*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ಆರೋಗ್ಯ ಇಲಾಖೆ 108ಗೆ ಅನಾರೋಗ್ಯ; ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಬಂದ್; ಸಾರ್ವಜನಿಕರ ಆಕ್ರೋಶ
ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ. ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ. ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ …
Read More »ಮಹರ್ಷಿ ವಾಲ್ಮೀಕಿ ಜಯಂತಿ ಸರ್ಕಾರಿ ಕಾರ್ಯಕ್ರಮಕ್ಕೆ ಬಹಿಷ್ಕಾರ: ಸತೀಶ ಜಾರಕಿಹೊಳಿ
ಅಕ್ಟೋಬರ್ 9ಕ್ಕೆ ರಾಜ್ಯಾಧ್ಯಂತ ಸರ್ಕಾರ ಆಯೋಜಿಸುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಹಿμÁ್ಕರ ಹಾಕಲು ರಾಜ್ಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಗೋಕಾಕ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಸತೀಶ ಜಾರಕಿಹೊಳಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಕೊಡಲು ವಿಳಂಬ ಮಾಡುತ್ತಿದೆ. ಹೀಗಾಗಿ ರಾಜ್ಯಾದ್ಯಂತ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಬಹಿμÁ್ಕರ ಹಾಕಲಾಗಿದೆ. ಆದರೆ ಖಾಸಗಿ ಕಾರ್ಯಕ್ರಮಕ್ಕೆ ಯಾವುದೇ ನಿಬರ್ಂಧ ಇಲ್ಲ. ಇನ್ನು …
Read More »ಬೆಳಗಾವಿ ಅಧಿವೇಶನದಲ್ಲಿ ಮೀಸಲಾತಿ ಹೋರಾಟ: ಯತ್ನಾಳ್
ಆಳಂದ (ಕಲಬುರಗಿ): ರಾಜ್ಯದ ಹಲವು ಸಮುದಾಯಗಳಿಗೆ ಮೀಸಲಾತಿ ನೀಡುವಲ್ಲಿ ಹಿಂದೇಟು ಹಾಕುತ್ತಿರುವ ರಾಜ್ಯ ಸರಕಾರದ ವಿರುದ್ಧ ಶಾಸಕರು ಮುಂದಿನ ಬೆಳಗಾವಿ ಅ ಧಿವೇಶನದಲ್ಲಿ “ಮಾಡು ಇಲ್ಲವೇ ಮಡಿ’ ಇಲ್ಲವೇ “ಏಕ್ ಮಾರ್ ದೋ ತುಕಡಾ’ ಎನ್ನುವಂತೆ ಧ್ವನಿ ಎತ್ತಬೇಕಾಗಿದೆ ಎಂದು ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಸರಸಂಬಾ ಗ್ರಾಮದಲ್ಲಿ ಸಹಕಾರ ಸಂಘದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಪಂಚಮಸಾಲಿ, ವಾಲ್ಮೀಕಿ, ಕುರುಬ ಹೀಗೆ ಹಲವು ಸಮುದಾಯಗಳ ಜನರು ಮೀಸಲಾತಿಗಾಗಿ …
Read More »ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ
ಗೋಕಾಕ್ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟ ಆಯೋಜಿಸಿದ ಕರಾಟೆ ಜಿಲ್ಲಾ ವಲಯದ ಕರಾಟೆ ವಿಭಾಗದಲ್ಲಿ ಗೋಕಾಕ್ ದ ಶಿವಾ ಫೌಂಡೇಶನಲ್ಲಿ ಬೆಳೆದ ಯುವತಿ ಭಾರತಿ ಜಾರಕಿಹೊಳಿ 32 ಕೆಜಿ ತೂಕದಲ್ಲಿ ಪ್ರಥಮ್ ಸ್ಥಾನ ಭಾಜನರಾಗಿದ್ದಾಳೆ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ ರಾಜ್ಯ ಮಟ್ಟದ ಹೋಗುತ್ತಿರುವ ಯುವತಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಿವಿಧ ಸೌಲಭ್ಯ ವದಗಿಸಲಾಗುವಿದು ಎಂದು ಫೌಂಡೇಶನ್ ಸದಸ್ಯ ಜೂಬೆರ್ ಮಿರ್ಜಾಭಾಯಿ ತಿಳಿಸಿದ್ದಾರೆ ಕೆಪಿಸಿಸಿ …
Read More »ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ಬಂಧನ
ಬೆಂಗಳೂರು: ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ 6 ಜನರ ಗ್ಯಾಂಗ್ವೊಂದನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನೀಲ್, ಡಿ ರೂಪಂ, ಭಟ್ಟಾಚಾರ್ಯ ಹಾಗೂ ರವಿ ಬಂಧಿತರು. ಪ್ರವೀಣ್ ಮೊಬೈಲ್ ಸೆಂಟರ್ ನಡೆಸುತ್ತಿದ್ದ ಆರೋಪಿ. ಈತ ಆಧಾರ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್ ಬೇಕಿರುವವರ ಮಾಹಿತಿ ಪಡೆದು ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸುತ್ತಿದ್ದ. ಎರಡನೇ ಆರೋಪಿ ರಮೇಶ್ ಆಟೋ ಚಾಲಕ. ಈತ ಪ್ರವೀಣ್ ಕಳಿಸುತ್ತಿದ್ದ ಅರ್ಜಿದಾರನನ್ನ ಗೆಜೆಟೆಡ್ …
Read More »ಧರ್ಮಸ್ಥಳ, ಕುಕ್ಕೆ ದೇಗುಲದಲ್ಲಿ ಶರ್ಟ್, ಬನಿಯನ್ ಬಿಚ್ಚಿಸುವ ಪದ್ಧತಿ ರದ್ದಿಗೆ ಮನವಿ
ಧರ್ಮಸ್ಥಳ, ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನ ಹಾಗೂ ಕುಕ್ಕೆಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ತಮ್ಮ ಶರ್ಟ್ ಹಾಗೂ ಬನಿಯನ್ ಅನ್ನು ಬಿಚ್ಚಿಕೊಂಡು ಹೋಗುವ ಪದ್ಧತಿಯು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ರದ್ದು ಮಾಡುವಂತೆ ಇದೀಗ ಮನವಿ ಸಲ್ಲಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ಹಾಗೂ …
Read More »30 ಕೇಸ್ ಎದುರಿಸಿದ್ದೇವೆ, ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ
ಬೆಂಗಳೂರು: ಯಡಿಯೂರಪ್ಪ(Yediyurappa) ಮೇಲಿನ ಭ್ರಷ್ಟಾಚಾರ(Corruption) ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ. 30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ(Vijayendra yediyurappa) ಹೇಳಿದ್ದಾರೆ. ಬಿಜೆಪಿ(BJP) ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು ಕುತಂತ್ರ …
Read More »ಪಿಎಸ್‌ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ -ಸಿದ್ದರಾಮಯ್ಯ
ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ. ಪೌಲ್ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು. ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ಪಿಎಸ್‌ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ …
Read More »ರಮೇಶ್ ಜಾರಕಿಹೊಳಿಗೆ ಮಾತ್ರ ಸರಕಾರ ಉರುಳಿಸುವ ಶಕ್ತಿ ಇದೆ: ಸತೀಶ್ ಜಾರಕಿಹೊಳಿ
ಸಹೋದರ ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇz.ೆ ಅವರು ಇನ್ನೊಮ್ಮೆ ಸರ್ಕಾರ ಉರಳಿಸುವ ಪ್ರಯತ್ನ ಮಾಡಲಿ ಎಂದು ನಾವೆಲ್ಲ ಪ್ರಾರ್ಥಿಸೋಣ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಸಹೋದರ ರಮೇಶ ಜಾರಕಿಹೊಳಿ ಕಾಲೆಳೆದಿದ್ದಾರೆ. ಗೋಕಾಕ್ ನಗರದಲ್ಲಿ ಇಂದು ಶನಿವಾರ ನಡೆದ ಉಪ್ಪಾರ ಸಮಾಜದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಕಾಲೆಳೆದಿದ್ದಾರೆ. ಜಾರಕಿಹೊಳಿ ಸಹೋದರಿಗೆ ಸರ್ಕಾರ …
Read More »
Laxmi News 24×7