Breaking News

ಜಿಲ್ಲೆ

ತಾಯಿ ಜೊತೆ ಅಕ್ರಮ ಸಂಭಂಧ… ನಡು ರಸ್ತೆಯಲ್ಲಿ ಕೊಂದ ಮಗ…ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದ ಹಂತಕ

ತಾಯಿ ಜೊತೆ ಅನೈತಿಕ ಸಂಭಂಧ ಇಟ್ಟುಕೊಂಡಿದ್ದ ಪ್ರಿಯಕರನನ್ನ ಮಗ ನಡು ರಸ್ತೆಯಲ್ಲಿ ಕೊಚ್ಚಿ ಕೊಂದು ಶವದ ಬೆನ್ನ ಮೇಲೆ ಕಾಲಿಟ್ಟು ಪೊಲೀಸರಿಗಾಗಿ ಕಾದು ಶರಣಾದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಬರೋಬ್ಬರಿ 16 ಬಾರಿ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿದ್ದಾನೆ. ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ(51) ಕೊಲೆಯಾದ ವ್ಯಕ್ತಿ. ಈರಯ್ಯ ಮಠಪತಿ ಕೊಲೆ ಆರೋಪಿ.ನಿನ್ನೆ ಸಂಜೆ ರಸ್ತೆ ಮಧ್ಯೆ ಬರುತ್ತಿದ್ದ ಬಸಪ್ಪ ಹೊಸಮನಿಯನ್ನ …

Read More »

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ‌ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್‌ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಕೋರ್ಟ್‌ ನಿರ್ದೇಶನ ನೀಡಿದೆ. ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ …

Read More »

ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ

ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ​ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ​ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು …

Read More »

ಮನೆ ಸೀಜ್‌ ಮಾಡೋದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ – ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡೋದಾಗಿ ಫೈನಾನ್ಸ್  ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತನನ್ನು ಯೋಗೇಶ್ (50) ಎಂದು ಗುರುತಿಸಲಾಗಿದೆ. ಚನ್ನರಾಯಪಟ್ಟಣದ  ಫೈನಾನ್ಸ್‌ ಒಂದರಲ್ಲಿ 7 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದ ಅವರು, ವೈಯಕ್ತಿಕ ಸಮಸ್ಯೆಯಿಂದ ಕಳೆದ 2 ತಿಂಗಳ ಕಂತನ್ನು ಬಾಕಿ …

Read More »

ಇಂದಿನಿಂದ ಮೂರು ದಿನ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ

ರಾಯಚೂರು: ಎರಡು ದಶಕಗಳ ಬಳಿಕ ರಾಯಚೂರಿನಲ್ಲಿ  ನಡೆಯುತ್ತಿರುವ ಜಿಲ್ಲಾ ಉತ್ಸವಕ್ಕೆ  ಇಂದು ಚಾಲನೆ ಸಿಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು  ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 5, 6 ಮತ್ತು 7 ಮೂರು ದಿನಗಳ ಕಾಲ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಅದ್ಧೂರಿಯಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾ ಉತ್ಸವ ಹಿನ್ನೆಲೆ ಇಡೀ ರಾಯಚೂರು ನಗರ ಮದುವಣಗಿತ್ತಿಯಂತೆ …

Read More »

ಸ್ವ ಉದ್ಯೋಗ ಒದಗಿಸಲು ಒತ್ತು ನೀಡಿ

ಬೆಳಗಾವಿ: ಗ್ರಾಮೀಣ ಭಾಗದ ಸ್ವಸಹಾಯ ಸಂಘದ ಮಹಿಳೆಯರಿಗೆ ಸ್ವ ಉದ್ಯೋಗ ಒದಗಿಸಲು ಅಗತ್ಯ ಕ್ರಮ ವಹಿಸಬೇಕು. ಅಲ್ಲದೆ, ಹೊಸ ಕಾರ್ಯಕ್ರಮ ರೂಪಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಏಳ್ಗೆಗೆ ನೆರವಾಗುವ ನಿಟ್ಟಿನಲ್ಲಿ ಕುಕ್ಕುಟ ಸಂಜೀವಿನಿ ಯೋಜನೆಯಡಿ ಸ್ವಸಹಾಯ ಸಂಘದ ಮಹಿಳೆಯರಿಂದ ಪ್ರತಿ ತಾಲೂಕಿಗೆ …

Read More »

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು

ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. …

Read More »

ವಿಜಯಪುರ | ಸರ್ವಿಸ್‌ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ

ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ …

Read More »

ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ!

ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ರಕ್ತದಾನದ ಮಹಾದಾನ: ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ಗೆ ಚಾಲನೆ! * ಕಪಿಲೇಶ್ವರ ಮಂದಿರದಲ್ಲಿ ರಕ್ತದಾನ ಶಿಬಿರ ಯಶಸ್ವಿ * ಎಪ್ಪತ್ತೈದು ಮಂದಿಯಿಂದ ರಕ್ತದಾನ ಮಹಾ ಸೇವೆ * ಭಕ್ತರ ಅನುಕೂಲಕ್ಕೆ ಅಧಿಕೃತ ವೆಬ್‌ಸೈಟ್ ಲೋಕಾರ್ಪಣೆ * ನೂರ ಅರವತ್ತಕ್ಕೂ ಹೆಚ್ಚು ದಾನಿಗಳ ನೋಂದಣಿ ಬೆಳಗಾವಿಯ ಐತಿಹಾಸಿಕ ಶ್ರೀ ದಕ್ಷಿಣ ಕಾಶಿ ಕಪಿಲೇಶ್ವರ ಮಂದಿರದಲ್ಲಿ ಭಕ್ತಿ ಮತ್ತು ಸೇವೆಯ ಸಂಗಮವಾಗಿದೆ. ಸೋಮವಾರ ನಡೆದ ಬೃಹತ್ ರಕ್ತದಾನ ಶಿಬಿರಕ್ಕೆ …

Read More »

ಕೇಂದ್ರ ಸಚಿವ ಭೂಪೇಂದ್ರ ಯಾದವ್‌ – ಹೆಚ್‌ಡಿಕೆ ಮಹತ್ವದ ಚರ್ಚೆ

ನವದೆಹಲಿ:ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೀವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್‌ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು ಮಾತನಾಡಿ, …

Read More »