ಬೆಳಗಾವಿ: ಜಿಲ್ಲೆಯ ಗೋಕಾಕದಲ್ಲಿ ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ದಂಧೆಯಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಏಳು ಮಂದಿ ಬಂಧಿಸಲಾಗಿದೆ ಎಂದು ಎಸ್ಪಿ. ಕೆ. ರಾಮರಾಜನ್ ಹೇಳಿದರು. ಗೋಕಾಕದ ಶ್ರೀನಗರದಲ್ಲಿರುವ ಮನೆಯೊಂದರಲ್ಲಿ ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಜಾಲದ ಮೇಲೆ ಗೋಕಾಕ ಶಹರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರಾದವರನ್ನು ಪರಶುರಾಮ …
Read More »ಬಿಜೆಪಿಯಿಂದ ಬೃಹತ ಭೈಕ್ ರ್ಯಾಲಿ: ಪದಗ್ರಹಣ.: 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಬಾಗಲಕೋಟೆ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸೋಣ : ನಾರಾಯಣಸಾ ಭಾಂಡಗೆ ಬಾಗಲಕೋಟೆ: ಬಿಜೆಪಿ ಅವಧಿಯಲ್ಲಿಯೇ ಬಾಗಲಕೋಟೆ ಅಭಿವೃದ್ಧಿ ಖಂಡಿದ್ದು, ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸೋಣ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು. ನವನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ನಡೆದ ಪದಗ್ರಹಣ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಬಾಗಲಕೋಟೆ ಡಾ,ವೀರಣ್ಣ ಚರಂತಿಮಠ ಅವರ ಶಾಸಕರಾಗಿದ್ದ ಅವದಿಯಲ್ಲಿ ಸಾಕಷ್ಟು ಅಭಿವೃದ್ಧಿ ಹೊಂದಿದೆ, ಅವರ ಅವದಿಯಲ್ಲಿ …
Read More »ಬ್ಯಾಂಕ್‌ನಿಂದ ರೈತರಿಗೆ ವಿವಿಧ ಸಾಲ ಸೌಲಭ್ಯ: ಕೆನರಾ ಬ್ಯಾಂಕ್ ಆರ್‌ಜಿಎಂ ಪನಿಶಯನ್
ನಿಪ್ಪಾಣಿ: ಕೆನರಾ ಬ್ಯಾಂಕ್ ರೈತರಿಗೆ ಬೆಳೆ ಸಾಲ, ಕೃಷಿ ಯಾಂತ್ರೀಕರಣ, ಟ್ರ‍್ಯಾಕ್ಟರ್, ನೀರಾವರಿ ಪಂಪ್‌ಸೆಟ್ ಮತ್ತು ಹೈಟೆಕ್ ಕೃಷಿ ಉಪಕರಣಗಳ ಖರೀದಿಗೆ, ಪಶುಸಂಗೋಪನೆ (ಕುರಿ, ಮೇಕೆ, ಕೋಳಿ), ರೇಷ್ಮೆ ಕೃಷಿ ಮತ್ತು ಭೂಮಿ ಅಭಿವೃದ್ಧಿಗೆ ವಿವಿಧ ಸಾಲ ಸೌಲಭ್ಯಗಳನ್ನು ನೀಡುತ್ತದೆ. ಜತೆಗೆ ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕೂಡ ನೀಡುತ್ತದೆ ಎಂದು ಕೆನರಾ ಬ್ಯಾಂಕ್ ಆರ್‌ಜಿಎಂ ಪನಿಶಯನ್ ಎಂ. ಹೇಳಿದರು. ಜೊಲ್ಲೆ ಗ್ರುಪ್ ವತಿಯಿಂದ ಮತ್ತು ಹಾಲಸಿದ್ಧನಾಥ ಸಹಕಾರ ಸಕ್ಕರೆ …
Read More »ರಾಜ್ಯದ 1-10 ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ; ಶಾಲೆಗಳಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಅನುದಾನ ಬಿಡುಗಡೆ.!
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ‘ಕ್ಷೀರಭಾಗ್ಯ’ ಯೋಜನೆಯಡಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ನೀಡಲಾಗುವ ‘ಸಾಯಿ ಶ್ಯೂರ್’ ರಾಗಿ ಹೆಲ್ತ್ ಮಿಕ್ಸ್ ವಿತರಣೆಗಾಗಿ 865.66 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ, ಜೂನ್-2025 ರಿಂದ …
Read More »ಹುಬ್ಬಳ್ಳಿ-ಧಾರವಾಡ ಪಾಲಿಕೆ ಬಜೆಟ್ ಮಂಡನೆ: ₹16,03,26 ಕೋಟಿ ಘೋಷಣೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2026-27ನೇ ಸಾಲಿನ ಬಜೆಟ್ ಅನ್ನು ಇಂದು ಮೇಯರ್ ಜ್ಯೋತಿ ಪಾಟೀಲ್ ಮಂಡಿಸಿದ್ದು, ಒಟ್ಟು ₹16,03,26 ಕೋಟಿ ಮೊತ್ತದ ಬಜೆಟ್ ಘೋಷಿಸಲಾಗಿದೆ. ಈ ಬಜೆಟ್ ಅವಳಿ ನಗರದ ಜನತೆಗೆ ಯಾವುದೇ ಹೆಚ್ಚುವರಿ ಹೊರೆಯಾಗದಂತೆ ರೂಪಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜ್ಯೋತಿ ಪಾಟೀಲ್, ಈ ಬಾರಿ ದೊಡ್ಡ ಗಾತ್ರದ ಹಾಗೂ ಅಭಿವೃದ್ಧಿ ಕೇಂದ್ರೀಕೃತ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದರು. ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ …
Read More »ಸ್ಮಶಾನ ಇಲ್ಲದ ಗ್ರಾಮಗಳಿಗೆ ಖಾಸಗಿ ಜಮೀನು ಖರೀದಿ: ಮೂರು ಪಟ್ಟು ದರ ನೀಡಲು ಸರಕಾರ ಸಿದ್ಧ : ಸಚಿವ ಕೃಷ್ಣ ಭೈರೇಗೌಡ
ಬೆಂಗಳೂರು : ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರಕಾರ ಸಿದ್ದ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಪ್ರಭು ಚೌವ್ಹಾಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, 70 ವರ್ಷಗಳಿಂದ ಎಲ್ಲ ಸರಕಾರಗಳು ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ …
Read More »ರಾಜ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಯಾವಾಗ?: ಇಲ್ಲಿದೆ ಸದನದಲ್ಲಿ ಸಚಿವರು ಕೊಟ್ಟ ಉತ್ತರ!
ಬೆಂಗಳೂರು: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯದ ಹಂತದಲ್ಲಿರುವ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನ ಪರಿಷತ್ತಿನಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. ರಾಜ್ಯದ ಒಟ್ಟು 5,685 ಗ್ರಾಮ ಪಂಚಾಯಿತಿಗಳ ಅವಧಿಯು ಜನವರಿ, ಫೆಬ್ರವರಿ ಮತ್ತು ಮಾರ್ಚ್ 2026ರ ಒಳಗೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2026-31ರ ಸಾಲಿನ ಸಾರ್ವತ್ರಿಕ …
Read More »ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ
ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವ ಶಾಲೆಗಳ ಬಿಸಿಯೂಟ ಯೋಜನೆ ಮೇಲೂ ಪರಿಣಾಮ ಬೀರಿದೆ. ಗ್ಯಾಸ್ ಇಲ್ಲದೇ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ (School) ಸಿಬ್ಬಂದಿ ಅಡುಗೆ ಮಾಡಲು ಪರದಾಡಿದ್ದಾರೆ. ಸಿಲಿಂಡರ್ ಸರಬರಾಜಾಗದೇ ಇದ್ದಿದ್ದರಿಂದ ಶಾಲೆಯ ಸಿಬ್ಬಂದಿ ಸೌದೆ ಬಳಸಿ ಬಯಲಲ್ಲಿ ಬಿಸಿಯೂಟ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಲೆಯ ಸಿಬ್ಬಂದಿ, ಐದು ದಿನಗಳಿಂದ ಗ್ಯಾಸ್ ಇಲ್ಲದೆ ಸೌದೆಯಲ್ಲೇ ಅಡುಗೆ …
Read More »ಜಗಳ ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ; ಗಂಡ – ಹೆಂಡತಿ ಜಗಳದಲಿ ಅಮಾಯಕ ಬಲಿ
ಚಿತ್ರದುರ್ಗ: ಅಪ್ಪ-ಅಮ್ಮ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತಿದೆ. ಅಂತೆಯೇ ಗಂಡ – ಹೆಂಡತಿಯ ಜಗಳ ( ಬಿಡಿಸಲು ಮುಂದಾದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆಯಾದ ಪರಿಣಾಮ ವ್ಯಕ್ತಿಯೋರ್ವ ಬಲಿಯಾದ ಪ್ರಕರಣ ಚಿತ್ರದುರ್ಗದ ಬುದ್ಧ ವೃತ್ತದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಸ್ಟೇಡಿಯಂ ರಸ್ತೆಯಲ್ಲಿನ ಬುದ್ಧ ವೃತ್ತದಲ್ಲಿ ಸಾಧಿಕ್‌ವುಲ್ಲಾ ತನ್ನ ಪತ್ನಿಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿದ್ದ. ಈ ವೇಳೆ ದಂಪತಿ ಜಗಳ ಬಿಡಿಸಲು ಮುಂದಾದ ತಾಜ್‌ಪೀರ್ (42) ಮೇಲೆ ಸಾಧಿಕ್‌ವುಲ್ಲಾ ಮಚ್ಚಿನಿಂದ ಹಲ್ಲೆ …
Read More »ಸೌಹಾರ್ದತೆಯ ಸಂಕೇತ: ಇಫ್ತಾರ್ ಕೂಟದಲ್ಲಿ ಭಾಗಿ!
ಯರಗಟ್ಟಿ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಆಯೋಜಿಸಿದ್ದ ಪವಿತ್ರ ಇಫ್ತಾರ್ ಕೂಟದಲ್ಲಿ ಪಾಲ್ಗೊಂಡು ಸೌಹಾರ್ದತೆಯ ಕ್ಷಣಗಳನ್ನು ಹಂಚಿಕೊಳ್ಳಲಾಯಿತು. ಈ ಪವಿತ್ರ ರಂಜಾನ್ ಮಾಸವು ಎಲ್ಲರ ಬಾಳಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಸಮಾಜದಲ್ಲಿ ಸಹೋದರತ್ವದ ಭಾವನೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತಾ, ಸಮಸ್ತ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಸಮುದಾಯದ ಪ್ರಮುಖರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.
Read More »
Laxmi News 24×7