ಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿ ಹಿಂದೂ ರಾಷ್ಟ್ರ ಸೇನಾ ಹಾಗೂ ಶ್ರೀರಾಮಸೇನಾ ಅಧ್ಯಕ್ಷ ರವಿ ಕೋಕಿತಕರ ಹಾಗೂ ಕಾರು ಚಾಲಕನ ಮೇಲೆ ಶನಿವಾರ ರಾತ್ರಿ ನಡೆದ ಫೈರಿಂಗ್ ಗೆ ಸಂಬಂಧಿಸಿದಂತೆ ನಾಲ್ಕು ತಂಡಗಳನ್ನು ರಚಿಸಿ ನಗರದೆಲ್ಲೆಡೆ ನಾಕಾಬಂಧಿ ಹಾಕಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ನಗರದಿಂದ ಸ್ಕಾರ್ಪಿಯೋ ವಾಹನದಲ್ಲಿ ನಾಲ್ಕು ಜನರೊಂದಿಗೆ ರವಿ ಕೋಕಿತಕರ ಅವರು ತಮ್ಮ ಸ್ವಂತ …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …
Read More »ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …
Read More »ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್‌ವೈ
ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …
Read More »ಅಖಿಲ ಭಾರತ ಮಹಿಳಾ ಕಬಡ್ಡಿ ಟೂರ್ನಿ: ಲಕ್ಷ-ಲಕ್ಷ ಬಹುಮಾನ ಗೆದ್ದ ಮಹಿಳಾ ತಂಡಗಳು..
ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …
Read More »ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್
ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ …
Read More »ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ
ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …
Read More »ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಸನತ ಜಾರಕಿಹೊಳಿ
ಗೋಕಾಕ : ಪಠ್ಯದಷ್ಟೆ ಪತ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. …
Read More »ಬೆಳಗಾವಿ: ಲಿಂಗಾಯತ ಪಂಚಮಸಾಲಿಗಳಿಗೆ 24 ಗಂಟೆಯೊಳಗೆ 2ಎ ಸ್ಥಾನಮಾನ ನೀಡಿ- ಶಾಸಕ ಬಸನಗೌಡ ಪಾಟೀಲ್
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 24 ಗಂಟೆಯೊಳಗೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡುವು ನೀಡಿದ್ದಾರೆ. ನಗರದ ಗಾಂಧಿ ಭವನದಲ್ಲಿ ಗುರುವಾರ 2ಡಿ ಪಡೆದಿರುವ ಪಂಚಮಸಾಲಿ ಸಮಾಜಕ್ಕೆ ನ್ಯಾಯವೋ ಅನ್ಯಾಯವೋ ಎಂಬ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, 24 ಗಂಟೆಯೊಳಗೆ ಮೀಸಲಾತಿ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಮುಖ್ಯಮಂತ್ರಿ ಸ್ಪರ್ಧಿಸಲಿರುವ ಹಾವೇರಿ …
Read More »ಬಾಗಲಕೋಟೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ
ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್ ಪಾಟೀಲ್, 20 ವರ್ಷದ ಹನಮಂತ್ ಬೊಮ್ಮಕ್ಕನವರ್, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ. ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್ ಗುದ್ದಿದ್ದರಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು …
Read More »
Laxmi News 24×7