ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ಸನ್ 2021-22 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಸತೀಶ ಶುಗರ್ಸ ಲಿಮಿಟೆಡ್, ಹುಣಶ್ಯಾಳ ಪಿ.ಜಿ ಸತೀಶ ಶುಗರ್ಸ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಸನ್ 2021-22ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ದಿನಾಂಕ 15.10.2021 ರಂದು ಜಿಲ್ಲೆಯ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಸಂಸ್ಥೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿಗಳಾದ ಶ್ರೀ.ಪ್ರದೀಪಕುಮಾರ ಇಂಡಿ ಇವರು ಇದೇ ಸಮಯದಲ್ಲಿ ಮಾತನಾಡುತ್ತಾ ಜಿಲ್ಲೆಯ ಸತೀಶ ಶುಗರ್ಸ ಕಾರ್ಖಾನೆಯ ರೈತ …
Read More »ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು
ಬೆಳಗಾವಿ: ಹೊನಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಮೂರ್ತಿ ಪ್ರತಿಷ್ಠಾಪಿಸಲು ಕಟ್ಟೆ ಹಾಗೂ ಸುತ್ತಲೂ ಉದ್ಯಾನ ನಿರ್ಮಿಸಲಾಗುತ್ತಿದ್ದು, ಇದಕ್ಕೆ ರಾಹುಲ್ ಅವರು ಇಂದು ಪೂಜೆ ನೆರವೇರಿಸಿದರು. ಈ ಕಾಮಗಾರಿಗೆ ಕೆಲವು ತಿಂಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದ್ದರು. ಕಾಮಗಾರಿಗೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು, …
Read More »ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್
ಬೆಂಗಳೂರು : ಇಂದಿನಿಂದ ಹಾನಗಲ್ ಸಿಂದಗಿ ಉಪಚುನಾವಣಾ ಅಬ್ಬರ ಶುರುವಾಗಿದೆ. ಇಂದು ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಿದರು. ಪ್ರಚಾರದ ವೇಳೆ ಕೇಂದ್ರ ಸರ್ಕಾರ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಮೋದಿ ಆಳ್ವಿಕೆಯಲ್ಲಿ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿದೆ. ಇದೇನಾ ಮೋದಿ ಹೇಳಿದ ಅಚ್ಚೇ ದಿನ್.? ನಾನು ಸತ್ಯ ಹೇಳ್ತೀನಿ ಎಂದು ಕೆಲವರು ನನ್ನ ಕಂಡರೆ ಭಯಪಡುತ್ತಾರೆ’ ಎಂದಿದ್ದಾರೆ.
Read More »ಕೊಟ್ಟಿಗೊಬ್ಬ 3ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಗಂಭೀರ ಆರೋಪ
ಆಯುಧಪೂಜೆ ದಿನವಾದ ಅಕ್ಟೋಬರ್ 14 ರಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೆಲವು ವಿತರಕರು ಸಂಚು ಮಾಡಿದ್ದರಿಂದ ವಿತರಣೆ ಒಂದು ದಿನ ವಿಳಂಬವಾಗಿದೆ. ಸಂಚು ಮಾಡಿದ ವಿತರಕರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಂದು ನಿರ್ಮಾಪಕ ಸೂರಪ್ಪ ಬಾಬು ಹೇಳಿದ್ದಾರೆ. ಆದರೆ, ಸೂರಪ್ಪ ಬಾಬು ಅವರ ವಿರುದ್ಧವೇ ವಿತರಕ ಖಾಜಾಪೀರ್ ಗಂಭೀರ ಆರೋಪ ಮಾಡಿದ್ದಾರೆ. ನೀಡಿದ ಹಣವನ್ನು ವಾಪಸ್ ಕೊಡದೆ ಸೂರಪ್ಪಬಾಬು ಕೊಲೆ ಬೆದರಿಕೆ ಹಾಕಿರುವುದಾಗಿ ಚಿತ್ರದುರ್ಗದ ಸಿನಿಮಾ …
Read More »ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ
ಬೆಳಗಾವಿ: ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ವೀರಾಪುರ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಶಿಥಿಲಗೊಂಡ ಮನೆಗಳು, ರಸ್ತೆ, ಚರಂಡಿ ಮೊದಲಾದ ಮೂಲಸೌಕರ್ಯಗಳ ಕೊರತೆಗಳು ಸ್ವಾಗತ ಕೋರಿದವು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ನಲ್ಲಿ ತೆರಳಿದ ಅವರನ್ನು ಗ್ರಾಮಸ್ಥರು ಸಂಭ್ರಮದಿಂದ ಬರಮಾಡಿಕೊಂಡರು. ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ‘ಸಮಸ್ಯೆಗಳ ಗುಡ್ಡ’ವೇ ಎದುರಾಯಿತು. ಒಂದೊಂದು …
Read More »ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ
ಬೆಂಗಳೂರು : 4 ಸಾವಿರ ಸಿವಿಲ್ ಸರ್ವೆಂಟ್‌ಗಳು ಬಿಜೆಪಿಯ ಕಾರ್ಯಕರ್ತರು ಇದ್ದಾರೆ. ವಿಶ್ವವಿದ್ಯಾಯಲಗಳಲ್ಲಿ ಆರ್‌ಎಸ್‌ಎಸ್‌ನವರನ್ನು ಸಿಂಡಿಕೇಟ್ ಸದಸ್ಯದರನ್ನಾಗಿ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇದೀಗ ರಾಮಮಂದಿರ ಬಗ್ಗೆ ಗಂಭೀರ ಆರೋಪಿಸಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಭಾರೀ ಅವ್ಯವಹಾರ ಆಗಿದೆ. ರಾಮನ ಹೆಸರಲ್ಲಿ ಹಣ ದುರುಪಯೋಗ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ.
Read More »ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …
Read More »ಸಿಎಸ್‌ಕೆ ‘ಕನಸು ನನಸು’ ಮಾಡಿದ MSD; ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದ ಕೆಕೆಆರ್
14ನೇ ಐಪಿಎಲ್ ಆವೃತ್ತಿಯಲ್ಲಿ ಧೋನಿ ಬಾಯ್ಸ್ ಗೆದ್ದು ಬೀಗಿದ್ದಾರೆ. ಸಿಎಸ್‌ಕೆ ಅಬ್ಬರದ ಆಟಕ್ಕೆ ಶಾರೂಖ್ ಹುಡುಗರು ಮುಗ್ಗರಿಸಿದ್ದಾರೆ. ಅದ್ಬುತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ 4ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಗೆ ಮುತ್ತಿಟ್ಟ ಚೆನ್ನೈ ಮೂರನೇ ಬಾರಿ ಟ್ರೋಪಿ ಗೆಲ್ಲುವ ಕೆಕೆಆರ್ ಕನಸು ಭಗ್ನ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಸಿಎಸ್‌ಕೆ ತಂಡ ಐಪಿಎಲ್ 2021ರ ಚಾಂಪಿಯನ್ ಆಗಿ ಹೊರಹೊಮ್ಮಿದೆ. …
Read More »ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಮತ್ತೆ ಪ್ರಾರಂಭ : ಆರ್ ಅಶೋಕ್
ಬೆಂಗಳೂರು: ಜನಪ್ರಿಯ ಹಾಗೂ ಜನಸ್ನೇಹಿ ಕಾರ್ಯಕ್ರಮ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮ ಕೋವಿಡ್ ನಂತರ ಪುನಃ ಆರಂಭಿಸುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಸುರಹೊನ್ನೆ ಮತ್ತು ಕುಂದೂರು ಗ್ರಾಮದಲ್ಲಿ ನಾಳೆ ಈ ಕಾರ್ಯಕ್ರಮ ನಡೆಯಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮಮನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ …
Read More »
Laxmi News 24×7