ದಾವಣಗೆರೆ: ಬಡವರಿಗಾಗಿ ಮೀಸಲಿಟ್ಟ ಸೈಟ್ಗಳನ್ನು ಬೇರೆಯವರಿಗೆ ನೀಡಲು ಮುಂದಾದ ಮಹಾನಗರ ಪಾಲಿಕೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಖಾಲಿ ಜಾಗದಲ್ಲಿ ತಮ್ಮ ಗುಡಿಸಲು ಹಾಕಿ ಪ್ರತಿಭಟನೆ ನಡೆಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಬಸಾಪುರ ಹಳ್ಳದ ಬಳಿ ಇರುವ ಜಾಗದಲ್ಲಿ ಬಡವರಿಗೆ ಉಚಿತ ಸೈಟ್ ನೀಡುವುದಾಗಿ ಹಲವು ವರ್ಷಗಳ ಹಿಂದೆಯೇ ತಿಳಿಸಲಾಗಿತ್ತು. ಹೀಗಾಗಿ ಈ ಭಾಗದ ಜನರು ಮಹಾನಗರ ಪಾಲಿಕೆಗೆ ಅರ್ಜಿ ಸಹ ಸಲ್ಲಿಸಿದ್ದರು. ಆದರೆ ಇವರೆಗೂ ಯಾವುದೇ ಸೈಟ್ …
Read More »ಶಾಲೆಯಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ, ಇಲ್ಲವಾದಲ್ಲಿ ಕಾಯ್ದೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್ ಎಚ್ಚರಿಕೆ
ಬೆಂಗಳೂರು: ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಭಾಷೆಯಾಗಿ ಕನ್ನಡ ಕಲಿಸುವ ವಿಷಯದಲ್ಲಿ ಯಾವುದೇ ರಾಜಿಗೂ ಅವಕಾಶವಿಲ್ಲ. ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿ …
Read More »ಮನಸ್ಫೂರ್ತಿ ಹಾಗೂ ಶ್ರದ್ಧೆಯಿಂದ ಮಾಡಿದ್ರೆ ಯಾವುದು ಅಸಾಧ್ಯವಲ್ಲ ಎನ್ನುವುದು ಸಾಧಕರ ಮಾತು.
ಕೊಪ್ಪಳ: ಮನಸ್ಫೂರ್ತಿ ಹಾಗೂ ಶ್ರದ್ಧೆಯಿಂದ ಮಾಡಿದ್ರೆ ಯಾವುದು ಅಸಾಧ್ಯವಲ್ಲ ಎನ್ನುವುದು ಸಾಧಕರ ಮಾತು. ನಿಜ! ಸಾಧಿಸುವ ಛಲ ಇದ್ರೆ ಪಡೆಯುವ ಹುಚ್ಚು ಇರಬೇಕು ಅಂತಾರೆ. ಅದರಂತೆ ಇಲ್ಲೊಬ್ಬ ಪದವಿ ವಿದ್ಯಾರ್ಥಿ ತಾನು ಕಲಿತ ಚಿತ್ರಕಲೆಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹೌದು! ಕಲೆಯೆನ್ನುವುದೇ ಹಾಗೆ ಒಂದು ಸಲ ಅದರ ಹುಚ್ಚು ಹಿಡಿದ್ರೆ, ಬರಿ ಬಣ್ಣ ಹಾಗೂ ಪೆನ್ಸಿಲ್, ಪೇಂಟಿಂಗ್ ಬ್ರಷ್ಗಳ ಮಧ್ಯೆ ಕಲಾವಿದರು ತಮ್ಮ ಕಾಲವನ್ನು ಕಳೆಯುತ್ತಾರೆ. ಕೊಪ್ಪಳದ …
Read More »ದಕ್ಷ ಅಧಿಕಾರಿ ಅಣ್ಣಾಮಲೈ ಹಾದಿಯಲ್ಲಿ ರವಿ.ಡಿ.ಚನ್ನಣ್ಣನವರ್ ?
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಮಾಣಿಕ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ ನಡೆ ತೀವ್ರ ಕೂತುಹಲ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಚೆನ್ನಣ್ಣನವರನ್ನು ಈಚೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಿದೆ. ಪ್ರಸ್ತುತ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮಠಯಾತ್ರೆ ಕೈಗೊಂಡಿರುವ ಅವರು, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ, ಕಾಗಿನೆಲೆ ಪೀಠಕ್ಕೆ …
Read More »ಮಹಾರಾಷ್ಟ್ರ ಕಡೆಯಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್‌ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್‌ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ …
Read More »ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ
ಬೆಳಗಾವಿ: 2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಸಮಾರಂಭದಲ್ಲಿ, ಇಲ್ಲಿನ ಅಗ್ನಿಶಾಮಕ ಠಾಣೆಯ ಪ್ರಕಾಶ್ ಶಿಂಧೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ‘ಸಿ’ ಕಂಪನಿಯ ಅಜಿತ ದುಂಡಪ್ಪ ಹಾಗೂ ಕಿರಣ ಕುರಬೇಟ ಪದಕಕ್ಕೆ …
Read More »ತಂದೆಯ ಪಾರ್ಥಿವ ಶರೀರವನ್ನು ಯೊಧನ ಮಗ ಸೇನೆಯ ಸಮವಸ್ತ್ರ ಧರಿಸಿ ಸ್ವಾಗತಿಸಿದ್ದಾನೆ.
ಬೆಳಗಾವಿ: ನಾಗಾಲ್ಯಾಂಡ್ನಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಅಪಘಾತವಾಗಿ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಇಂದು (ಜುಲೈ 13) ಸ್ವಗ್ರಾಮಕ್ಕೆ ಆಗಮಿಸಿದೆ. ತಂದೆಯ ಪಾರ್ಥಿವ ಶರೀರವನ್ನು ಯೊಧನ ಮಗ ಸೇನೆಯ ಸಮವಸ್ತ್ರ ಧರಿಸಿ ಸ್ವಾಗತಿಸಿದ್ದಾನೆ. ಜಿಲ್ಲೆಯ ಗೋಕಾಕ್ ತಾಲೂಕಿನ ಶಿವಾಪುರ ಗ್ರಾಮದ ಮಂಜುನಾಥ ಗೌಡನ್ನವರ ಮೃತ ಯೋಧ. ಗ್ರಾಮಕ್ಕೆ ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದ್ದು, ಪಾರ್ಥಿವ ಶರೀರ ಬರುವ ದಾರಿಯಲ್ಲಿ ಹೂವನ್ನು ಹಾಕಿ, ಕೈಯಲ್ಲಿ ದೇಶದ ಭಾವುಟ …
Read More »ಅಂಬರೀಷ್ ಅವರ ಅಂತಿಮ ಸಂಸ್ಕಾರದ ಸಲುವಾಗಿ ವೆಚ್ಚ ಮಾಡಿರುವ ಹಣ ಎಷ್ಟು ಎಂಬುದು ಸರ್ಕಾರದ ಬಳಿ ಮಾಹಿತಿ ಇಲ್ಲ: ಭೀಮಪ್ಪ ಗಡಾದ
ಬೆಳಗಾವಿ : ಮಾಜಿ ಸಚಿವ ದಿ. ಅಂಬರೀಷ್ ಅವರ ಅಂತಿಮ ಸಂಸ್ಕಾರದ ಸಲುವಾಗಿ ವೆಚ್ಚ ಮಾಡಿರುವ ಹಣ ಎಷ್ಟು ಎಂಬುದು ಸರ್ಕಾರದ ಬಳಿ ಮಾಹಿತಿ ಇಲ್ಲ. ಈ ಮಾಹಿತಿ ಯಾರ ಬಳಿ ಇದೆ ಎಂಬುದೂ ಮುಖ್ಯ ಕಾರ್ಯದರ್ಶಿಯವರ ಕಚೇರಿಯವರಿಗೆ ಗೊತ್ತಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ. ಅಂಬರೀಷ್ ಅವರ ವೈದ್ಯಕೀಯ ಉಪಚಾರಕ್ಕಾಗಿ ಸರ್ಕಾರದಿಂದ ವೆಚ್ಚ ಮಾಡಿದ ಹಣ, ಹಾಗೂ ಅಂತಿಮ ಸಂಸ್ಕಾರಕ್ಕೆ ವೆಚ್ಚ ಮಾಡಿರುವುದು ಹಾಗೂ …
Read More »ಕನ್ನಡದಲ್ಲಿ ಬ್ಯಾಂಕ್ ಪರೀಕ್ಷೆ : ಕೇಂದ್ರದಿಂದ ಸಮಿತಿ ರಚನೆ
ಬೆಂಗಳೂರು : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ತಡೆ ನೀಡಲಾಗಿದೆ. 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ …
Read More »ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ
ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ ತಿಂದಿದ್ದಾನೆ. ಚಿಕ್ಕೋಡಿ ಗ್ರೇಡ್ 2 ತಹಸಿಲ್ದಾರ ಜಮಾದಾರ ಎನ್ನುವಾತ ಮಾನಗೇಡಿ ಕೃತ್ಯ ಮಾಡಿದಾತ. ತಾಲೂಕಿನ ಮಹಿಳೆಯೊಬ್ಬಳ ಪತಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಹಾಗಾಗಿ ತನಗೆ ವಿಧವಾ ಮಾಸಾಶನ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದಾಳೆ. ಆಕೆಯ ಪುತ್ರ ಈ ಸಂಬಂಧ ಹಲವು ಬಾರಿ ತಹಸಿಲ್ದಾರ ಕಚೇರಿಗೆ ಬಂದಿದ್ದಾನೆ. ಆದರೆ ಕೆಲಸ ಮಾಡಿಕಕೊಡದ ಜಮಾದಾರ, ತಾಯಿಯನ್ನು ಕಚೇರಿಗೆ …
Read More »
Laxmi News 24×7