Breaking News

ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….

ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ …

Read More »

ಸಾಂಬಾರ್ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿ ಸಾವಿನಲ್ಲಿ ಅಂತ್ಯ,

ದೇವನಹಳ್ಳಿ, ಮೇ 31: ಸಾಂಬಾರ್ ವಿಚಾರಕ್ಕೆ ದಂಪತಿ (couple) ನಡುವೆ ಉಂಟಾದ ಕಲಹ ಪತ್ನಿ ಸಾವಿನಲ್ಲಿ (death) ಅಂತ್ಯವಾಗಿರುವಂತಹ ಘಟನೆಯೊಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾವಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಗರತ್ನ (38) ಸಾವನ್ನಪಿದ ಗೃಹಿಣಿ. ಮನೆಯಲ್ಲಿ ನೇಣಿ ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇನ್ನು ಮಗಳದ್ದು ಆತ್ಮಹತ್ಯೆಯಲ್ಲ‌, ಕೊಲೆ ಅಂತ ಮಹಿಳೆಯ ತವರು ಮನೆಯವರ ಆರೋಪ ಮಾಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಂಡ ಕೊಲೆ ಮಾಡಿದ್ದಾನೆ ಅಂತ …

Read More »

ಸಲೂನ್ & ಸ್ಪಾಗೆ ನುಗ್ಗಿ ಲೇಡಿ ಗ್ಯಾಂಗ್‌ ಅಟ್ಟಹಾಸ

ಬೆಂಗಳೂರು, ಮೇ 31: ನಗರದಲ್ಲಿ ಅಮೃತಹಳ್ಳಿಯ ರಾಯಲ್ ಸಲೂನ್ ಮತ್ತು ಸ್ಪಾಗೆ ಎಂಟ್ರಿ ಕೊಟ್ಟಿದ್ದ ಲೇಡಿ ಡಾನ್‌ ಗ್ಯಾಂಗ್ (Lady Don Gang) ಮಾಲೀಕ ಸಂಜು ಮೇಲೆ ದಾಳಿ (attack) ಮಾಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತ ಮೂವರಲ್ಲಿ ಕಾವ್ಯಗೆ ರೌಡಿಸಂ ಲಿಂಕ್​ ಇದೆ. ಹೇಗೆ ಅಂದರೆ ಬೆಂಗಳೂರಿನ ರೌಡಿಶೀಟರ್ ಮುನಿಕೃಷ್ಣ ಅಲಿಯಾಸ್​ ಅಮೃತಹಳ್ಳಿ ಕಪ್ಪೆ ಪ್ರಿಯತಮೆ ಈ ಕಾವ್ಯ. ತನ್ನ ರೌಡಿ ಲವರ್​ ಕಪ್ಪೆ ಹೆಸರನ್ನ ಬಳಸಿಕೊಂಡು ಏರಿಯಾದಲ್ಲಿ ಕಾವ್ಯ …

Read More »

ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ

ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ ಏಕಕಾಲಕ್ಕೆ ಮೂರು ಮನೆಗಳ ಮೇಲೆ ದಾಳಿ ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರಿಗೆ ಸೇರಿದ ಮೂರು ಮನೆಗಳ ಏಕಕಾಲಕಕ್ಕೆ ದಾಳಿ ನಡೆಸಲಾಗಿದೆ ಹುನಗುಂದ ತಾಲೂಕಿನ ಅಮೀನಗಢದಲ್ಲಿ ಇವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ದೊರೆತ ದಾಖಲೆ ಪತ್ರಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ, ಕಾರ್ಯಾಲಯದಲ್ಲಿಯೂ ಅಧಿಕಾರಿಗಳಿಂದ …

Read More »

ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ

ಹುಕ್ಕೇರಿ : ಯುವಕರು ಮೊಬೈಲ್ ಆಟ ಬಿಟ್ಟು ದೇಶಿ ಆಟ ಆಡಬೇಕು – ಪುರಸಭೆ ಅಧ್ಯಕ್ಷ ಇಮ್ರಾನ್ ಹುಕ್ಕೇರಿ ನಗರದಲ್ಲಿ ಯುಥ್ ಕಾಂಗ್ರೆಸ್ ಕಮೀಟಿಯ ವತಿಯಿಂದ ರಾಹುಲ ಅಣ್ಣಾ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು. ಕಳೆದ ಐದು ದಿನಗಳಿಂದ ಜರಗುತ್ತಿರುವ 30 ಯಾರ್ಡ ಸರ್ಕಲ್ ಓಪನ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಕ್ರಿಕೆಟ್ ತಂಡಗಳು ಭಾಗವಹಿಸಿದವು. ಶುಕ್ರವಾರ ಸಾಯಂಕಾಲ ಜರುಗಿದ ಕೊನೆಯ ಫೈನಲ್ ಆಟದಲ್ಲಿ ಗಜಬರವಾಡಿ ತಂಡ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …

Read More »

21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ, ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು …

Read More »

ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಆದೇಶ

ಬೆಳಗಾವಿ: ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅಮಾನತುಗೊಳಿಸಿರುವ ಘಟನೆ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅಮಾನತುಗೊಂಡವರು. ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ. ಹಾಗಾಗಿ, ಮಕ್ಕಳ ಸಂಖ್ಯೆ ಅನುಸಾರ ಕೊಠಡಿಗಳ ಮಂಜೂರಾತಿ ಮಾಡುವಂತೆ ಮಂಗಳವಾರ ಶಾಲೆಯ …

Read More »

ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD

ಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಹೊಸ ಇತಿಹಾಸ ನಿರ್ಮಿಸಿದೆ. ಮೇ 30ರಂದು ಅಂತಿಮ ಸೆಮಿಸ್ಟರ್‌ನ 50,321 ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ‌ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಕಳೆದ ವರ್ಷ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟ: ಕಳೆದ ಬಾರಿ ಮೂರು …

Read More »

ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು..

ಬೈಲಹೊಂಗಲ ತಾಲೂಕಿನಾದ್ಯಂತ ಟ್ರ್ಯಾಕ್ಟರ್ ಟ್ರೈಲರ್ ಕಳ್ಳತನ…. ಐವರು ಕಳ್ಳರನ್ನು ಬಂಧಿಸಿ 14 ಲಕ್ಷ ಮೌಲ್ಯದ ಟ್ರೈಲರ್ ವಶಪಡಿಸಿಕೊಂಡ ಪೊಲೀಸರು…. ಬೈಲಹೊಂಗಲ ತಾಲೂಕಿನಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬೈಲಹೊಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಗೋಕಾಕ ತಾಲೂಕಿನ ನೆಲಗಂಟಿ ಗ್ರಾಮದ ಬಸಪ್ಪ ಸತ್ಯಪ್ಪ ತಳವಾರ 27 ಅಡಿವಪ್ಪ ಲಕ್ಷ್ಮಣ್ ಸಿಂತಮನಿ 28 ರಾಜು ಶೆಟ್ಟಿಪ್ಪ ನಾಯ್ಕ 26 ಸಿದ್ದಪ್ಪ ಶಿವಪ್ಪ ಚಿಕ್ಕೊಪ್ಪದವರ 20 ಪರಪ್ಪ ಬಸಪ್ಪ ಕಡ್ಲಿ 21 ಬಂಧಿತ ಆರೋಪಿಗಳು ಬಂದಿತ …

Read More »