ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ಕೊನೆಗೂ ಕನ್ನಡಿಗರ ಆಗ್ರಹಕ್ಕೆ ಮಣಿದಿದ್ದು, ಸಮಸ್ತ ಕನ್ನಡಿಗರಲ್ಲಿ ಕ್ಷಮೆ ಯಾಚನೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೂಗಲ್.. ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್ನೆಟ್ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶ ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು, ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು …
Read More »ಹಾಲು ಸಂಗ್ರಹ 89 ಲಕ್ಷ ಲೀಟರ್‌ಗೆ ಏರಿಕೆ
ಬೆಂಗಳೂರು: ಲಾಕ್‌ಡೌನ್ ನಡುವೆ ಹಾಲು ಉತ್ಪಾದನೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳ) ದಿನಕ್ಕೆ ಸಂಗ್ರಹಿಸುತ್ತಿರುವ ಒಟ್ಟು ಹಾಲಿನ ಪ್ರಮಾಣ 89 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ. ಮೇ ಮೊದಲ ವಾರದಲ್ಲಿ 70 ಲಕ್ಷ ಲೀಟರ್ ಹಾಲನ್ನು ಒಕ್ಕೂಟಗಳಿಗೆ ರೈತರು ಪೂರೈಸುತ್ತಿದ್ದರು. ಒಂದೇ ವಾರದಲ್ಲಿ ಅದರ ಪ್ರಮಾಣ 82 ಲಕ್ಷ ಲೀಟರ್‌ಗೆ ಏರಿಕೆಯಾಗಿತ್ತು. ಈಗ 89 ಲಕ್ಷ ಲೀಟರ್‌ಗೆ ಮುಟ್ಟಿದೆ. ಜೂನ್ ಮತ್ತು ಜುಲೈನಲ್ಲಿ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ …
Read More »ಇಂದು ಕೊರೋನಾ ರಣಕೇಕೆ: 839 ಹೊಸ ಪ್ರಕರಣ, 10 ಸಾವು
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ಇಂದು ಒಂದೇ ದಿನ ಹೊಸದಾಗಿ 839 ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 10 ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಮತ್ತೆ 839 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68,621 ಕ್ಕೆ ಏರಿಕೆಯಾಗಿದೆ. ಅಥಣಿ ತಾಲೂಕಿನಲ್ಲಿ 39, ಬೆಳಗಾವಿಯಲ್ಲಿ 291, …
Read More »ಸಂಪೂರ್ಣ ಲಾಕ್ ಡೌನ್ ಅನಗತ್ಯ ಹೊರಗಡೆ ಬಂದ್ರೆ ಲಾಠಿ ಬಿಸಿ
ಗೋಕಾಕ: ಕೊರೋನಾ ಚೈನ್ ಬ್ರೇಕ್ ಮಾಡಲು ಜಿಲ್ಲಾಡಳಿತ ಮತ್ತು ತಾಲೂಕಾಡಳಿತ ವಾರದ ಕೊನೆಯ ಮೂರು,ದಿನ,ಶುಕ್ರವಾರದಿಂದ,ಸೋಮವಾರಮುಂಜಾನೆ 6 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು, ಇಂತಹ ಸಂದರ್ಭದಲ್ಲಿ ಯಾರು ಕೂಡಾ ಮನೆಯಿಂದ ಹೊರಗಡೆ ಬಾರದೆ ಸಹಕರಿಸುವಂತೆ ಗೋಕಾಕ ನಗರ ಠಾಣೆ ಪಿಎಸ್‌ಐ ಕೆ ವಾಲಿಕಾರ ಇವರು ಸಾರ್ವಜನಿಕರಿಗೆ ತಿಳಿಸಿದ್ದಾರೆ. ಇನ್ನು ಕೊರೋನಾ ಸೋಂಕು ಹರಡದಂತೆ ಬೆಳಗಾವಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು,ಕೊರೋನಾ ನಿಯಂತ್ರಿಸಲು ಪೊಲೀಸರು ಸಾಕಷ್ಟು …
Read More »ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ …
Read More »ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ
ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …
Read More »ಕೇರಳ ರಾಜ್ಯದ ಪಾಲಾದ KSRTC ಟ್ರೇಡ್ ಮಾರ್ಕ್! ಬರೀ ಹೆಸರಲ್ಲ, ಎಮೋಷನ್ ಎಂದ ನೆಟ್ಟಿಗರು
ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್‌ಆರ್‌ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್‌ಆರ್‌ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …
Read More »ರಾಜ್ಯದಲ್ಲಿ 1 ವಾರ ಲಾಕ್‌ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್‌ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್‌ಡೌನ್ ಪ್ಯಾಕೇಜ್ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …
Read More »ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್
ಬೆಂಗಳೂರು: ಸರಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್‌ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್‌ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್‌ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …
Read More »ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ
ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ. ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ …
Read More »
Laxmi News 24×7