ಗೋಕಾಕ : ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುಧಾರಣ ಸಮಿತಿ ಅಧ್ಯಕ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ಕಾಲೇಜು ಪ್ರಾಂಶುಪಾಲರು, ಸಿಬ್ಬಂದಿಯೊಂದಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಾಗೂ ಪ್ರವೇಶ ಪಡೆದಿರುವ ಕುರಿತು ಮಾಹಿತಿ ಪಡೆದರು. ಬಳಿಕ ನೂತನ ಕಟ್ಟಡದ ಗುಣಮಟ್ಟವನ್ನು ಪರಿಶೀಲನೆ ಮಾಡಿದರು. ತದನಂತರ ಕಾಲೇಜು ಅಭಿವೃದ್ಧಿಗೆ ಮಾಡಬೇಕಾದ ಯೋಜನೆಗಳ ಕುರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ, ಹಲವು ಸಲಹೆಗಳನ್ನು ನೀಡಿದರು. ಇದೇ ವೇಳೆ ಕಾಲೇಜ್ ಸಿಬ್ಬಂದಿ …
Read More »ಸೈನಿಕನ ಕುಟುಂಬಸ್ಥರ ಮೇಲೆ ಬೆಳಗಾವಿ ಬಿಜೆಪಿ ಮುಖಂಡನ ದರ್ಪ : ಕಬ್ಬಿಣ ರಾಡ್ ನಿಂದ ಹಲ್ಲೆ !
ಬೆಳಗಾವಿ : ಆಸ್ತಿ ವಿಚಾರವಾಗಿ ಬೆಳಗಾವಿ ಮಹಾನಗರ ಘಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಅಧಿಕಾರಿಗಳು ಕೇಸ್ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸೈನಿಕ ಭೀಮ್ಮಪ್ಪಾ ನರಸಗೌಡ ಕುಟುಂಬಸ್ಥರು ಆರೋಪಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು ತೊಡಿಕೊಂಡ ಸೈನಿಕ ಕುಟುಂಬ ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಅತ್ತ ಸೇನೆಯಲ್ಲಿ ಸೈನಿಕ ಸೇವೆ …
Read More »ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು. ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು. ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …
Read More »ಗೋಟೂರ ಗ್ರಾಮ ಪಂಚಾಯತಿ: ಅಧ್ಶಕ್ಷರಾಗಿ ಅಶೋಕ ಗಂಗನ್ನವರ, ಉಪಾಧ್ಶಕ್ಷರಾಗಿ ಲತಾ ಪಾಟೀಲ ಆಯ್ಕೆ
ಬೆಳಗಾವಿ: ಗೋಟೂರ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಶಕ್ಷರಾಗಿ ಅಶೋಕ ಗಂಗನ್ನವರ ಹಾಗೂ ಉಪಾಧ್ಶಕ್ಷರಾಗಿ ಲತಾ ನಿಂಗನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಇವರನ್ನು ಆಯ್ಕೆ ಮಾಡಲಾಗಿದೆ. ಮುಖಂಡರಾದ ಬಸು ಜತ್ತಿ, ಪ್ರಕಾಶ ಬಸ್ಸಾಪುರಿ, ಪಪ್ಪುಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ನಿಂಗನಗೌಡ ಪಾಟೀಲ, ರವಿಂದ್ರ ಮಾಸೇವಾಡಿ, ಗುರುನಾಥ ಶಿಂದೆ, ಹನುಮಂತ ಶೇಖನವರ, ರಾಜು ನಾಯಿಕ, ಸುಭಾಸ ಘಸ್ತಿ, …
Read More »ಶಾಸಕರ ಅಸಮಾಧಾನ ಶಮನಕ್ಕೆ ಇಂದು ಮುಖ್ಯಮಂತ್ರಿಗಳಿಂದ “ಭೋಜನ’ ಕೂಟ
ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿಯ ಪಕ್ಷ ನಿಷ್ಠ ಶಾಸಕರು ಖಾಸಗಿ ಹೋಟೆಲ್ ಸಭೆ ನಡೆಸುವ ಬದಲು ಮಧ್ಯಾಹ್ನ ವಿಧಾನಸೌಧದಲ್ಲಿಯೇ ಭೋಜನದ ನೆಪದಲ್ಲಿ ಸಭೆ ನಡೆಸಿದ್ದಾರೆ. ಅಸಮಾಧಾನಿತರ ವಿಶ್ವಾಸಗಳಿಸಲು ಸಿಎಂ ಯಡಿಯೂರಪ್ಪ ಇಂದು ಭೋಜನ ಕೂಟ ಏರ್ಪಡಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಅವರ ಕಚೇರಿಯಲ್ಲಿ ಭೋಜನದ ಜೊತೆ ಅನೌಪಚಾರಿಕ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಜಿ.ಎಚ್.ತಿಪ್ಪಾರೆಡ್ಡಿ, ಸಿದ್ದು ಸವದಿ, ಅಪ್ಪಚ್ಚು ರಂಜನ್ …
Read More »ಆರ್ಥಿಕತೆಗೆ ಚೈತನ್ಯ ತುಂಬುವ ಬಜೆಟ್ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ. ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …
Read More »ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಮಾಡಿದ್ದೇಕೆ ? ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುವರ್ಣ ಸೌಧವನ್ನು ಬೆಳಗಾವಿಯಲ್ಲಿ ಯಾಕೆ ಮಾಡಿದ್ದೇವೆ ಎಂಬುದನ್ನೇ ಸರ್ಕಾರ ಮರೆತಿದೆ. ಹೀಗಾಗಿ ಅಲ್ಲಿಯೇ ಬಜೆಟ್ ಅಧಿವೇಶ ಮಾಡುವಂತೆ ಒತ್ತಾಯಿಸಿದ್ದೇವೆ. ಆದರೆ ಬಜೆಟ್ ಅಧಿವೇಶನ ಬಳಿಕ ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ಮಾಡುತ್ತೇವೆ ಎಂದಿದ್ದಾರೆ ಎಂದು ಹೇಳಿದರು. ಇನ್ನು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ …
Read More »ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 684 ಮದ್ಯದ ಬಾಟಲ ವಶಕ್ಕೆ
ಬೆಳಗಾವಿ: ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಟ ಬಳಿ ನಡೆದಿದೆ. ಬೆಳಗಾವಿ ಉಪ ವಿಭಾಗ ಹಾಗೂ ತನಿಖಾ ಠಾಣೆಯ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಅಶೋಕಾ ಲೈಲ್ಯಾಂಡ್ ಕಂಪನಿಯ ಎಸಿ ಬಸ್ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಪ್ರಕರಣ …
Read More »ಶಿವಾಜಿ ಮಹಾರಾಜರ ಮೂಲವೇ ಕನ್ನಡ: ಕಾರಜೋಳ
ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು …
Read More »ಪೊಲೀಸ್ ಪೇದೆ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪಿ ಅಂದರ್
ಬೆಂಗಳೂರು: ಪೊಲೀಸ್ ಪೇದೆ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಬಗಲುಗುಂಟೆ ಪೊಲೀಸರು ಬಂಧಿಸಿದ್ದಾರೆ. ಫಕೀರಪ್ಪ ಬಂಧಿತ ಆರೋಪಿ. ಮೂಲತಃ ಕೊಪ್ಪಳ ಮೂಲದ ಆರೋಪಿ ಬಗಲುಗುಂಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಪೊಲೀಸ್ ಆಗುವ ಕನಸು ಕಂಡಿದ್ದ ಆತ ಎರಡು ಬಾರಿ ಪರೀಕ್ಷೆ ಬರೆದು ಅದರಲ್ಲಿ ಫೇಲಾಗಿದ್ದ ಎನ್ನಲಾಗಿದೆ. ಆದರೆ ತಾನು ವಾಸಿಸುತ್ತಿದ್ದ ಬಾಡಿಗೆ ಮನೆಯ ಮಾಲೀಕರಿಗೂ ಸೇರಿದಂತೆ ಎಲ್ಲರಿಗೂ ತಾನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆ ಎಂದು ಸುಳ್ಳು …
Read More »
Laxmi News 24×7