ರಾಯಚೂರು: ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ, ರಾಜ್ಯದ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಖಚಿತ ಅಂತ ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಯೊಂದಕ್ಕೂ ಹೈಕಮಾಂಡ್ ಅಂತಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಡಳಿತ ವ್ಯವಸ್ಥೆ ಸರಿಯಿಲ್ಲ ಅನ್ನೋದನ್ನ ಇದು ತೋರಿಸುತ್ತೆ. ರಾಜ್ಯ ಸರ್ಕಾರದ ದುರ್ಬಲ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹೆಚ್ಚಿಸಿರುವುದಕ್ಕೆ ಅಸಮಾಧಾನದಲ್ಲಿದ್ದಾರೆ. ಎರಡು ಉಪಚುನಾವಣೆಯಲ್ಲಿ ಬಿಜೆಪಿ …
Read More »ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು
ಬೆಂಗಳೂರು: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ಸಂಬಂಧ ನೋಟಿಸ್ ಬೆನ್ನಲ್ಲೇ ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ (Rikki Rai) ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ರಿಕ್ಕಿಯನ್ನು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ಮುಂದೆ ವಕೀಲರ ಜೊತೆ ರಿಕ್ಕಿ ರೈ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಪೊಲೀಸರು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಮಾಧ್ಯಮಗಳ ಕಣ್ಣುತಪ್ಪಿಸಿ ಕಬ್ಬನ್ ಪಾರ್ಕ್ ಸಂಚಾರ …
Read More »ದಾವಣಗೆರೆಯಲ್ಲಿ ಕಾಂಗ್ರೆಸ್ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್ ನಾಯಕರಿಂದ ನಾಮಪತ್ರ ಸಲ್ಲಿಕೆ
ದಾವಣಗೆರೆ: ಸಮರ್ಥ್ ಶಾಮನೂರು ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್ ನಾಯಕರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಶಾಮನೂರು ಶಿವಶಂಕರಪ್ಪಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್‌ಗೆ …
Read More »ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು
ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು. ಚರ್ಚೆಯ ಪ್ರಮುಖಾಂಶಗಳು: 🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ …
Read More »ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್
ಬೆಂಗಳೂರು: ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲು ಸರ್ಕಾರಕ್ಕೆ ಆದೇಶಿಸಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ಸರ್ಕಾರಿ ನಿವಾಸದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಜೊತೆ ನಾಲ್ವರು ಸಂತ್ರಸ್ತೆಯರು ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಪರಮೇಶ್ವರ್, ಸಂತ್ರಸ್ತೆಯರು ಭೇಟಿ ವೇಳೆ ಹಲವು ಮಾಹಿತಿ ನೀಡಿದ್ದಾರೆ. ಈಗಾಗಲೇ ಇನ್ಸ್‌ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಸಿಐಡಿ ತನಿಖೆ ನಡೆಸಲು ನಾನು ತೀರ್ಮಾನಿಸಿದ್ದೇನೆ …
Read More »ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್
ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ತಂದೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್, ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಾಥ್ ನೀಡಿದ್ದಾರೆ. ಬೆಳಗ್ಗೆ 8:30ಕ್ಕೆ ನಗರ ದೇವತೆ ದುಗಾರ್ಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಬಳಿಕ ದಾವಣಗೆರೆಗೆ ಒಂದೇ …
Read More »ರಾಜ್ಯದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ – ಹೆಚ್ಚುವರಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ: ಮುನಿಯಪ್ಪ
ಬೆಂಗಳೂರು: ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಇಂದು ಸಭೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುವರಿಯಾಗಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಕಮರ್ಷಿಯಲ್ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ರಿಜಿಸ್ಟರ್ ಮಾಡಿಸಬೇಕು. …
Read More »ಛತ್ರಪತಿ ಶಿವಾಜಿ ಜೀವನ ಇಂದಿಗೂ ರಣಾದಾಯಕ
ಬೆಳಗಾವಿ : “ಈ ದೇಶದಲ್ಲಿ ಛತ್ರಪತಿ ಶಿವರಾಯರು ಜನಿಸಿದ ಸಮಯದಲ್ಲಿ ಭಾರತದ ಪರಿಸ್ಥಿತಿ ಅತ್ಯಂತ ಸಂಕಷ್ಟಕರವಾಗಿತ್ತು. ಧರ್ಮವಿರೋಧಿ, ಶಾಸ್ತ್ರವಿರೋಧಿ, ನೀತಿವಿರೋಧಿ ಕಾರ್ಯಗಳನ್ನು ನಡೆಸುತ್ತಿದ್ದ ಅನೇಕರು ಇದ್ದ ಸಂದರ್ಭದಲ್ಲಿ ಶಿವರಾಯರು ಜನಿಸಿದರು. ರಾಜನು ಹೇಗಿರಬೇಕು ಎಂಬುದನ್ನು ಛತ್ರಪತಿ ಶಿವಾಜಿ ಮಹಾರಾಜರ ಜೀವನದಿಂದ ಕಲಿಯಬಹುದು. ಅವರಿಗೆ ಕಳೆದಿದ್ದು ಸುತ್ತಮುತ್ತ ಮೂರುನೂರು ಐವತ್ತು ವರ್ಷಗಳಾದರೂ ಇಂದಿಗೂ ಅವರ ಜೀವನ ಪ್ರೇರಣಾದಾಯಕವಾಗಿದೆ. ಇಂತಹ ನಿರ್ಮಲ ಚರಿತ್ರೆಯ ರಾಜನ ಜೀವನದ ಮೇಲೆ ಈ ಪುಸ್ತಕಗಳನ್ನು ಪ್ರಕಟಿಸುವ ಮೂಲಕ …
Read More »ಬಾಗಲಕೋಟೆ ಉಪಚುನಾವಣೆ – ನಾಮಪತ್ರ ಸಲ್ಲಿಸಿದ `ಕೈ’ ಅಭ್ಯರ್ಥಿ ಹೆಚ್.ವೈ ಮೇಟಿ ಪುತ್ರ ಉಮೇಶ್
ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದು, ಬಾಗಲಕೋಟೆ ಎಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ರಾಘವೇಂದ್ರ ರಾಯರ …
Read More »
Laxmi News 24×7