ಚಿಕ್ಕಬಳ್ಳಾಪುರ: ನಿರ್ಮಾಣ ಹಂತದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿಯೋರ್ವ ತಹಶೀಲ್ದಾರ್ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಧಕೃಷ್ಣ ಜಿ ಎಂಬವರು ಆಂಟಿಬಯೊಟಿಕ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರಾಧಾಕೃಷ್ಣ ಅವರು ಡೆತ್ ನೋಟ್ ಬರೆದಿಟ್ಟಿದ್ದಾರೆ. ತನ್ನ ಸಾವಿಗೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾಡಳಿತ ಕಾರಣ ಎಂದು ಡೆತ್ …
Read More »ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ
ಬೆಂಗಳೂರು: ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸಾಧನಾ ಸಮಾವೇಶದ ವಿಚಾರಕ್ಕೆ ವ್ಯಂಗ್ಯವಾಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್‌ನ (Congress) ಸಾವಿರ ದಿನಗಳ ಸಾಧನಾ ಸಮಾವೇಶದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ, ಮೋದಿ ಸರ್ಕಾರದ್ದು ಕಾಯಕವೇ ಕೈಲಾಸ ನೀತಿ. ಸಿದ್ದರಾಮಯ್ಯ ಅವರದ್ದು ಜನರಿಗೆ ಕಾಯಿಸುವುದೇ ಕೈಲಾಸ ನೀತಿಯಾಗಿದೆ. ಅವರ ಯೋಜನೆಗಳು ರಾಜ್ಯದ ಜನರಿಗೆ ಕಾಯುವುದೇ ಕೈಲಾಸ …
Read More »ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು
ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ. 5 ವರ್ಷದ ಅವಿನಾಶ್ ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ ಚರಂಡಿ ಕಾಲುವೆಗೆ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಶುಕ್ರವಾರ ಸಂಜೆ 6 ಗಂಟೆಯಿಂದ ಕಾಣೆಯಾಗಿದ್ದ ಬಾಲಕನಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದರು. ಆದರೆ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಳಿಕ ಮನೆಯ ಮುಂದಿನ …
Read More »ಶಿವರಾತ್ರಿ ಸಂಭ್ರಮಕ್ಕೆ ಅರಮನೆ ಸಜ್ಜು – ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರು ಕಾತರ
ಮೈಸೂರು: ಇಲ್ಲಿನ ಅರಮನೆ ಆವರಣದಲ್ಲಿ ಶಿವರಾತ್ರಿ ಆಚರಣೆಗೆ ಸಿದ್ಧತೆ ಶುರುವಾಗಿದೆ. ಶಿವರಾತ್ರಿ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿಗೆ ಧರಿಸುವ ಚಿನ್ನದ ಮುಖವಾಡವನ್ನ ಸರ್ಕಾರಿ ಖಜಾನೆಯಿಂದ ಹೊರ ತೆಗೆಯಲಾಗಿದೆ. ವರ್ಷಕೊಮ್ಮೆ ಮಾತ್ರ ಚಿನ್ನದ ಕೊಳಗ ಧಾರಣೆ ಆಗುತ್ತದೆ. ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಕೊಳಗವಿದು. ಯದುವಂಶದ ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆ ರೂಪದಲ್ಲಿ 1953 ರಲ್ಲಿ ನೀಡಿರುವ ಚಿನ್ನದ ಮುಖವಾಡ ಇದಾಗಿದೆ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನಿಸಿದ ನೆನಪಿನಾರ್ಥ ಮುಖವಾಡ …
Read More »ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ …
Read More »ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ
ಬೆಂಗಳೂರು ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ …
Read More »Belagavi: ಕಾರು ಹಾಯ್ದು ಮಗು ಸಾವು
ಖಾನಾಪುರ: ತಾಲೂಕಿನ ವಾಟರೆ ಗ್ರಾಮದ ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾರು ಹಾಯ್ದು ಶ್ರೀಷಾ ಸಂತೋಷ ನಾಯ್ಕ (1.6 ವರ್ಷ) ಮೃತಪಟ್ಟ ಘಟನೆ ನಡೆದಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನಾಲ್ವರು ಕಳ್ಳರ ಬಂಧನ, 18 ಬೈಕ್ ಜಪ್ತಿ
ಬೆಳಗಾವಿ: ನಗರದ ಮಾರ್ಕೆಟ್, ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವುನ ಪ್ರಕರಣದಲ್ಲಿ ಗುರುವಾರ ಪೊಲೀಸರು 6.50 ಲಕ್ಷ ರೂ. ಮೌಲ್ಯದ 18 ಬೈಕ್ ಜಪ್ತಿ ಮಾಡಿ, ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್.ಗ್ರಾಮದ ರಜತ ಶಿವಣಗೇಕರ (29), ಬೈಲಹೊಂಗಲ ತಾಲೂಕಿನ ಶೀಗಿಹಳ್ಳಿ ಗ್ರಾಮದ ವಿಠ್ಠಲ ಆರೇರ (38), ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಉಮೇಶ ಬಾಗೇವಾಡಿ (33), ಗುಡಸ ಗ್ರಾಮದ ಮೌಲಾ ಹಲಕರ್ಣಿ (48) ಬಂಧಿತರು. ಎರಡು ವರ್ಷಗಳಿಂದ ನಗರದ …
Read More »ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಕೆಶಿ
ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ನಜೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನದ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. …
Read More »ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ ಖಡೆಬಜಾರ್ ಪೊಲೀಸ್ ಠಾಣೆಗೆ ಅನಿರೀಕ್ಷಿತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಅವರು, ಮಕ್ಕಳ ನ್ಯಾಯ ಕಾಯ್ದೆ-2015ರ ಅನ್ವಯ ಪದಾಧಿಕಾರಿಗಳ ಮಾಹಿತಿ ಹಾಗೂ ಮಕ್ಕಳ ಸಹಾಯವಾಣಿ 1098ರ ಫಲಕಗಳನ್ನು ತಕ್ಷಣವೇ ಶಾಶ್ವತವಾಗಿ ಅಳವಡಿಸುವಂತೆ ಖಡಕ್ ಸೂಚನೆ ನೀಡಿದರು. ಅಲ್ಲದೆ, ಮಕ್ಕಳ ಪ್ರಕರಣಗಳ ರಿಜಿಸ್ಟ್ರಾರ್ …
Read More »
Laxmi News 24×7