Breaking News

ಜಿಲ್ಲೆ

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಡಿಕೆಶಿ ಜೊತೆ ಚರ್ಚೆ ಆಗಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಕಳೆದ ಎರಡು ದಿನಗಳ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಹಾಗು ಸಚಿವ ಸತೀಶ್ ಜಾರಕಿಹೊಳಿ ಮಧ್ಯ ರಹಸ್ಯ ಚರ್ಚೆ ನಡೆದಿತ್ತು. ಈ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ಆಗಿಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಆಕಾಂಕ್ಷಿ, ಈಗ ಅಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪುನರುಚ್ಚಿಸಿದರು ಹಾವೇರಿಯಲ್ಲಿ …

Read More »

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

ಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು. ಸೋಮವಾರ ಬೆಳಗಾವಿ ವಾರ್ತಾ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಕ್ರೀಡಾಕೂಟವನ್ನು ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ, ಬೆಳಗಾವಿ ಮತ್ತು ಗೋವಿಂದರಾಮ ಸೆಕ್ಟೇರಿಯಾ ವಿಜ್ಞಾನ ಪದವಿ ಪೂರ್ವ ಕಾಲೇಜು, ಟಿಳಕವಾಡಿ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ಟೇಟಿಂಗ್ ಸ್ಪರ್ಧೆಯನ್ನು ಎಸ್.ಜಿ.ಎಫ್.ಐ …

Read More »

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾವ್ಯ, ಕಥೆ, ವೈಚಾರಿಕ ಬರಹ ಮತ್ತು ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವ ವಿವಿಧ ಗಣ್ಯರ ಉಪಸ್ಥಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್’ನ ವತಿಯಿಂದ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಇಂದು ಬೆಳಗಾವಿಯ ಕುಮಾರಗಂಧರ್ವ ಕಲಾಮಂದಿರದಲ್ಲಿ ಕನ್ನಡ ಮತ್ತು …

Read More »

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್​ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್​ಆರ್​ಪಿ ದರವನ್ನು ಸರಿಯಾದ …

Read More »

ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸದಿದ್ದರೆ ಶುಕ್ರವಾರ ರಾಜ್ಯಾದ್ಯಂತ ಹೆದ್ದಾರಿ ಬಂದ್

ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಾತುಕತೆ ಮುಂದಾಗಿತ್ತು. ಅಂತೆಯೇ ಬುಧವಾರ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಸರ್ಕಾರದ ಪರವಾಗಿ ರೈತರ ಜೊತೆ ಸಭೆ ನಡೆಸಿದರೂ ಯಾವುದೇ ಸಂಧಾನ ಆಗಿಲ್ಲ. ಇದರಿಂದ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಜೊತೆ ರೈತ ಮುಖಂಡ ಶಶಿಕಾಂತ ಗುರೂಜಿ ಮಾತನಾಡಿ, ಕಳೆದ ಏಳು …

Read More »

8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್‌ಲೈನ್‌

ಬೆಳಗಾವಿ, ನವೆಂಬರ್ 6: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ (Farmers Protest), ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ ಇದೆ. ಪ್ರತೀ ಟನ್‌ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರೋ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಒಂದು ವಾರದಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ಹೋರಾಟ ಇಂದು 8 …

Read More »

ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ಹೊಸ ಕಟ್ಟಡ ಉದ್ಘಾಟಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ :ನೂತನವಾಗಿ ನಿರ್ಮಾಣವಾದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಉದ್ಘಾಟಿಸಿದರು. ಬಳಿಕ ಮಾಧ್ಯಮಗಳ ಜೊತಗೆ ಮಾತನಾಡಿದ ಪ್ರಿಯಂಕಾ ಜಾರಕಿಹೊಳಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದು ಸಂತಸ ತಂದಿದೆ.ಈ ಕಚೇರಿಯು ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಜನರಿಗೆ ಅನುಕೂಲವಾಗಲಿ ಹಾಗೂ ಪಕ್ಷ ಸಂಘಟನೆಗಾಗಿ ಕಚೇರಿ ಅನುಕೂಲವಾಗಲಿದೆ. ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೊಹಿತೆ ಅವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿ ಎಂದು ಹಾರೈಸಿಸಿದರು. ವಿಧಾನ ಪರಿಷತ್ …

Read More »

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

ಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು ಅನುಮತಿ ಕೊಡುತ್ತಿದ್ದ ಜಿಲ್ಲಾಡಳಿತದ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈಗ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ ತೆಗೆದುಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಕರಾಳ ದಿನಾಚರಣೆಯ ಬಂದೋಬಸ್ತಕ್ಕೆ ಹೋಗಿದ್ದ ಸಿಪಿಐ ಜೆ.ಎಂ.ಕಾಲೆಮಿರ್ಚೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆ ಜೊತೆಗೆ ಸಲುಗೆಯಿಂದ ಮಾತನಾಡಿಸಿ ಕೊನೆಗೆ ಹೋಗುವಾಗ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಬಂಗ್ಲೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು

ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು — ಸ್ವಾಭಿಮಾನಿ ರೈತ ಪ್ಯಾನೆಲ್ ಮತಯಾಚನೆಗೆ ವೇಗ ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯು ಅಕ್ಟೋಬರ್ 26, 2025ರಂದು ನಡೆಯಲಿದ್ದು, ಚುನಾವಣೆಯನ್ನು ಮುನ್ನೆಚ್ಚರಿಕೆಯಿಂದ ಸ್ವಾಭಿಮಾನಿ ರೈತ ಪ್ಯಾನೆಲ್ ಸಜ್ಜಾಗಿದೆ. ಪ್ಯಾನೆಲ್‌ನ ನಾಯಕರು ಹಾಗೂ ಬೆಂಬಲಿಗರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದು, “ರೈತರ ಹಿತದೃಷ್ಟಿಯಿಂದ ನಿಷ್ಠಾವಂತ ಆಡಳಿತಕ್ಕಾಗಿ ಸ್ವಾಭಿಮಾನಿ ರೈತ ಪ್ಯಾನೆಲ್‌ಗೆ ಮತ ನೀಡಿ ಆಶೀರ್ವಾದ …

Read More »