ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರಿಯ ಪುತ್ರಿ ಸುಶ್ಮಿತಾ ಅವರ ವಿವಾಹವು ಹುಬ್ಬಳ್ಳಿಯ ದಿ.ವಿಶ್ವಪ್ರಕಾಶ ಉಳ್ಳಾಗಡ್ಡಿಮಠ ಅವರ ಪುತ್ರ ರಜತ್ ಜೊತೆ ಬೆಳಗಾವಿಯಲ್ಲಿ ನಡೆಯಿತು. ಇಲ್ಲಿಯ ಸಂಕಮ್ ಹೊಟೆಲ್ ಸಭಾಂಗಣದಲ್ಲಿ ವಿವಾಹ ಪೂರ್ವ ಕಾರ್ಯಕ್ರಮ ಹಾಗೂ ವಿವಾಹ ಕಾರ್ಯಕ್ರಮಗಳು ಒಟ್ಟೂ 3 ದಿನಗಳ ಕಾಲ ನಡೆಯಿತು. ಕೊರೋನಾ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಆಮಂತ್ರಣ ನೀಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಚಿತ್ರನಟ ವಿಜಯರಾಘವೇಂದ್ರ ಸೇರಿದಂತೆ …
Read More »ಏಳು ದಿನಗಳೊಳಗೆ ಜನನ ಮರಣ ಪ್ರಮಾಣ ಪತ್ರ ಲಭ್ಯ: ಜಿಲ್ಲಾಧಿಕಾರಿ
ಮಂಡ್ಯ (ಕರ್ನಾಟಕ ವಾರ್ತೆ):- ಜನನ ಪ್ರಮಾಣ ಪತ್ರ ಮತ್ತು ಮರಣ ಪ್ರಮಾಣಪತ್ರವನ್ನು ಸಕಾಲ ಸೇವೆಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಸಾರ್ವಜನಿಕರು ಇ-ಜನ್ಮ ವೆಬ್‍ಸೈಟ್‍ಗೆ ಲಾಗ್‍ಇನ್ ಆಗಿ 07 ದಿನಗಳೊಳಗೆ ಮಕ್ಕಳ ಜನನ ಪ್ರಮಾಣ ಪತ್ರ ಅಥವಾ ತಮ್ಮ ಸಂಬಂಧಿಕರ ಮರಣ ಪ್ರಮಾಣಪತ್ರವನ್ನು ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ ವೆಂಕಟೇಶ್ ರವರು ತಿಳಿಸಿದರು. ಮಂಡ್ಯ ಜಿಲ್ಲೆಯ ಸಕಾಲ ಸಪ್ತಾಹ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಮತ್ತು ಸಾಂಖ್ಯಿಕ ಇಲಾಖೆÀಯ ವತಿಯಿಂದ …
Read More »ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಪಣ ತೊಡೋಣ’’:
ಇಂದು ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ, ಡ್ರಗ್ಸ್, ಮದ್ಯಪಾನ ಮುಕ್ತ ಕರ್ನಾಟಕ ಜನಜಾಗೃತಿ ಕಾರ್ಯಕ್ರಮದಲ್ಲಿ, ಗೂಗಲ್ ಮೀಟ್ ಮೂಲಕ ಭಾಗವಹಿಸಿ, ಮಾತನಾಡಲಾಯಿತು. ಇತ್ತೀಚಿನ ದಿನಮಾನಗಳಲ್ಲಿ ಮಕ್ಕಳು ಡ್ರಗ್ಸ್ , ಮದ್ಯಪಾನ ಹೀಗೆ ಹಲವು ದುಶ್ಚಟಗಳಿಗೆ ಬಲಿಯಾಗುತ್ತಿರುವ ನಡುವೆ ಸಮಾಜದಲ್ಲಿ ಜಾಗೃತಿ ಅಭಿಯಾನ ನಡೆಸುತ್ತಿರುವ ಸಿ.ಎಫ್.ಟಿ.ಎಫ್.ಕೆ ಸಂಸ್ಥೆಯ ಕಾರ್ಯ ಶ್ಲಾಘನೀಯ. ನಮ್ಮ ಇಲಾಖೆಯ ರೀತಿ ಸಿ.ಎಫ್.ಟಿ.ಎಫ್.ಕೆ ಸಂಸ್ಥೆ ಕೂಡ ಸಮಾಜದಲ್ಲಿ ಧೂಮಪಾನ, ಡ್ರಗ್ಸ್, ಮದ್ಯಪಾನದಂತಹ ಕೆಟ್ಟ ಚಟಗಳಿಂದ ಜನರನ್ನು ದೂರವಿರಿಸಲು ಶ್ರಮವಹಿಸುತ್ತಿದೆ. …
Read More »ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ
ಹಾವೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು. ಸಮ್ಮೇಳನ ಮಾಡುವುದು ಅಂದರೆ ಸುಲಭದ ಕೆಲಸವಲ್ಲ. ಪ್ರತಿಯೊಬ್ಬರು ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ಮಾತ್ರ ಸಮ್ಮೇಳನ ಯಶಸ್ವಿ ಆಗುತ್ತದೆ. ಒಳಗೊಳಗೆ ಕಿತ್ತಾಟ, ವೈಮನಸ್ಸು ಇಟ್ಟುಕೊಂಡು ಸಮ್ಮೇಳನ ಮಾಡುವುದಾದರೆ ಬೇಡ. ಅಂತಹ ಸಮ್ಮೇಳನ ಮಾಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದು ಬೇಡ. ಊಟಕ್ಕೆ ಸೀಮಿತವಾದ ಸಮ್ಮೇಳನ ಮಾಡುವ ಬದಲು ಹೊಸತನದ ಸಮ್ಮೇಳನ ಮಾಡೋಣ. ಅಧಿಕಾರಿಗಳು, …
Read More »ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭ
ಧಾರವಾಡದಲ್ಲಿ ಇಂದು ಅಖಿಲ ಭಾರತ ಮಾಧ್ವ ಮಹಾಮಂಡಲ ಧಾರವಾಡ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದವನ್ನು ಪಡೆಯಲಾಯಿತು. ಪೇಜಾವರ ಮಠಾಧೀಶರಾದ ಪ್ರಾಥಃಸ್ಮರಣೀಯ, ಯತಿಕುಲ ಚಕ್ರವರ್ತಿ, ಪದ್ಮವಿಭೂಷಣ ಪುರಸ್ಕೃತ ಪರಮಪೂಜ್ಯ ಶ್ರೀ ಶ್ರೀ ವಿಶ್ವೇಶ್ವ ತೀರ್ಥ ಶ್ರೀಪಾದಂಗಳವರು ಶ್ರೀಮನ್ ಮಧ್ವಾಚಾರ್ಯರ ಸಿದ್ಧಾಂತ ಪ್ರಚಾರಕ್ಕೆಂದೇ ಸ್ಥಾಪಿಸಿದ ಸಂಸ್ಥೆ ಅಖಿಲ ಭಾರತ ಮಾಧ್ವ ಮಹಾಮಂಡಲ. ಶ್ರೀಗಳವರು ಕರ್ನಾಟಕದ ಅನೇಕ ಕಡೆ ಮಂಡಲದ ಶಾಖೆಗಳನ್ನು …
Read More »ಪರಿಷತ್ನಲ್ಲಿ ನಡೆದ ಗದ್ದಲದಲ್ಲಿ ಮೂರು ಪಕ್ಷದವರು ತಪ್ಪಿಸ್ಥರೇ, : ಮಾಜಿ ಸಭಾಪತಿ ಬಿ.ಎಲ್.ಶಂಕರ್
ಚಿಕ್ಕಮಗಳೂರು: ಮೊನ್ನೆ ವಿಧಾನಪರಿಷತ್ ನಲ್ಲಿ ನಡೆದ ಗದ್ದಲದಲ್ಲಿ ಮೂರು ಪಕ್ಷದವರ ತಪ್ಪು ಎದ್ದು ಕಾಣಿಸುತ್ತಿದ್ದು, ಎಲ್ಲರೂ ತಪ್ಪಿಸ್ಥರೇ. ಸಭಾಪತಿ, ಉಪಸಭಾಪತಿ, ಆಡಳಿತ, ವಿರೋಧ ಪಕ್ಷದವರು ಇದರ ಹೊಣೆ ಹೊರಬೇಕು ಎಂದು ಮಾಜಿ ಸಭಾಪತಿ ಬಿ.ಎಲ್.ಶಂಕರ್ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ನಡೆದ ಗದ್ದಲದಲ್ಲಿ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ದೊಡ್ಡ ತಪ್ಪು ಮಾಡಿದ್ದಾರೆ. ಅವರ ನೈತಿಕತೆಗೆ ಇದು ದೊಡ್ಡ ಸವಾಲಾಗಿದೆ. ಅವರಿಗೆ ರಾಜಕೀಯದಲ್ಲಿ ಸಾಕಷ್ಟು ಅನುಭವವಿದೆ. ಆದರೂ ಸಭಾಪತಿ …
Read More »ಅಗಾಧ ನೆನಪಿನ ಶಕ್ತಿಯ ಭಂಡಾರ ಈ ಪುಟಾಣಿ
ಮಂಡ್ಯ (ಡಿ. 17): ಆ ಬಾಲಕಿಗಿನ್ನು ಬರೀ 2 ವರ್ಷ 8 ತಿಂಗಳು. ಮುದ್ದು ಮುದ್ದಾಗಿ ತೊದಲು ಮಾತನಾಡುವ ವಯಸ್ಸಿನ ಈ ಪೋರಿಯ ಸಾಧನೆ ಮಾತ್ರ ಅಗಾಧ. ಈ ಪೋರಿಯ ಅಸಾಧಾರಣ ನೆನಪಿನ ಶಕ್ತಿ ಎಲ್ಲರನ್ನು ಬೆರಗು ಮೂಡಿಸುತ್ತದೆ. ಇದರಿಂದಾಗಿಯೇ ಈಗ ಈಕೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿಕೊಂಡಿದ್ದಾಳೆ. ಅಲ್ಲದೇ ತನ್ನ ಅಸಾಧಾರಣ ಪ್ರತಿಭೆಯಿಂದ ಇದೀಗ ಗಿನ್ನಿಸ್ ದಾಖಲೆ ಬರೆಯಲು ಹೊರಟಿದ್ದಾಳೆ. ಈ ಬಾಲಕಿ …
Read More »ಚಾಲಾಕಿ ಹೆಂಡತಿ ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ……….
ಬಾಗಲಕೋಟೆ (ಡಿಸೆಂಬರ್ 18): ನಾಪತ್ತೆಯಾದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಕೇಸ್ ಇದೀಗ ಟ್ವಿಸ್ಟ್ ಪಡೆದುಕೊಂಡಿದ್ದು, ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರ ಬಾವನೊಂದಿಗೆ ಸೇರಿ ಹೆಂಡತಿ, ಗಂಡನನ್ನೇ ಕೊಲೆಗೈದಿರುವ ಘಟನೆ ಬಾಗಲಕೋಟೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ಯಮನಪ್ಪ ಕರೆಣ್ಣವರ ಎಂಬಾತ ಹೆಂಡತಿ ರುಕ್ಮವ್ವ ಹಾಗೂ ತನ್ನ ದೊಡ್ಡಪ್ಪನ ಮಗ ಮುದಕಪ್ಪ(ಹಿರಿಗೆಪ್ಪ) ಮಧ್ಯೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಜಗಳವಾಡುತ್ತಿದ್ದಂತೆ. ಡಿಸೆಂಬರ್ …
Read More »ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಂಗ್ರೇಸ್”: ಕಟೀಲ್
ಗದಗ: ಈಗಾಗಲೇ ಅಧಿಕಾರ ಕಳೆದುಕೊಂಡು, ದೇಶಕ್ಕೆ ಬೆಂಕಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸಿಎನ್ಎ ಕಾನೂನು ತಂದಾಗ ದೇಶಕ್ಕೆ ಬೆಂಕಿ ಇಡುವ ಕೆಲಸ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಭವನ ಶಿಲಾನ್ಯಾಸದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ ಅವರು ಕಾಂಗ್ರೇಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ …
Read More »ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು,
ಗೋಕಾಕ: ಜನಪದ ಕಲಾವಿದರು ತಮ್ಮ ಕಲೆಯ ಬಗೆಗೆ ಸ್ವಾಭಿಮಾನಿಗಳಾಗಿದ್ದು, ಆತ್ಮಗೌರವವುಳ್ಳವರಾಗಿರಬೇಕೆಂದು ಜಾನಪದತಜ್ಞ, ಕರ್ನಾಟಕ ಜಾನಪದ ಪರಿಷತ್ತಿನ, ಬೆಳಗಾವಿ ಜಿಲ್ಲಾಧ್ಯಕ್ಷ ಡಾ| ಸಿ.ಕೆ.ನಾವಲಗಿ ಅಭಿಪ್ರಾಯಿಸಿದರು. ಅವರು ನಗರದ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯದಲ್ಲಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತೆ, ಬಯಲಾಟ ಹಿರಿಯ ಕಲಾವಿದೆ ಕೆಂಪವ್ವ ಹರಿಜನ ಇವರನ್ನು ಕಜಾಪದ ಪರವಾಗಿ ಸನ್ಮಾನಿಸಿ, ಮಾತನಾಡಿದ ಅವರು, ಕಲಾವಿದರಿಂದಲೇ ಕಲೆಗಳ ಉಳಿವು-ಬೆಳವಣಿಗೆ, ಸರಕಾರ-ಸಾರ್ವಜನಿಕರು ಕಲಾವಿದರನ್ನು ಪೋಷಿಸಬೇಕಾದ ಅಗತ್ಯವಿದೆಯೆಂದು ಮಾತನಾಡಿದರು. ಕಲಾವಿದರ ಬದುಕು ಕುರಿತು ಪ್ರಾ. …
Read More »
Laxmi News 24×7