Breaking News

ಜಿಲ್ಲೆ

ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ

ಕಾಗವಾಡದಲ್ಲಿ ನಾರಿಶಕ್ತಿ ಸಡಗರ ಸಂಭ್ರಮ ಶಾಸಕ ರಾಜು ಕಾಗೆ ಭಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಇವರ ನೇತೃತ್ವದ ನಮ್ಮ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳು ನೀಡಿದ್ದು ಅದರಲ್ಲಿ ಮಹಿಳೆಯರಿಗಾಗಿ ಶಕ್ತಿ ಯೋಜನೆ, ಯಶಸ್ವಿಯಾಗಿದ್ದೆ. ರಾಜ್ಯದ ಒಟ್ಟು ಜನಸಂಖ್ಯೆ 6 ಕೋಟಿ ಅದರಲ್ಲಿಯ 3.50 ಕೋಟಿ ಮಹಿಳೆಯರಿದ್ದು ಕಳೆದ 20 ತಿಂಗಳದಲ್ಲಿ 500 ಊಟಿ ಮಹಿಳೆಯರು ಬಸವದಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಜ್ಯ ಸರ್ಕಾರದ …

Read More »

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ಸಾವಳಗಿ ಪೊಲೀಸರ ಭರ್ಜರಿ ಕಾರ್ಯಾಚರಣೆ ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳೊಂದಿಗೆ 4 ಜನ ಕಳ್ಳರ ಬಂಧನ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 4 ಜನ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು ಒಟ್ಟು ₹5.55 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಎಸ್ಪಿ ಅಮರನಾಥರೆಡ್ಡಿ ಅವರ ಮಾರ್ಗದರ್ಶನದಲ್ಲಿ ಜಮಖಂಡಿ ಡಿವೈಎಸ್ಪಿ ಸೈಯದ್ ರೋಷ್ ಮತ್ತು ಸಿಪಿಐ ಮಲ್ಲಪ್ಪ …

Read More »

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್

ಇಬ್ಬರು ಆರೋಪಿಗಳ ಬಂಧನ; ಎಸ್ಪಿ.ಡಾ.ಭೀಮಾಶಂಕರ್ ಗುಳೇದ್ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಜಾನಪದ ಗಾಯಕ ಮಾರುತಿ ಲಕ್ಕೆ ನಡೆದ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ಅವರ ತಂದೆ ನೀಡಿದ ದೂರಿನ ಮೇರೆಗೆ ರಾಯಬಾಗ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳಾದ ಸಿದ್ರಾಮನಿ ಮತ್ತು ಆಕಾಶ ಪೂಜಾರಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು. …

Read More »

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ ಕಳೆದ 7 ತಿಂಗಳುಗಳಿಂದ ವೇತನ ಬಂದಿಲ್ಲ ವೇತನ ಸಕಾಲಕ್ಕೆ ನೀಡಬೇಕೆಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ಅಸಹಕಾರ ಹೋರಾಟ ನಡೆಸುತ್ತಿದ್ದಾರೆ ಬಾಗಲಕೋಟೆಯ ಡಿಸಿ ಕಚೇರಿ ಎದುರು ಎಮ್ ಎನ್ ಆರ್ ಇ ಜಿ ಹೊರಗುತ್ತಿಗೆ ನೌಕರರ ವೇತನ ಸರ್ಕಾರ ಕಳೆದ ಏಳು ತಿಂಗಳಿಂದ ನೀಡದ ಹಿನ್ನೆಲೆಯಲ್ಲಿ ವೇತನಕ್ಕಾಗಿ ಆಗ್ರಹಿಸಿ ಎಮ್ ಎನ್ ಆರ್ ಇ ಜಿ ಕೆಲಸ ನಿರ್ವಹಣೆ ಮಾಡುವ ಹೊರಗುತ್ತಿಗೆಯ ೨೧೨ …

Read More »

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ

ಬೆಳಗಾವಿ ನಗರದ ಕನ್ನಡ ಭವನದಲ್ಲಿ ಇಂದು ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ಪತ್ರಕರ್ತರು ಮತ್ತು ಛಾಯಾಗ್ರಾಹಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದ ಚಿಕ್ಕೋಡಿ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ, ಕ್ಯಾರಂ ಹಾಗೂ ಚೆಸ್ ಸ್ಪರ್ಧೆಗಳ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಈ ವೇಳೆ ರಾಜ್ಯಸಭಾ ಸದಸ್ಯ ಶ್ರೀ …

Read More »

ಕೈದಿಯ ಹೊಟ್ಟೆಯಲ್ಲಿತ್ತು ಕೀಪ್ಯಾಡ್​ ಫೋನ್! ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಮೆಗ್ಗಾನ್ ಆಸ್ಪತ್ರೆ ವೈದ್ಯರು

ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿದ್ದ ಕೀಪ್ಯಾಡ್ ಮೊಬೈಲ್​ ಅನ್ನು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮೂವರು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ದೌಲತ್ ಎಂಬ ಕೈದಿಯ ಹೊಟ್ಟೆಯಿಂದ ಫೋನ್ ಹೊರತೆಗೆಯಲಾಗಿದೆ. ಕಾರಾಗೃಹದ ಸಜಾ ಬಂಧಿಯಾಗಿದ್ದ ದೌಲತ್ ಅಲಿಯಾಸ್ ಗುಂಡ (34) ಹೊಟ್ಟೆ ನೋವೆಂದು ಜೂನ್ 23ರಂದು ಕಾರಾಗೃಹದ ವೈದ್ಯರ ಬಳಿ ತಪಾಸಣೆಗೆ ಬಂದಿದ್ದ. ಆಗ ವೈದ್ಯರು ಏನು ತಿಂದಿದ್ದೀರಾ ಎಂದು ಕೇಳಿದಾಗ, ಕೈದಿ ಕಲ್ಲು ನುಂಗಿರುವುದಾಗಿ ಸುಳ್ಳು ಹೇಳಿದ್ದ. ನಂತರ …

Read More »

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …

Read More »

ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಟಾರ್ಗೆಟ್​ ಲಿಸ್ಟ್​ ಮಾಡಿದ್ದಾರೆ: ಶಾಸಕ ವಿಜಯಾನಂದ ಕಾಶಪ್ಪನವರ್​​​

ಬಾಗಲಕೋಟೆ : ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಪಟ್ಟಿ ಮಾಡಿದ್ದಾರೆ. ಬಿಜೆಪಿ ಏಜೆಂಟ್​ಗಳನ್ನು ಅವರ ಮನೆಗೆ ಕಳುಹಿಸಿ ಹೆದರಿಸಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ. ಹುನಗುಂದ ಪಟ್ಟಣದಲ್ಲಿ ಶನಿವಾರ (ಜು.12) ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಪಟ್ಟ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮ ಪತ್ರಿನಿಧಿಗಳೊಂದಿಗೆ ಅವರು ಮಾತನಾಡಿದರು. ಬಿಜೆಪಿಗೆ ಬರದೇ ಹೋದ್ರೆ ಸಿಬಿಐ, ಇಡಿ ದಾಳಿ ಮಾಡಿಸಿ ಅಕ್ರಮ ಆಸ್ತಿ ಹೊರಗೆಳಸ್ತೀವಿ ಅಂತಾರೆ, ಇದಕ್ಕೆ ನಾನು ಜಗ್ಗೋದಿಲ್ಲ, ಬಗ್ಗೋದಿಲ್ಲ, ಆ ಲಿಸ್ಟ್​​ನಲ್ಲಿ …

Read More »

ವಂಚನೆ ಪ್ರಕರಣದ ಆರೋಪಿ ಪರ ವಕೀಲನೆಂದು ಬಂದು ರಾದ್ಧಾಂತ; ಪ್ರೊಫೆಸರ್ ಬಂಧನ

ಬೆಂಗಳೂರು : ವಂಚನೆ ಪ್ರಕರಣದ‌ ಆರೋಪಿ ಪರ ಬಂದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ನಕಲಿ ವಕೀಲನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು‌ ಬಂಧಿಸಿದ್ದಾರೆ. ರಾಜಾಜಿನಗರ 4ನೇ ಹಂತದ ನಿವಾಸಿ ಯೋಗಾನಂದ್ (52) ಬಂಧಿತ ಆರೋಪಿ. ಪ್ರಭಾವಿ ರಾಜಕಾರಣಿಗಳ ಆಪ್ತೆಯೆಂದು ನಂಬಿಸಿ ವಂಚಿಸಿದ್ದ ಪ್ರಕರಣದ ಆರೋಪಿ ಸವಿತಾಳ ಪರ ವಕೀಲ ಎಂದು ಹೇಳಿಕೊಂಡು ಬಸವೇಶ್ವರ ನಗರ ಠಾಣೆಗೆ ತೆರಳಿದ್ದ ಆರೋಪಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹೈಡ್ರಾಮಾ ಸೃಷ್ಟಿಸಿದ್ದ. ಪ್ರೊಫೆಸರ್ ಆಗಿರುವ ಯೋಗಾನಂದ್, …

Read More »

ಬೆಳಗಾವಿ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್’ನಲ್ಲಿ ಸ್ಪರ್ಧೆ ಆರಂಭ

ಬೆಳಗಾವಿ ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್’ನಲ್ಲಿ ಸ್ಪರ್ಧೆ ಆರಂಭ ಬೆಳಗಾವಿ ಜಿಲ್ಲೆಯ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಮತ್ತು ಕರ್ನಾಟಕ ರೋಲರ್ ಸ್ಕೆಟಿಂಗ್ ಅಸೋಸಿಯೇಷನ್ ಅವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಮೂರನೇ ರ್ಯಾಂಕಿಂಗ್ ಸ್ಕೆಟಿಂಗ್ ಸ್ಪರ್ಧೆಗೆ ಶಿವಗಂಗಾ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭರ್ಜರಿ ಚಾಲನೆ ದೊರೆತಿದೆ. ಸ್ಪರ್ಧೆಯ ಮೊದಲ ದಿನವೇ ಬೆಂಗಳೂರು ತಂಡ ಉತ್ತಮ ಪ್ರದರ್ಶನ ನೀಡಿ ಮುನ್ನಡೆ ಪಡೆದಿದ್ದು, ಕರ್ಣಾಟಕದ 13ಕ್ಕೂ ಹೆಚ್ಚು ಜಿಲ್ಲೆಗಳಿಂದ ಸುಮಾರು 300ಕ್ಕೂ ಅಧಿಕ ಟಾಪ್ …

Read More »