ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಹೇರಿದ್ದ ಲಾಕ್‍ಡೌನ್ ಗುರುವಾರದಿಂದ ಭಾಗಶಃ ಸಡಿಲಗೊಳ್ಳಲಿದೆ. ನಾಳೆಯಿಂದ ಕಟೈಂನ್‍ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆಯಲ್ಲಿ ಲಾಕ್‍ಡೌನ್ ನಿಯಮ ಸಡಿಲಗೊಳ್ಳಲಿದೆ. ಈ ಮೂಲಕ ಕಟ್ಟಡ ನಿರ್ಮಾಣ, ಅಗತ್ಯ ವಸ್ತುಗಳ ಕೈಗಾರಿಕೆ, ಕೆಲ ಸರ್ಕಾರಿ ಕಚೇರಿಗಳು ತೆರೆಯಲಿವೆ. ಆದರೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ. ಸಾರ್ವಜನಿಕ ಸ್ಥಳದಲ್ಲಿ 5ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ. ಏನಿರುತ್ತೆ?: ಸೇಫ್ ಝೋನ್‍ನಲ್ಲಿ ಕಟ್ಟಡ ನಿರ್ಮಾಣ, …
Read More »ಬಡವರಿಗೆ ಉಚಿತವಾಗಿ 67 ಟನ್ ಆಹಾರ ಸಾಮಗ್ರಿ ವಿತರಿಸಿದ ಉಮೇಶ್ ಕತ್ತಿ
ಬೆಳಗಾವಿ(ಚಿಕ್ಕೋಡಿ): ಲಾಕ್‍ಡೌನ್ ಹಿನ್ನೆಲೆ ದುಡಿಮೆ ಇಲ್ಲದೆ ಮನೆಯಲ್ಲಿ ಕಷ್ಟದಲ್ಲಿ ಇರುವ ಬಡವರಿಗೆ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಸಹಾಯ ಹಸ್ತ ಚಾಚಿದ್ದಾರೆ. ಉಮೇಶ್ ಕತ್ತಿ ಅವರು ತಮ್ಮ ತಂದೆ ವಿಶ್ವನಾಶ್ ಕತ್ತಿ ಹಾಗೂ ತಾಯಿ ರಾಜೇಶ್ವರಿ ಅವರ ಸ್ಮರಣಾರ್ಥ ಹುಕ್ಕೇರಿ ತಾಲೂಕಿನ 5,500 ಬಡ ಕುಟುಂಬಗಳಿಗೆ ಉಚಿತವಾಗಿ ದಿನಸಿ ವಸ್ತುಗಳನ್ನ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಸಾಂಕೇತಿಕವಾಗಿ ಬಡವರಿಗೆ ದಿನಸಿ ಸಾಮಗ್ರಿಗಳನ್ನ ವಿತರಿಸಲಾಯಿತು. ಹುಕ್ಕೇರಿ …
Read More »ಪಾಂಡವಪುರ ಪುರಸಭೆಯಿಂದ ಕರೊನಾ ಶವಯಾತ್ರೆ
ಮಂಡ್ಯ ಜಿಲ್ಲೆ ಪಾಂಡವಪುರ: ಮಹಾಮಾರಿ ಕರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಇಲ್ಲಿನ ಪುರಸಭೆ ಅಧಿಕಾರಿಗಳು ಬುಧವಾರ ಕರೊನಾ ಶವಯಾತ್ರೆ ನಡೆಸಿ ಸಾರ್ವಜನಿಕ ರಲ್ಲಿನ ಭಯ ಹೋಗಲಾಡಿಸುವ ಪ್ರಯತ್ನ ನಡೆಸಿದರು. ಪುರಸಭೆ ಕಚೇರಿ ಆವರಣದಿಂದ ಬೆಳಿಗ್ಗೆ 12 ಗಂಟೆಗೆ ಪ್ರಾರಂಭವಾದ ಶವಯಾತ್ರೆ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿತು. ಕರೊನಾ ಸೋಂಕು ತಡೆಗಟ್ಟಲು ಯಾರೂ ಮನೆಯಿಂದ ಹೊರಗೆ ಬರಬಾರದು. ಬಂದರೆ ಸೋಂಕು ತಗಲುವ ಸಾಧ್ಯತೆ ಗಳಿವೆ …
Read More »ಕಾರಿನಲ್ಲಿ ಮದ್ಯ ಸಾಗಣೆ ಮೂವರ ಬಂಧನ
ಮಂಡ್ಯ ಜಿಲ್ಲೆ ನಾಗಮಂಗಲ: ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ನಾಗಮಂಗಲ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಎದುರಿನ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ 5 ಬಾಕ್ಸ್ ಬಿಯರ್ ಬಾಟಲ್ ಪತ್ತೆಯಾಗಿವೆ ಕೆ.ಎ-53 ಎಂಬಿ 6899 ನಂಬರಿನ ಸ್ಟಿಫ್ಟ್ ಕಾರಿನಲ್ಲಿ ಮಧ್ಯ ಪತ್ತೆಯಾಗಿದ್ದು. ಅಕ್ರಮವಾಗಿ ಮಧ್ಯವನ್ನು ಸಾಗಿಸುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ಮಾಕಳ್ಳ್ಳಿ ಗ್ರಾಮದ ಹರೀಶ್ ಗೌಡ, ಸಂದೀಪ್, ಹಾಗೂ ಸೋಮಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗಮಂಗಲ …
Read More »ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ?…..
ಹಾಸನ: ಸಂಚಾರಿ ನಿಯಮ ಮಾಲಿಸುವ ಕುರಿತು ಅರಿವು ಮೂಡಿಸಬೇಕಾದ ಪೊಲೀಸರೇ ಹೆಲ್ಮೆಟ್ ಹಾಕದಿದ್ದರೆ ಹೇಗೆ ಅಲ್ಲವೆ, ಹೀಗಾಗಿ ಹಾಸನ ಎಸ್‍ಪಿ ಶ್ರೀನಿವಾಸ್‍ಗೌಡ ಅವರು ಎಎಸ್‍ಐಗೆ ತಕ್ಕ ಪಾಠ ಕಲಿಸಿದ್ದು, ಹೆಲ್ಮೆಟ್ ಧರಿಸದ್ದಕ್ಕೆ ಅವರಿಗೂ ಫೈನ್ ಹಾಕುವಂತೆ ಸೂಚಿಸಿದ್ದಾರೆ. ಹಾಸನದ ಸಂತೆ ಪೇಟೆ ಸರ್ಕಲ್ ಬಳಿ ಅನವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ಎಸ್‍ಪಿ ಶ್ರೀನಿವಾಸಗೌಡ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಎಎಸ್‍ಐ ಹೆಲ್ಮೆಟ್ ಇಲ್ಲದೆ ಸ್ಕೂಟರ್‍ನಲ್ಲಿ ಆಗಮಿಸುತ್ತಿದ್ದ ರು. ಇದನ್ನು ಗಮನಿಸಿದ ಎಸ್‍ಪಿ, …
Read More »ಗದಗ:ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ
ಗದಗ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರನ್ನು ಗುಂಪು ಸೇರುವುದನ್ನು ತಡೆಯುವುದೇ ಪೊಲೀಸರಿಗೆ ತಲೆನೋವಾಗಿದೆ. ನಗರದ ಗ್ರೇನ್ ಮಾರ್ಕೆಟ್ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್‍ನಲ್ಲಿ ಜನಸ್ತೋಮ ನಿರ್ಮಾಣವಾಗಿದೆ. ಜಿಲ್ಲೆನಲ್ಲಿ ಲಾಕ್‍ಡೌನ್ ನಿಯಮ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಕೊರೊನಾ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ಮಾಡಲು ಜನರು ಹೂವು, ಹಣ್ಣು, ದಿನಸಿ, ಬಟ್ಟೆ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.
ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸುವಸ್ತುಗಳನ್ನು ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ …
Read More »ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ ಒಂದು ಕೋಟಿ
ಹೊಸದಿಲ್ಲಿ: ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ ಒಂದು ಕೋಟಿ ಮೊತ್ತದ ಬಹುಮಾನ ನೀಡಲು ಘೋಷಿಸಿದೆ. ಲಾಕ್‍ಡೌನ್ ಅವಧಿಯಲ್ಲಿ ಮನೆಯಲ್ಲಿ ಕುಳಿತು ಕಾಲ ಕಳೆಯುತ್ತಿರೋ ಜನರು, ಹೆಚ್ಚಾಗಿ ಜ್ಯೂಮ್ ಆ್ಯಪ್ ಅನ್ನು ಹೆಚ್ಚಾಗಿ ಬಳಸೋಕೆ ಶುರು ಮಾಡಿದ್ದರು. ವರ್ಕ್ ಫ್ರಮ್ ಹೋಮ್ ಮಾಡುವ ಪ್ರತಿಷ್ಟಿತ ಕಂಪನಿಗಳ ಸಿಬ್ಬಂದಿ, ಉದ್ಯಮಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಡಿಯೋ ಕಾನ್ಪರೆನ್ಸ್ ಬಳಕೆ ಮಾಡ್ತಿದ್ರು. ಈ ಜ್ಯೂಮ್ …
Read More »ತಮ್ಮ ಸ್ವಂತಹೊಲದಲ್ಲಿ ಬೆಳೆದ ತರಕಾರಿಗಳನ್ನು ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ.
ಗೋಕಾಕ: ತಮ್ಮ ಸ್ವಂತ ಹೊಲದಲ್ಲಿ ಬೆಳೆದ ತರಕಾರಿಗಳನ್ನು ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕುಕೊಂಡಿರುವ ಗೋಕಾಕ ಸುತ್ತಮುತ್ತಲಿನ ಪ್ರದೇಶದ ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ. ಇಲ್ಲಿನ ಬ್ಯಾಳಿ ಬಸ್ಸಾಪುರದಲ್ಲಿ 3 ಎಕರೆ ಜಮೀನಿನಲ್ಲಿ ಬೆಳೆದುನಿಂತ ಟೊಮೆಟೊ, ಮೆಣಸಿನಕಾಯಿ ಮತ್ತು ಇತರೆ ತರಕಾರಿಗಳನ್ನು ಪರಿಶೀಲಿಸಿದ ಬಳಿಕ ಗೋಕಾಕ ತಾಲೂಕಿನ ಕಡುಬಡವರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲು ಅವರು ತಮ್ಮ ಕಾರ್ಯಕರ್ತರಿಗೆ ತಿಳಿಸಿದರು. ಈಗಾಗಲೇ ರೈತರ ಬೆನ್ನೆಲುಬಾಗಿ ನಿಂತಿರುವ ಶಾಸಕರು ರೈತರು ಬೆಳೆದ …
Read More »ಹುಟ್ಟುಹಬ್ಬಕ್ಕೆ ಕೂಡಿಟ್ಟ 11,111 ರೂ. ಕೊರೊನಾ ಹೋರಾಟಕ್ಕೆ ನೀಡಿದ ಬಾಲಕಿ
ಕೋಲಾರ: ಕಳೆದ ಒಂದು ವರ್ಷದಿಂದ ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಪುಟಾಣಿ ಬಾಲಕಿಯೊರ್ವಳು ಮಾದರಿಯಾಗಿದ್ದಾಳೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮೂಲದ 2ನೇ ತರಗತಿ ವಿದ್ಯಾರ್ಥಿನಿ ಚರಿತ ಆರ್. ರಾಯಲ್ ಪಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾಳೆ. ಹುಟ್ಟುಹಬ್ಬಕ್ಕೆಂದು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಾಲಕಿ ನೀಡಿದ್ದಾಳೆ. ಕೋವಿಡ್-19 ಚಿಕಿತ್ಸೆಗಾಗಿ ತಾನೂ ಕೂಡಿಟ್ಟಿದ್ದ 11,111 ರೂಪಾಯಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ …
Read More »
Laxmi News 24×7