡನನ್ನ ಕೊಲೆ ಮಾಡಿ ಕಾರಿನ ಡಿಕ್ಕಿಯಲ್ಲಿಟ್ಟು ಗುರುತೇ ಸಿಗದಂತೆ ಸುಟ್ಟು ಹಾಕಿದ ತಪ್ಪಿಗೆ ಇಬ್ಬರು ಮಕ್ಕಳನ್ನು ಅನಾಥರನ್ನಾಗಿ ಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಅಕ್ಟೋಬರ್ 28 ರಂದು ಬೆಳ್ಳಂಬೆಳಗ್ಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಟ್ಟನವಿಲೆ ಗ್ರಾಮದ ಸಮೀಪ ಕಾರೊಂದು ಸುಟ್ಟ ಸ್ಥಿತಿಯಲ್ಲಿದ್ದು, ಅದರ ಡಿಕ್ಕಿಯಲ್ಲಿ ಸಂಪೂರ್ಣ ಸುಟ್ಟು ಕರಕಲಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. …
Read More »ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ.
ಹಾಸನ: ಹಬ್ಬಕ್ಕೆ ದಿನಸಿ ಖರೀದಿಸಲು ಬಂದ ವ್ಯಕ್ತಿ ಹೃದಯಾಘಾತದಿಂದ ಇದ್ದಕ್ಕಿದ್ದಂತೆ ಕುಸಿದು ಬಿದ್ದು ರಸ್ತೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನದ ಎಂಜಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ 10:45 ರ ಸುಮಾರಿಗೆ ವ್ಯಕ್ತಿಯೊಬ್ಬರು ಎಂಜಿ ರಸ್ತೆಗೆ ಕುಟುಂಬದವರ ಜೊತೆಗೆ ಹಬ್ಬಕ್ಕೆ ದಿನಸಿ ಖರೀದಿಸಲು ಬಂದಿದ್ದಾರೆ. ಈ ವೇಳೆ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅಂಬುಲೆನ್ಸ್ ಗೆ ಕರೆ ಮಾಡಿದರೂ ಸುಮಾರು ಅರ್ಧ ಗಂಟೆ ಆಂಬುಲೆನ್ಸ್ ತಡವಾಗಿ ಬಂದಿದೆ. ಅಷ್ಟರಲ್ಲಾಗಲೇ ವ್ಯಕ್ತಿಯ …
Read More »ಅಂದಾಜು ಸುಮಾರು ನೂರು ಬಾಕ್ಸ್ ನಷ್ಟು ಬಿಯರ್ವ್ಯರ್ಥವಾಗಿ ಹರಿದು ಹೋದ ಘಟನೆ
ಹಾಸನ: ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಅಪಘಾತಕ್ಕೀಡಾಗಿ ರಸ್ತೆ ಬದಿ ಬಿಯರ್ ವ್ಯರ್ಥವಾಗಿ ಹರಿದು ಹೋದ ಘಟನೆ ಹಾಸನ ಜಿಲ್ಲೆಯ, ಹೊಳೆನರಸೀಪುರದಲ್ಲಿ ನಡೆದಿದೆ. ಹಾಸನದಿಂದ ಕೇರಳಕ್ಕೆ ಲಾರಿಯಲ್ಲಿ ಸುಮಾರು 900 ಬಾಕ್ಸ್ ಬಿಯರ್ ಸಾಗಿಸಲಾಗುತ್ತಿತ್ತು. ಆದರೆ ಹೊಳೆನರಸೀಪುರ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ ಲಾರಿ ರಸ್ತೆ ಬದಿಯಲ್ಲಿ ಒಂದು ಕಡೆ ವಾಲಿಕೊಂಡಿದೆ. ಇದರಿಂದ ಒಂದಷ್ಟು ಬಿಯರ್ ಬಾಟಲಿ ಲಾರಿಯೊಳಗೇ ಒಡೆದು ಹೋದರೆ, ಮತ್ತಷ್ಟು …
Read More »ಓವರ್ ಟೆಕ್ ಮಾಡುವಾಗ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ
ಹಾಸನ: ಮುಂದೊಂದು ಚಲಿಸುತ್ತಿರುವ ಸಾರಿಗೆ ಬಸ್ ಅನ್ನು ಓವರ್ ಟೆಕ್ ಮಾಡುವಾಗ.. ಎದುರಿಗೆ ಬಂದ ಇನ್ನೊವಾ ಕಾರಿಗೆ KSRTC ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ತುಮಕೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಡುವೆ ಈ ಡಿಕ್ಕಿ ಸಂಭವಿಸಿದೆ. …
Read More »150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ
ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು. ರಾಜ್ಯದ …
Read More »