ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಬುಧವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈವರೆಗೆ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ. ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್‌ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರು. ‘ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ …
Read More »ಪಲ್ಸ ಪೊಲಿಯೋ ಮಾದರಿಯಲ್ಲಿ ಲಸಿಕಾ ಅಭಿಯಾನ ಯಶಸ್ಸಿಗೆ ಸೂಚನೆ:
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ ಜಿಲ್ಲೆಯಾದ್ಯಂತ ದಿನಾಂಕ: 05-01-2023 ರಿಂದ 31-01-2023ರವರೆಗೆ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಪಲ್ಸ್ ಪೋಲಿಯೋ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಜ.4) ನಡೆದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …
Read More »ಖಾನಾಪುರ ಗೊವಾ ಸಂಪಕ೯ ಕಲ್ಪಿಸುವ ರಸ್ತೆಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿ ಆಕ್ರೋಶ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಿಂದ ಪಾರಿಶ್ವಾಡ ಖಾನಾಪುರ ಗೊವಾ ಸಂಪಕ೯ ಕಲ್ಪಿಸುವ ಲೊಕೂಪಯೂಗಿ ಇಲಾಖೆಗೆ ಬರುವ ರಸ್ತೆ ಮಂಜೂರಾಗಿದ್ದು ಎಂಜಿನಿಯರ್ ಮತ್ತು ಗುತ್ತಿಗೆದಾರನ ಬೇಜವಾಬ್ದಾರಿಯಿಂದ ಯಾವುದೇ ಮುನ್ಸೂಚನೆ ಫಲಕ ಇಲ್ಲದೆ ತುಂಬಾ ತಗ್ಗು ಗುಂಡಿಗಳಿಂದ ತುಂಬಿದ್ದು ವಾಹನ ಸವಾರರು ಹಾಗೂ ರೈತರು ಕಾಖಾ೯ನೆಗೆ ಕಬ್ಬು ತುಂಬಿದ ವಾಹನಗಳನ್ನು ಸಾಗಿಸಲು ಕೈಯಲ್ಲಿ ಜೀವ ಹಿಡಿದು ಹರ ಸಾಹಸ ಪಡಬೇಕಾಗಿದೆ. ವಾಹನ ಸವಾರರು ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ …
Read More »ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ಸಿಎಂ ಸಿದ್ದರಾಮಯ್ಯ ಭೇಟಿ
ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಭೇಟಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಶ್ರೀಗಳಿರುವ ಕೊಠಡಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಇವರು ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ವೈದ್ಯರ ಭೇಟಿ ಮಾಡಿದರು. ಬಳಿಕ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ, ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ, ಅವರು ಮಹಾಸಂತರು ಧಾರ್ಮಿಕವಾಗಿ ಜಾಗೃತಿಗೊಳಿಸುವ ಕೆಲಸ ಮಾಡಿದ್ದಾರೆ ಎಂದರು. ಪ್ರವಚನದ ಮೂಲಕ ಧಾರ್ಮಿಕ ಭಾವನೆ ಮೂಡಿಸಿದ್ದಾರೆ, …
Read More »ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ
ಕಿತ್ತೂರು ತಾಲೂಕಿನ ಶಿವನೂರು ಗ್ರಾಮದಲ್ಲಿ ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಅಕ್ಷತಾ ಹೂಲಿಕಟ್ಟಿ ಮೃತದೇಹ ಶಿವನೂರು ತಲುಪುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸರ್ಕಾರಕ್ಕೆ ಹಿಡಿಶಾಪ ಹಾಕಿ ನೂರಾರು ಮಹಿಳೆಯರು ಕಣ್ಣೀರುಡುತ್ತಿರುವ ದೃಶ್ಯ ಎಲ್ಲರು ಕರುಳು ಚುರ್ ಎನ್ನುವಂತಿತ್ತು. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಹಾಗೂ ಶಿವನೂರು ಗ್ರಾಮಕ್ಕೆ …
Read More »ನಾನು ಗುರುಗೋವಿಂದ ಭಟ್ಟರ ಮರಿಮೊಮ್ಮಗ ಅಲ್ಲ ಎಂಬುದನ್ನು ನಿರೂಪಿಸಲಿ : ಮಹೇಶ ಜೋಶಿ
ಹಾವೇರಿ: ‘ನಾನು ಗುರುಗೋವಿಂದ ಭಟ್ಟರ ಮರಿ ಮೊಮ್ಮಗ ಎಂದು ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಹೇಳುತ್ತಿಲ್ಲ. ಅನೇಕ ವರ್ಷಗಳಿಂದ ಹೇಳಿಕೊಂಡು ಬಂದಿದ್ದೇನೆ. ನಾನು ಮರಿ ಮೊಮ್ಮಗ ಅಲ್ಲ ಎಂದು ಆರೋಪಿಸುತ್ತಿರುವವರು ಈಗ ಏಕೆ ಪ್ರಶ್ನೆ ಮಾಡುತ್ತಿದ್ದಾರೆ. ದಾಖಲೆಗಳಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಲಿ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಮಾಧ್ಯಮದವರು ಸೋಮವಾರ ಪ್ರಶ್ನಿಸಿದಾಗ, ‘ಪ್ರತಿ ವರ್ಷ ಗುರುಗೋವಿಂದ ಭಟ್ಟರ ಆರಾಧನೆಯನ್ನು ಕಳಸದಲ್ಲಿ ಮಾಡುತ್ತಿದ್ದೇವೆ. ನಾನು …
Read More »‘ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಒಂದೇ ವರ್ಷದಲ್ಲಿ ಪೂರ್ಣಗೊಳಿಸದಿದ್ದರೆ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ
ಬೆಳಗಾವಿ: ‘ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಒಂದೇ ವರ್ಷದಲ್ಲಿ ಪೂರ್ಣಗೊಳಿಸದಿದ್ದರೆ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ‘ಒಂದು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡುತ್ತೇನೆ. ಏನೇ ಅಡ್ಡಿಗಳಿದ್ದರೂ ವರ್ಷ ಉರುಳುವುದರಲ್ಲಿ ಎಲ್ಲವನ್ನೂ ಮುಗಿಸುತ್ತೇನೆ’ ಎಂದು ಅವರು ನಗರದಲ್ಲಿ ಸೋಮವಾರ ಮಾಧ್ಯಮದವರಿಗೆ ಮಾಹಿತಿ ನೀಡಿದರು. ‘ಇದರ ‘ಸಮಗ್ರ ಯೋಜನಾ ವರದಿ’ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ …
Read More »ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಮರಣ ಪತ್ರ- ಲಿಂಬಾವಳಿ ಸೇರಿ 6 ಹೆಸರು
ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ (47) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರದೀಪ್ ಬರೆದಿದ್ದಾರೆ ಎನ್ನಲಾದ 8 ಪುಟಗಳ ಮರಣ ಪತ್ರ ಕಾರಿನಲ್ಲಿ ಸಿಕ್ಕಿದೆ. ಶಾಸಕ ಅರವಿಂದ ಲಿಂಬಾವಳಿ, ಉದ್ಯಮಿಗಳಾದ ಕೆ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಜಯ ರಾಮ್ ರೆಡ್ಡಿ ಹಾಗೂ ರಾಘವ ಭಟ್ ಎಂಬುವರ ಹೆಸರುಗಳನ್ನು ಮೊಬೈಲ್ ಸಂಖ್ಯೆ ಸಹಿತವಾಗಿ ಉಲ್ಲೇಖಿಸಲಾಗಿದೆ. ‘ಆರು ಜನರಿಂದ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೊದಲನೆಯ ಬಾರಿ ಪೂಜೆ ಕಾರ್ಯಕ್ರಮ ನಡೆಸಿದ ಅಯ್ಯಪ್ಪನ ಭಕ್ತ ವೃಂದ ಹಾಗೂ ಕಾರ್ಖಾನೆಯ ಸಿಬ್ಬಂದಿಗಳು..
ಹಿರೆ ನಂದಿ :ಕಾರ್ತಿಕ ಮಾಸ ಆಯ್ಯಪನ ಭಕ್ತರ ಪಾಲಿಗೆ ಇದೊಂದು ಹಬ್ಬ, ನಾಡಿನಾದ್ಯಂತ ಅಯ್ಯಪ್ಪನ ಭಕ್ತರು ಈ ಒಂದು ಕಾರ್ತಿಕ ಮಾಸದಲ್ಲಿ ಮಾಲಾ ಧಾರಣೆ ಮಾಡಿ ಅಯ್ಯಪ್ಪನ ದರ್ಶನಕ್ಕೆ ಹೋಗುತ್ತಾರೆ. ತುಂಬಾ ಕಠಿಣ ವಾದ ವಿದಿ ವಿಧಾನ ಗಳೊಂದಿಗೆ ಈ ಒಂದು ವ್ರತವನ್ನು ಮಾಡಿ ಅಯ್ಯಪ್ಪನ ಭಕ್ತರು ಶಬರಿ ಗಿರಿಗೆ ತೆರಳುತ್ತಾರೆ ನಾಡಿನಾದ್ಯಂತ ಈ ಒಂದು ಪರಂಪರೆ ಪುರಾತನ ಕಾಲದಿಂದಲೂ ನಡೆದು ಕೊಂಡು ಬಂದಿದೆ. ಇಂಥ ವಿಶಿಷ್ಟ ಪೂಜೆ ಯನ್ನ …
Read More »
Laxmi News 24×7