ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ …
Read More »ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಸ್ಥಳಾರ್ತಿಸುವಂತೆ ಮನವಿ..
ಗೋಕಾಕ: ತಾಲೂಕಿನ ದೂಪದಾಳ ಗ್ರಾಮದ ಸರ್ಕಲನಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲು ಗಣ್ಯ ವ್ಯಕ್ತಿಗಳು ಬರುತ್ತಿದು ದೂಪದಾಳ ಗ್ರಾಮದ ಮುಖ್ಯ ವೃತ್ತದಲ್ಲಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮುರ್ತಿ ಪಕ್ಕದಲ್ಲಿ ವಿದ್ಯುತ್ ಮೇನ್ ಲೈನ್ ಇರುವುದರಿಂದ ತೊಂದರೆ ಆಗುತ್ತಿದು ಮುನ್ನ ಎಚ್ಚರಿಕಾ ಕ್ರಮವಾಗಿ ವಿದ್ಯುತ್ ಲೈನ್ ಅನ್ನು ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ವಿದ್ಯುತ್ ಲೈನ್ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಧುಪದಾಳ ಗ್ರಾಮದ …
Read More »ವಾಹನ ಮತ್ತು ರೂ. 2 ಲಕ್ಷ ಹಣ ಲಪಟಾಯಿಸುತ್ತಿದ್ದ ಖದೀಮನ ಬಂಧನ
ಗೋಕಾಕ: ವ್ಯಕ್ತಿಯೊಬ್ಬರಿಗೆ ಹೆಚ್ಚಿನ ಲಾಭದ ಆಮಿಷ ತೋರಿಸಿ ವಾಹನ ಹಾಗೂ ಹಣವನ್ನು ಲಪಟಾಯಿಸಿಕೊಂಡು ಪರಾರಿಯಾಗುತ್ತಿದ ಖದೀಮನನ್ನು ಗೋಕಾಕ ಪೊಲೀಸರು ಸೆರೆಹಿಡಿದಿದ್ದಾರೆ. ನಂಬಿಕೆ ದ್ರೋಹ ಮಾಡಿ ಬುಲೆರೋ ವಾಹನ ಹಾಗೂ 2 ಲಕ್ಷ ರೂಪಾಯಿ ಪಡೆದುಕೊಂಡು ಪರಾರಿಯಾಗುತ್ತಿದ್ದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ತಾಂಡಾದ ಶಿವಾನಂದ (ರಾಜು) ಪ್ರೇಮಸಿಂಗ ಚವ್ಹಾಣ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಗೋಕಾಕ ಶಹರ್ ಪೊಲೀಸ್ ಠಾಣೆಯ ಡಿಎಸ್ಪಿ ಜಾವೀದ್ ಇನಾಮದಾರ …
Read More »ಮುಂದಿನ ವಾರ ರಾಣಿ ಚನ್ನಮ್ಮ ಮೃಗಾಲಯಕ್ಕೆ ಎರಡು ಹುಲಿ ಸೇರ್ಪಡೆ : ಬಿ.ಪಿ.ರವಿ
ಬೆಳಗಾವಿ : ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯಕ್ಕೆ ಮುಂದಿನ ವಾರದಲ್ಲಿ ಎರಡು ಹುಲಿಗಳು ಬರಲಿವೆ ಎಂದು ರಾಜ್ಯ ಮೃಗಾಲಯ ಪ್ರಾಧಿಕಾರ ಸದಸ್ಯ, ಕಾರ್ಯದರ್ಶಿ ಬಿ.ಪಿ.ರವಿ ಹೇಳಿದರು. ನಿನ್ನೆ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಮೃಗಾಯಲಕ್ಕೆ ಭೇಟಿ ನೀಡಿ, ಮೃಗಾಲಯದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕಮಾತನಾಡಿದ ಅವರು, ಈ ಮೃಗಾಲಯಕ್ಕೇ ಶೀಘ್ರವೇ ನುರಿತ ತಜ್ಞರ ತಂಡ ಭೇಟಿ ನೀಡಿ, ಇಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿ, ವರದಿ ನೀಡಿದ ನಂತರ ಎರಡು ಹುಲಿಗಳು ಇಲ್ಲಿಗೆ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ರೈತರ ನಿಯೋಗ
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »ಶೂಟಿಂಗ್ ಶುರುವಾದ ಮೊದಲ ದಿನವೇ ಆದಿಪುರುಷ್ ಸೆಟ್‌ನಲ್ಲಿ ಬೆಂಕಿ ಅವಘಡ
ಪ್ರಭಾಸ್ ನಟನೆಯ ಪೌರಾಣಿಕ ಚಿತ್ರ ಆದಿಪುರುಷ್ ಅಧಿಕೃತವಾಗಿ ಸೆಟ್ಟೇರಿದೆ. ಸಿನಿಮಾ ಆರಂಭವಾದ ಮೊದಲ ದಿನವೇ ಚಿತ್ರಕ್ಕೆ ವಿಘ್ನ ಎದುರಾಗಿದೆ. ಚಿತ್ರದ ಸೆಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮುಂಬೈನ ಗೋರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್‌ನ ಹಿಂಭಾಗದಲ್ಲಿರುವ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾದ ಚಿತ್ರೀಕರಣ ನಡೆಸಲು ಸಿದ್ಧತೆ ನಡೆದಿತ್ತು. ಸೆಟ್‌ನಲ್ಲಿ ಸುಮಾರು ಐವತ್ತರಿಂದ ಅರವತ್ತು ಜನರು ಹಾಜರಿದ್ದರು. ಸಂಜೆ 4: 13ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬಾಲಿವುಡ್ …
Read More »ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ
ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ, ಕಿತ್ತೂರು ರಾಣಿ …
Read More »ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು
ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್, ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್ ರೆಡ್ಡಿ …
Read More »ಇಂಜಿನಿಯರ್ ಖಜಾನೆ ಬಗೆದಷ್ಟು ಬಯಲು: ಕಂತೆ ಕಂತೆ ಹಣ ಕಂದು ದಂಗಾದ ಅಧಿಕಾರಿಗಳು!
ಹುಬ್ಬಳ್ಳಿ: ಸಣ್ಣ ನೀರಾವರಿ ಇಲಾಖೆಯ ಇಇ ದೇವರಾಜ ಕೆ. ಶಿಗ್ಗಾಂವಿ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳೇ ಒಂದು ದಂಗಾಗಿದ್ದಾರೆ. ಅಧಿಕಾರಿಯ ಖಜಾನೆ ಬಗೆದಷ್ಟು ಬಯಲಾಗಯತ್ತಿದ್ದು, ಬ್ಯಾಂಕ್ ಲಾಕರ್ನಲ್ಲಿ ಲಕ್ಷಾಂತರ ಮೌಲ್ಯದ ಗರಿ ಗರಿ ನೋಟುಗಳು ಪತ್ತೆಯಾಗಿವೆ. ಎಇಇ ದೇವರಾಜ ಕೆ. ಶಿಗ್ಗಾಂವಿ ಮನೆ ಮತ್ತು ತಾಯಿ ಹಾಗೂ ಮಾವನ ಮನೆಗಳ ಮೇಲೂ ಎಸಿಬಿ ದಾಳಿ ಮಾಡಿದೆ. ಈ ವೇಳೆ 27 ಎಕರೆ ಆಸ್ತಿ ಖರೀದಿ ಮಾಡಿದ ದಾಖಲೆ ಪತ್ತೆಯಾಗಿದೆ. …
Read More »
Laxmi News 24×7