ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …
Read More »6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಅ.1ರಿಂದ ಆರಂಭ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಶುಕ್ರವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು …
Read More »ಗೋಕಾಕ ಜನತೆಗೆ ಅನುಕೂಲಕ್ಕಾಗಿ ಅತಿ ಸುಂದರವಾದ ಸಮುದಾಯ ಭವನ: ಸತೀಶ್ ಜಾರಕಿಹೊಳಿ ಭೇಟಿನೀಡಿ ವೀಕ್ಷಣೆ.
ಗೋಕಾಕ: ಗೋಕಾಕ ನಗರದ ಜನತೆಗೆ ಲಕ್ಷ್ಮಿ ದೇವಿಯು ಆರಾಧ್ಯ ದೇವತೆ ಇನ್ನು ಪ್ರತಿಯೊಂದು ಕುಟುಂಬ ಈ ಆರಾಧ್ಯ ದೇವತೆಯ ಭಕ್ತರು ಇನ್ನು ಈ ಒಂದು ದೇವಸ್ಥಾನದ ಕಮಿಟಿ ಒಂದು ಅಧ್ಬೂತ ವಾದ ಕೆಲಸಕ್ಕೆ ಮುಂದಾಗಿದ್ದು ಇಂದು ಅದರ ಪ್ರತಿಫಲವಾಗಿ ಒಂದು ಸುಂದರವಾದ ಸಮುದಾಯ ಭವನ ಜನತೆಯೇ ಹಿತಾಸಕ್ತಿ ಗಾಗಿ ನಿರ್ಮಾಣ ವಾಗಿದೆ. ಈ ಒಂದು ಕೆಲಸಕ್ಕೆ ಗೋಕಾಕ ಜನತೆ ಜಾತ್ರಾ ಕಮಿಟಿ ಹಾಗೂ ಸಾಹುಕಾರರ …
Read More »ಚಿತ್ರಮಂದಿರ ಪೂರ್ಣ ತೆರೆಯಲು ಅವಕಾಶ: ಕೆಲವು ಜಿಲ್ಲೆಗಳಲ್ಲಿ ಮಾತ್ರ
ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಬಾಗಿಲು ಹಾಕಿದ್ದ ಚಿತ್ರಮಂದಿರಗಳು ಆ ನಂತರ ಸರ್ಕಾರದ ಆದೇಶದಂತೆ 50% ನಿಯಮಕ್ಕೆ ಬದ್ಧವಾಗಿ ಕೆಲಸ ಮಾಡುತ್ತಿದ್ದವು. ಇದೀಗ ಸರ್ಕಾರವು ಚಿತ್ರಮಂದಿರಗಳ ಮೇಲೆ ಕೃಪೆ ತೋರಿದ್ದು 100% ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಮಾತ್ರ. ರಾಜ್ಯದ ಯಾವ ಜಿಲ್ಲೆಯಲ್ಲಿ ಕೊರೊನಾ ಶೇ 1ಕ್ಕಿಂತಲೂ ಕಡಿಮೆ ಪ್ರಸರಣ ಇದೆಯೋ ಆ ಜಿಲ್ಲೆಗಳಲ್ಲಿ ಮಾತ್ರವೇ ಚಿತ್ರಮಂದಿರಗಳು ಪೂರ್ಣವಾಗಿ ಬಾಗಿಲು ತೆರೆಯಬಹುದಾಗಿದೆ. ಯಾವ ಜಿಲ್ಲೆಗಳಲ್ಲಿ ಶೇ 1ಕ್ಕಿಂತಲೂ …
Read More »ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ: ಯತ್ನಾಳ
ಬೆಳಗಾವಿ: ‘ರಾಜ್ಯದಲ್ಲಿ ವಾರದೊಳಗೆ ಮಹತ್ವದ ಬದಲಾವಣೆಯಾಗಲಿದೆ. ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆಗೆದುಕೊಳ್ಳಲಿದ್ದಾರೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಇಲ್ಲಿನ ಗಾಂಧಿ ಭವನದಲ್ಲಿ ಶುಕ್ರವಾರ ನಡೆದ ಲಿಂಗಾಯತ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ನಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೆರಳಲ್ಲ. ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವ ಶಕ್ತಿ ಮತ್ತು ಅನುಭವ ಅವರಿಗಿದೆ. ಇನ್ನೊಂದು ವಾರದಲ್ಲಿ ಅವರು …
Read More »ಸೋಮವಾರ ಭಾರತ್ ಬಂದ್: ಬೆಂಗಳೂರಲ್ಲಿ ರೈತರ ಪ್ರತಿಭಟನೆ ಹೇಗಿರುತ್ತೆ..?
ಬೆಂಗಳೂರು: ಸೆಪ್ಟೆಂಬರ್ 27ರ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವ ಸಲುವಾಗಿ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿ ಭಾರತ ಬಂದ್ಗೆ ಬಹುತೇಕ ಸಂಘಟನೆಗಳ ಜೊತೆ ರೈತ ಸಂಘಟನೆಗಳ ಸಾಥ್ ಸಿಕ್ಕಿದೆ. ರೈತರೇ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಕಾರ್ಮಿಕ ಸಂಘಟನೆಯೂ ಸಾಥ್ ನೀಡ್ತಿದೆ. ದಲಿತ ಸಮುದಾಯವೂ ಅಪಸ್ವರ ಎತ್ತಿಲ್ಲ ಬೇರೆ ಕಸುಬುಗಳ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದಿದ್ದಾರೆ. …
Read More »ರವೀಂದ್ರ ಕೌಶಿಕ್ ಇ-ಗ್ರಂಥಾಲಯ ಜಗತ್ತಿಗೆ ಮಾದರಿ ಗ್ರಂಥಾಲಯ: ಶಾಸಕ ಅಭಯ್ ಪಾಟೀಲ
ಬೆಳಗಾವಿ: ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ನೆನಪಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ರವೀಂದ್ರ ಕೌಶಿಕ್ ಇ ಲೈಬ್ರರಿ ಕುರಿತು ಮಾಹಿತಿ ನೀಡುತ್ತಿರುವ ಶಾಸಕ ಅಭಯ ಪಾಟೀಲನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ ರವೀಂದ್ರ ಕೌಶಿಕ್ ಇ-ಗ್ರಂಥಾಲಯದಲ್ಲಿ ಶನಿವಾರ (ಸೆ.25) ನಡೆದ ಪತ್ರಿಕಾಗೋಷ್ಠಿಯನ್ನ …
Read More »ಯುಪಿಎಸ್ ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಕೀರ್ ಅಹ್ಮದ್ ಗೆ 583ನೇ ರ್ಯಾಂಕ್
ಬೆಳಗಾವಿ: ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರಾಮಾಪುರಸೈಟ್ ಗ್ರಾಮದ ಶಾಕೀರ್ ಅಹ್ಮದ್ 583ನೇ ರ್ಯಾಂಕ್ ಪಡೆದಿದ್ದಾರೆ. ಶಾಕೀರ್ ಅಹ್ಮದ್ ಅವರು 2014ರಲ್ಲಿ ಕೆಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದರು. ಮತ್ತೆ 2015ರಲ್ಲಿ ಕೆಪಿಎಸ್ ಸಿ ಪರೀಕ್ಷೆ ಬರೆದು ಹೆಚ್ಚಿನ ಅಂಕದೊಂದಿಗೆ ತೇರ್ಗಡೆಯಾಗಿ ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯುಪಿಎಸ್ ಸಿ …
Read More »ವೈದ್ಯರ ಬದಲಿಗೆ ನರ್ಸ್ಗಳಿಂದ ಗರ್ಭಿಣಿ ಹೆರಿಗೆ; ನವಜಾತ ಗಂಡು ಮಗು ಸಾವು
ಬೆಂಗಳೂರು: ಗರ್ಭಿಣಿಗೆ ಡಾಕ್ಟರ್ ಬದಲು ನರ್ಸ್ಗಳು ಹೆರಿಗೆ ಮಾಡಿಸಿದ್ದರಿಂದ ನವಜಾತ ಗಂಡು ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ಹೀಗೊಂದು ಆರೋಪ ಖುದ್ದು ಮಗು ಕಳೆದುಕೊಂಡ ತಾಯಿ ಪವಿತ್ರ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಪಲ್ಲವಿ, ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚೆಕಪ್ ಮಾಡಿಸುತ್ತಿದ್ದರು. ಇನ್ನು ನಿನ್ನೆ ರಾತ್ರಿ 10.30ಕ್ಕೆ ಪವಿತ್ರಗೆ ಹೆರಿಗೆ ನೋವು ಕಾಣಿಸಿಕೊಂಡ ಈ ಹಿನ್ನೆಲೆ ಆಕೆಯನ್ನ ಆಸ್ಪತ್ರೆಗೆ …
Read More »ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು
ಹುಬ್ಬಳ್ಳಿ: ನಗರದ ಹಳೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯೊಬ್ಬಳು ಕೈ ಸನ್ನೆ ಮಾಡಿ ಯುವಕನೊಬ್ಬನನ್ನು ಆಟೋದಲ್ಲಿ ಬಂಜಾರ ಕಾಲನಿ ಬಳಿ ಕರೆದುಕೊಂಡು ಹೋಗಿ ಸಹಚರರಿಂದ ಹಲ್ಲೆ ಮಾಡಿ ಮೊಬೈಲ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಯಚೂರು ಮೂಲದ ಶಿರಡಿ ನಗರ ಹಾಸ್ಟೆಲ್‍ನಲ್ಲಿ ವಾಸವಿರುವ ಕುಮಾರ ಚವ್ಹಾಣ್ ಹಲ್ಲೆಗೀಡಾದ ಯುವಕ, ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದ ಕುಮಾರ ಚವ್ಹಾಣ್, ಬಟ್ಟೆ ಖರೀದಿಸಿ ಹಾಸ್ಟೆಲ್‍ಗೆ …
Read More »
Laxmi News 24×7