Breaking News

ಜಿಲ್ಲೆ

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ

ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …

Read More »

ಯಾರೇ ತಿಪ್ಪರಲಾಗ ಹಾಕಿದರು ಗೋಕಾಕ ಜಿಲ್ಲೆ ಆಗೇ ಆಗುತ್ತದೆ:ಈರಣ್ಣ ಕಡಾಡಿ

ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರು ಮುಂದೊAದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ …

Read More »

ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ

ಪತ್ರಕರ್ತರು ನಿರ್ಭಯ, ನಿರ್ಭೀತೆಯಿಂದ ಕರ್ತವ್ಯ ನಿರ್ವಹಿಸಿ:- ರಾಹುಲ್ ಜಾರಕಿಹೊಳಿ ಹುಕ್ಕೇರಿ* : ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎನಿಸಿರುವ ಪತ್ರಿಕಾರಂಗದಿಂದ ವಾಸ್ತವ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಸತ್ಯ ಸಂಗತಿಗಳನ್ನು ಹೊರತರುವಲ್ಲಿ ನಿರ್ಭೀತೆಯಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಕಿವಿಮಾತು ಹೇಳಿದರು. ಪಟ್ಟಣದ ಹೊರವಲಯದ ಎಸ್.ಎಸ್.ಕನ್ವೆನ್ಷನ್ ಹಾಲ್‌ನಲ್ಲಿ ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ …

Read More »

ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ

ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆ ವಿಜಯಪುರ ನಗರದ ಶತಮಾನ ಕಂಡ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಸಮುದಾಯ ಭವನದ ಲೋಕಾರ್ಪಣೆಯು ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಮನ್ಮಹಾರಾಜ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು ಹಾಗೂ ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ, ಮಾಜಿ ಕೇಂದ್ರ ಸಚಿವರು, ವಿಜಯಪುರ ನಗರ ಶಾಸಕರು ಹಾಗೂ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳರವರ ಅಧ್ಯಕ್ಷತೆಯಲ್ಲಿ ಬುಧವಾರ ಸಾಯಂಕಾಲ ಜರುಗಿತು. ಜಿಲ್ಲಾ …

Read More »

ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ….

ಅಮೃತ ಭಾರತ್ ಯೋಜನೆಯಡಿ 16.06 ಕೋಟಿ ರೂ. ವೆಚ್ಚದಲ್ಲಿ ಬಾಗಲಕೋಟೆ ರೈಲು ನಿಲ್ದಾಣದ ನವೀಕರಣ… ಇಂದು ಪಿಎಂ ಮೋದಿ ಅವರಿಂದ ಲೋಕಾರ್ಪಣೆ…. ಅಮೃತ ಭಾರತ್ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಕರ್ನಾಟಕದ ಐದು ರೈಲು ನಿಲ್ದಾಣಗಳನ್ನು ನವೀಕರಿಸಲಾಗಿದ್ದು ಈ ಐದು ರೈಲು ನಿಲ್ದಾಣಗಳಲ್ಲಿ ಬಾಗಲಕೋಟೆ ರೈಲ್ವೆ ಸ್ಟೇಷನ್ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಗುರುವಾರ ವರ್ಚುವಲ್ ಮೂಲಕ ಬಾಗಲಕೋಟೆ ಸೇರಿದಂತೆ ರಾಜ್ಯದ ಐದು ನವೀಕೃತ ರೈಲು ನಿಲ್ದಾಣಗಳನ್ನು …

Read More »

ಗಂಡ ನಾಪತ್ತೆ, ಮಾನಸಿಕ ಸ್ಥಿಮಿತ ಕಳೆದುಕೊಂಡ ಪತ್ನಿ, ದನದ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ ಪೋಷಕರು

ಬಾಗಲಕೋಟೆ, ಮೇ 22: ಪ್ರತಿಯೊಬ್ಬರ ಜೀವನದಲ್ಲಿ ಮದುವೆ, ಗಂಡ (Husband) ಮತ್ತು ಮಕ್ಕಳು ಬಹಳ ಪ್ರಮುಖವಾದ ಪಾತ್ರವಹಿಸುತ್ತದೆ. ನೂರಾರು ಸುಂದರ ಕನಸುಗಳನ್ನು ಕಂಡು ಹಲವರು ಮದುವೆಯಾಗತ್ತಾರೆ. ಹೆಂಡತಿಗೆ (wife) ಗಂಡನೇ ಎಲ್ಲಾ, ಆತನೇ ಪ್ರಪಂಚ. ಹೀಗಿರುವಾಗ ಇದ್ದಕ್ಕಿದ್ದ ಹಾಗೆ ಆತ ನಾಪತ್ತೆ ಆದರೆ ಹೆಂಡತಿಯ ಗತಿಯೇನು? ಇಂತಹದ್ದೆ ಒಂದು ಘಟನೆ ಇದೀಗ ಜಿಲ್ಲೆಯಲ್ಲಿ ನಡೆದಿದೆ.  ಮದುವೆಯಾಗಿ ಕೇವಲ ಎರಡು ತಿಂಗಳಿಗೆ ಮನೆಯಿಂದ ಹೋದ ಆಕೆಯ ಗಂಡ ತಿರುಗಿ ಬರಲೇ ಇಲ್ಲ. ಗಂಡ ನಾಪತ್ತೆಯಿಂದ ಶಾಕ್‌ಗೆ ಒಳಗಾಗಿರುವ ಪತ್ನಿ …

Read More »

ಬೆಳಗಾವಿ ಹೊರ ವಲಯದ ರೆಸಾರ್ಟ್ ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ, ಬೆಳಗಾವಿ ಹೊರವಲಯದ ರೆಸಾರ್ಟ್ ಗೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಮೇ 6ರಂದು ನಡೆದ ಘಟನೆ ಇದು. ಮೇ 12ರಂದು ಸೋಮವಾರ ಬಾಲಕಿಯ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು …

Read More »

ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.   ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …

Read More »

ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ 21: ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ (Rajakaluve) ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು. ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಬುಧವಾರ (ಮೇ. 21) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ …

Read More »

ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ.

ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ. ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡ ಮಾರುತದಿಂದ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ಹವಾಮಾನ ಇಲಾಖೆ ಮುಖ್ಯಸ್ಥ ಡಾ.ಜೆ.ಎ.ಹೊಸಮಠ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರ ಹವಾಮಾನ ಇಲಾಖೆ ಈ ಬಗ್ಗೆ ಆಗಲೇ ಸೂಚನೆ ಕೊಟ್ಟಿದೆ. ಈಗಾಗಲೇ ಬಿರುಸಿನ ಮಳೆ ಆರಂಭವಾಗಿದೆ. ಮೇ.21 ಕ್ಕೆ ಚಂಡ ಮಾರುತ ಬರಲಿದೆ. ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ …

Read More »