ಬೆಳಗಾವಿ: ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ ಖುಶಿಯಲ್ಲಿ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸುಧಾಕರ ರಾವಸಾಹೇಬ ಕೊಂಡೆಕರ (47) ದಾವನ್ನಪ್ಪಿದ ವ್ಯಕ್ತಿ. ಕೊಲ್ಲಾಪೂರ ಜಿಲ್ಲೆಯ ಕಾಗಲ್ ನಿಂದ ಹೊರ ಟ್ರ್ಯಾಕ್ಟರ್ ಖರಿದಿ ಮಾಡಿ ಮರಳಿ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮಕ್ಕೆ ಹಿಂತಿರಗುವಾಗ ಕಾರದಗಾ-ಭೋಜಕ್ರಾಸ ರಸ್ತೆಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆಯ ತಗ್ಗಿನಲ್ಲಿ ಉರುಳು ಬಿದ್ದಿದೆ. ಈ ವೇಳೆ ಸುಧಾಕರ ರಾವಸಾಹೇಬ ಕೊಂಡೆಕರ ಸಾವನ್ನಪ್ಪಿದ್ದು,ಟ್ರ್ಯಾಕ್ಟರ್ …
Read More »ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಸಂಪರ್ಕ
ಬಾಗಲಕೋಟೆ: ಅಭಿವೃದ್ಧಿಗಾಗಿ ಬಾಗಲಕೋಟೆ ಜನ ಈ ಬಾರಿ ಬಿಜೆಪಿಗೆ ಮತ ನೀಡಲು ಸಿದ್ದರಾಗಿದ್ದು ಉಪಚುನಾವಣೆಯ ಸಮರಕ್ಕೆ ಬಿಜೆಪಿ ಸಂಘಟಿತವಾಗಿ ಸಜ್ಜಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಹೇಳಿದರು. ಅವರು ನಗರದ 22,23, 15 ಮತ್ತು 2 ನೇ ವಾರ್ಡನಲ್ಲಿ ಉಪ ಚುನಾವಣಿ ನಿಮಿತ್ಯ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಸಂಪರ್ಕ ಮಾಡಿ ಮತಯಾಚನೆ ಮಾಡಿ ಮಾತನಾಡಿದ ಅವರು ಬಾಗಲಕೋಟೆ ಮತಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಶೂನ್ಯವಾಗಿದ್ದು, …
Read More »ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್
ಬಳ್ಳಾರಿ: ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಚಿನ್ನ ಕೊಡೋದಾಗಿ ವಂಚಿಸಿ, 30 ಲಕ್ಷ ರೂ. ಪಡೆದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೂಡ್ಲಿಗಿಯ ಲಿಂಗನಹಳ್ಳಿ ಗ್ರಾಮದ ಸುರೇಶ್ ಹಾಗೂ ಸೋಮಣ್ಣ ಬಂಧಿತ ಆರೋಪಿಗಳು. ಚೆನ್ನೈ ಮೂಲದ ಗುತ್ತಿಗೆದಾರನಿಂದ 30 ಲಕ್ಷ ರೂ. ಪಡೆದು ಪರಾರಿಯಾಗಿದ್ದರು. ಆರೋಪಿಗಳು ಚೆನ್ನೈ ಮೂಲದ ಗುತ್ತಿಗೆದಾರ ಜಿ ಕುಮಾರ್ ಅವರಿಗೆ ಕಡಿಮೆ ಬೆಲೆಗೆ ಬಂಗಾರ ಕೊಡೋದಾಗಿ ಹೇಳಿದ್ದರು. ಅದರಂತೆ ಗುತ್ತಿಗೆದಾರನನ್ನು ಚೆನ್ನೈನಿಂದ ಕೂಡ್ಲಿಗಿಯ ಕ್ಯಾಸನಕೆರೆ …
Read More »ಬೆಳಗಾವಿ ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹15 ಕೋಟಿ ಲೂಟಿ!
ಬೆಳಗಾವಿ : ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು ₹15 ಕೋಟಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಗಾವಿ ನಗರದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ ಎಂದು ಹೇಳಿ, ಹಣವನ್ನು ಸುರಕ್ಷತೆಯ ಹೆಸರಿನಲ್ಲಿ ಬೇರೆ ಖಾತೆಗೆ …
Read More »ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ ಧರ್ಮ ಗೆಲುವು ನಿಶ್ಚಿತ : ನಾರಾಯಣಸಾ ಭಾಂಡಗೆ
ಬಾಗಲಕೋಟೆ: ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ ಚುನಾವಣೆಯಲ್ಲಿ ಧರ್ಮದ ಗೆಲುವು ನಿಶ್ವಿತ ಎಂದು ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ ಹೇಳಿದರು. ಅವರು ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣಾ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡ ನಗರ ಸಭೆ ಮಾಜಿ ಅಧ್ಯಕ್ಷ ಬಸವರಾಜ ಕಟಗೇರಿ ಹಾಗೂ ಅರುಣ ಲೋಕಾಪುರ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು ವೀರಣ್ಣ ಚರಂತಿಮಠ ಶಾಸಕರಾಗಿದ್ದ ಅವದಿಯಲ್ಲಿಯೃ ಬಾಗಲಕೋಟೆ ಅಭಿವೃದ್ಧಿ ಹೊಂದಿದ್ದು, ನಗರ ಸ್ವಚ್ಚತೆ, ಸುಂದರನಗರವನ್ನಾಗಿ ಮಾಡಿ ಒಂದು ಮಾದರಿ ಕ್ಷೇತ್ರವನ್ನಾಗಿಸಿದವರು ಚರಂತಿಮಠರು, …
Read More »ಆಲಿಕಲ್ಲು ಮಳೆ: ಸಮೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಸೂಚನೆ
ಧಾರವಾಡ: ‘ಆಲಿಕಲ್ಲು ಮಳೆಯಿಂದ ಕಲಘಟಗಿ, ಹುಬ್ಬಳ್ಳಿ, ನವಲಗುಂದ ತಾಲ್ಲೂಕಿನಲ್ಲಿ ಜಾನುವಾರು, ಮನೆ ಮತ್ತು ಬೆಳೆ ಹಾನಿ ವರದಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಪಾರದರ್ಶಕವಾಗಿ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಡಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಎಲ್ಲ ತಾಲ್ಲೂಕುಮಟ್ಟದ ಅಧಿಕಾರಿಗಳ ಜೊತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದರು. …
Read More »ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ
ಕೊಪ್ಪಳ: ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದಕ್ಕಾಗಿ ಭಾರತ ಧ್ವಜ ಇರೋ ಹಡುಗಗಳು ಸುರಕ್ಷಿತವಾಗಿ ನಮ್ಮ ದೇಶಕ್ಕೆ ಬರುತ್ತಿವೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಭಾರತದಲ್ಲಿ ಮುಸ್ಲಿಮರಿಗೆ ಸುರಕ್ಷತೆ ನೀಡಿದ್ದಾರೆ. ಅದಕ್ಕಾಗಿ ಇರಾನ್ ನಮ್ಮ ದೇಶದ ಹಡಗುಗಳಿಗೆ ರಕ್ಷಣೆ ಕೊಟ್ಟು ಕಳಿಸುತ್ತಿದೆ ಎಂದಿದ್ದಾರೆ. ಸಚಿವ ಬೋಸರಾಜು ಹೇಳಿಕೆ ಬಗ್ಗೆ ಮಾತನಾಡಿದ ಅವರು, ಮೋದಿ, ಟ್ರಂಪ್ ಗೆಳೆತನ ಜೋರಾಗಿರೋದಕ್ಕೆ ನಮಗೆ …
Read More »ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ
ದಾವಣಗೆರೆ: ರಂಜಾನ್ ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ. ರಂಜಾನ್ ಪ್ರಯುಕ್ತ ಸುಮಾರು 800ಕ್ಕೂ ಅಧಿಕ ಮುಸ್ಲಿಂ ಬಾಂಧವರು ಆನಗೋಡು ಬಳಿಯ, ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ಗೂಡಿಗೆ ಕೆಲ ಯುವಕರು ಕಲ್ಲು ಹೊಡೆದಿದ್ದಾರೆ. ಈ ಪರಿಣಾಮ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು …
Read More »ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ
ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು 3 ಸಾವಿರ ಮಠಕ್ಕೆ ತೆರಳಿ, …
Read More »ಶಿವೈಕ್ಯ ಶಿವಕುಮಾರ ಶ್ರೀಗಳ ಜಯಂತಿ – ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು
ತುಮಕೂರು: ಏ.1ರಂದು ಶಿವೈಕ್ಯ ಶಿವಕುಮಾರ ಶ್ರೀಗಳ ಜನ್ಮ ದಿನೋತ್ಸವದ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ. ಮಾ.31ರಂದು ಸಂಜೆ ಬೆಂಗಳೂರಿಗೆ ಆಗಮಿಸಿ, ಅಂದು ರಾಜಭವನದಲ್ಲಿ ತಂಗಲಿದ್ದಾರೆ. ಮಾರನೇ ದಿನ ಏ.1ರಂದು ಬೆಳಗ್ಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಬಳಿಕ ಸಿದ್ದಗಂಗಾ ಶ್ರೀಗಳ ಗದ್ದಿಗೆ ದರ್ಶನ ಪಡೆದು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು ಒಂದೂವರೆ ಗಂಟೆಗಳ ಕಾಲ ಇರಲಿದ್ದಾರೆ ಎಂದು ಸಿದ್ದಗಂಗಾ ಮಠದಲ್ಲಿ ನಡೆದ ಪೂರ್ವ ಭಾವಿ …
Read More »
Laxmi News 24×7