Home / ಜಿಲ್ಲೆ (page 1280)

ಜಿಲ್ಲೆ

ಐಎಂಎ ಬಹುಕೋಟಿ ವಂಚನೆ ಪ್ರಕರಣ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ

ಬೆಂಗಳೂರು,ಜ.29- ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಕ್ಕೆ ಸಿಲುಕಿರುವ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿಗೆ ಸಂಕಷ್ಟ ಎದುರಾಗಿದೆ. ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಐಎಂಎ ಪ್ರಕರಣದಲ್ಲಿ ಆರೋಪಿ ಮನ್ಸೂರ್‍ಖಾನ್‍ಗೆ ಸಹಾಯ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಬಿಐ, ಇಬ್ಬರು ಅಧಿಕಾರಿಗಳ ವಿರುದ್ಧ …

Read More »

ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್

ಬೆಂಗಳೂರು: ಆತನದ್ದು ತೀರ ಬಡ ಕುಟುಂಬ. ಮನೆಯಲ್ಲಿ ಹೆಚ್ಚು ಕಲಿತವರಿಲ್ಲ. ಸರ್ಕಾರಿ ನೌಕರಿ ಅಂದ್ರೆ ದೊಡ್ಡದು, ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್ ಪಾಸ್ ಆಗುವ ಹಂತದಲ್ಲಿ ಇದ್ದಾನೆಂದ್ರೆ ಸಂತಸಕ್ಕೆ ಪಾರವೇ ಇಲ್ಲ. ಹೌದು, ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಧು ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು, ಸಂದರ್ಶನಕ್ಕೆ ಕಾಯುತ್ತಿದ್ದಾರೆ. ದಿನಕ್ಕೆ ಎಂಟು ಗಂಟೆ ಕಂಡಕ್ಟರ್ ಕೆಲಸ ಮಾಡುತ್ತಿದ್ದ ಮಧು …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »

ಖಾಸಗಿಯವರ ಪಾಲಾಗಿದೆ ಜನ ಔಷಧಿ ಕೇಂದ್ರ- ಔಷಧಗಳು ನೋ ಸ್ಟಾಕ್!

ಕಾರವಾರ: ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯಲಿ ಅನ್ನೋ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಜನ ಔಷಧಿ ಎನ್ನುವ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಈ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯುತ್ತಿಲ್ಲ ಅನ್ನೋದಕ್ಕೆ ಜಿಲ್ಲೆಯ ಹಲವಾರು ಕೇಂದ್ರಗಳು ಸಾಕ್ಷಿಯಾಗಿವೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕೂಡ ಜನ ಔಷಧಿ ಕೇಂದ್ರಗಳನ್ನ ತೆರೆಯಲಾಗಿದೆ. ಈ ಕೇಂದ್ರಗಳೆಲ್ಲ ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಸಲ್ಪಡುತ್ತಿವೆ. ಈ ಕೇಂದ್ರಗಳಲ್ಲಿ ಜನ ಔಷಧಿ ಮಾರ್ಕಿನ ಔಷಧಗಳು ದೊರೆಯುತ್ತಿಲ್ಲ …

Read More »

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ ಬಂಗಾರಪೇಟೆ ತಾಲ್ಲೂಕು ಹುಲಿಬೆಲೆ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ನಿನ್ನೆ ರಾತ್ರಿ ನಾಯಿಯೊಂದು ಸತ್ತಿದ್ದು, ಇದುವರೆಗೂ ತೆರವುಗೊಳಿಸುವಲ್ಲಿ ಗ್ರಾಮ ಪಂಚಾಯ್ತಿ ವಿಫಲವಾಗಿದೆ. ವಿಪರ್ಯಾಸ ಎಂದರೆ ನಾಯಿ ಸತ್ತ ಸ್ಥಳದಲ್ಲೇ ಅಂಗನವಾಡಿ ಕೇಂದ್ರವಿದ್ದು, ವಾಸನೆಯಿಂದ ಮಕ್ಕಳು ಹೈರಾಣಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗನವಾಡಿ ಕಾರ್ಯಕರ್ತೆ, ಪಂಚಾಯಿತಿಗೆ ಮಾಹಿತಿ ನೀಡಲಾಗಿದೆ. ಸತ್ತ …

Read More »

ಶ್ರೀ ಶಿವಯೋಗಿ ಸಿದ್ದರಾಮೇಶ್ವರ 848 ನೇ ಜಯಂತಿ

ಶ್ರೀ ಶಿವಯೋಗಿ ಸಿದ್ದರಾಮೇಶ್ವರ 848 ನೇ ಜಯಂತಿಯನ್ನು ಬೈಲಹೊಂಗಲ ಭೋವಿ ವಡ್ಡರ್ ಸಮಾಜದಿಂದ ತಹಸೀಲ್ದಾರ್ ಸಭಾ ಭವನದಲ್ಲಿ ಆಚರಿಸಲಾಯಿತು.ದಿವ್ಯ ಸನಿಧ್ಯ ಪೂಜ್ಯ ಜಗದ್ಗುರು ಬಸವಕುಮಾರ ಮಹಾಸ್ವಾಮಿಜಿಗಳು, ಅಲ್ಲಮಪ್ರಭು ಯೋಗ ಪೀಠ ಅಲ್ಲಮಗಿರಿ ಮಹಾರಾಷ್ಟ್ರ , ಮತ್ತು ಅಧ್ಯಕ್ಷತೆ ಜಗದೀಶ ಮೆಟಾಗುಡ ಮಾಜಿ ಶಾಸಕರು ಬೈಲಹೊಂಗಲ , ಉದ್ಘಾಟಕರು ಅರವಿಂದ ಕಲಕುಟಕರ , ಮುಖ್ಯ ಅತಿಥಿಗಳಾಗಿ ಗುರು ಮೆಟಗುಡ, ಶ್ರೀಕಾಂತ ಬಂಡಿ , ಬಸವರಾಜ ಬಂಡಿವಡ್ಡರ ಮುರಗೋಡ ZP , ಮಹೇಶ …

Read More »

ಶಶಿಕಲಾ ಜೊಲ್ಲೆ ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು ಭೇಟಿ

ಗೋವಾ ಮುಖ್ಯಮಂತ್ರಿ  ಪ್ರಮೋದ್ ಸಾವಂತ ರವರನ್ನು  ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು  ಹಾಗೂ ಗ್ರಾಹಕ ಖಾತೆ ಸಚಿವರಾದ  ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ  ಲೋಕಸಭಾ  ಸಂಸದರಾದ  ಅಣ್ಣಾಸಾಹೇಬ ಜೊಲ್ಲೆ  ಭೇಟಿ ಮಾಡಿ, ಹಲವು ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಶ್ರೀ ಬೀರೇಶ್ವರ ಕೋ- ಆಪ್ ಕ್ರೆಡಿಟ್  ಸೊಸೈಟಿ  ಅಧ್ಯಕ್ಷರಾದ  ಜಯಾನಂದ ಜಾಧವ, ನಿರ್ದೇಶಕರಾದ   ಯಾಸಿನ ತಾಂಬುಳಿ,  …

Read More »

ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ.

  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದತಪ್ಪಿನಿಂದ ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್   ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ. …

Read More »

ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಸತ್ತಿ ಗ್ರಾಮದಲ್ಲಿಗಣಪತಿ ಮಂದಿರ ಕಟಲು ಟಿಪಿಪಂಡದಲಿ ಜಡೆಪ್ಪಾ ಕುಂಬಾರ್ ಇವರು ಸುಮಾರು 2ಲಕ್ಷ ವೆಚ್ಚದಲಿ ಅನುದಾನ ಬಿಡುಗಡೆ ಮಾಡಿದರು ಹಾಗು ಕಂಬಾರ ಸಮಾಜ ಬವನ ಕಟಲು 1ಲಕ್ಷ 50ಸಾವಿರ ಬಿಡುಗಡೆ ಮಾಡಿದರು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೈದ್ಯಾಧಿಕಾರಿಯಾಗಿ ಅನುಪ್ ಗಸ್ತಿ ಜಡಪ್ಪ ಕುಂಬಾರ ಟಿಪಿ ಶ್ರೀಶೈಲ್ ಗಸ್ತಿ ಜೆಡಿಪಿ ನೌಶಾದ್ ಪಾಟೀಲ್ ಬಸವರಾಜ್ ದಳವಾಯ ಪ್ರಕಾಶ್ ಭೂಷಣ್ ಅವರ ಮಲ್ಲಪ್ಪ …

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ;

ಹುಬ್ಬಳ್ಳಿ, ಜ.28- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಹರಿದು ಬಂದಿದ್ದಲ್ಲಿ ಸಮಗ್ರ ತನಿಖೆಯಾಗಲಿ; ಆರೋಪ ಸಾಬೀತುಪಡಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿರುದ್ಧ ಹೋರಾಟ ನಡೆಸಲು ಪಿಎಫ್‍ಐ ಸಂಘಟನೆಗೆ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ತಿಳಿಸಿದರು.  ಸಿಎಎ ಸಂವಿಧಾನಕ್ಕೆ ವಿರುದ್ಧವಾದಂತಹ ಕಾಯಿದೆ. ಜಾತಿ, ಧರ್ಮ ಆಧಾರದ ಮೇಲೆ ಈ …

Read More »