Breaking News

ಜಿಲ್ಲೆ

ವಿಚಾರಣೆಗೆ ಬರಲಿಲ್ಲ ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಅರ್ಜಿ

ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯಬೇಕಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ  ನಡೆಯಲಿಲ್ಲ. ನ್ಯಾಯಮೂರ್ತಿ ಸಂಜಯಕುಮಾರ್, ಅಲೋಕ ಆರಾಧ್ಯೆ ನೇತೃತ್ವದ ದ್ವಿಸದಸ್ಯ ಪೀಠದ ಎದುರು ಈ ಅರ್ಜಿಯ ವಿಚಾರಣೆ ನಡೆಸಲು ಕಳೆದ ವರ್ಷದ ಅಕ್ಟೊಬರ್‌ನಲ್ಲಿ ನಿಗದಿಯಾಗಿತ್ತು. ಆದರೆ ಇಬ್ಬರೂ ನ್ಯಾಯಮೂರ್ತಿಗಳು ಬೇರೆ ಬೇರೆ ಪೀಠಗಳಲ್ಲಿ ಮಹತ್ವದ ಪ್ರಕರಣಗಳ ವಿಚಾರಣೆ ನಡೆಸಲು ನಿಯುಕ್ತಿಗೊಂಡ ಹಿನ್ನೆಲೆಯಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಲಿಲ್ಲ ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 …

Read More »

ರೀಲ್ಸ್‌ಗೆ ವ್ಯಕ್ತಿ ಬಲಿ ಪಡೆದ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ತಿರುವನಂತಪುರಂ: ವ್ಯೂವ್ಸ್‌ಗಾಗಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳದ  ವೀಡಿಯೊವನ್ನು ಹಂಚಿಕೊಂಡಿದ್ದ ಶಿಂಜಿತಾ ಮುಸ್ತಫಾಳನ್ನು  ಕೇರಳ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೋಯಿಕ್ಕೋಡ್‌ನ ಬಡಗರದಲ್ಲಿರುವ ಸಂಬಂಧಿಕರ ಮನೆಯಲ್ಲಿದ ಆಕೆಯನ್ನು ಬಂಧಿಸಿದ್ದಾರೆ. ಖಾಸಗಿ ಬಸ್ಸಿನಲ್ಲಿ ದೀಪಕ್‌ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಿಂಜಿತಾ ಮುಸ್ತಫಾ ಆರೋಪಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ದೀಪಕ್‌ ಮನನೊಂದು …

Read More »

ರಾಜ್ಯಪಾಲರ ಜೊತೆ ಸಂಘರ್ಷಕ್ಕೆ ಸಿದ್ಧ – ಕಾನೂನು ಹೋರಾಟಕ್ಕೆ ಮುಂದಾದ ಸರ್ಕಾರ

ಬೆಂಗಳೂರು: ವಿಶೇಷ ಅಧಿವೇಶನದಲ್ಲಿ  ಭಾಷಣ ಮಾಡಲು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಬಾರದೇ ಇದ್ದರೆ ಕಾನೂನು ಹೋರಾಟ ನಡೆಸಲು ಮುಂದಾಗಿದೆ. ಜ.22ರ 11:15ರ ತನಕ ರಾಜ್ಯಪಾಲರ ಆಗಮನಕ್ಕೆ ಕಾದು, ಆ ಸಮಯದ ಒಳಗಾಗಿ ಬಾರದಿದ್ದರೆ 1 ಗಂಟೆಯೊಳಗೆ ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠ ಕದ ತಟ್ಟಲು ತೀರ್ಮಾನಿಸಿದೆ. ಇದೇ ವಿಚಾರವಾಗಿ ತುರ್ತಾಗಿ ದೆಹಲಿಗೆ ತೆರಳುವಂತೆ ಅಡ್ವೋಕೇಟ್ ಜನರಲ್ ಅವರಿಗೆ ಸಿಎಂ ಸೂಚನೆಯನ್ನೂ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ್ಯಪಾಲರು ಹೇಳಿದಂತೆ 11 …

Read More »

ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ

ಗದಗ: ಲಕ್ಕುಂಡಿಯಲ್ಲಿ  6ನೇ ದಿನದ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಉತ್ಖನನ ವೇಳೆ ಹಸಿರು ಬಣ್ಣದ ನಾಗರಶಿಲೆ, ಸುಟ್ಟ ಮಣ್ಣಿನ ಬಿಲ್ಲೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಹಸಿರು ಬಣ್ಣದಲ್ಲಿ ನಾಗರ ಶಿಲೆ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಈ ಶಿಲೆ ಪತ್ತೆಯಾಗಿದ್ದು ನಿದಿ ಇದೆ ಎಂಬ ಸೂಚನೆ ಎನ್ನಲಾಗುತ್ತಿದೆ. ಉತ್ಖನನ ಜಾಗದ 01ನೇ ಬ್ಲಾಕ್ ನಲ್ಲಿ ಆರೇಳು ಚಿಕ್ಕ ಚಿಕ್ಕ ಮೂಳೆಯ ತುಂಡುಗಳು ಪತ್ತೆಯಾಗಿವೆ. ಸಿಕ್ಕ ಆ ಮೂಳೆಯ ತುಂಡನ್ನು …

Read More »

ಮಾಳಮಾರುತಿ ಪೊಲೀಸ್ಪ್ರಕರಣದಲ್ಲಿ ಡಿಸೇಲ್(ಪೆಟ್ರೋಲಿಯಮ್ ಉತ್ಪನ್ನ)ವನ್ನು ವಶ

ಮಾಳಮಾರುತಿ ಪೊಲೀಸ್ಪ್ರಕರಣದಲ್ಲಿ ಸುಮಾರು 12,00,000/- ರೂ.ಗಳ ಟಾಟಾ ಕಂಪನಿಯ ಟ್ಯಾಂಕರ್ ನೇದ್ದರ ವಾಹನ ಹಾಗೂ ಅದರಲ್ಲಿದ್ದ 15,00,000/- ರೂ.ಗಳ ಕಿಮ್ಮತ್ತಿನ ಸುಮಾರು 17 ಸಾವಿರದಷ್ಟು ಡಿಸೇಲ್(ಪೆಟ್ರೋಲಿಯಮ್ ಉತ್ಪನ್ನ)ವನ್ನು ವಶಪಡಿಸಿಕೊಂಡಿದ್ದು ಇರುತ್ತದೆ ಸದರಿ ಪ್ರಕರಣದ ಕಾರ್ಯಾಚರಣೆಯಲ್ಲಿ ಶ್ರೀ ಬಿ. ಆರ್. ಗಡ್ಡಕರ, ಪಿ.ಐ. ಶ್ರೀ ಹೊನ್ನಪ್ಪಾ ತಳವಾರ, ಪಿ.ಎಸ್.ಐ. ಶ್ರೀ ಶ್ರೀಶೈಲ್ ಪಿ.ಎಸ್.ಐ. ಶ್ರೀ ಉದಯ ಪಾಟೀಲ ಪಿ.ಎಸ್.ಐ ಹಾಗೂ ಶ್ರೀ ಪಿ. ಎಮ್ ಮೋಹಿತೆ ಪಿ.ಎಸ್.ಐ ಮತ್ತು ಮಾಳಮಾರುತಿ ಪೊಲೀಸ್ …

Read More »

ದರ್ಗಾ ಮೇಲೆ ಬಾಣ ಬಿಟ್ಟಂತ ಸನ್ನೆ: ಬೆಳಗಾವಿಯಲ್ಲಿ ಏಳು ಜನರ ಮೇಲೆ ಎಫ್ಐಆರ್ ದಾಖಲು

ಬೆಳಗಾವಿ: ಶೋಭಾ ಯಾತ್ರೆ ವೇಳೆ ಹಿಂದೂ ನಾಯಕಿಯೊಬ್ಬರು ದರ್ಗಾ ಬಳಿ ಬಾಣ ಬಿಟ್ಟಂತೆ ಸನ್ನೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಮಚ್ಚೆ ಗ್ರಾಮದ ಸಮೀಪ ನಡೆದ ಅಖಂಡ ಹಿಂದೂ ಸಮ್ಮೇಳನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಶೋಭಾ ಯಾತ್ರೆ ವೇಳೆ ಅನ್ಯಕೋಮಿನ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಹಿಂದೂ ನಾಯಕಿ ಹರ್ಷಿತಾ ಠಾಕೂರ ಸೇರಿದಂತೆ ಒಟ್ಟು 7 ಜನರ ವಿರುದ್ಧ …

Read More »

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ ತಮ್ಮ ಜೀವನವನ್ನು ರೂಪಿಸಿ ಕೋಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಕಲ್ಯಾಣ ಮತ್ತು ಶಿಕ್ಷಣ ಸಂಸ್ಥೆಗಳ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ಹೇಳಿದರು. ಹುಕ್ಕೇರಿ ನಗರದ ಟಿಪ್ಪು ಸುಲ್ತಾನ ಪ್ರೌಢ ಶಾಲೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳವನ್ನು ಸಂಸ್ಥೆಯ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ರೀಬ್ಬನ್ ಕತ್ತರಿಸುವ ಮೂಲಕ …

Read More »

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

ಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ ತಾಲೂಕಿನ ಅಭಿಮಾನಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಅವರೆಲ್ಲರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ಶಾಸಕ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ ಸವದಿ ಅವರು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾತನಾಡಿದರು. ನಿಮ್ಮ ತಂದೆಯ ವಿರುದ್ಧ ಹಾಗೂ ನಿಮ್ಮ ವಿರುದ್ಧ ಎಫ್​ಐಆರ್ ದಾಖಲಾಗಿದೆ …

Read More »

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ

ಅಥಣಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದ ಡಿಸಿಸಿ ಬ್ಯಾಂಕ್ ನೌಕರರು ಸವದಿ ವಿರುದ್ಧ ಧಿಕ್ಕಾರ ಕೂಗುತ್ತ ಠಾಣೆಗೆ ಮುತ್ತಿಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರೊಟೆಸ್ಟ್ ಪ್ರಮುಖ ರಸ್ತೆ ಮೂಲಕ ಮೆರವಣಿಗೆ ಮಾಡಿ ಆಕ್ರೋಶ ಪೊಲೀಸ್ ನಡೆ ಖಂಡಿಸಿ ಅಥಣಿ ಪೊಲೀಸ್ ಠಾಣೆಗೆ ಮುತ್ತಿಗೆ

Read More »

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ ಮತ್ತು ಆಟದ ಸಾಮಗ್ರಿಗಳ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದೆ. ಪರಿಸರ ಸಂರಕ್ಷಣೆ, ಮಕ್ಕಳ ಮನೋರಂಜನೆ ಹಾಗೂ ಸಾರ್ವಜನಿಕರ ವಿಶ್ರಾಂತಿಗೆ ನೆರವಾಗುವ ಈ ಉದ್ಯಾನವನವು ಸಮಾಜಕ್ಕೆ ಉಪಯುಕ್ತವಾಗಲಿ.‌ ಸಮೂಹ ಪ್ರಯತ್ನದಿಂದ ನಿರ್ಮಿತವಾದ ಇಂತಹ ಕಾರ್ಯಗಳು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯವನ್ನು ನೀಡಲಿ ಎಂದು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದೆ. ಅಥಣಿಯ ಶೆಟ್ಟರ ಮಠದ …

Read More »