ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್ ಬಿಚ್ಚುವ ಸಂದರ್ಭದಲ್ಲಿ ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ …
Read More »8 ಮತಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ ಜಾರಕಿಹೊಳಿ
ಯಮಕನಮರಡಿ: ‘ಮತಕ್ಷೇತ್ರದಲ್ಲಿ ಕಳೆದ 15ವರ್ಷದಲ್ಲಿ ನನ್ನ ತಂದೆ ಸತೀಶ ಜಾರಕಿಹೊಳಿ ಬಹಳಷ್ಟು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ 8 ಮತಕ್ಷೇತ್ರದಲ್ಲಿ ಅಭಿವೃದ್ದಿ ಮಾಡುವೆ’ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಸಮೀಪದ ಉಳ್ಳಾಗಡ್ಡಿ ಖಾನಾಪೂರದ ರಾಷ್ಟ್ರೀಯ ಹೆದ್ದಾರಿ 4ರಿಂದ ಉ.ಖಾನಾಪೂರ ಗ್ರಾಮದ ಪ್ರಮುಖ ರಸ್ತೆ ಸುಧಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ₹1ಕೋಟಿ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಉ.ಖಾನಾಪೂರ ಗ್ರಾಮದ ರೈತನಿಗೆ ಅಪ್ಪಣ್ಣಾ …
Read More »ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ.: ಬೊಮ್ಮಾಯಿ
ಹಾವೇರಿ (ಶಿಗ್ಗಾವಿ): ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ. ಆ ರೀತಿಯ ರಾಜಕೀಯ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಏರ್ಪಡಿಸಿದ ಸದಸ್ಯತಾ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯಾನಕ್ಕೆ ಚಾಲನೆ ಕೊಟ್ಟು ಮಾತನಾಡಿದರು. ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ನಾವಿದ್ದಾಗ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ …
Read More »ಬೆಳಗಾವಿ: ಉಪ ಆಯುಕ್ತರ ಕಾರಿಗೆ ನೋಟಿಸ್ ಪ್ರತಿ ಅಂಟಿಸಿದ ಸಂತ್ರಸ್ತ
ಬೆಳಗಾವಿ: ರಸ್ತೆ ನಿರ್ಮಾಣಕ್ಕಾಗಿ ಶಹಾಪುರದ ಹೈಬತ್ತಿ ಕಾಲೊನಿಯಲ್ಲಿ ಸ್ವಾಧೀನಪಡಿಸಿಕೊಂಡ ಜಮೀನಿಗೆ, ನ್ಯಾಯಾಲಯದ ಆದೇಶದಂತೆ ಮಹಾನಗರ ಪಾಲಿಕೆಯವರು ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಂತ್ರಸ್ತರೊಬ್ಬರು ಇಲ್ಲಿನ ಪಾಲಿಕೆ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಉಪ ಆಯುಕ್ತರ ವಾಹನಕ್ಕೆ ನೋಟಿಸ್ ಪ್ರತಿ ಅಂಟಿಸಿದ ಪ್ರಸಂಗ ಮಂಗಳವಾರ ನಡೆಯಿತು. ‘ನಾನು ರಸ್ತೆ ನಿರ್ಮಾಣಕ್ಕಾಗಿ 5 ಗುಂಟೆ ಜಮೀನು ನೀಡಿದ್ದೇನೆ. ಆದರೆ, ಹಲವು ವರ್ಷಗಳಿಂದ ಪರಿಹಾರ ಕೊಡದೆ ಸತಾಯಿಸುತ್ತಿದ್ದಾರೆ. ನನಗೆ ₹75.96 ಲಕ್ಷ ಪರಿಹಾರ ನೀಡಬೇಕು. ಇಲ್ಲದಿದ್ದರೆ …
Read More »ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ
ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ …
Read More »ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ: ಸೂಕ್ತ ಕ್ರಮಕ್ಕೆ ಆಗ್ರಹ
ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಲೇಔಟ್ ಗಳ ಮಾಲೀಕರು ನಗರಸಭೆಯ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ ಮತ್ತು ಸುಳ್ಳು ಮಾಹಿತಿಯನ್ನು ನಗರಸಭೆಗೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂಥ ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅನುಮತಿಯನ್ನು …
Read More »ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು …
Read More »ಟಿಎಚ್‌ಒಗೆ ಪಿಡಿಒ ಅವಾಚ್ಯ ಪದ ಬಳಕೆ: ಖಂಡನೆ
ಸವದತ್ತಿ: ಇಂಚಲ ಪಿಡಿಒ, ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಅವಾಚ್ಯವಾಗಿ ಬೈದು, ನಿಂದಿಸಿದ್ದನ್ನು ಖಂಡಿಸಿ ಶಿಸ್ತುಕ್ರಮಕ್ಕೆ ಆಗ್ರಹಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೋಮವಾರ ಪ್ರತಿಭಟಿಸಿ ತಹಶೀಲ್ದಾರ್ ಎಂ.ಎನ್. ಹೆಗ್ಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಮುಖ್ಯ ವೈದ್ಯಾಧಿಕಾರಿ ಎಚ್.ಎಂ. ಮಲ್ಲನಗೌಡರ ಮಾತನಾಡಿ, ‘ಇಂಚಲ ಗ್ರಾಮದ ಪಿಎಚ್‌ಸಿಯಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ ಇದ್ದು, ಪರ್ಯಾಯವಾಗಿ ಚಚಡಿಯ ಪಿಎಚ್‌ಸಿಯ ಡಾ.ವಿಶಾಲು ಗದಗ ಮತ್ತು ಡಾ. ನಾಗರಾಜಗೌಡ ಮಾಳಿಪಾಟೀಲರನ್ನು ಹೆಚ್ಚುವರಿಯಾಗಿ ನೇಮಿಸಲಾಗಿದೆ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಇಲಾಖೆಯಿಂದ …
Read More »ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್
ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ …
Read More »ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ
ಬೆಂಗಳೂರು,ಸೆಪ್ಟೆಂಬರ್ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ …
Read More »
Laxmi News 24×7