ಚಿಕ್ಕೋಡಿಯ ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ವಿನೋದ ಬಿರಾದರ (ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಹಾಗೂ ಇಲೆಕ್ಟ್ರಾನಿಕ್ಸ್ ಆಯ್ಯಂಡ್ ಕಮ್ಯುನಿಕೆಶನ್ ವಿಭಾಗದ ಪ್ರಾಧ್ಯಾಪಕರಾದ ಡಾ. ಸಂಜಯ ಪುಜಾರಿ (ಕೊ-ಪ್ರಿನ್ಸಿಪಾಲ್ ಇನವೆಸ್ಟಿಗೆಟರ್) ಇವರು ಪ್ರಸ್ತಾಪಿಸಿದ ಇಂಟೆಲಿಜೆನ್ಸ್ ಸಿಸ್ಟಮ್ ಆಯ್ಯಂಡ್ ಕಾಗ್ನಿಟಿವ್ ಕಂಪ್ಯೂಟಿಂಗ್ ವಿಷಯದ ನಾವೀನ್ಯ ಪ್ರಯೋಗಾಲಯ ರಚನೆಗೆ ಸಲ್ಲಿಸಿದ ಪ್ರಸ್ತಾವನೆಗೆ ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ-ಬಿಟಿ ವಿಭಾಗವು ಲಿಪ್ ಯೋಜನೆಯಡಿ 1.25 ಕೋಟಿ ರೂಪಾಯಿ ಅನುದಾನವನ್ನು …
Read More »ಉದ್ಯೋಗ ಅರಿಸದೇ ಆಯ್ಕೆಯ ಸಾಮರ್ಥ್ಯ ಬೆಳಸಿಕೊಳ್ಳಿ
ಬಾಗಲಕೋಟೆ: ಕಲಾ ಅಧ್ಯಯನದಿಂದ ಹೇರಳ ಅವಕಾಶಗಳಿವೆ. ವಿಸ್ತೃತ ಅಧ್ಯಯನ ಶೈಲಿಯಿಂದ ಉದ್ಯೋಗವನ್ನು ಅರಿಸುವ ಬದಲು ಆಯ್ಕೆಮಾಡಿಕೊಳ್ಳುವ ಸಾಮರ್ಥ್ಯ ಬೆಳಸಿಕೊಳ್ಳಲು ಸಾಧ್ಯ ಎಂದು ಬಸವೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಕೆ.ಎಚ್ ಹೊಸೂರ ಹೇಳಿದರು. ನಗರದ ಬಸವೇಶ್ವರ ಪದವಿಪೂರ್ವ ಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ , ವಾರ್ಷಿಕ ಸಂಚಿಕೆ ಬಿಡುಗಡೆ, ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಕ್ರೀಡಾ ಸಾಂಸ್ಕೃತಿಕ, ಎನ್.ಸಿ.ಸಿ, ಎನ್.ಎಸ್.ಎಸ್ ರೋವರ್ ರೇಂಜರ್ ಚಟುವಟಿಕೆಗಳ …
Read More »ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿ ಆತ್ಮಹತ್ಯೆಗೆ ಶರಣು
ಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್. ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಐ. ಹುಣಸೆಕೆರೆ ಗ್ರಾಮದ ಹೆಚ್.ಎಲ್. ಇಂದ್ರ (24) ಮೃತ ಗೃಹಿಣಿ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಹೆಚ್. ಸ್ವಾಮಿ ಜೊತೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಮದುವೆ ವೇಳೆ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ …
Read More »ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಮಕ್ಕಳಿಗೆ ಬಿಸಿಯೂಟ ಬಡಿಸಲಾಗಿತ್ತು. ಊಟ ಸೇವಿಸಿದ ಕೆಲವೇ ನಿಮಿಷಗಳಲ್ಲಿ ಮಕ್ಕಳಿಗೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡ ಮಕ್ಕಳನ್ನು ಕಂಡು ಶಿಕ್ಷಕರು ಹಾಗೂ ಪೋಷಕರು ಗಾಬರಿಗೊಂಡಿದ್ದು, ತಕ್ಷಣವೇ ಎಲ್ಲರನ್ನೂ ಔರಾದ್ ತಾಲೂಕು …
Read More »ಚಿತ್ರದುರ್ಗ ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ
ನವದೆಹಲಿ: ಚಿತ್ರದುರ್ಗ ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಅಡಿಯಲ್ಲಿ ಸುಮಾರು 7,880 ರೈತರಿಗೆ ಒಟ್ಟು 12.40 ಕೋಟಿ ರೂ. ಮೊತ್ತದ ಬೆಳೆ ವಿಮಾ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಸಂಸದ ಗೋವಿಂದ ಕಾರಜೋಳ (ಅವರು ಲೋಕಸಭೆಯಲ್ಲಿ ಕೇಳಿದ ಚುಕ್ಕೆರಹಿತ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವ …
Read More »ಪ್ರಧಾನಿಗೆ ಅವಹೇಳನ: ವಿಧಾನ ಪರಿಷತ್ ನಲ್ಲಿ ಕೋಲಾಹಲ, ನಜೀರ್ ಕ್ಷಮೆಗೆ ಬಿಜೆಪಿ ಪಟ್ಟು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸದಸ್ಯ ನಸೀರ್ ಅಹದ್ ಕ್ಷಮೆ ಕೇಳಬೇಕೆಂದು ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದು ಗದ್ದಲ ಎಬ್ಬಿಸಿದ ಪರಿಣಾಮ ವಿಧಾನ ಪರಿಷತ್ ಕಲಾಪವನ್ನು ಸಭಾಪತಿ ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು. ಸಭಾಪತಿ ಬಸವರಾಜ್ ಹೊರಟ್ಟಿ ಅವರು, ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಸದಸ್ಯ ನಸೀರ್ ಅಹಮದ್‌ಗೆ ಪೀಠದಿಂದ ಸ್ಪಷ್ಟ ಸೂಚನೆ ನೀಡಿದರು. ನಾನು ಕ್ಷಮೆ ಕೇಳುವುದಿಲ್ಲ. ಬೇಕಿದ್ದರೆ, …
Read More »ಸಣ್ಣ ಗುತ್ತಿಗೆದಾರರಿಂದ ಕಮಿಷನ್ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು
ಬೆಂಗಳೂರು: ಗುತ್ತಿಗೆದಾರರಿಂದ ಕಮಿಷನ್ ಪಡೆದ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ಜಗನ್ನಾಥ್ ಶೇಗಜಿ ಮತ್ತು ನಿರ್ದೇಶಕ ಚಿಂಚಳಿ ಅವರನ್ನು ಅಮಾನತು ಮಾಡಲಾಗಿದೆ. ಸಣ್ಣ ಗುತ್ತಿಗೆದಾರರಿಂದ 3%ವರೆಗೆ ಕಮಿಷನ್ ಕೇಳುವ ಆಡಿಯೋ ವೈರಲ್ ಆದ ಬೆನ್ನಲ್ಲೇ ಗುತ್ತಿಗೆದಾರರ ಸಂಘ ಸುದ್ದಿಗೋಷ್ಠಿ ನಡೆಸಿ ಈ ಕ್ರಮವನ್ನು ತೆಗೆದುಕೊಂಡಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಇದು ಖಾಸಗಿ ಜಾಗದಲ್ಲಿ ಆಗಿರುವ ವ್ಯವಹಾರ. ಈ ಘಟನೆಗೂ ಗುತ್ತಿಗೆದಾರರ ಸಂಘಕ್ಕೂ ಸಂಬಂಧ ಇಲ್ಲ. ಯಾವ ಕಾರಣಕ್ಕೂ …
Read More »ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಪವರ್ ಶೇರ್ ವಿಚಾರ ಚರ್ಚೆಗೆ ಬಂದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶಿಸಿ ವಿಪಕ್ಷಗಳಿಗೆ ಟಕ್ಕರ್ ಕೊಟ್ಟ ಪ್ರಸಂಗ ನಡೆಯಿತು. ನಾನು ಹಾಗೂ ಸಿಎಂ ಪರಸ್ಪರರ ಕಷ್ಟದಲ್ಲಿ ಜೊತೆಯಾಗಿ ನಿಂತವರು. ಮುಂದೆಯೂ ಕಷ್ಟದಲ್ಲಿ ಪರಸ್ಪರ ಜೊತೆಯಾಗ್ತೇವೆ. ಸಿದ್ದರಾಮಯ್ಯ ನನ್ನ ಪರ ಇದ್ದಾರೆ. ನಾವಿಬ್ರೂ ಹೀಗೇ ಜೊತೆಯಾಗಿ ಇರ್ತೀವಿ. ಏನೇ ತೀರ್ಮಾನ ಇದ್ರೂ ಪಕ್ಷ ಮಾಡುತ್ತೆ. 2028ಕ್ಕೆ ಏನಾಗುತ್ತೆ ಅಂತ ನೋಡೋಣ ಎಂದು …
Read More »ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ …
Read More »7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ
ಬೆಂಗಳೂರು: ತೆರಿಗೆ ಬಾಕಿ ಪಾವತಿಸದ ಮಾಲೀಕರ 7 ಸಾವಿರ ಆಸ್ತಿಗಳನ್ನು ಹರಾಜು ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯಿದೆ. ತೆರಿಗೆ ಪಾವತಿಸದ್ದಕ್ಕೆ ಆಸ್ತಿ ಮಾಲೀಕರಿಗೆ ನೋಟಿಸ್ ಜಾರಿ ಜಾರಿ ಮಾಡಲಾಗಿತ್ತು. ನೋಟಿಸ್ ಜಾರಿ ಮಾಡಿಯೂ ತೆರಿಗೆ ಪಾವತಿಸದ್ದಕ್ಕೆ ಜಪ್ತಿ ಮಾಡುವ ಆದೇಶ ಪ್ರಕಟವಾಗಿದೆ. ಜಪ್ತಿ ಆದೇಶಗಳ ಬಳಿಕವೂ ತೆರಿಗೆ ಪಾವತಿಸಿದೇ ಇದ್ದರೆ ಫೆಬ್ರವರಿ …
Read More »
Laxmi News 24×7