ಬೆಳಗಾವಿ: ರಾಜ್ಯದಲ್ಲಿ ನಕಲಿ ಕಾರ್ಮಿಕರ ಕಾರ್ಡು ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಕಾರ್ಮಿಕ ಕಾರ್ಡ್ ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ …
Read More »11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದುಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. …
Read More »2 ದಿನ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಸಮ್ಮತಿ
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ 2 ದಿನಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿಯ ಪುಣ್ಯ ತಿಥಿಯಲ್ಲಿ ಪಾಲ್ಗೊಳ್ಳಲು ಆಗಸ್ಟ್ 30 ಮತ್ತು 31 ರಂದು ಬಳ್ಳಾರಿಗೆ ತೆರಳು ಜನಾರ್ದನ ರೆಡ್ಡಿಗೆ ಅನುಮತಿ ನೀಡಲಾಗಿದೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಮತ್ತು ನ್ಯಾ.ಬಿ.ಆರ್ ಗವಾಯಿ ಮತ್ತು ನ್ಯಾ.ಕೃಷ್ಣ ಮುರಾರಿ ಅವರನ್ನು …
Read More »ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ಯುವಕನ ಮೇಲೆ ದಾಳಿ ಮಾಡಿ ಕೊಚ್ಚಿ ಕೊಲೆ
ಕೋಲಾರ: ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಸಿನಿಮಾದಲ್ಲಿ ಹೊಡೆಯುವ ರೀತಿಯಲ್ಲೇ ಯುವಕನ ಮೇಲೆ ದಾಳಿ ಮಾಡಿ ಕೊಚ್ಚಿ ಕೊಲೆ ಮಾಡಲಾಗಿದೆ.ಕೋಲಾರದ ಕೆಜಿಎಫ್ ನಗರದ ಚಾಮರಾಜಪೇಟೆ ವೃತ್ತದಲ್ಲಿ ಘಟನೆ ನಡೆದಿದ್ದು, ಹುಟ್ಟುಹಬ್ಬದ ಶೋಕಿ ಹಾಗೂ ಏರಿಯಾಗಳ ನಡುವಿನ ಗ್ಯಾಂಗ್ ವಾರ್ ಟ್ರೆಂಡ್ ಕ್ರಿಯೇಟ್ ಮಾಡಿ, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಯುವಕ ಸ್ಟಾಲಿನ್ ಮೃತ ಪಟ್ಟಿದ್ದಾನೆ. ಯುವಕನನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. …
Read More »ಕರ್ನಾಟಕದ ಪಡಿತರ ಅಕ್ಕಿ ಕೇರಳಕ್ಕೆ- ಐವರು ಖದೀಮರ ಅರೆಸ್ಟ್
ಉಡುಪಿ: ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಕೇರಳಕ್ಕೆ ಸಾಗಿಸುವ ದಂಧೆಯ ಮೇಲೆ ಉಡುಪಿ ಡಿಸಿಐಬಿ ಪೊಲೀಸರು ದಾಳಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ಬಡವರಿಗೆ ಕೊಡುವ ಉಚಿತ ಅಕ್ಕಿಯನ್ನು ಕೇರಳಕ್ಕೆ ಸಾಗಿಸುವ ಐವರು ಚೋರರ ಬಂಧನವಾಗಿದೆ. ಬಡವರು ಹಸಿದಿರಬಾರದು. ಮೂರೊತ್ತು ಊಟ ಮಾಡಬೇಕೆಂದು ಸರ್ಕಾರ ಉಚಿತ ಅಕ್ಕಿ ವಿತರಿಸುತ್ತಿದೆ. ಆದ್ರೆ ಸರ್ಕಾರದ ಅಕ್ಕಿ ಪಡೆದು ಕೆಲವರು ಅದನ್ನು ದಂಧೆಕೋರರಿಗೆ ಮಾರಾಟ ಮಾಡಿ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಘಟನೆ ಉಡುಪಿಯಲ್ಲಿ ಬೆಳಕಿಗೆ …
Read More »ಪೀರನವಾಡಿಯಲ್ಲಿ ರಾತ್ರೋ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ
ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ …
Read More »ಕೆಲವು ಸಲ ನಾನು ಮಾತು ಬಿಟ್ಟಾಗ ಗೌಡರು ಫೋನ್ ಮಾಡಿಯೇ ಮಾಡುತ್ತಿದ್ದರು.: ಅಶೋಕ ಚಂದರಗಿ,
ಟೀಕೆ,ಟಿಪ್ಪಣಿಯನ್ನು ಕ್ರೀಡಾಮನೋಭಾವನೆಯಿಂದ ಸ್ವೀಕರಿಸುತ್ತಿದ್ದಸಿದ್ದನಗೌಡರು ಉದ್ಯೋಗ ಮಾಡಿಕೊಂಡೇ ಕನ್ನಡ ಹೋರಾಟದಲ್ಲಿ ತೊಡಗಬೇಕೆಂದುಕಟ್ಟು ನಿಟ್ಟಾಗಿಯೇ ಹೇಳುತ್ತಿದ್ದರು! ಬಹುಶಃ ನಾನು ಮತ್ತು ಹಿರಿಯ ಕನ್ನಡ ಹೋರಾಟಗಾರ,ಹಿರಿಯ ಪತ್ರಕರ್ತ ಶ್ರೀ ರಾಘವೇಂದ್ರ ಜೋಶಿಯವರು ಮಾಜಿ ಮಹಾಪೌರ ದಿ.ಸಿದ್ದನಗೌಡ ಪಾಟೀಲರ ವಿರುದ್ಧ ಬರೆದಷ್ಟು,ಜಗಳಾಡಿದಷ್ಟು ಬೇರೆ ಯಾರೂ ಜಗಳಾಡಿರಲಿಕ್ಕಿಲ್ಲ!! 1980 ರಲ್ಲಿ ನಾನು ರಾಮದುರ್ಗದಿಂದ ಬೆಳಗಾವಿಗೆ ಬಂದು ಪತ್ರಿಕೋದ್ಯಮ ಪ್ರವೇಶಿಸಿದಾಗ ಗೌಡರು ಕನ್ನಡ ಹೋರಾಟಗಾರರ ಅಗ್ರಗಣ್ಯ ನಾಯಕರು.1982 ರಲ್ಲಿ ಪತ್ರಕರ್ತರಾಗಿದ್ದುಕೊಂಡೇ ಐತಿಹಾಸಿಕ ಗೋಕಾಕ ಚಳವಳಿಯ ಮೂಲಕ ಕನ್ನಡ ಹೋರಾಟದಲ್ಲಿ …
Read More »ಭರವಸೆ ನೀಡಿದ ಎರಡೇ ದಿನಕ್ಕೆ ಮುಂಬೈಯಿಂದ ದಿನಸಿ ಕಳುಹಿಸಿದ್ದಾರೆ.:ಸೋನು ಸೂದ್
ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ, ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಕುಟುಂಬಕ್ಕೆ ನಟ ಸೋನು ಸೂದ್ ಕೊಟ್ಟ ಮಾತಿನಂತೆ ಸಹಾಯವನ್ನು ಮಾಡಿದ್ದಾರೆ. ಈ ತಿಂಗಳ 22ರಂದು ಪದ್ಮಾ ದಂಪತಿಗೆ ಏಕಕಾಲದಲ್ಲಿ ಮೂರು ಗಂಡು ಮಕ್ಕಳು ಜನಿಸಿದ್ದವು. ಕಡು ಬಡತನದಲ್ಲಿದ್ದ ಈ ಕುಟುಂಬ ಸಹಾಯ ಹಸ್ತವನ್ನು ಚಾಚಿದ್ದರು, ಈ ಸುದ್ದಿಯನ್ನು ಯಾದಗಿರಿಯ ಮಲ್ಲಿಕಾರ್ಜುನ ರೆಡ್ಡಿಯವರು ನಟ ಸೋನು ಸೂದ್‍ಗೆ ಕಳುಹಿಸಿದ್ದರು. ಸುದ್ದಿ ನೋಡಿದ ಸೋನು ಸೂದ್ ಪದ್ಮಾ ಕುಟುಂಬಕ್ಕೆ …
Read More »600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯದ ಇಂದೋರ ಗ್ರಾಮದ ಧನಪಾಲಸಿಂಗ ತೋಮರ, ರಾಜು ಕಂಠಿ ಬಂಧಿತ ಆರೋಪಿಗಳು. ರಾಷ್ಟೀಯ ಹೆದ್ದಾರಿ-04ರ ನಿಪ್ಪಾನಿ ರಾಧನಗರ್ ರಸ್ತೆಯ ಮೂಲಕ ಗೋವಾದಿಂದ ಗುಜರಾತ್ ಗೆ ಮದ್ಯವನ್ನು ಸಾಗಿಸುತ್ತಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. 20 ಲಕ್ಷದ ಬೆಲೆ ಬಾಳುವ ಲಾರಿ ಹಾಗೂ …
Read More »ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ
ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ ಇದೇ 29 ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಸಚಿವ ರಮೇಶ್ ಮಾತನಾಡಿ, ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಾನೇ ಮೊದಲು ಸರ್ಕಾರಕ್ಕೆ 2018ರಲ್ಲಿ ಪತ್ರ ಬರೆದಿದ್ದೆ ಎಂದು ತಿಳಿಸಿದರು. ರಸ್ತೆ ಅಗಲೀಕರಣ ವೇಳೆ ಸಮಸ್ಯೆಯಾಗಲಿದೆ ಎಂಬ ಕಾರಣ ಆಗ ಪ್ರತಿಷ್ಠಾನೆ ಸಾಧ್ಯ ಆಗಿರಲಿಲ್ಲ. ಕಾನೂನು …
Read More »
Laxmi News 24×7