ಬೆಂಗಳೂರು: ಸಾಲು ಸಾಲು ರಜೆ ಇದ್ರೆ ಸಾಕು ಬೆಂಗಳೂರಿನ ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವರು ಟ್ರಿಪ್ಗೆ ತೆರಳುತ್ತಾರೆ. ಈಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಜನ ಊರುಗಳತ್ತ ತೆರಳುವ ಸಾಧ್ಯತೆಗಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸತತ ಮೂರು ದಿನ …
Read More »ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್ ಕೆರೆಹಳ್ಳಿ ಮತ್ತೆ ಬಂಧನ
ನೆಲಮಂಗಲ: ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು. ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಲ್ಲದೆ, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ …
Read More »ದಾವಣಗೆರೆ | ಸ್ನೇಹಿತೆಯೊಂದಿಗಿದ್ದ ಯುವಕನ ವಿಡಿಯೋ ಮಾಡಿ ಸುಲಿಗೆ – ಇಬ್ಬರು ಅರೆಸ್ಟ್
ದಾವಣಗೆರೆ: ಸ್ನೇಹಿತೆಯೊಂದಿಗಿದ್ದ ಯುವಕನನ್ನು ಬೆದರಿಸಿ ಸುಲಿಗೆ ಮಾಡಿದ ಇಬ್ಬರು ಕಿರಾತಕರನ್ನು ನ್ಯಾಮತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಮೊಗ್ಗ ತಾಲೂಕಿನ ಚಿಕೋನಹಳ್ಳಿಯ ಅಣ್ಣಪ್ಪನಾಯ್ಕ (27) ಹಾಗೂ ಚೇತನ್ (26) ಎಂದು ಗುರುತಿಸಲಾಗಿದೆ. ಇಬ್ಬರು ಸೇರಿ ಕಲ್ಪಗಿರಿ ರಂಗನಾಥ ಸ್ವಾಮಿ ದೇವಸ್ಥಾನದ ಬೆಟ್ಟದ ವಿಂಡ್ ಫ್ಯಾನ್ ಬಳಿ ಬಂದಿದ್ದ ಶಿವಮೊಗ್ಗ ಮೂಲದ ಯುವಕ – ಯುವತಿಯ ವಿಡಿಯೋ ಮಾಡಿದ್ದರು. ಬಳಿಕ ಬೆದರಿಸಿ ಹಣ ಸುಲಿಗೆ ಮಾಡಿದ್ದರು. ಹಣ ಕಳೆದುಕೊಂಡ ಯುವಕ …
Read More »ರಬಕವಿಯಲ್ಲಿ ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು ಸಂಚರಿಸಿದ ಕಳ್ಳರು
ಬಾಗಲಕೋಟೆ: ರಬಕವಿಯಲ್ಲಿ ಮುಖಕ್ಕೆ ಮಾಸ್ಕ್ ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರು ಸಂಚರಿಸಿದ್ದಾರೆ. ಜ.19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಕಳ್ಳತನಕ್ಕೆ ಹೊಂಚು ಹಾಕಿ ಓಡಾಡಿದ್ದಾರೆ. 6 ಜನ ಕಳ್ಳರು ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.
Read More »ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್‌ಚಿಟ್ – ಜ.28ಕ್ಕೆ ಆದೇಶ ಮುಂದೂಡಿಕೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಇಂದು ಪ್ರಕಟವಾಗಬೇಕಿದ್ದ ಆದೇಶ ಜ.28ಕ್ಕೆ ಮುಂದೂಡಿಕೆಯಾಗಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಜ.28ರ ಆದೇಶದಲ್ಲಿ ನ್ಯಾಯಾಲಯ ಬಿ-ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ …
Read More »ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ 5 ವರ್ಷ ವಯೋಮಿತಿ ಸಡಿಲಿಕೆ; ಸಂಪುಟ ಒಪ್ಪಿಗೆ
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2027ರ ಡಿಸೆಂಬರ್ 31 ರವರೆಗೆ ಹೊರಡಿಸಲಾಗಿರುವ ಎಲ್ಲಾ ಅಧಿಸೂಚನೆಗಳಿಗೆ ಅನ್ವಯ ಆಗುವಂತೆ ತೀರ್ಮಾನ ಕೈಗೊಳ್ಳಲಾಗಿದೆ. ಸಾಮಾನ್ಯ ವರ್ಗಕ್ಕೆ ಈಗ ಇರುವ 35 ವರ್ಷದ ವಯೋಮಿತಿ ಇದ 40 ವರ್ಷಕ್ಕೆ ಅನ್ವಯ ಆಗುವಂತೆ ವಿಸ್ತರಣೆಯಾಗಿದೆ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಈಗ ಇರುವ 38 ವರ್ಷ ವಯೋಮಿತಿ 43 …
Read More »ಈ ಬಾರಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೆಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ
ದೆಹಲಿ: ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ. ಈ ಹಿಂದೆಯೂ ಗಣರಾಜ್ಯೋತ್ಸವ ಪರೇಡ್ನಲ್ಲಿ ಹಲವಾರು ಬಾರಿ ಅವಕಾಶಗಳು ಸಿಕ್ಕಿತು. ಇದೀಗ ಮತ್ತೊಮ್ಮೆ ಕರ್ನಾಟಕಕ್ಕೆ ಅವಕಾಶ ಸಿಕ್ಕಿದೆ. ಈ ಬಾರಿ ವಿಶೇಷ ಸ್ತಬ್ಧಚಿತ್ರಗಳನ್ನು ಕರ್ನಾಟಕ ನೀಡಿಲಿದೆ. ಇದಕ್ಕೂ ಮುನ್ನ ಇದರ ಪರೇಡ್ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್ ನಡೆಯಲಿದೆ. ಈ ಬಾರಿ ಟ್ಯಾಬ್ಲೋ …
Read More »ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ!
ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪ್ಯಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರವು ಬರೆದುಕೊಟ್ಟ ಭಾಷಣವನ್ನೇ ರಾಜ್ಯಪಾಲರು ಓದಬೇಕು ಎಂದು ಪಟ್ಟು ಹಿಡಿದಿದೆ. ಈ …
Read More »ಪೋಕ್ಸೋ ಸಂತ್ರಸ್ತೆಯ ಹೆಸರು ಉಲ್ಲೇಖಿಸಿದ್ದಕ್ಕೆ ಕ್ಷಮೆ ಕೇಳಿದ ಶ್ರೀರಾಮುಲು
ಬಳ್ಳಾರಿ: ಬ್ಯಾನರ್ ಗಲಭೆ ಖಂಡಿಸಿ ಜನವರಿ 17 ರಂದು ನಡೆದ ಬೃಹತ್ ಸಮಾವೇಶದಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಸೇರಿದಂತೆ ಸಂಪೂರ್ಣ ವಿವರ ಬಹಿರಂಗಪಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಇಂದು ವಿಷಾದ ವ್ಯಕ್ತಪಡಿಸಿ ಕ್ಷಮೆ ಕೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು ಗಲಭೆ ಖಂಡಿಸಿ ನಡದ ಸಮಾವೇಶದಲ್ಲಿ ಸಾಕಷ್ಟು ವಿಚಾರಗಳನ್ನ ನಮ್ಮ ನಾಯಕರು ಮಾತನಾಡಿದ್ದಾರೆ. ನಾನೂ ಮಾತನಾಡಿದ್ದೇನೆ. ಜಾಗೃತಿ ಮೂಡಿಸುವ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ …
Read More »ಕಾಂಗ್ರೆಸ್ ಸರ್ಕಾರದಿಂದ ವಿಶೇಷ ಅಧಿವೇಶನ ಕರೆದು ಕೇಂದ್ರದ ಯೋಜನೆಗೆ ಅಡ್ಡಗಾಲು: ಆರ್.ಅಶೋಕ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ಆದರೆ ಯೋಜನೆಯ ವಿರುದ್ಧದ ನಿರ್ಣಯದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನ ಮಾಡಿದೆ. ವಿಬಿ ಜಿ ರಾಮ್ ಜಿ ಯೋಜನೆಯ ವಿರುದ್ಧ ನಿರ್ಣಯ ಕೈಗೊಂಡು ಅದನ್ನು ಕೇಂದ್ರ ಸರ್ಕಾರಕ್ಕೆ …
Read More »
Laxmi News 24×7